ಹುಬ್ಬಳ್ಳಿ: ಮೃತಪಟ್ಟ ಬಾಲಕ ಜೀವಂತ ಪ್ರಕರಣ: ಕಿಮ್ಸ್ ನಲ್ಲಿ ಯಾವುದೇ ಡೆತ್ ಸರ್ಟಿಫಿಕೇಟ್ ಕೊಟ್ಟಿಲ್ಲ ಎಂದು ಕಿಮ್ಸ್ ಆಸ್ಪತ್ರೆಯ ನಿದ
ಡಾ. ರಾಮಲಿಂಗಪ್ಪ ಸ್ಪಷ್ಟನೆ...
ಕಿಮ್ಸ್ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದ್ದಾನೆ ಎಂದು ನಾವು ಯಾವುದೇ ಸರ್ಟಿಫಿಕೇಟ್ ಕೊಟ್ಟಿಲ್ಲ. ಮಗು ಜೀವಂತ ಇರುವಾಗಲೇ ಡಿಸ್ಚಾರ್ಜ ಮಾಡಿಸಿಕೊಂಡು ಬಾಲಕ ಸಂಬಂಧಿಕರು ಹೋಗಿದ್ದಾರೆ ಎಂದು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ...
ಧಾರವಾಡ: : ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂದೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೇದಿಕೆ ಪದಾಧಿಕಾರಿಗಳಿಂದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಪ್ರತಿಭಟನೆ ಕೈಗೊಂಡರು. ಈ ಪ್ರತಿಭಟನೆಯ ನೇತೃತ್ವವನ್ನು ಸುರೇಶ್ ಗೋಕಾಕ್ ವಹಿಸಿಕೊಂಡರು.
ಇನ್ನು ಸುರೇಶ್ ಅವರ ನೇತೃತ್ವದಲ್ಲಿ ನಡೆದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದ ನಿಜವಾದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಪ್ರತಿಭಟನಾಕಾರರು...
ಹುಬ್ಬಳ್ಳಿ: ಕಾಂಗ್ರೆಸ್‌ನಲ್ಲಿ ಭ್ರಷ್ಟಾಚಾರ, ಅಭಿವೃದ್ಧಿ ಹಿನ್ನಡೆ, ಗ್ಯಾರಂಟಿಗಳ ಗೊಂದಲವಿದೆ. ಇದೇ ಕಾರಣಕ್ಕೆ ವಿಷಯ ಡೈವರ್ಟ್ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಾರ್ಟಿಯವರು ಇತಿಹಾಸ ತಿಳಿದುಕೊಳ್ಳಲಿ. ಈ ಹಿಂದೆ ಮಣಿಪುರ ಸೇರಿದಂತೆ ಈಶಾನ್ಯ ಭಾರತದಲ್ಲಿ ಸಾಕಷ್ಡು ಗಲಭೆಗಳಾಗಿವೆ. ಒಂದೇ ಗಲಭೆಯಲ್ಲಿ ಏಳು ನೂರು ಜನರು ಸಾವನ್ನಪ್ಪಿರುವ ಇತಿಹಾಸವಿದೆ.
ಒಬ್ಬರು ಸತ್ತರೂ ನಾವು ಸಂವೇದನಾಶೀಲವಾಗಿ ನೋಡುತ್ತೇವೆ. ಅವರ ಸರ್ಕಾರವಿದ್ದಾಗ ಪಿಎಮ್, ಹೋಮ್...
ಹುಬ್ಬಳ್ಳಿ: ಇಡಿ ದೇಶಾದ್ಯಂತ ಗಣೇಶ ಹಬ್ಬವನ್ನು ವಿಜೃಂಭಣೆಯನ್ನು ಆಚರಿಸಲಿದ್ದು ವಾದ್ಯ ಮೇಳ ಪೂಜೆ ಪುನಸ್ಕಾರ ಅಂತ ಮೂರರಿಂದ 5 ದಿನಗಳವರೆಗೆ ಆಚರಣೆ ಮಾಡಲಾಗುತ್ತದೆ. ಆದರೆ ಸಾರ್ವಜನಿಕರ ಹಿತದೃಷ್ಟಿಯಿಂದ ಪೊಲೀಸ್ ಇಲಾಖೆ ಕೆಲವು ನಿರ್ಬಂಧ ಗಳನ್ನು ಹೇರಿದೆ ಈ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ ನೀಡಿದ್ದಾರೆ.
ಗಣೇಶ ಹಬ್ಬ ನಮ್ಮ ಭಾಗದಲ್ಲಿ ವಿಜ್ರಂಭಣೆಯಿಂದ ಮಾಡುತ್ತೇವೆ...
ಹುಬ್ಬಳ್ಳಿ ಬ್ರೇಕಿಂಗ್ : ಚೆಲುವರಾಯ ಸ್ವಾಮಿ ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಟಾಂಗ್ ಕೊಟ್ಟಿದ್ದಾರೆ. ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ ಅಂತಾ ರಾಮಲಿಂಗಾರೆಡ್ಡಿಗೆ ಹೇಗೆ ಗೊತ್ತು? ಅವರೇನು ಬಿಜೆಪಿ ಪಕ್ಷದಲ್ಲಿದ್ದಾರಾ? ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನೆ ಮಾಡಿದ್ದಾರೆ.
ಇನ್ನು ವಿಪಕ್ಷ ನಾಯಕರ ಆಯ್ಕೆ ವಿಚಾರವಾಗಿ ಮಾತನಾಡಿದ ಜೋಷಿಯವರು ಸದ್ಯದಲ್ಲಿಯೇ ವಿಪಕ್ಷ ನಾಯಕನ...
ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ಬಸಾಪುರ ಗ್ರಾಮದಲ್ಲಿ ನಡೆದ ಅಚ್ಚರಿಯ ಘಟನೆ ನಡೆದಿದೆ. ಒಂದೂವರೆ ವರ್ಷದ ಆಕಾಶ ಬಸವರಾಜ ಪೂಜಾರ ಎನ್ನುವ ಪುಟ್ಟು ಬಾಲಕ ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ . ಈತನನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆ ಹೃದಯ ಬಡಿತವನ್ನು ನಿಲ್ಲಿಸಿತ್ತು. ಪೋಷಕರು ಮೃತಪಟ್ಟಿದ್ದಾನೆಂದು ಖಚಿತಪಡಿಸಿದ ನಂತರ ಬಾಲಕನ...
ಹುಬ್ಬಳ್ಳಿ: ಇನ್ನೆನು ಕೆಲವೇ ತಿಂಗಳುಗಳಲ್ಲಿ ರಾಷ್ಟ್ರದಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು ರಾಜ್ಯದ ನಾಯಕರು ತಮ್ಮ ಪಕ್ಷವನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರಬೇಕು ಎಂದು ಸದ್ದಿಲ್ಲದೆ ಚುನಾವಣೆಗೆ ಸಿದ್ದತೆಗಳನ್ನು ನಡೆಸಿಕೊಳ್ಳುತ್ತಿವೆ. ಸದ್ದಿಲ್ಲದೆ ಪಕ್ಷಗಳು ಆಪರೇಶನ್ ಶುರುಮಾಡಿಕೊಂಡಿವೆ.
ಚುನಾವಣೆ ಸಮೀಪಿಸುತ್ತಿದ್ದಂತೆ ಧಾರವಾಡ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಸದ್ದಿಲ್ಲದೆ ಶುರುವಾಗಿದೆ. ಕಾಂಗ್ರೆಸ್ ನಾಯಕರು ಬಿಜೆಪಿಯ ಇಬ್ಬರು ಪ್ರಭಾವಿ ಮಾಜಿ ಶಾಸಕರನ್ನು ಪಕ್ಷಕ್ಕೆ...
ಹುಬ್ಬಳ್ಳಿ: ಸಾಹಿತಿಗಳು ಹಾಗೂ ಬುದ್ಧಿಜೀವಿಗಳಿಗೆ ಜೀವ ಬೆದರಿಕೆ ಪತ್ರ ವಿಚಾರ ‘ಬೆದರಿಕೆ ಪತ್ರ ಬಂದಿರುವ ಬುದ್ದಿ ಜೀವಿಗಳಿಗೆ ರಕ್ಷಣೆ ಕೊಡುವ ಅಗತ್ಯವಿಲ್ಲವೆಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ‘ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಇವರಿಗೆ ರಕ್ಷಣೆ ನೆನಪಾಗುತ್ತೆ. ಬುದ್ಧಿಜೀವಿಗಳು ಹಸಿ ಸುಳ್ಳು ಹೇಳುತ್ತಿದ್ದಾರೆ. ಸರ್ಕಾರ ಕೋಟ್ಯಂತರ...
ಹುಬ್ಬಳ್ಳಿ : ನಗರದಲ್ಲಿ ಈದ್ಗಾ ಮೈದಾನದಲ್ಲಿ ಗಣೇಶನನ್ನ ಕೂರಿಸುತ್ತೇವೆ, ಯಾರು ವಿರೋಧ ಮಾಡುತ್ತಾರೆ ನೋಡುತ್ತೇವೆ ಅಂತ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಇದರ ಬೆನ್ನಲ್ಲೇ ಹೇಳಿಕೆ ನೀಡಿದ ಎಐಎಂಐಎಂ ಜಿಲ್ಲಾಧ್ಯಕ್ಷ, ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವಕ್ಕೆ ಅನುಮತಿ ಬೇಡ, ಗ್ಲಾಸ್ ಹೌಸ್ ನಲ್ಲಿ ಆಚರಿಸಿ ಎಂದಿದ್ದಾರೆ.
ಈದ್ಗಾ ಮೈದಾನದಲ್ಲಿ ಗಣೇಶನನ್ನ ಕೂರಿಸುತ್ತೇವೆ, ಯಾರು ವಿರೋಧ...
ಹುಬ್ಬಳ್ಳಿ: ಸೌಜನ್ಯಾ ಕೊಲೆ ಪ್ರಕರಣ ಕುರಿತು ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸುರೇಶ್ ಗೋಕಾಕ ಅವರ ನೇತೃತ್ವದಲ್ಲಿ ಶುಕ್ರವಾರ ಧಾರವಾಡ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಹೌದ ಧರ್ಮಸ್ಥಳದಲ್ಲಿ 11 ವರ್ಷಗಳ ಹಿಂದೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕೊಲೆಯಾದ ಸೌಜನ್ಯ ಪ್ರಕರಣದ ನೈಜ ಆರೋಪಿಗಳು ಇನ್ನು...
Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...