ಧಾರವಾಡ: ಜಿಲ್ಲೆಯ ನವಲಗುಂದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ ಶಾಸಕ ಎನ್.ಎಚ್.ಕೋನರಡ್ಡಿ ಗ್ರಾಮ ವಾಸ್ತವ್ಯದ ಮೂಲಕ ಜನರಿಗೆ ಹತ್ತಿರವಾಗುತ್ತಿದ್ದಾರೆ.
ಗ್ರಾಮೀಣ ಅಭಿವೃದ್ಧಿ ಮೂಲಕ ದೇಶದ ಅಭಿವೃದ್ಧಿ ಎಂದು ಅರಿತಿರುವ ಶಾಸಕ ಕೋನರಡ್ಡಿ ಕ್ಷೇತ್ರದ ಪ್ರತಿಯೊಂದು ಹಳ್ಳಿಗಳಿಗೆ ಹೋಗಿ, ಜನರ ಸಮಸ್ಯೆಯನ್ನು ಆಲಿಸುತ್ತಾ,ಜನರ ಜೊತೆಯಲ್ಲಿ ಬೆರೆತು ತಾನೊಬ್ಬ ಶಾಸಕ ಎನ್ನುವುದನ್ನು ಮರೆತು ಸೀದಾ ಸಾದಾ ಮನುಷ್ಯ ಎನಿಸಿಕೊಂಡಿದ್ದಾರೆ.
ನವಲಗುಂದ ಕ್ಷೇತ್ರದಲ್ಲಿ...
ಹುಬ್ಬಳ್ಳಿ: ಅವರೆಲ್ಲರೂ ಕೊರೆಯುವ ಚಳಿಯಲ್ಲಿ, ಸುಡುವ ಬಿಸಿಲಿನಲ್ಲಿ ಮನೆ ಬಿಟ್ಟು ದೇಶದ ಸೇವೆ ಮಾಡಿದ ಮಾಜಿ ಸೈನಿಕರು. ಭಾರತಾಂಬೆಯ ಸೇವೆ ಮಾಡಿರುವ ಮಾಜಿ ಸೈನಿಕರು. ರೈಲ್ವೆ ಇಲಾಖೆಯ ಧೋರಣೆಯಿಂದ ಕಣ್ಣೀರು ಹಾಕುವಂತಾಗಿದೆ.
ಹೀಗೆ ಕೈಯಲ್ಲಿ ಕರಪತ್ರ ಹಿಡಿದು ಕಣ್ಣೀರು ಹಾಕುತ್ತಿರುವ ಇವರೆಲ್ಲರೂ ದೇಶದ ಸೇವೆಗಾಗಿ ಸುಮಾರು ವರ್ಷ ಸೈನ್ಯದಲ್ಲಿ ಸೇವೆ ಸಲ್ಲಿಸಿದ ಮಾಜಿ ಸೈನಿಕರು. ನಿವೃತ್ತಿಯ...
ಹುಬ್ಬಳ್ಳಿ: ಮುಂಗಾರು ಹಂಗಾಮು ಅರ್ಧ ಕಾಲ ಕಳೆಯುತ್ತಾ ಬಂದರೂ ಇಲ್ಲಿಯವರೆಗೂ ಸಮರ್ಪಕ ಮಳೆಯಾಗಿಲ್ಲ ಹಾಗಾಗಿ ಹುಬ್ಬಳ್ಳಿ ತಾಲೂಕನ್ನು ಸಂಪೂರ್ಣ ಬರಗಾಲ ಪ್ರದೇಶವೆಂದು ಘೋಷಿಸಲು ಒತ್ತಾಯಿಸಿ ರೈತರು ಪ್ರತಿಭಟನೆಯನ್ನು ಕೈಗೊಂಡರು.
ಧಾರವಾಡ ಜಿಲ್ಲೆಯಲ್ಲಿ ಸಂಪೂರ್ಣ ಬರಗಾಲ ಆವರಿಸಿದೆ, ಕಳೆದ 15 ದಿನಗಳ ಹಿಂದೆ ಕೆಲವೊಂದು ಭಾಗದಲ್ಲಿ ಮಾತ್ರ ಅಲ್ಪ ಸ್ವಲ್ಪ ಮಳೆಯಾಗಿದ್ದು ಬಿಟ್ಟರೆ ಬಹುತೇಕ ತಾಲೂಕಗಳಲ್ಲಿ ಸಮರ್ಪಕ...
ಹುಣಸೂರು: ನಾಗರಹೊಳೆ ಉದ್ಯಾನವನದ ಹುಣಸೂರು ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಮತ್ತೆ ಹುಲಿ ಹೆಜ್ಜೆ ಗುರುತು ಕಾಣಿಸಿಕೊಂಡಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ.
ಉದ್ಯಾನವನದಂಚಿನ ಕೂಗಳತೆ ದೂರದಲ್ಲಿರುವ ತಾಲೂಕಿನ ಹನಗೋಡು ಹೋಬಳಿಯ ಮುದಗನೂರು ಗ್ರಾಮದ ಮುಸುಕಿನ ಜೋಳದ ಹೊಲದಲ್ಲಿ ಬುಧವಾರ ರಾತ್ರಿ ಹುಲಿ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಸುತ್ತಮುತ್ತಲ ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ
ಈ ಭಾಗದಲ್ಲಿ ಕಳೆದ ಎರಡು -ಮೂರು...
ಹುಬ್ಬಳ್ಳಿ: ಸನಾತನ ಧರ್ಮದ ವಿಚಾರವಾಗಿ ಮಾತನಾಡಿಲ್ಲ. ಬೇರೆಯವರು ಏನೇನೋ ವಿಶ್ಲೇಷಣೆ ಮಾಡುತ್ತಾರೆ. ಅದಕ್ಕೆಲ್ಲ ಉತ್ತರ ಕೊಡಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಮಯ ಸಂದರ್ಭದಲ್ಲಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ನಮ್ಮ ಅಭಿಪ್ರಾಯ ಹೇಳಿದ್ದೇನೆ. ಯಾರು ಏನು ಬೇಕಾದರೂ ವಿಶ್ಲೇಷಣೆ ಮಾಡಲಿ. ಅವರು ಹಾಗೇ ಮಾತನಾಡುತ್ತಾರೆ, ಹೀಗೆ...
ಹುಬ್ಬಳ್ಳಿ: ವಾರಾಣಾಸಿಯಲ್ಲಿ ಮೃತಪಟ್ಟಿದ್ದ ಕಲಘಟಗಿ ತಾಲ್ಲೂಕಿನ ಬಮ್ಮಿಗಟ್ಟಿ ಗ್ರಾಮದ ಶಿವಪ್ಪ ಮುಕ್ಕಣ್ಣವರ ಅವರ ಮೃತದೇಹವನ್ನು ಹುಬ್ಬಳ್ಳಿಗೆ ತರಿಸಲು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.
ಕಾಶಿಯಾತ್ರೆಗೆ ಹೋಗಿದ್ದ ಶಿವಪ್ಪ ಮುಕ್ಕಣ್ಣವರ ಅವರು ವಾರಣಾಸಿ ರೈಲ್ವೆ ನಿಲ್ದಾಣದಲ್ಲಿ ರೈಲು ಹತ್ತುವಾಗ ಕಾಲು ಜಾರಿ ಬಿದ್ದು ಗಾಯಗೊಂಡಿದ್ದರು....
ರಾಜಕೀಯ ಸುದ್ದಿ: ರಾಜ್ಯ ರಾಜಕಾರಣದಲ್ಲಿ ದಿನೇ ದಿನೇ ಬಕೆಟ್ ರಾಜಕಾರಣದ ವಿಚಾರವಾಗಿ ಚರ್ಚೆಗಳು ಜಾಸ್ತಿಯಾಗುತ್ತಿವೆ. ಇದಕ್ಕೆ ಈಗಾಗಲೆ ಸಾಕಷ್ಟು ರಾಜಕೀಯ ನಾಯಕರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
ಈಗ ಪ್ರಹ್ಲಾದ್ ಜೋಶಿಯವರನ್ನು ಕೇಳಿದರೆ ಅವರು ನಾನು ಇದರ ಬಗ್ಗೆ ಉತ್ತರ ಕೊಡುವುದಿಲ್ಲ ನಮ್ಮದು ಕಾರ್ಯಕರ್ತರ ಪಕ್ಷ ಪ್ರಧಾನಿ ಮೋದಿಯವರು ಚಹಾ ಮಾರಿ ಪ್ರಧಾನಿಯಾದವರು. ಯಾರೆ ಆಗಲಿ ಸಾರ್ಜಜನಿಕವಾಗಿ...
ಪಿರಿಯಾಪಟ್ಟಣ: ತಾಲ್ಲೂಕಿನ ಚಿಟ್ಟೇನಹಳ್ಳಿ ಡೇರಿಯಲ್ಲಿ ಹಾಲು ಖರೀದಿ ವಿಷಯದಲ್ಲಿ ಎರಡು ಬಣಗಳ ನಡುವೆ ಪ್ರತಿಷ್ಠೆಯಿಂದಾಗಿ ಕಾಲುವೆಗೆ ಹಾಲು ಸುರಿದು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.
ಬೆಳಗಿನ ಜಾವ ಹಾಲು ತೆಗೆದುಕೊಂಡು ರಸ್ತೆ ದಾಟುವಾಗ ಅಪಘಾತ ಸಂಭವಿಸುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಹಳೆಯ ಕಟ್ಟಡದಲ್ಲಿಯೇ ಹಾಲು ಹಾಕುತ್ತಾ ಬಂದಿದ್ದೇವೆ. ಆದರೆ ಇದೀಗ...
ಹುಬ್ಬಳ್ಳಿ: ಸನಾತನ ಧರ್ಮದ ವಿಚಾರ ಸದ್ಯ ರಾಷ್ಟ್ರದಲ್ಲೆಡೆ ಚರ್ಚೆಗೆ ಕಾರಣವಾಗಿದ್ದು ಉದಯನಿಧಿ ಸ್ಟಾಲಿನ್ ಅವರು ಕೊಟ್ಟಿರುವ ಉದಯನಿಧಿ ಸ್ಟಾಲಿನ್ ಅವರು ನೀಡಿರುವ ಅವಹೇಳನಕಾರಿ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಕೆಂಡಕಾರಿದ್ದಾರೆ.
ಉದಯನಿಧಿಯವರು ಸನಾತನ ಧರ್ಮದ ಬಗ್ಗೆ ನೀಡಿರುವ ಹೇಳಿಕೆ ಅಚಾನಕ್ಕಾಗಿ ಬಂದಿರುವ ಮಾತಲ್ಲ , ಸನಾತನ ಧರ್ಮದ ವಿರುದ್ದವಾಗಿಯೇ ಅಲ್ಲಿ ಮೊದಲೇ ಕಾನ್ಫರೆನ್ಸ್ ಮಾಡಲಾಗಿತ್ತು,...
Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...