ಧಾರವಾಡ : ಜಿಲ್ಲೆಯ ತಡಕೋಡ ಗ್ರಾಮದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಪ್ರತಿಮೆ ಶಂಕುಸ್ಥಾಪನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಊರಿನಲ್ಲಿ ಹಬ್ಬದ ವಾತಾವರಣವೇ ನಿರ್ಮಾಣವಾಗಿತ್ತು. ಕಾರ್ಯಕ್ರಮಕ್ಕೆ ಜಿಲ್ಲೆಯ ನಾಯಕರು ರಾಜಕೀಯ ಬದಿಗಿಟ್ಟು ಒಂದಾಗಿರುವುದು ಕಂಡು ಬಂತು.
ಮಾಜಿ ಸಚಿವ ಆಲ್ಕೋಡ ಹನುಮಂತಪ್ಪ, ಬಿಜೆಪಿ ನಾಯಕಿ ಸವಿತಾ ಅಮರಶೆಟ್ಟಿ, ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರ ಪತ್ನಿ ಶ್ರೀಮತಿ ಶಿವಲೀಲಾ...
ಧಾರವಾಡ; ಶ್ರಾವಣ ಬಂದ್ರೆ ಸಾಕು ಸಾಲು ಸಾಲು ಹಬ್ಬಗಳ ಆರಂಭದ ಮಾಸವಾಗಿದೆ. ಅದರಲ್ಲಿಯೂ ಈ ಶ್ರಾವಣದಲ್ಲಿ ಮೊದಲಿನೇ ಹಬ್ಬವೇ ನಾಗರ ಪಂಚಮಿ. ನಾಗ ದೇವರ ಪೂಜೆಯ ಜೊತೆಗೆ ಜೋಕಾಲಿಯಾಟ, ಬಗೆಬಗೆಯ ಉಂಡಿ, ಚಕ್ಕುಲಿ ಸವೆಯುವ ಸಂಭ್ರಮ. ಆದರೆ ಈ ಸಂಭ್ರಮ ಈಗ ಕಾಣೆಯಾಗಿಯೇ ಹೋಗಿದೆ ಅನ್ನೋ ಮಾತು ಕೇಳಿ ಬರುತ್ತಿವೆ. ಆದ್ರೆ ಧಾರವಾಡದಲ್ಲಿ ಮಹಿಳೆಯರ...
ಚಿತ್ರದುರ್ಗ: ಸರ್ಕಾರದ ಅನ್ನಭಾಗ್ಯ. ಗೃಹಲಕ್ಷ್ಮಿ .ಗೃಹಜೋತಿ .ಮುಂತಾದ ಯೋಜನೆಗಳಿಗೆ ಆಧಾರ್ ನೋಂದಣಿ ಬಹು ಮುಖ್ಯವಾದ ಕಾರಣ ನಾಡಕಛೇರಿ ಮುಂಬಾಗದಲ್ಲಿ ಸರದಿ ಸಾಲಿನಲ್ಲಿ ಗರ್ಭಿಣಿಯರು ಮಕ್ಕಳು ವೃದ್ಧರು ಪರದಾಡುತ್ತಿರುವ ದೃಶ್ಯ ಇಂದು ಕಂಡುಬಂದಿತು. ನಾಡ ಕಚೇರಿಯ ಸಿಬ್ಬಂದಿ ಟೋಕನ್ ವ್ಯವಸ್ಥೆ ಮಾಡಿದ್ದರೂ ಕೂಡ ಈ ಸಮಸ್ಯೆ ಬಗೆಹರಿಯುತ್ತಿಲ್ಲ. ಜನ ಗೊಂದಲಕ್ಕೆ ಬಿದ್ದು ಆತುರದಲ್ಲಿ ನಾಡಕಚೇರಿಗೆ ಬರುತ್ತಿದ್ದಾರೆ.
ಶಕುಂತಲಾ...
ಹಾಸನ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ವಿಚಾರವಾಗಿ ಮಾಜಿ ಶಾಸಕ ಪ್ರೀತಂ ಗೌಡ ಅವರು ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.
ಹಾಸನದಲ್ಲಿ ಬಿಜೆಪಿಯಿಂದ ಕ್ಯಾಂಡಿಡೇಟ್ ಹಾಕುತ್ತೇವೆ. ಮುಂದಿನ ದಿನಗಳಲ್ಲಿ ಬಹುಶಃ ಜನತಾದಳದವರು ಸಪೋರ್ಟ್ ಮಾಡೋ ದಿನ ಬರಬಹುದು ಈಗಲೇ ನಾವು ಏನು ಹೇಳುವುದಿಲ್ಲ ಅದು ಅವರಿಗೆ ಬಿಟ್ಟ ವಿಚಾರ ಎಂದರು.
ಬಿಜೆಪಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ...
ಹುಣಸೂರು: ರಾಜ್ಯ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆ ಸಮಯದಲ್ಲಿ ಪಡಿತರ ಚೀಟಿ ವಿತರಣೆ ಹಾಗೂ ಅರ್ಜಿ ಸ್ವೀಕಾರವನ್ನು ಸ್ಥಗಿತ ಮಾಡಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಇದೀಗ ಪರಿಷ್ಕರಣೆ ಹಾಗೂ ತಿದ್ದುಪಡಿಗೆ ಅವಕಾಶ ನೀಡಿದೆ. ಆದರೆ, ಸರ್ವರ್ ಸಮಸ್ಯೆಯಿಂದಾಗಿ ಫಲಾನುಭವಿಗಳು ಹೈರಾಣಾಗಿದ್ದಾರೆ.
ವಿಧಾನಸಭೆ ಸಾರ್ವತ್ರಿಕ ಚುನಾವಣೆ ಘೋಷಣೆಯಾಗುತಿದ್ದಂತೆ ಮಾದರಿ ನೀತಿ ಸಂಹಿತೆ ಪಾಲನೆಗಾಗಿ ಆಹಾರ ಮತ್ತು ನಾಗರಿಕ...
ಬೆಳಗಾವಿ : ಸೋಮವಾರ ತಾಂತ್ರಿಕ ದೋಷದಿಂದ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರ ಹಾಗೂ ಯುವ ಕಾಂಗ್ರೆಸ್ ಮುಖಂಡ ರಾಹುಲ್ ಜಾರಕಿಹೊಳಿ ಅವರು ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಜಿಲ್ಲಾ ಆಸ್ಪತ್ರೆಯ ಲಿಫ್ಟ್ನಲ್ಲಿ ಸುಮಾರು ಅರ್ಧ ಗಂಟೆ ಸಿಲುಕಿಕೊಂಡರು.
ತಾಂತ್ರಿಕ ಕಾರಣಗಳಿಂದ ರಾಹುಲ್ ಮತ್ತು ಕಾರ್ಯಕರ್ತರು ಲಿಫ್ಟ್ನಲ್ಲಿ ಸಿಲುಕಿಕೊಂಡರು. ಭದ್ರತಾ...
ಹುಬ್ಬಳ್ಳಿ: ನಗರದ ರಾಣಿ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ೧೧ ದಿನಗಳವರೆಗೆ ಶ್ರೀ ಗಜಾನನ ಉತ್ಸವ ಆಚರಣೆಗಾಗಿ ಅವಕಾಶ ನೀಡಬೇಕೆಂದು ಆಗ್ರಹಿಸಿ ನಗರದ ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಸಮಿತಿ ವತಿಯಿಂದ ನಗರದ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಸಮಿತಿಯ ಸಂಚಾಲಕರಾದ ಹನುಮಂತಸಾ ನಿರಂಜನ, ನಗರದ ರಾಣಿ ಚೆನ್ನಮ್ಮ ಮೈದಾನ ಹು-ಧಾ...
ಹುಬ್ಬಳ್ಳಿ: ಧಾರವಾಡದ ಸಮರ್ಥನಂ ಸಂಸ್ಥೆಯು ಅಂಗವಿಕಲರಿಗಾಗಿ ಆ.೨೬ ರಂದು ಬೆಳಿಗ್ಗೆ ೯ ರಿಂದ ಮಧ್ಯಾಹ್ನ ೨ ರವರೆಗೆ ಇಂದಿರಾ ಗಾಜಿನ ಮನೆ ಆವರಣದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಸಮರ್ಥನಂ ಸಂಸ್ಥೆ ಬಿಪಿಓ ಹರ್ಷಾ ಸರಾಫ್ ಹೇಳಿದರು.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಯೋಗ ಮೇಳದಲ್ಲಿ ೨೫ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿದ್ದು, ೫೦೦ಕ್ಕೂ ಹೆಚ್ಚು...
ಚಿತ್ರದುರ್ಗ:ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ ಡಿಆರ್ಡಿಓ ಸಿದ್ದಪಡಿಸಿದ್ದ ಚಾಲಕರಹಿತ ತಪಸ್ ಎಂಬ ಸಣ್ಣ ವಿಮಾನ ಮಾದರಿಯ ಡ್ರೋನ್ ಕೃಷಿ ಜಮೀನಿನಲ್ಲಿ ದಾರೆಗುರುಳಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಉದ್ದಿನಕೆರೆ ಗ್ರಾಮದಲ್ಲಿ ಸಂಘಟನೆ ನಡೆದಿದೆ...
ಚಳ್ಳಕೆರೆ ತಾಲೂಕು ಕುದಾಪುರ ಬಳಿ ಇರುವ ಡಿ ಆರ್ ಡಿ ಓ ಈ ಡ್ರೋನ್ ನನ್ನು ಸಿದ್ಧಪಡಿಸಿತ್ತು ಡ್ರೋನ್...
ಹಾಸನ :ಹಾಸನದ ಜೈಲಿನಲ್ಲಿ ಗಾಂಜಾ ಮಾರಾಟ ನಡೆಯುತ್ತಿರುವ ಘಟನೆ ವಿಷಯ ತಿಳಿದ ಪೊಲೀಸರು ಜೈಲಿನ ಮೇಲೆ ದಾಳಿ ನಡೆಸಿದ ಕರ್ಮ ಕಾಂಡದ ವೀಡಿಯೋ ವೈರಲ್ ಆಗಿದೆ.
ಇನ್ನು ಜೈಲಿನಲ್ಲಿ ಗಾಂಜಾ ಚರಸ್ ಮಾರಾಟ ಮಾಡುತ್ತಿರುವುದರ ಘಟನೆ ಬಗ್ಗೆ ಜೈಲಿನ ಖೇದಿಗಳಿಂದ ಮಾಹಿತಿ ತಿಳಿದ ಬೆನ್ನಲ್ಲೆ ಪೊಲೀಸರು ಜೈಲಿನ ಮೇಲೆ ದಾಳಿ ನಡೆಸಿದ್ದಾರೆ. ಹೊರಗಡೆಯಿಂದ ಕಡಿಮೆ ಹಣಕ್ಕೆ...
Political News: ಎಸ್ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...