Friday, September 25, 2026

ಜಿಲ್ಲಾ ಸುದ್ದಿಗಳು

ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದಲ್ಲಿ ಜನವರಿ 11ರಿಂದ ಬಸ್ ಯಾತ್ರೆ

ಬೆಳಗಾವಿ: ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ಬಸ್ ಯಾತ್ರೆ ನಡೆಸಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬಸ್ ಯಾತ್ರೆಯನ್ನು ನಡೆಸಲಾಗುವುದು ಎಂದು ಡಿ.ಕೆ. ಶಿವಕುಮಾರ್ ತಿಳಸಿದ್ದಾರೆ. ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಇದರ ಬಗ್ಗೆ ಮಾತನಾಡಿದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ನಡೆದ ಸಭೆಯ...

ಮಕ್ಕಳ ರಕ್ಷಣೆ ನಮ್ಮೆಲ್ಲರ ಹೊಣೆ : ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣಗೌಡ

ಮಂಡ್ಯ: ಮಗುವನ್ನು ತಾಯಿಯ ಗರ್ಭದಿಂದ ರಕ್ಷಿಸಿ ಉತ್ತಮ ಜೀವನ ಕಟ್ಟಿ ಕೊಡುವ ಜವಾಬ್ದಾರಿ ಎಲ್ಲಾ ನಾಗರಿಕರ ಮೇಲಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣಗೌಡ ಅವರು ತಿಳಿಸಿದರು. ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಮಾಲೋಚನೆ ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಸಮಾಜದಲ್ಲಿ ಮಗುವಿನ...

ರಾಜ್ಯದ ಹಲವು ವಿಷಯಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಕಲಾಪ ನಡೆಸಲಾಗುತ್ತದೆ : ಸಿಎಂ ಬೊಮ್ಮಾಯಿ

ಬೆಳಗಾವಿ: ಇಂದು ಬೆಳಗಾವಿಯ ‘ಸುವರ್ಣ ವಿಧಾನ ಸೌಧ’ದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಅನೇಕ ವಿಷಯಗಳ ಕುರಿತು ಚರ್ಚೆ ನಡೆಸಿ ಜನರಿಗೆ ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಂಡ್ಯದಲ್ಲಿ ರಾಜ್ಯ ರೈತ ಸಂಘದಿಂದ ಬಂದ್ ಗೆ ಕರೆ ಬೆಳಗಾವಿಯ ಸುವರ್ಣ ಸೌಧಕ್ಕೆ ತೆರಳುವ ಮುನ್ನ ಬಸವರಾಜ ಬೊಮ್ಮಾಯಿಯವರು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು. ಈ ಬಾಗದ ಜನರ...

ಮಂಡ್ಯದಲ್ಲಿ ರಾಜ್ಯ ರೈತ ಸಂಘದಿಂದ ಬಂದ್ ಗೆ ಕರೆ

ಮಂಡ್ಯ: ಕಬ್ಬಿಗೆ ದರ ನಿಗದಿ ಮತ್ತು ಹಾಲಿನ ದರ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ ಖಂಡಿಸಿ ಇಂದು ರಾಜ್ಯ ರೈತ ಸಂಘ ಮಂಡ್ಯ ನಗರ ಬಂದ್ ಗೆ ಕರೆ ನೀಡಿದೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಳೆದ 43 ದಿನಗಳಿಂದ ಪ್ರತಿ ಟನ್ ಕಬ್ಬಿಗೆ ಕನಿಷ್ಠ 500 ರೂ. ಹೆಚ್ಚುವರಿ ಎಸ್‌ಎಪಿ...

ವಿವೇಚನೆಯಿಲ್ಲದ ವಿಷಯ ಪ್ರಸ್ತಾಪಿಸಿ, ಕಾಂಗ್ರೆಸ್ ಜನರ ಕೆಂಗಣ್ಣಿಗೆ ಗುರಿಯಾಗಿದೆ : ಗೋವಿಂದ ಕಾರಜೋಳ

ಬೆಳಗಾವಿ: ವೀರ್ ಸಾವರ್ಕರ್ ಅವರು ದೇಶದ ಮಹಾನ್ ವ್ಯಕ್ತಿ, ದೇಶಕ್ಕಾಗಿ ಹೋರಾಡಿದ ಯಶಸ್ಸು ಅವರಿಗೂ ಸಲ್ಲುತ್ತದೆ. ಇನ್ನು ವೀರ್ ಸಾವರ್ಕರ್ ಫೋಟೋ ಹಿಡಿದು ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ. ಕಾಂಗ್ರೆಸ್ ನವರು ಇಂತಹ ವಿವೇಚನೆ ಇಲ್ಲದ ವಿಚಾರಗಳ ಪ್ರಸ್ತಾಪಿಸಿ, ದೇಶದ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ ಎಂದು ಸಚಿವ ಗೋವಿಂದ ಕಾರಜೋಳ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ...

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ, ಜನವೆರಿ 1ರೊಳಗೆ ಪ್ರಕಟಿಸಲಾಗುವುದು : ಡಿಕೆ ಶಿವಕುಮಾರ್

ಬೆಳಗಾವಿ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ, ಜನವೆರಿ 1ರೊಳಗೆ ಪ್ರಕಟಿಸಲಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದರು. ಮಾಧ್ಯಮದವರ ಜೊತೆ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಮತ್ತು ವಿವಿಧ ಘಟಕಗಳ ಮುಖಂಡರ ಜೊತೆ ಚರ್ಚಿಸಿ ಅಬಿಪ್ರಾಯ ಪಡೆಯಲಾಗುವುದು. ಜಿಲ್ಲಾ ಕೇಂದ್ರಗಳಲ್ಲಿ ಪ್ರತಿ ಬ್ಲಾಕ್ ಮಟ್ಟದ ನಾಯಕರನ್ನು ಕರೆಸಿ ಚರ್ಚೆ ಮಾಡಲಾಗುವುದು. ಪಕ್ಷದ ಕಾರ್ಯಕರ್ತರು ಹಾಗೂ...

ಸುವರ್ಣಸೌಧದ ಮೆಟ್ಟಿಲುಗಳ ಕುಳಿತು ಕಾಂಗ್ರೆಸ್ ನಾಯಕರಿಂದ ಪ್ರತಿಭಟನೆ

ಬೆಳಗಾವಿ: ಇಂದು ಬೆಳಗಾವಿಯ ಚಳಿಗಾಲದ ಅಧಿವೇಶನ ಹಿನ್ನೆಲೆ, ಬೆಳಗಾವಿಗೆ ಸಿದ್ದರಾಮಯ್ಯನವರು ಆಗಮಿಸಿ ಸುವರ್ಣ ಸೌಧದ ಮೆಟ್ಟಿಲುಗಳ ಮೇಲೆ ಕುಳಿತು ಪ್ರತಿಭಟನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ಜೊತೆ ಧರಣಿಯಲ್ಲಿ ಕಾಂಗ್ರೆಸ್ ಶಾಸಕರು, ಪರಿಷತ್ ಸದಸ್ಯರು ಭಾಗಿಯಾಗಿದ್ದಾರೆ. ಸಾವರ್ಕರ್ ಭಾವಚಿತ್ರ ಅನಾವರಣ ವಿರೋಧಿಸಿ ಕುವೆಂಪು, ನಾರಾಯಣಗುರು ಭಾವ ಚಿತ್ರ ಹಿಡಿದುಕೊಂಡು ಪ್ರತಿಭಟನೆ ನಡೆಸಲಿದ್ದಾರೆ. ಪೇಟೆಂಟ್ ಮಂಜೂರಾತಿ ಸಮಯ ಕಡಿಮೆ...

ಇಂದಿನಿಂದ ಬೆಳಗಾವಿ ಚಳಿಗಾಲ ಅಧಿವೇಶನ ಆರಂಭ

ಬೆಳಗಾವಿ: ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಇಂದು ಬೆಳಗಾವಿಯ 'ಸುವರ್ಣ ವಿಧಾನ ಸೌಧ'ದಲ್ಲಿ ಆರಂಭವಾಗಲಿದೆ. ಮಹಾರಾಷ್ಟ್ರದ ಗಡಿಯಲ್ಲಿರುವ ಉತ್ತರ ಜಿಲ್ಲಾ ಕೇಂದ್ರದ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಕೊನೆಯ ಅಧಿವೇಶನ ಇದಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಆಡಳಿತಕ್ಕೆ ಈ ಅಧಿವೇಶನ ಮಹತ್ವವನ್ನು ಪಡೆದುಕೊಂಡಿದೆ.  ಏಕೆಂದರೆ ಚುನಾವಣೆ ಘೋಷಣೆಯಾಗುವ ಮೊದಲು ಜಂಟಿ ಅಧಿವೇಶನ ಮತ್ತು ಬಜೆಟ್...

ಕುಮಾರಸ್ವಾಮಿ ಜನ್ಮದಿನ ಹಿನ್ನೆಲೆ : ಜೆಡಿಎಸ್ ನಿಂದ ವಿಶೇಷ ಪೂಜೆ, ಜಿಲ್ಲಾಸ್ಪತ್ರೆಯ ರೋಗಿಗಳಿಗೆ ಹಣ್ಣು ವಿತರಣೆ್, ವೃದ್ಧರಿಗೆ ಬೆಡ್ ಶೀಟ್ ವಿತರಣೆ

ಮಂಡ್ಯ: ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರ 64ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಆಕಾಂಕ್ಷಿತ ಅಭ್ಯರ್ಥಿ ಹಾಗೂ ಮನ್ ಮುಲ್ ಅಧ್ಯಕ್ಷರಾದ ಬಿ.ಆರ್ ರಾಮಚಂದ್ರರವರ ನೇತೃತ್ವದಲ್ಲಿ ವಿ.ವಿ ರಸ್ತೆಯ ಗಣಪತಿ ದೇವಸ್ಥಾನದಲ್ಲಿ ಅಭಿಮಾನಿ ಹಾಗೂ ಕಾರ್ಯಕರ್ತೊಡನೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪ್ರೇರಣಾ ಟ್ರಸ್ಟ್ ನ ಮಕ್ಕಳೊಂದಿಗೆ ಕುಮಾರಸ್ವಾಮಿ...

ದಳಪತಿಗಳ ಹುಟ್ಟುಹಬ್ಬದ ಹಿನ್ನೆಲೆ ಜೆಡಿಎಸ್ ಮುಖಂಡರಿಂದ ವಿಶೇಷ ಪೂಜೆ

ಹಾಸನ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಹುಟ್ಟುಹಬ್ಬದ ಅಂಗವಾಗಿ ಇಂದು ಬೆಳಗ್ಗೆ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಗಾಂಧಿ ಬಜಾರ್ ನಲ್ಲಿರುವ ಆಂಜನೇಯ ಸ್ವಾಮಿ ದೇವಾಲಯ ಮತ್ತು ದರ್ಗಾದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಟಿ ಐಶ್ವರ್ಯ ರೈ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಬಳಕೆ ಮಾಡಿದ್ದ ವಿದೇಶಿಗರು ಪೊಲೀಸರ ವಶ ಈ...
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img