ಚಿಕ್ಕೋಡಿ: ರಾಜ್ಯದಲ್ಲಿ ಸಕಾಲಕ್ಕೆ ಮಳೆ ಬಾರದೆ ರೈತರು ಬೆಳೆದ ಬೆಳೆಗಳು ನಾಶವಾಗಿ ಹೋಗಿ ಜಿಲ್ಲೆಯಲ್ಲಿ ಬರಗಾಲ ಆವರಿಸಿದೆ ಇದರಿಂದ ರೈತರು ತತ್ತರಿಸಿ ಹೋಗಿದ್ದಾರೆ ಇಷ್ಟಿದ್ದರೂ ಚುನಾವಣಾ ಸಮಯದಲ್ಲಿ ಮನೆ ಬಾಗಿಲಿಗೆ ಬಂದು ಮತ ಕೇಳುವ ಜನ ಪ್ರತಿನಿಧಿಗಳು ಜನರು ಕಷ್ಟದಲ್ಲಿ ಇರುವಾಗ ಯಾರು ಸಹ ಬಂದು ಕೇಳುವುದಿಲ್ಲವೆಂದುಜನಪ್ರತಿನಿಧಿಗಳು ಕಾಣೆಯಾಗಿದ್ದಾರೆ ಎಂದು ಠಾಣೆಯಲ್ಲಿ ದೂರು ನೀಡಿ...
ಜಿಲ್ಲಾಸುದ್ದಿ; ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೋವಿಂದ್ ಬಾಬು ಪೂಜಾರಿ ಎನ್ನುವ ಉದ್ಯಮಿಗೆ ಬೈದೂರಿನಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಆರೋಪದಲ್ಲಿ ಸಿಸಿಬಿ ಪೊಲೀಸರು ಕಳೆದ ವಾರ ಬಂದಿಸಿದ್ದಾರೆ.
ಉಗ್ರ ಹಿಂದುತ್ವ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಆರು ಮಂದಿ ಶಂಕಿತರನ್ನು ಕಳೆದ ವಾರ ಬಂಧಿಸಲಾಗಿತ್ತು. ಪೂಜಾರಿಯಿಂದ 3.5 ಕೋಟಿ...
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಸಂಭ್ರಮ ಮುಂದುವರೆದಿದ್ದು ಲೋಕ ಕಲ್ಯಾಣಕ್ಕಾಗಿ ಹೋಮ ಹವನ ನೆರವೇರಿಸಲಾಗುತ್ತಿದೆ.
ಹೌದು..ಗಣೇಶ ಮೂರ್ತಿಯ ಎದುರಿಗೆ ಹೋಮ ಹವನವನ್ನು ರಾಣಿ ಚೆನ್ನಮ್ಮ ಮೈದಾನದಲ್ಲಿ ಗಜಾನನ ಮಹಾಮಂಡಲದ ಅಧ್ಯಕ್ಷ ಸಂಜೀವ್ ಬಡಸ್ಕರ್ ದಂಪತಿಗಳು ಭಾಗಿಯಾಗುವ ಮೂಲಕ ಹೋಮ ಹವನ ನೆರವೇರಿಸಿದರು.
ಇನ್ನೂ ಲೋಕಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಿದ್ದು, ಗಣೇಶೋತ್ಸವದ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳ...
ಹುಬ್ಬಳ್ಳಿ: ಎಲ್ಲಾ ವಿಘ್ನಗಳನ್ನು ನಿವಾರಿಸಿಕೊಂಡು ಎಲ್ಲಾ ಸಮುದಾಯದವರು ಸೇರಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಬಹಳ ವಿಜೃಂಭಣೆಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಯಿತು.
ಗಜಮುಖನಿಗೆ ಹಿಂದೂ ಸಂಘಟನೆಗಳು ಮಹಾ ಮಂಗಳಾರತಿ ನೆರವೇರಿಸಿದ್ದು, ಕಾಶಿ ವಿಶ್ವನಾಥ ದೇವಸ್ಥಾನದ ಮಾದರಿಯಲ್ಲಿ ಗಣೇಶನಿಗೆ ಗಂಗಾರತಿ ಮಾಡಲಾಯಿತು. ಅಯೋಧ್ಯೆಯಲ್ಲಿ ಸಲ್ಲಿಸುವ ಸರಯೂ ಮಾದರಿಯಲ್ಲಿಯೂ ಮಂಗಳಾರತಿ ಸಲ್ಲಿಕೆ ಆಗಿದ್ದು, ಮಂಗಳಾರತಿ ಕಾರ್ಯಕ್ರಮದಲ್ಲಿ ನೂರಾರು ಸಂಖ್ಯೆಯಲ್ಲಿ...
ಕೊಪ್ಪ : ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಕೋಟಿಗಟ್ಟಲೆ ಹಣ ವಂಚನೆ ಆರೋಪದ ಮೇಲೆ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೋಲಿಸಿರು ಬಂಧಿಸಿದ್ದಾರೆ. ಈ ಹಿಂದೆ ಹಲವಾರು ಕಡೆ ಹಿಂದುತ್ವ ಪರ ಭಾಷಣ ಮಾಡಿದ್ದು ಜನರು ಅವರ ಭಾಷಣಕ್ಕೆ ಮಾರು ಹೋಗಿದ್ದರು. ಆದರೆ ಈಗ ಚೈತ್ರಾ ಭಾಷಣ ಮಾಡಿದ ಸ್ಥಳವನ್ನುಮೈಲಿಗೆ ಎಂದು ದೇವರ ತೀರ್ಥ ತೀರ್ಥ...
ಹುಬ್ಬಳ್ಳಿ: ಕಳೆದ ವರ್ಷದಂತೆ ಈ ವರ್ಷವೂ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಯಾಗಿದೆ. ವಿಜೃಂಭಣೆಯಿಂದ ಗಣೇಶ ಮೆರವಣಿಗೆ ಮಾಡಿದ್ದೇವೆ. ಈದ್ಗಾ ಗಣೇಶೋತ್ಸವ ಹೋರಾಟದಲ್ಲಿ ಭಾಗಿಯಾಗದಿರುವುದಕ್ಕೆ ಕಾರಣ ಕಾನ್ಫರೆನ್ಸ್ ಇದ್ದಿದ್ದರಿಂದ ನಾನು ಬೇರೆ ಊರಿಗೆ ಹೋಗಿದ್ದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿದರು.
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ದರ್ಶನ ಪಡೆದ ಬಳಿಕ ಮಾಧ್ಯಮದ ಜೊತೆಗೆ...
ಚಿತ್ರದುರ್ಗ: ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಐತಿಹಾಸಿಕ ಜಾತ್ರೆ ಗೌರಿ ಸಮುದ್ರದ ಶ್ರೀ ಮಾರಿಕಾಂಬ ಜಾತ್ರೆ ಜಿಲ್ಲಾಡಳಿತ ಮತ್ತು ಪೋಲಿಸ್ ಇಲಾಖೆ ವತಿಯಿಂದ ಅದ್ದೂರಿಯಾಗಿ ನಡೆಯಿತು.
ಈ ಜಾತ್ರೆಗೆ ಆಂಧ್ರ ಬಳ್ಳಾರಿ ಜಿಲ್ಲೆಗಳಿಂದ ಸಹಸ್ರಾರು ಭಕ್ತರು ದೇವಿಯ ಕೃಪೆಗೆ ಪಾತ್ರರಾದರು ಈ ದೇವಾಲಯವು ಮುಜರಾಯಿ ಇಲಾಖೆಗೆ ಒಳಪಟ್ಟಿದೆ ಜಿಲ್ಲಾಡಳಿತ ಮತ್ತು ಸ್ಥಳೀಯ ಆಡಳಿತಗಳ ಸಹಯೋಗದೊಂದಿಗೆ...
ನಾಯಕನಹಟ್ಟಿ: ಮಹಾಶಕ್ತಿ ಗಣಪ ಈ ಶಕ್ತಿಗಾಗಿ ಮಹಾಶಕ್ತಿ ಗಣಪ ಪ್ರತಿಷ್ಠಾಪನೆಯಾಗಿರುವುದು ನಾಯಕನಹಟ್ಟಿ ಬಿಳೇಕಲ್ ಬಡಾವಣೆಯ ಪುರಾತನ ಐತಿಹಾಸಿಕ ದೇವಸ್ಥಾನವಾದ ಚಿಂತಾಮಣಿಶ್ವರ ದೇವಾಲಯದಲ್ಲಿ ಈ ಮಹಾಶಕ್ತಿ ಗಣಪನನ್ನು ಪ್ರತಿಷ್ಠಾಪನೆ ಮಾಡಿರುವುದು ಈ ಭಾಗದ ಜನರಿಗೆ ಆಯುಷ್ಯ, ಆರೋಗ್ಯ, ಮಳೆ, ಬೆಳೆ, ಉದ್ಯೋಗ, ನೆಮ್ಮದಿ ಎಲ್ಲವನ್ನು ಕರುಣಿಸಲಿ ಎಂಬ ನಂಬಿಕೆಯಿಂದ ಕಳೆದ 31 ವರ್ಷಗಳಿಂದ ಈ ಗಣಪತಿಯನ್ನು...
Hubli : ಹಲವು ವಿವಾದಗಳ ನಡುವೆಯೂ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಶಾಂತಿಯುತವಾಗಿ ಪ್ರತಿಷ್ಠಾಪನೆ ಮಾಡಲಾಗಿದೆ. ಅದ್ಧೂರಿಯಾಗಿ ನಡೆದ ಮೆರವಣಿಗೆಯಲ್ಲಿ ಶಾಸಕರು ಕುಣಿದು ಕುಪ್ಪಳಿಸಿದ್ದಾರೆ. ಇಂದಿನಿಂದ ಮೂರು ದಿನಗಳಕಾಲ ವಿಘ್ನ ನಿವಾರಕ ಗಣಪತಿ ಸಾರ್ವಜನಿಕರಿಗೆ ದರ್ಶನ ನೀಡಲಿದ್ದು ವಾಣಿಜ್ಯ ನಗರಿಯಲ್ಲಿ ಸಂಭ್ರಮ ಮನೆಮಾಡಿದೆ.
ಈ ದೃಶ್ಯಗಳು ಕಂಡುಬಂದಿದ್ದು ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ. ಅಂಜುಮನ್ ಸಂಸ್ಥೆಯ...
ಹುಣಸೂರು ತಾಲೂಕಿನ ಯಮಗೊಂಬ ಗ್ರಾಮದಲ್ಲಿ ಕಾಲುವೆಗಳಲ್ಲಿ ನೀರಿಲ್ಲದೆ ರೈತರು ಬೆಳೆದಿರುವ ಬೆಳೆಗಳು ನಾಶವಾಗುತ್ತಿವೆ. ಇನ್ನೊಂದು ಕಡೆ ಕಳೆದ ಒಂದು ತಿಂಗಳಿಂದ ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯವಾಗಿ ಬೋರ್ವೆಲ್ ಮೂಲಕ ನೀರು ಹರಿಸಲು ಸಹ ಸಾದ್ಯವಾಗದೆ ಬೆಳೆಗಳು ಒಣಗುತ್ತಿವೆ.
ಹೌದು ಕಳೆದ ಒಂದು ತಿಂಗಳಿಂದ ಗ್ರಾಮದಲ್ಲಿ ಟಿಸಿ ಸುಟ್ಟು ಹೋಗಿ ಇಡಿ ಗ್ರಾಮದ ಜನ ಕತ್ತಲೆಯಲ್ಲಿ ಜೀವನ ಸಾಗಿಸುತ್ತಿದ್ದರು...
ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅತ್ಯಂತ ಮಹತ್ವದ ಹಾಗೂ ಎಚ್ಚರಿಕೆಯ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ 'ಮೇರಾ...