Friday, September 25, 2026

ಜಿಲ್ಲಾ ಸುದ್ದಿಗಳು

Yatindra Siddaramaiah: ಹಾಸನಕ್ಕೆ ಮೊದಲ ಬಾರಿ ಯತೀಂದ್ರ ಸಿದ್ದರಾಮಯ್ಯ;

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹಡುವನಹಳ್ಳಿ ಗ್ರಾಮದಲ್ಲಿ ಸಂಗೊಳ್ಳಿರಾಯಣ್ಣ ಪ್ರತಿಮೆ ಅನಾವರಣ ಮಾಡಲು ಬಂದಿರುವ ಯತೀಂದ್ರ ಸಿದ್ದರಾಮಯ್ಯ ಮತ್ತು ಬೈರತಿ ಸುರೇಶರನ್ನು ನೊಡಲು  ಜನಸಾಗರವೇ ಹರಿದು ಬಂದಿತ್ತು. ಮೊದಲ ಬಾರಿಗೆ ಹಾಸನಕ್ಕೆ  ಆಗಮಿಸಿರುವ ಯತೀಂದ್ರ ಸಿದ್ದರಾಮಯ್ಯ ವೇದಿಕೆ ಮೇಲೆ ಬರುತ್ತಿದ್ದಂತೆ ನೆರೆದಿದ್ದ ಜನರಿಂದ ಶಿಳ್ಳೆ, ಚಪ್ಪಾಳೆಗಳ ಸುರಿಮಳೆ ಬಂದವು. ಇದೇ ವೇಳೆ  ಗ್ಯಾರೆಂಟಿ ಬಗ್ಗೆ...

Cricket: ಪಾಕ್ ವಿರುದ್ದ ಭಾರತ ಗೆಲುವು ಸಾಧಿಸಲಿ ಎಂದು ಕ್ರೀಡಾಭಿಮಾನಿಗಳಿಂದ ಪೂಜೆ..!

ಹುಬ್ಬಳ್ಳಿ: ಇನ್ನೇನು ಸಧ್ಯದಲ್ಲೆ ಶುರುವಾಗಲಿರುವ ಏಷ್ಯಾ ಕಪ್ ಕ್ರಿಕೇಟ್ ಪಂದ್ಯಾವಳಿ  ಭಾರತ ಮತ್ತು ಪಾಕಿಸ್ತಾನ ವಿರುದ್ದದ ಪಂದ್ಯಾವಳಿಯಲ್ಲಿ ಭಾರತ ಗೆಲುವನ್ನು ಸಾಧಿಸಲಿ ಎಂದು ಹುಬ್ಬಳ್ಳಿಯ ಗಣೇಶ ಪೇಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕ್ರಿಕೇಟ್ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು. ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ದ ಭಾರತ ತಂಡ ಜಯಬೇರಿ ಸಾಧಿಸಲಿ ಎಂದು ಕನ್ನಡ ಪರ ಸಂಘಟನೆಗಳು...

Police: ಅಧಿಕಾರ ವಹಿಸಿಕೊಂಡ ಎಸ್.ಪಿ ಗೋಪಾಲ್ ಬ್ಯಾಕೋಡ್

ಧಾರವಾಡ: ಧಾರವಾಡ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಗೋಪಾಲ್ ಬ್ಯಾಕೋಡ ಅವರು ಶುಕ್ರವಾರ  ಅಧಿಕಾರವನ್ನು  ಸ್ವೀಕರಿಸಿಕೊಂಡರು. ಈ ಹಿಂದಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಾಸರ್ ಅವರು ಗೋಪಾಲ್ ಬ್ಯಾಕೋಡ ಅವರಿಗೆ ಹೂಗುಚ್ಛ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಗೋಪಾಲ್ ಬ್ಯಾಕೋಡ ಅವರು ಇದಕ್ಕಿಂತ ಮುಂಚೆ ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಡಿಸಿಪಿಯಾಗಿ ಕೆಲಸ ನಿರ್ವಹಿಸಿದ್ದರು. https://karnatakatv.net/siddaruda-jatra-utsava-hubli-district/ https://karnatakatv.net/mysore-dasara-%e0%b2%a6%e0%b2%b8%e0%b2%b0%e0%b2%be-%e0%b2%97%e0%b2%9c%e0%b2%aa%e0%b2%a1%e0%b3%86-%e0%b2%aa%e0%b2%af%e0%b2%a3%e0%b2%95%e0%b3%8d%e0%b2%95%e0%b3%86-%e0%b2%9a%e0%b2%be%e0%b2%b2%e0%b2%a8/ https://karnatakatv.net/new-members-oath-taking-ceremoney/

Jatre Utsava: ಸಿದ್ಧಾರೂಢ ಸಂಭ್ರಮದ ತೆಪ್ಪೋತ್ಸವ:

ಹುಬ್ಬಳ್ಳಿ : ಪವಾಡ ಪುರುಷ ಸಿದ್ಧಾರೂಢರ 94ನೇ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ತೆಪ್ಪೋತ್ಸವ (ಜಲ ರಥೋತ್ಸವ) ಶುಕ್ರವಾರ ಸಂಜೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸಿದ್ಧಾರೂಢ ಮಠದ ಹೊಂಡದಲ್ಲಿ ವಿಜೃಂಭಣೆಯಿಂದ ಜರುಗಿತು. ಓಂ ನಮಃ ಶಿವಾಯ.., ಶಿವಾಯನಮಃ ಓಂ ಸಿದ್ಧಾರೂಢ ಸ್ವಾಮೀಜಿಗೆ ಜಯವಾಗಲಿ.. ಎಂಬ ಜಯಘೋಷಗಳು ಎಲ್ಲೆಡೆ ಮೊಳಗಿದವು. ಸಿದ್ಧಾರೂಢ ಮಠದ ಟ್ರಸ್ಟ್‌ ಕಮಿಟಿಯ ವತಿಯಿಂದ ನಡೆದ...

Mysore Dasara ;ದಸರಾ ಗಜಪಡೆ ಪಯಣಕ್ಕೆ ಚಾಲನೆ ನೀಡಿದ ಸಚಿವರು..!

ಮೈಸೂರು: ನಾಡಹಬ್ಬ ಮೈಸೂರು ದಸರಾ ಹಬ್ಬಕ್ಕೆ ಮುನ್ನುಡಿ ಬರೆಯುವ ಗಜಪಯಣಕ್ಕೆ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಚಾಲನೆ ನೀಡಿದರು. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ನಾಗರಹೊಳೆಯ ವೀರನಹೊಸಹಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಕನ್ಯಾ ಲಗ್ನದಲ್ಲಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವುದರ ಮೂಲಕ ಗಜಪಯಣಕ್ಕೆ ಚಾಲನೆ ನೀಡಲಾಯಿತು. ಅಭಿಮನ್ಯು, ಭೀಮ,...

HDK Fans: ಎಚ್.ಡಿ.ಕೆ ಆರೋಗ್ಯ ಚೇತರಿಕೆಗಾಗಿ ಅಭಿಮಾನಿಯಿಂದ ಉರುಳು ಸೇವೆ

ಬಸವಕಲ್ಯಾಣ: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಅವರ ಅಭಿಮಾನಿಯೊಬ್ಬರು ಧರ್ಮಸ್ಥಳದ ಶ್ರೀ ಮಂಜುನಾಥ್ ಸ್ವಾಮಿ ಸಾನ್ನಿಧ್ಯದಲ್ಲಿ ಉರುಳು ಸೇವೆ ಮಾಡಿ ಗಮನ ಸೆಳೆದಿದ್ದಾರೆ. ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಜೆಡಿಎಸ್ ಪಕ್ಷದ ಉಪಾಧ್ಯಕ್ಷ ಶರಣಪ್ಪ ಪರೇಪ್ಪ ಧರ್ಮಸ್ಥಳದಲ್ಲಿ ಉರುಳು ಸೇವೆ ಮಾಡಿ ಕುಮಾರಸ್ವಾಮಿ ಬೇಗ ಗುಣಮುಖರಾಗಲೆಂದು ಉರುಳು...

Rain fall: ಮಳೆಯಿಂದಾಗಿ ಹಳ್ಳಗಳು ಭರ್ತಿ; ಸೇತುವೆ ಮುಳುಗಡೆ ..!

ಹುಬ್ಬಳ್ಳಿ: ರಾಜ್ಯದಲ್ಲಿ ನಿನ್ನೆ ಸುರಿದ ಧಾರಕಾರ ಮಳೆಯಿಂದಾಗಿ ಜನ ಜೀವನ ಅಸ್ಥವ್ಯಸ್ಥವಾಗಿದೆ. ಅದೇ ರೀತಿ ಹುಬ್ಬಳ್ಳಿ ಜಿಲ್ಲೆಯಲ್ಲಿಯೂ ಸಹ ಧಾರಾಕಾರ ಮಳೆಯಾಗಿದ್ದು ರಸ್ತೆಯಲ್ಲಿರುವ ಹಳ್ಳದ ಸೇತುವೆಗಳು ಮುಳುಗಡೆಯಾದ ಕಾರಣ ಸಾರ್ವಜನಿಕರು ತಮ್ಮ ಗ್ರಾಮಗಳಿಗೆ ತೆರಳಲು ಪರದಾಡಿದರು. ಹುಬ್ಬಳ್ಳಿ ಜಿಲ್ಲೆಯ ಸಂಶಿ ಮತ್ತು ಚಾಲಕಬ್ಬಿ ಗ್ರಾಮಗಳ ನಡುವೆ ಹಳ್ಳವಿದ್ದು ಗುರುವಾರ ಸಂಜೆ ಸುರಿದ ಭಾರಿ ಮಳೆಗೆ ಸೇತುವೆ...

Shetter :ಬಿಜೆಪಿ ಮುಳುಗುತ್ತಿರುವ ಹಡಗು; ಮೊದಲು ಪಕ್ಷದಲ್ಲಿದ್ದವರನ್ನು ಉಳಿಸಿಕೊಳ್ಳಲಿ..!

ಹುಬ್ಬಳ್ಳಿ: ಬಿಜೆಪಿ ಕುರಿತು ಶೆಟ್ಟರ್ ಅವರು ಬಿಜೆಪಿ ಪಕ್ಷ ಮುಳುಗುತ್ತಿರುವ ಹಡಗು ಬಿ.ಎಲ್ ಸಂತೋಷ್  ಅವರು ಮೊದಲು ಪಕ್ಷದಲ್ಲಿದವರನ್ನು ಉಳಿಸಿಕೊಳ್ಳಲಿ ಅವರ ಪಕ್ಷದ ಶಾಸಕರು ಮತ್ತು ಮಾಜಿ ಶಾಸಕರನ್ನು‌ ಉಳಿಸಿಕೊಂಡು, ಪಕ್ಷದ ಅಸ್ತಿತ್ವ ಉಳಸಿಕೊಂಡರೆ ಸಾಕಾಗಿದೆ. ಒಂದು ವೇಳೆ ಅವರ ಸಂಪರ್ಕದಲ್ಲಿ ಶಾಸಕರುಗಳು ಇದ್ದರೆ ನಾಳೆಯಿಂದಲೇ ಆಪರೇಶನ್ ಸ್ಟಾರ್ಟ್ ಮಾಡಲಿ ಅಂತ ಮಾಜಿ ಸಿಎಂ...

Elephant: ಆನೆಯ ಪ್ರತಿ ದಾಳಿಗೆ ಶೂಟರ್ ವೆಂಕಟೇಶ್ ಸಾವು..!

ಹಾಸನ: ಜಿಲ್ಲೆಯ ಆಲೂರು ತಾಲ್ಲೂಕಿನ ಹಳ್ಳಿಯೂರು ಬಳ್ಳಾರ ಕೊಪ್ಪಲು ಬಳಿ ನಿಂತಿದ್ದ ಕಾಡಾನೆ ಸೆರೆ ಹಿಡಿದು ಚಿಕಿತ್ಸೆ ನೀಡಲು ಮುಂದಾಗಿದ್ದ ಅರಣ್ಯ ಇಲಾಖೆಯು ಅರವಳಿಕೆ ಮದ್ದು ನೀಡಲು ವನ್ಯ ಜೀವಿ ವೈದ್ಯ ವಸೀಂ ಜೊತೆ ತೆರಳಿದ್ದ ವೆಂಕಟೇಶ್ ಆನೆ ಹತ್ತಿರ ಹೋದ ವೇಳೆ ಏಕಾಏಕಿ ಅಟ್ಯಾಕ್ ಮಾಡಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಅರಣ್ಯ ಸಿಬ್ಬಂದಿ...

Shetter : ಬಿಜೆಪಿ ಲೀಡರ್ ಲೆಸ್ ಪಕ್ಷ ಆಗಿದೆ; ಶೆಟ್ಟರ್ ಲೇವಡಿ

ಧಾರವಾಡ; ನಗರದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಮಾದ್ಯಮದವರಿಗೆ ಪ್ರತಿಕ್ರಿಯಿಸಿ ಕೆಲವು ಪ್ರಶ್ನೆಗಳಿಗೆ ಉತ್ತರಿಸಿದರು. ಈಗಾಗಲೇ ಲೋಕಸಭಾ ಚುನಾವಣೆಗೆ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿರುವ ಕೈ ಪಾಳಯ ಹಲವು ನಾಯಕರನ್ನು ಮನವೊಲಿಸಿ ಪಕ್ಷಕ್ಕೆ ಸೇರಿಸಿಕೊಂಡಿದೆ. ಇನ್ನು ಹಲವರಿಗೆ ಗಾಳ ಹಾಕಿರುವ ಶೆಟ್ಟರ್ ನಾಯಕರನ್ನು ಸೆಳೆಯಲು ಮುಂದಾಗಿದ್ದಾರೆ ಈ ಕುರಿತು ಮಾತನಾಡಿದರು. ಕೆಲವರು ಬಿಜೆಪಿಯಿಂದ ಕಾಂಗ್ರೆಸ್‌ಗೆ ಬಂದೇ ಬರುತ್ತಾರೆ...
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img