Friday, September 25, 2026

ಜಿಲ್ಲಾ ಸುದ್ದಿಗಳು

Police : ಧಾರವಾಡದ ಟೈವಾನ್ ಬಳಿ ಫೈರಿಂಗ್ : ಇಬ್ಬರ ವಿಚಾರಣೆ..!

ಧಾರವಾಡ: ನಗರದ ಟೈವಾಕ್ ಬಳಿ ಫೈರಿಂಗ್ ಆಗಿದ್ದು ನಿಜ. ಈ ಸಂಬಂಧ ಇಬ್ಬರನ್ನ ವಿಚಾರಣೆ ಮಾಡಲಾಗುತ್ತಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್‌ನ ಡಿಸಿಪಿ ಎಂ.ರಾಜೀವ ಹೇಳಿದರು. ಬಾಂಬೆ ಮೂಲದ ಶುಶಾಂತ ಅಗರವಾಲ ಹಾಗೂ ಪವನ ಕುಲಕರ್ಣಿಯವರ ಜಾಗ ಅಕ್ಕಪಕ್ಕದಲ್ಲಿದೆ. ಈ ಬಗ್ಗೆ ಕೇಳಲು ಬಂದಾಗ ಶುಶಾಂತ ಪೈರಿಂಗ್ ಮಾಡಿದ್ದಾರೆ. ಬಹುತೇಕ ಹೆದರಿ ಹಾಗೇ ಮಾಡಿರಬಹುದೆಂದು...

Shivaji Maharaj : ತೆರವುಗೊಳಿಸಿದ ಶಿವಾಜಿ ಪ್ರತಿಮೆಯನ್ನು ಮರುಪ್ರತಿಷ್ಠಾಪಿಸುವಂತೆ ಪ್ರತಿಭಟನೆ..!

ಹುಬ್ಬಳ್ಳಿ: ಬಾಗಲಕೋಟೆಯಲ್ಲಿ ಇತ್ತೀಚಿಗೆ ಛತ್ರಪತಿ ಶ್ರೀ ಶಿವಾಜಿ ಮಹಾರಾಜರ ಪುತ್ಥಳಿ ತೆರವುಗೊಳಿಸಿದ್ದನ್ನು ಖಂಡಿಸಿ ಹಾಗೂ ಅದೇ ಸ್ಥಳದಲ್ಲಿಯೇ ಮರುಪ್ರತಿಷ್ಠಾಪನೆ ಮಾಡಬೇಕೆಂದು ಆಗ್ರಹಿಸಿ ಮರಾಠಾ ಶ್ರೀ ಭಾರತಿ ಮಠ ಟ್ರಸ್ ಸಮಿತಿ ವತಿಯಿಂದ ನಗರದ ಮಿನಿ ವಿಧಾನಸೌಧದ ಆವರಣದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. ನಗರದ ತಾಲೂಕು ತಹಶಿಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬಳಿಕ, ಮರಾಠಾ ಶ್ರೀ...

Eco friendly Ganesh: ನಮ್ಮ ನಿಮ್ಮ ಮನೆಯಲ್ಲಿ ಬರಲಿ ನೈಸರ್ಗಿಕ ಮಣ್ಣಿನ ಗಣೇಶ: ರಜತ್ ಕರೆ

ಧಾರವಾಡ: ಈ ಬಾರಿ ಸೆಪ್ಟೆಂಬರ್ 18ರಂದು ಸಂಭ್ರಮ ಸಡಗರದಿಂದ ಗಣೇಶ ಚತುರ್ಥಿ ಆಚರಿಸಲಾಗುತ್ತದೆ. ನಮ್ಮ ಭಕ್ತಿ, ಭಾವ, ಸಂಪ್ರದಾಯಕ್ಕೆ ಚ್ಯುತಿ ಆಗದಂತೆ ಪರಿಸರ ಸ್ನೇಹಿ ಮಣ್ಣಿನ ಗೌರಿ, ಗಣಪತಿ ತಂದು ಪೂಜಿಸಿ ಹಬ್ಬ ಆಚರಿಸೋಣ. ಆದರೆ, ನಮ್ಮ ಆಚರಣೆಯಿಂದ ಜಲ, ನೆಲ, ಗಾಳಿ ಮತ್ತು ಪರಿಸರಕ್ಕೆ ಹಾನಿ ಆಗದಂತೆ ಎಚ್ಚರಿಕೆ ವಹಿಸೋಣ ಎಂದು ಸಾಮಾಜಿಕ...

Special pooja: ಚಂದ್ರಯಾನ ಯಶಸ್ಸಿಗಾಗಿ ಸಿದ್ದಾರೂಢ ಸ್ವಾಮೀಜಿ ರುದ್ರಾಭಿಷೇಕ

ಹುಬ್ಬಳ್ಳಿ: ಭಾರತದ ಈ ಕಾರ್ಯವನ್ನು  ಸುವರ್ಣ ಅಕ್ಷರದಲ್ಲಿ ಬರೆದಿಡುವಂತಹ ಪ್ರಮುಖ ಸಾಧನೆಯತ್ತ ಸಾಗುತ್ತಿರುವ  ಚಂದ್ರಯಾನ 3  ಸುರಕ್ಷಿತವಾಗಿ ಇಳಿದು ಹಲವು ವರ್ಷಗಳ ಭಾರತೀಯ ವಿಜ್ಞಾನಿಗಳ ಕನಸು ನನಸಾಗಲಿ ಮತ್ತು ಪರಿಶ್ರಮಕ್ಕೆ ಫಲ ಸಿಗಲೆಂದು  ದೇಶದೆಲ್ಲಡೆ ಮಂದಿರ, ಮಸೀದಿ,ಚರ್ಚುಗಳಲ್ಲಿ ಸಾಕಷ್ಟು ಜನರು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆಯನ್ನು ಮಾಡುತ್ತಿದ್ದಾರೆ. ಅದೇ ರೀತಿ ಚಂದ್ರಯಾನ ಯಶಸ್ವಿಯಾಗಲೆಂದು ಸಿದ್ದಾರೂಢಾ ಮೂರ್ತಿಗೆ...

Chandrayana-3: ಚಂದ್ರಯಾನದ ಯಶಸ್ವಿಗಾಗಿ ಕೋಲಾರಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದ ಸಂಸದ ಮುನಿಸ್ವಾಮಿ..!

ಕೋಲಾರ:  ಭಾರತದ ಮಹತ್ವಾಕಾಂಕ್ಷೆಯ ಯೋಜನೆಯಾದ ಚಂದ್ರಯಾನ 3 ಯಶಸ್ವಿಗಾಗಿ ಇಡೀ ಭಾರತವೇ ಪ್ರಾರ್ಥಿಸುತ್ತಿದೆ. ಯಾವುದೇ ಅಡೆತಡೆಗಳಿಲ್ಲದೆ ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವಂತೆ ನಗರದ ಕೋಲಾರಮ್ಮನ ದೇವಾಲಯಕ್ಕೆ ಭೇಟಿ ನೀಡಿ ಸಂಸದ ಮುನಿಸ್ವಾಮಿ ವಿಶೇಷ ಪೂಜೆ ಸಲ್ಲಿಸಿದರು.  ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಆಗಮಿಸಿ ಕೋಲಾರಮ್ಮನ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇಸ್ರೋ ಅಧ್ಯಕ್ಷರಿಗೆ...

Cyber Crime: ಸೈಬರ್ ಚೋರರ ಕರಾಮತ್ತಿಗೆ ಬೆಚ್ಚಿದ ಹುಬ್ಬಳ್ಳಿ ಜನತೆ

ಹುಬ್ಬಳ್ಳಿ: ವಾಣಿಜ್ಯ ನಗರಿ ಬೆಳೆಯುತ್ತಿರುವಂತೆಯೇ ಅಪರಾಧಗಳ ಸಂಖ್ಯೆಯೂ ಹೆಚ್ಚಾಗಿವೆ. ಅದರಲ್ಲಿಯೂ ಸೈಬರ್ ಅಪರಾಧಗಳಿಗೆ ಕಡಿವಾಣವೇ ಇಲ್ಲದಂತಾಗಿದೆ. ಕೇವಲ 2 ಸಾವಿರ ಸಾಲ ಪಡೆದ ವ್ಯಕ್ತಿಯಿಂದ ಖದೀಮರು ಲಕ್ಷಾಂತರ ರೂಪಾಯಿ ಪೀಕಿದ ಘಟನೆ ಧಾರವಾಡದಲ್ಲಿ ನಡೆದಿದೆ. ಆನ್ ಲೈನ್ ಅಪ್ಲಿಕೇಷನ್ ಮೂಲಕ 2 ಸಾವಿರ ಸಾಲ ಪಡೆದಿದ್ದ ವ್ಯಕ್ತಿಯಿಂದ ಖದೀಮರು ಬರೋಬ್ಬರಿ 14 ಲಕ್ಷ ಪೀಕಿದ್ದಾರೆ. ಹೀಗೆ...

Cattle: ದನದ ಹಟ್ಟಿಯಲ್ಲಿ ಬೆಂಕಿ ಅವಘಡ : ಏಳು ಜಾನುವಾರುಗಳು ಸಜೀವ ದಹನ….

ಕಲಘಟಗಿ: ಊರ ಹೊರವಲಯದಲ್ಲಿನ ದನದ ಕೊಟ್ಟಿಗೆಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಬೆಂಕಿ ತಗುಲಿ ಏಳು ಜಾನುವಾರುಗಳು ಸಜೀವ ದಹನವಾದ ಘಟನೆ ಕಲಘಟಗಿ ತಾಲೂಕಿನ ತಂಬೂರ ಗ್ರಾಮದಲ್ಲಿ ಸಂಭವಿಸಿದೆ. ರೈತನ ಪ್ರಾಣಾವಾಯುವಂತಿರುವ ಜಾನುವಾರುಗಳು ಅವರ ದಿನದ ಜೀವನವನ್ನು ಸಾಗಿಸಲು ಅವುಗಳನ್ನು ಸಾಕಿ ಅವುಗಳಿಂದ ಪ್ರತಿಫಲವನ್ನು ಪಡೆಯುತ್ತವೆ ಅದರೆ ಅವುಗಳ ಜೀವನವೇ ಅಂತ್ಯವಾದರೆ ಅವುಗಳನ್ನೇ ನಂಬಿರುವ ರೈತನ ಪಾಡು ಕಣ್ಣೀರ...

Sand:ಅಕ್ರಮ ಮರಳು ದಂಧೆ; ಕಣ್ಮುಚ್ಚಿ ಕುಳಿತ ಗಣಿ ಮತ್ತು ಭೂ ವಿಜ್ಞಾನ ಇಲಾಖೆ!

ಹುಬ್ಬಳ್ಳಿ: ನಗರದ ಹೊರವಲಯದಲ್ಲಿ ಅಕ್ರಮವಾಗಿ ಮರಳು ಫಿಲ್ಟರ್ ಅಡ್ಡೆಗಳು ನಾಯಿಕೊಡೆಯಂತೆ ಎದ್ದಿದ್ದು ಅಕ್ರಮ ಮರಳು ದಂಧೆಕೋರರ ಹಾವಳಿ ಮಿತಿಮೀರಿದೆ ಹಾಗೂ ಭಾರೀ ಗಾತ್ರದ ವಾಹಗಳಿಂದ ರಸ್ತೆಗಳು ಹಾಳಾಗುತ್ತಿವೆ. ಈ ದಂಧೆಯ ಹಿಂದೆ ಅಧಿಕಾರಿಗಳು ಶಾಮೀಲಾಗಿರುವ ಆರೋಪವೂ ಕೇಳಿಬಂದಿದೆ. ಹುಬ್ಬಳ್ಳಿ ನಗರಕ್ಕೆ ಗದಗ ಜಿಲ್ಲೆಗಳಿಂದ ಸಾಕಷ್ಟು ಮರಳು ಸಾಗಾಟವಾಗುತ್ತಿದ್ದು ಅಧಿಕಾರಿಗಳ ಶಾಮೀಲಿನಿಂದ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ...

School :ಶಾಲೆಗೆ ಹೋದ ಹುಬ್ಬಳ್ಳಿ-ಧಾರವಾಡ ಪೊಲೀಸರು..!!!

ಹುಬ್ಬಳ್ಳಿ: ಈಗಿನ ಆಧುನಿಕ ಯುಗದಲ್ಲಿ ಮಕ್ಕಳು ತುಂಬಾನೇ ಚೂಟಿಯಾಗಿರುತ್ತವೆ ಅವರಿಗೆ ಸಾಕಷ್ಟು ವಿಷಯ ತಿಳಿದಿರುತ್ತದೆ ಪ್ರತಿಯೊಂದನ್ನು ಮೊಬೈಲ್ ಮೂಲಕ ತಿಳಿದುಕೊಳ್ತಾರೆ ಆದರೆ  ಅದರ ಸುರಕ್ಷತೆಯ ಬಗ್ಗೆ ಗಮನ ಕೊಡುವುದಿಲ್ಲ ,ಅದೇ ರೀತಿ ಶಾಲಾ ಕಾಲೇಜು ಮಕ್ಕಳು ಮಾಧಕ ವ್ಯಸನಿಗಳಿಗೆ ಬಲಿಯಾಗುತ್ತಿದ್ದಾರೆ. ಅದಕ್ಕಾಗಿ ಮಕ್ಕಳನ್ನು ಜಾಗೃತಗೊಳಿಸಲು ಪೋಲಿಸರ ತಂಡ  ಹುಬ್ಬಳ್ಳಿ ಧಾರವಾಡ  ಶಾಲಾ ಕಾಲೇಜುಗಳಿಗೆ ಭೇಟಿ ನೀಡಿದರು. ಡೈಲಿ...

Ganesh: ಪಿಒಪಿ ಮೂರ್ತಿಗಳ ನಿಷೇಧಕ್ಕೆ ಅಧಿಕಾರಿಗಳು ಮುಂದಾಗಬೇಕು..!

ಹುಬ್ಬಳ್ಳಿ: ಇನ್ನೇನು ಕೆಲವೇ ದಿನಗಳಲ್ಲಿ ದೇಶದೆಲ್ಲೆಡೆ ಗಣೇಶ ಹಬ್ಬದ ಸಂಭ್ರಮ , ಗಣೇಶನನ್ನು ಕೂರಿಸಿ ವಿಜೃಂಭಣೆಯಿಂದ ಆಚರಣೆ ಮಾಡುವುದು ಭಾರತೀಯರ ವಾಡಿಕೆ. ಆದರೆ ಪರಿಸರಕ್ಕೆ ಮತ್ತು ಜಲಮಾಲಿನ್ಯಕ್ಕೆ ಕಾರಣವಾಗುವ ಪ್ಲಾಸ್ಟರ್ ಆಫ್ ಪ್ಯಾರಿಸ್ ನಿಂದ ತಯಾರಿಸಿದ ಮೂರ್ತಿಗಳನ್ನು ತಯಾರಿಸಲು ಮತ್ತ ಪ್ರತಿಷ್ಠಾಪಿಸಲು ಸರ್ಕಾರ ನಿಷೇಧ ಮಾಡಿ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಮೂರ್ತಿಗಳನ್ನು ಕೂರಿಸಲು...
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img