Wednesday, July 29, 2026

ಜಿಲ್ಲಾ ಸುದ್ದಿಗಳು

ರಾಜಕೀಯ ತಿರುವು ಪಡೆದ ಮಂಜುಳಾ ಆತ್ಮಹತ್ಯೆ ಕೇಸ್!

ಶಿವಮೊಗ್ಗ ಬಿಜೆಪಿ ಮುಖಂಡನ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣ ಈಗ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಏಪ್ರಿಲ್ 26ರಂದು ನಡೆದ ಪ್ರಕರಣ ಈಗ ಬಹಿರಂಗವಾಗಿದೆ. ಮೃತ ಮಹಿಳೆಯನ್ನು 38 ವರ್ಷದ ಮಂಜುಳಾ ಎಂದು ಗುರುತಿಸಲಾಗಿದೆ. ಹಾವೇರಿ...

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ ತೋಟದಲ್ಲಿರುವ ಬಾವಿಗೆ ಚಿರತೆ ಬಂದು ಬಿದ್ದಿದೆ. ನವಿಲನ್ನು ಬೆನ್ನಟ್ಟಿದ ಬರುತ್ತಿದ್ದ ವೇಳೆ ಚಿರತೆ ಸಮತೋಲನ ಕಳೆದುಕೊಂಡು ಬಾವಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ವಿಶೇಷವೆಂದರೆ, ಚಿರತೆಯ ಜೊತೆಯಲ್ಲೇ ನವಿಲೂ...

ಯುವತಿಯರಿಗೆ ಕೆಲಸ ಕೊಡ್ತೀವಿ ಅಂತಾ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಗ್ಯಾಂಗ್ ಅಂದರ್!

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಹಿರೇಕೊಟ್ನೆಕಲ್ ಗ್ರಾಮದ ಹೊರವಲಯದ ಜಮೀನಿನಲ್ಲಿ ನಡೆಯುತ್ತಿದ್ದ ಅಕ್ರಮ ವೇಶ್ಯಾವಾಟಿಕೆ ದಂಧೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಕಿಂಗ್‌ಪಿನ್ ಸೇರಿ ಒಟ್ಟು 11 ಮಂದಿಯನ್ನು ಬಂಧಿಸಿಲಾಗಿದೆ. ನಿರುದ್ಯೋಗಿ ಮಹಿಳೆಯರನ್ನು ಗುರಿಯಾಗಿಟ್ಟುಕೊಂಡು ಉದ್ಯೋಗ ನೀಡುವ ನೆಪದಲ್ಲಿ ನಂಬಿಸಿ ಕರೆತಂದು ಬಲವಂತವಾಗಿ ವೇಶ್ಯಾವಾಟಿಕೆ ದಂಧೆಗೆ ತಳ್ಳಲಾಗುತ್ತಿತ್ತು. ಈ ಅಕ್ರಮ ಜಾಲವನ್ನು ಮಾನ್ವಿ ಪಟ್ಟಣದ ಇಂದಿರಾನಗರ...

ಬೇಸಿಗೆಯಲ್ಲಿ ʼರಕ್ತʼ ಕ್ಕೂ ಬರ! ಜೀವ ಉಳಿಸಲು ಹರಸಾಹಸ.

ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನಜೀವನ ತತ್ತರಿಸಿದೆ. ಇದರ ಪರಿಣಾಮವಾಗಿ ರಕ್ತದಾನ ಶಿಬಿರಗಳಿಗೆ ಆಗಮಿಸುವ ದಾನಿಗಳ ಸಂಖ್ಯೆಯಲ್ಲಿ ಭಾರೀ ಕುಸಿತ ಕಂಡುಬಂದಿದ್ದು, ಹಲವು ರಕ್ತ ನಿಧಿಗಳು ತೀವ್ರ ಕೊರತೆ ಎದುರಿಸುತ್ತಿವೆ. ಹುಬ್ಬಳ್ಳಿಯ ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್‌ನಲ್ಲಿ ಸಾಮಾನ್ಯ ದಿನಗಳಲ್ಲಿ ಪ್ರತಿದಿನ 90 ರಿಂದ 100 ಯೂನಿಟ್ ರಕ್ತ...

ಬೇಸಿಗೆಯಲ್ಲೂ ಬಿಯರ್‌ ಗೆ ಭಾರೀ ಡಿಮ್ಯಾಂಡ್!

ರಾಜ್ಯದಲ್ಲಿ ಬೇಸಿಗೆ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಮದ್ಯ ಮಾರಾಟದ ಚಿತ್ರಣದಲ್ಲೂ ಗಮನಾರ್ಹ ಬದಲಾವಣೆ ಕಂಡುಬಂದಿದೆ. ಕಡು ಬಿಸಿಲಿನಿಂದಾಗಿ ಮದ್ಯಪ್ರಿಯರು ಇದೀಗ ರಮ್ ಮತ್ತು ಬ್ರ್ಯಾಂಡಿಗಳಿಗಿಂತ ಹೆಚ್ಚು ಚಿಲ್ ಬಿಯರ್ ಕಡೆಗೆ ಮುಖ ಮಾಡುತ್ತಿದ್ದಾರೆ. ಮದ್ಯದ ಅಂಗಡಿಗಳು ಹಾಗೂ ಬಾರ್‌ಗಳ ಮಾಹಿತಿಯ ಪ್ರಕಾರ, ಕಳೆದ ಕೆಲವು ವಾರಗಳಿಂದ ಬಿಯರ್ ಮಾರಾಟದಲ್ಲಿ...

ಕಟ್ಕೊಂಡ ಗಂಡನಿಗೆ ‘ಮಾತ್ರೆ’ ಕಟಿಂಗ್ ಶಾಪ್ ಅವನೊಂದಿಗೆ ‘ಯಾತ್ರೆ’

ಕಸ ಹಾಕಿ ಬರುತ್ತೇನೆಂದು ಮನೆಯಿಂದ ಹೊರಟ ಮಹಿಳೆ ಗಂಡನಿಗೆ ನಿದ್ರೆ ಮಾತ್ರೆ ಹಾಕಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ನಗರದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ. ಇಬ್ಬರು ಮಕ್ಕಳ ತಾಯಿ ಪ್ರಿಯಾಂಕಾ ಎಂಬ ಮಹಿಳೆ ಕಸದ ಬುಟ್ಟಿ ಹಾಗೂ ಬ್ಯಾಗ್ ಹಿಡಿದು ಮನೆಯಿಂದ ಹೊರಟಿದ್ದಾಳೆ. ಅದಾದ ಬಳಿಕ ಮನೆಗೆ ವಾಪಸ್‌...

ಫ್ರೆಂಡ್ ಜೊತೆ ‘ಹೆಂಡತಿ’ ಪರಾರಿ! ಸ್ಟೇಟಸ್ ನೋಡಿ ಪತಿ ಕಂಗಾಲು

ಮದುವೆಯಾದ ಕೇವಲ ಎರಡು ವರ್ಷಗಳಲ್ಲೇ ಪತ್ನಿ ಪತಿಯ ಸ್ನೇಹಿತನೊಂದಿಗೆ ಪರಾರಿಯಾಗಿ, ದೇವಸ್ಥಾನದಲ್ಲಿ ಮದುವೆಯಾಗಿರುವ ವಿಲಕ್ಷಣ ಘಟನೆ ಮಂಡ್ಯ ಜಿಲ್ಲೆಯ ಗ್ರಾಮಾದಲ್ಲಿ ನಡೆದಿದೆ. ಬನ್ನಂಗಾಡಿ ಗ್ರಾಮದ ಆಟೋ ಚಾಲಕ ಸಾಗರ್ ಅವರ ಪತ್ನಿ ರಕ್ಷಿತಾ ಪತಿಯ ಸ್ನೇಹಿತ ಇಂದ್ರ ಎಂಬುವವನ ಜೊತೆ ಓಡಿಹೊಗಿ, ದೇವಸ್ಥಾನದಲ್ಲಿ ಮದುವೆಯಾಗಿದ್ದಾಳೆ. ನಂತರ ಅದರ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮಾಹಿತಿಯ ಪ್ರಕಾರ, ರಕ್ಷಿತಾ...

‘ಆರೋಗ್ಯ ಕವಚ’ವೇ ಅಸ್ತವ್ಯಸ್ತ! ಜೀವ ರಕ್ಷಕಕ್ಕೇ ‘ಗಂಡಾಂತರ’

ಕೋಲಾರ 108 ಸೇವೆ ಅಯೋಮಯ! ತುರ್ತು ಸೇವೆಯಲ್ಲಿ ಜನರಿಗೆ ನೆರವಾಗುತ್ತಿದ್ದ, ಆರೋಗ್ಯ ಸೇವೆಯ ಪ್ರಮುಖ ಭಾಗವಾಗಿರುವ ‘ಆರೋಗ್ಯ ಕವಚ’ ವ್ಯವಸ್ಥೆ ಕೋಲಾರ ಜಿಲ್ಲೆಯಲ್ಲಿ ಗಂಭೀರ ಸ್ಥಿತಿಗೆ ತಲುಪಿದೆ. ಆಂಬ್ಯುಲೆನ್ಸ್‌ಗಳಿಗೆ ತುರ್ತು ಪರಿಸ್ಥಿತಿ ಬಂದಿದೆ. ಕೆಟ್ಟು ನಿಂತ ಆಂಬ್ಯುಲೆನ್ಸ್‌ಗಳು ಹಾಗೂ ಸಿಬ್ಬಂದಿ ಕೊರತೆಯಿಂದ ರೋಗಿಗಳು ತೀವ್ರ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್ ಕಾರಿಡಾರ್ ನಿರ್ಮಾಣದ ಬಳಿಕ ಜಿಲ್ಲೆಯಲ್ಲಿ...

ತುಮಕೂರಿನಲ್ಲಿ 39,000 ಅರ್ಜಿ ಬಾಕಿ; ಕಂಗಾಲಾದ ರೈತರು!

ರೈತರು ಮತ್ತು ಸರ್ಕಾರದ ಮಧ್ಯೆ ಸೇತುವೆಯಂತೆ ಕೆಲಸ ಮಾಡುತ್ತಿರುವ ಭೂ ಮಾಪಕರು ಕಳೆದ ಎರಡು ತಿಂಗಳಿನಿಂದ ಕರ್ತವ್ಯಕ್ಕೆ ಗೈರಾಗಿದ್ದು, ಸಾವಿರಾರು ಅರ್ಜಿಗಳು ವಿಲೇವಾರಿಗಾಗಿ ಎದುರು ನೋಡುತ್ತಿವೆ. ಸೇವೆ ಕಾಯಮಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ ಪಡೆದ ಭೂ ಮಾಪಕರು ಕಳೆದ ಫೆಬ್ರುವರಿ ತಿಂಗಳಿನಿಂದ...

ಮೋದಿ ಸರ್ಕಾರದ ನಡೆಗೆ ಜನರೇ ಉತ್ತರ ಕೊಟ್ಟಿದ್ದಾರೆ: H. K. ಪಾಟೀಲ್

ಹುಬ್ಬಳ್ಳಿಯಲ್ಲಿ ಕಾನೂನು ಸಚಿವ H. K. ಪಾಟೀಲ್ ಮಹತ್ವದ ಹೇಳಿಕೆ ನೀಡಿದ್ದಾರೆ. ಮಹಿಳಾ ಮೀಸಲಾತಿ ಹಾಗೂ ಡಿಲಿಮಿಟೇಶನ್ ಮಸೂದೆ ಜಾರಿಗೆ ವಿರೋಧ ವ್ಯಕ್ತವಾಗಿರುವ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ರಾಜಕೀಯ ಉದ್ದೇಶದಿಂದ ಈ ಕ್ರಮ ಕೈಗೊಂಡಿದ್ದು, ಅದಕ್ಕೆ ತಕ್ಕ ಉತ್ತರ ಜನರಿಂದಲೇ ಸಿಕ್ಕಿದೆ ಎಂದು ಪಾಟೀಲ ಹೇಳಿದ್ದಾರೆ. ದೇಶದ ಒಟ್ಟು ರಾಜಕೀಯ ಸಮೀಕರಣವನ್ನೇ...
- Advertisement -spot_img

Latest News

ಗುರುಪೂರ್ಣಿಮೆ ವಿಶೇಷ: ತನ್ನನ್ನು ಶಾಲೆಗೆ ಹೋಗಲು ಪ್ರೇರೇಪಿಸಿದ ರಾಜಪ್ಪ ಮೇಷ್ಟ್ರನ್ನು ನೆನೆದ ಮಾಜಿ ಸಿಎಂ

Political News: ಇಂದು ಗುರುಪೂರ್ಣಿಮೆ ನಿಮಿತ್ತವಾಗಿ ಎಲ್ಲರೂ ತಮ್ಮ ತಂದೆ ತಾಯಿ, ಗುರುಗಳನ್ನು ನೆನಪಿಸುತ್ತಿದ್ದಾರೆ. ಅದೇ ರೀತಿ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ತಮ್ಮ ಗುರುಗಳನ್ನು...
- Advertisement -spot_img