Friday, September 25, 2026

ಜಿಲ್ಲಾ ಸುದ್ದಿಗಳು

byrathi Suresh: ಕುಮಾರಸ್ವಾಮಿ ಹೇಳಿಕೆಗೆ ಕೋಲಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಪ್ರತಿಕ್ರಿಯೆ

ಕೋಲಾರ :ಪ್ರತಿಪಕ್ಷಗಳ ಚಿಲ್ಲರೆ ಮಾತುಗಳಿಗೆ ಉತ್ತರ ನೀಡುವ ಅಗತ್ಯವಿಲ್ಲ.ಕುಮಾರಸ್ವಾಮಿ ಹೇಳಿಕೆಗಳನ್ನ ನೆಗ್ಲೆಟ್ ಮಾಡಬೇಕೆಂದು ಹೈಕಮಾಂಡ್ ಸೂಚನೆ ನೀಡಿದೆ. ಹೊಟ್ಟೆ ಉರಿ ಮಾತುಗಳಿಗೆ ಪ್ರತಿಕ್ರಿಯೆ ನೀಡುವುದು ಅಗತ್ಯವಿಲ್ಲ.ರಾಜ್ಯದ ಜನತೆ ಸುಖ ನೆಮ್ಮದಿಯಿಂದ ಬದುಕಬೇಕೆಂದು ಕಾಂಗ್ರೇಸ್ ಸರ್ಕಾರಕ್ಕೆ ಜನ ಮತ ಹಾಕಿದ್ದಾರೆ.136 ಜನರನ್ನ ಆಯ್ಕೆ ಮಾಡಿ ಕಳಿಸಿರುವುದು ಕುಮಾರಸ್ವಾಮಿ ಅವರಲ್ಲ. ಜನರ ಸೇವೆ ಮಾಡಲು ಜನರು ಅವಕಾಶ...

Unexpected visit: ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ತಹಸಿಲ್ ಕಚೆರಿಗೆ ಧಿಡೀರ್ ಭೇಟಿ ನೀಡಿದ ಡಿಸಿ.ಎಸ್ಪಿ.

ಬೀದರ್ : ಒಂದು ಗಂಟೆಗೂ ಹೆಚ್ಚು ಕಾಲ ಹುಲಸೂರ ತಾಲೂಕಿನ ಪತ್ರಕರ್ತರೊಂದಿಗೆ ಸಮಾಲೋಚನೆ ನಡೆಸಿದ ಡಿಸಿ ಮತ್ತು ಎಸ್ಪಿ..ಅಪಘಾತ ಪ್ರಕರಣ ತಪ್ಪಿಸುವುದು ಟ್ರಾಫಿಕ್ ಸಮಸ್ಯೆ. ಕಳ್ಳತನ ಪ್ರಕರಣಗಳು ನಡೆಯದಂತೆ ನೊಡಿಕೊಳ್ಳುತ್ತೆವೆ ಎಂದು ಭರವಸೆ ನೀಡಿದ ಎಸ್ಪಿ ಚನ್ನಬಸಪ್ಪ ಲಂಗೊಟಿ‌ ಹುಲಸೂರ ತಾಲೂಕಿನಲ್ಲಿ ಮೂಲ ಸೌಕರ್ಯಗಳ ಸಮಸ್ಯೆ ಅಕ್ರಮ ಮರಳು ಸಾಗಾಟ.ಸೆರಿ ಹಲವು ಸಮಸ್ಯೆಗಳು ಬಗೆ ಹರಿಸುವುದಾಗಿ...

Siddaramaiah: ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಿದ್ದೇ ಹಿಂದಿನ ಸರ್ಕಾರದ ಕೊಡುಗೆ

ಕಲ್ಬುರ್ಗಿ: ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕವನ್ನು ಎಂದಿಗೂ ಮರೆಯುವುದಿಲ್ಲ. ಈ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಮನ್ಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ 371 ಜೆ ಗೆ...

Siddaramaiah Challange: ತಾಕತ್ತಿದ್ದರೆ ಎಲ್ಲಾ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಜಾರಿ ಮಾಡಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲಬುರಗಿ: ಬಿಜೆಪಿಗೆ ತಾಕತ್ತಿದ್ದರೆ ಐದು ಗ್ಯಾರಂಟಿಗಳನ್ನು ಇಡೀ ದೇಶದ ಎಲ್ಲಾ ರಾಜ್ಯಗಳಲ್ಲಿ ಜಾರಿ ಮಾಡುವ ತೀರ್ಮಾನವನ್ನು ಮಾಡಲಿ ಎಂದು ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಸವಾಲು ಹಾಕಿದರು.ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಅಪನಂಬಿಕೆ ಬೇಡ 5 ಗ್ಯಾರಂಟಿಗಳ ಅನುಷ್ಠಾನದ ಬಗ್ಗೆ ಯಾರಿಗೂ ಅಪನಂಬಿಕೆ ಬೇಡ. ವಿರೋಧ ಪಕ್ಷದವರು...

Kalabugri: ಗೃಹಜ್ಯೋತಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನಿ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

ಕಲ್ಬುರ್ಗಿ:ನಮ್ಮ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿ ಆಗುತ್ತದೆ ಎಂದು ಪ್ರಧಾನಮಂತ್ರಿಗಳು ಹೇಳಿದ್ದಾರೆ. ಈ ಸಂದರ್ಭದಲ್ಲಿ ನಾನು ಪ್ರಧಾನಮಂತ್ರಿಗಳಿಗೆ ಒಂದು ಪ್ರಶ್ನೆ ಕೇಳಬಯಸುತ್ತೇನೆ. ಪ್ರಧಾನಮಂತ್ರಿಗಳೇ ನೀವು ದೊಡ್ಡ ಉದ್ಯಮಿದಾರರ ಲಕ್ಷಾಂತರ ಕೋಟಿ ಸಾಲ ಮನ್ನಾ ಮಾಡಿದ್ದೀರಿ. ಇದರಿಂದ ದೇಶ ದಿವಾಳಿ ಆಗುವುದಿಲ್ಲವೇ? ರಾಜ್ಯದ ಬಡವರಿಗೆ 10 ಕೆ.ಜಿ ಅಕ್ಕಿ ಕೊಟ್ಟರೆ, ಅವರ ಮನೆಗೆ ಉಚಿತ ವಿದ್ಯುತ್, ಪ್ರತಿ...

Praladh Joshi: ರಾಜ್ಯ ಸರ್ಕಾರ ವರ್ಗಾವಣೆಗಳನ್ನು ಹರಾಜು ಮಾಡುತ್ತಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪ.

ಹುಬ್ಬಳ್ಳಿ: ವರ್ಗಾವಣೆ ವಿಚಾರದಲ್ಲಿ ಸಾಕಷ್ಟು ಅವ್ಯವಹಾರ ನಡೆಯುತ್ತಿವೆ. ಬಿಜೆಪಿ ಮೇಲೆ ಕಾಂಗ್ರೆಸ್ ಮಾಡಿದ್ದ ಆರೋಪದ ಹತ್ತು ಪಟ್ಟು ಭ್ರಷ್ಟಾಚಾರ ನಡೆಯುತ್ತಿದೆ. ವರ್ಗಾವಣೆಗಳನ್ನು ಹರಾಜು ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಾತನಾಡಿದ ಅವರು, 10, 12 ಲಕ್ಷ ಕೊಟ್ಟವರಿಗೆ ವರ್ಗಾವಣೆ ಮಾಡಲಾಗಿದೆ. ಧಾರವಾಡ ಜಿಲ್ಲೆಯಲ್ಲಿಯೂ ಈ ರೀತಿಯ...

Rahul Gandhi: ಹುಬ್ಬಳಿಯಲ್ಲಿ ಕೈ ನಾಯಕರ ಸಂಭ್ರಮ ರಾಗಾ ಪರ ಜೈ ಘೋಷ..!

ಹುಬ್ಬಳ್ಳಿ: ಮಾನನಷ್ಟ ಮೊಕದ್ದಮೆಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ಹಾಗೂ ಕೇಂದ್ರ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರಿಗೆ ನೀಡಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ನೀಡಿರುವುದಕ್ಕೆ ಕಾಂಗ್ರೆಸ್ ಪಕ್ಷದ ರಾಜ್ಯ ನಾಯಕರು ಸಂತಸ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಹಾಗೂ ಗ್ರಾಮೀಣ ಕಾಂಗ್ರೆಸ್ ಸಹಯೋಗದೊಂದಿಗೆ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ...

Hospital visit: ಸಮುದಾಯ ಆರೋಗ್ಯ ಕೇಂದ್ರಕ್ಕೆ ದಿಡೀರ್ ಭೇಟಿ ನೀಡಿದ ವಿಜಯ್ ಸಿಂಗ್

ಬೀದರ್: ಜಿಲ್ಲೆಯ ಹುಲಸೂರು ತಾಲೂಕು ಕಚೇರಿಗಳಿಗೆ ಧಿಡೀರ್ ಭೇಟಿ ನೀಡಿದ ಕಾಂಗ್ರೆಸ್ ನಾಯಕ ಮಾಜಿ ವಿಧಾನಪರಿಷತ್ ಸದಸ್ಯ ವಿಜಯ್ ಸಿಂಗ್ ಅವರು ಹುಲಸೂರ ತಾಲೂಕಿನ ಆರೋಗ್ಯ ಸಮುದಾಯ ಕೇಂದ್ರ.ತಾಲೂಕು ಪಂಚಾಯಿತಿ ಕಚೇರಿ.ತಹಶೀಲ್ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಆಸ್ಪತ್ರೆಗೆ ಬರುವ ರೋಗಿಗಳಿಗೆ ಯಾವುದೇ ರೀತಿ ತೊಂದರೆಯಾಗಬಾರದು ಎಂದು ಸಿಬ್ಬಂದಿಗಳಿಗೆ ಏಚ್ಚರಿಕೆ ನೀಡಿದರು .ಯಾವುದೇ...

SDPI: ದೇಶದಲ್ಲಿನ ಹಿಂಸಾಚಾರ ವಿರೋಧಿಸಿ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ: ಸಂಘಪರಿವಾರ ಹಬ್ಬಿಸಿದ ದ್ವೇಷದ ನಂಜಿನ ಪರಿಣಾಮ ಇಡೀ ದೇಶವೆ ಹೊತ್ತಿ ಉರಿಯುತ್ತಿದೆ. ಮಣಿಪುರ ರಾಜ್ಯದಲ್ಲಿ ಜನಾಂಗಿಯ ಕಲಹ, ಹರಿಯಾಣ ರಾಜ್ಯದಲ್ಲಿ ಕೋಮು ಗಲಭೆ, ಮಹಾರಾಷ್ಟ್ರ ರಾಜ್ಯದಲ್ಲಿ ಆರ್‌ಪಿಎಫ್ ಯೋಧನ ಕೋಮು ದ್ವೇಷಕ್ಕೆ ರೈಲಿನಲ್ಲಿ ಅಮಾಯಕರ   ಬಲಿತೆಗೆದುಕೊಂಡಿದ್ದಾರೆ. ಈ ಎಲ್ಲಾ ಪ್ರಕರಣಗಳು ಸೇರಿದಂತ ದೇಶದಲ್ಲಿ ನಾನಾ ಭಾಗಗಳಲ್ಲಿ ಹಿಂಸಾಚಾರ ನಡೆಯುತ್ತಿರುವುದನ್ನು ವಿರೋಧಿಸಿ ಇಂದು ಎಸ್‌ಡಿಪಿಐ ವತಿಯಿಂದ...

Gruha jyothi: ಗೃಹ ಜ್ಯೋತಿ ಉದ್ಘಾಟನೆ: ಖರ್ಗೆ ತವರು ನೆಲದಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಜ್ಜು

Kalaburg:ವಿಧಾನಸಭೆ ಚುನಾವಣೆಯಲ್ಲಿ ಅತಿ ದೊಡ್ಡ ಗೆಲುವಿನ ನಂತರ ಸುಮಾರು ಮೂರು ತಿಂಗಳ ನಂತರ, ಕಾಂಗ್ರೆಸ್ ಶನಿವಾರದಂದು ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡುವ ಮೂಲಕ ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ತವರು ನೆಲದಲ್ಲಿ ಲೋಕಸಭೆ ಚುನಾವಣೆಗೆ ನೆಲವನ್ನು ಸಿದ್ಧಪಡಿಸಲು ಸಜ್ಜಾಗಿದೆ. ಈ ಪ್ರದೇಶದ ಒಟ್ಟು 41 ಸ್ಥಾನಗಳ ಪೈಕಿ 26 ವಿಧಾನಸಭಾ ಸ್ಥಾನಗಳನ್ನು ಗೆದ್ದ...
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img