Friday, July 4, 2025

ಜಿಲ್ಲಾ ಸುದ್ದಿಗಳು

ಆಸ್ತಿ ತೆರಿಗೆ ಪಾವತಿ ಮೇ31ರ ವರೆಗೆ ವಿಸ್ತರಣೆ

ಕರ್ನಾಟಕ ಟಿವಿ ಮಂಡ್ಯ : ಕೃಷ್ಣರಾಜಪೇಟೆ ಪಟ್ಟಣದ ವ್ಯಾಪ್ತಿಯ ನಿವಾಸಿಗಳ ಆಸ್ತಿ ತೆರಿಗೆ ಪಾವತಿಯ ಅವಧಿಯನ್ನು ಮೇ.31ರ ವರೆಗೆ ವಿಸ್ತರಣೆ ಮಾಡಲಾಗಿದ್ದು ಮೇ.31ರೊಳಗೆ ಆಸ್ತಿ ತೆರಿಗೆ ಪಾವತಿಸಿದರೆ ಶೇ.5ರ ರಿಯಾಯಿತಿ ನೀಡಲಾಗುವುದು ಎಂದು ಮುಖ್ಯಾಧಿಕಾರಿ ಸತೀಶ್ ಕುಮಾರ್ ತಿಳಿಸಿದ್ದಾರೆ .. ಕೃಷ್ಣರಾಜಪೇಟೆ ಪಟ್ಟಣದ ಪುರಸಭೆಯ ಕಾರ್ಯಾಲಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಮಾಹಿತಿ ನೀಡಿದ ಮುಖ್ಯಾಧಿಕಾರಿ ಸತೀಶ್ ಕುಮಾರ್,  ಆಸ್ತಿ ತೆರಿಗೆ ಪಾವತಿಯ ಅವಧಿಯನ್ನು ಸರ್ಕಾರದ ನಿರ್ದೇಶನದಂತೆ...

ಪ್ರಾಣ ಉಳಿಸಿಕೊಳ್ಳುವ ಕಡೆ ಗಮನ ಕೊಡಿ – ಡಿಕೆಶಿ ಕರೆ

ಕರ್ನಾಟಕ ಟಿವಿ ಕೋಲಾರ :ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  ಲಾಕ್ ಡೌನ್ ಹಿನ್ನೆಲೆ ಪ್ರತಿ ದಿನ  ರಾಜ್ಯವ್ಯಾಪಿ ರೈತರ ಸಮಸ್ಯೆ ಆಲಿಸಲು ಸಂಚಾರ ಮಾಡ್ತಿದ್ದಾರೆ. ಇಂದು ಕೋಲಾರ ಜಿಲ್ಲೆಗೆ ಭೇಟಿ ನೀಡಿದ್ದ ಡಿಕೆ ಶಿವಕುಮಾರ್ ಜಮೀನುಗಳಿಗೆ ಭೇಟಿ ನೀಡಿ ರೈತರಿಗೆ ಆಗ್ತಿರುವ ನಷ್ಟದ ಬಗ್ಗೆ ಮಾಹಿತಿಯನ್ನ ಪಡೆದ್ರು.. ಸರ್ಕಾರ  ಈ ಕೂಡಲೇ ರೈತರ ನೆರವಿಗೆ...

ಪ್ರಾಕೃತಿಕ ಬೆಳೆನಷ್ಟಕ್ಕೆ ಪರಿಹಾರ, ರಸಗೊಬ್ಬರಕ್ಕೆ ತೊಂದರೆ ಆಗಲ್ಲ

ಕರ್ನಾಟಕ ಟಿವಿ ಚಿತ್ರದುರ್ಗ : ಗಂಗಾವತಿ ಭಾಗದಲ್ಲಿ ಪ್ರಾಕೃತಿಕ ವಿಕೋಪದಿಂದ ಆದ ಬೆಳೆನಷ್ಟಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಂದಿಸಿದ್ದಾರೆ. ಪರಿಹಾರ ಬಿಡುಗಡೆ ಮಾಡಿದ್ದಾರೆ.‌ಸಬ್ಸಿಡಿ ದರದಲ್ಲಿ ಬಿತ್ತನೆಬೀಜ - ರಸಗೊಬ್ಬರ ಲಭ್ಯವಾಗುವಂತೆ ಮಾಡಿದ್ದೇವೆ. ರಾಜ್ಯದ್ಯಂತ ಇವುಗಳ ಪೂರೈಕೆಗೆ ಕಿಂಚಿತ್ತೂ ತೊಂದರೆಯಾಗಿಲ್ಲ. ಕೃಷಿಯುತ್ಪನ್ನಗಳ ಸಾಗಣೆ - ಮಾರಾಟಕ್ಕೆ ಅಡ್ಡಿಯಾಗದಂತೆ ನೋಡಿಕೊಂಡಿದ್ದೇವೆ. ಅತ್ಯವಶ್ಯಕ ವಸ್ತುಗಳ ಪೂರೈಕೆಗೆ ತೊಂದರೆಯಾಗಿಲ್ಲ. ಹಾಲನ್ನು ಸರ್ಕಾರವೇ...

ಕೆಪಿಸಿಸಿ ಹಾಲಿ ಅಧ್ಯಕ್ಷರು ಎಲ್ಲವನ್ನೂ ದೋಚಿಕೊಂಡು ಹೋಗಿದ್ದಾರೆ

ಕರ್ನಾಟಕ ಟಿವಿ ಚಿತ್ರದುರ್ಗ : ಈಗ ಯಾರೂ ರಾಜಕೀಯ ಮಾಡುವ ಸಮಯವಲ್ಲ.‌ಕೊರೊನಾ ಮಹಾಮಾರಿ ವಿರುದ್ಧ ಯುದ್ಧ ಮಾಡುವ ಸಮಯ, ಇಂಥ ಸಂದಿಗ್ಧ ಕಾಲದಲ್ಲಿಯೂ ವಿರೋಧ ಪಕ್ಷದವರು ಅನಗತ್ಯ ಟೀಕೆ - ಟಿಪ್ಪಣಿ ಮಾಡುವುದು ಬೇಸರದ ಸಂಗತಿ ಎಂದು ಕೃಷಿಸಚಿವ ಬಿ.ಸಿ. ಪಾಟೀಲ್ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧಅಸಮಾಧಾನ ವ್ಯಕ್ತಪಡಿಸಿದ್ರು. ಕೆಪಿಸಿಸಿ ಹಾಲಿ ಅಧ್ಯಕ್ಷರು ಎಲ್ಲವನ್ನೂ ದೋಚಿಕೊಂಡು ಹೋಗಿದ್ದಾರೆ ಕೊರೊನಾ ವೈರಸ್ ಹಬ್ಬದಂತೆ ತಡೆಯಲು...

ಹೋಂ ಕ್ವಾರಂಟೈನ್ ಮುಗಿಸಿ ಮಂಡ್ಯಕ್ಕೆ ಬಂದ ಸಂಸದೆ ಸುಮಲತಾ ಹೇಳಿದ್ದೇನು..?

ಮಂಡ್ಯ : ಸಂಸತ್ ಅಧಿಕಾವೇಶನ ಹಿನ್ನೆಲೆ ದೆಹಲಿಯಲ್ಲಿದ್ದ ಸಂಸದೆ ಸುಮಲತಾ ಬೆಂಗಳೂರಿಗೆ ಆಗಮಿಸಿದ್ದ ಸುಮಲತಾ ಹೋಂ ಕ್ವಾರಂಟೈನ್ ನಲ್ಲಿ ಇದ್ದರು.  ರಾಜಸ್ಥಾನ ಮಾಜಿ ಸಿಎಂ ವಸುಂಧರಾ ರಾಜೇ ಸಿಂಧಿಯಾ ಪುತ್ರ ಬಾಲಿವುಡ್ ಗಾಯಕಿ, ಕೊರೊನಾ ಸೋಂಕಿತೆ  ಕನ್ನಿಕಾ ಕಪೂರ್ ಆಯೋಜಿಸಿದ್ದ ಪಾರ್ಟಿಯಲ್ಲಿ ಭಾಗಿಯಾಗಿದ್ರು. ನಂತರ ಸಂಸತ್ ಅಧಿವೇಶನದಲ್ಲಿ ಭಾಗಿಯಾಗಿದ್ರು.. ಹೀಗಾಗಿ ದುಷ್ಯಂತ್ ಸಿಂಗ್ ಕುಳಿತುಕೊಳ್ಳುವ...

ರೈತರಿಗೆ ಸರ್ಕಾರ ಪರಿಹಾರ ನೀಡಲಿ, ಕೊರೊನಾ ಮುಗಿಯ ವರೆಗೆ ಮನೆಯಲ್ಲೇ ಇರಿ – ಚಲುವರಾಯಸ್ವಾಮಿ

ಕರ್ನಾಟಕ ಟಿವಿ : ನಾಗಮಂಗಲ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ರೈತರ ಬೆಳೆಗಳಾದ ಎಲೆಕೋಸು ಕಲ್ಲಂಗಡಿ ಸಂಪಿಗೆ ಹೂವು ಟಮೋಟೋ ತರಕಾರಿಗಳು ಸಾಕಷ್ಟು ನಷ್ಟವನ್ನು ರೈತರು ಅನುಭವಿಸಿದ್ದು ಮಾಜಿ ಸಚಿವರುಗಳಾದ ಚೆಲುವರಾಯಸ್ವಾಮಿ ಹಾಗೂ ನರೇಂದ್ರಸ್ವಾಮಿ ಭೇಟಿ ನೀಡಿ ರೈತರ ಕಷ್ಟನಷ್ಟಗಳನ್ನು ಆಲಿಸಿ ಸಂತೈಸಿದರು.  ಇಂದು ಬಿಂಡಿಗನವಿಲೆ ಹೋಬಳಿಯ ಶಿವನಹಳ್ಳಿ ಗ್ರಾಮದ ರೈತರ ಶಿವರಾಜು ಬೆಳೆದಂತಹ ಸಂಪಿಗೆ ಹೂವು ಕಟಾವಿಗೆ ಬಂದಿದ್ದು ಯಾರು...
- Advertisement -spot_img

Latest News

ತಿರುಪತಿ ಮಾದರಿ ಚಾಮುಂಡಿ ಬೆಟ್ಟಕ್ಕೆ ವಸ್ತ್ರ ಸಂಹಿತೆ ಬೇಕು

ಚಾಮುಂಡಿ ಬೆಟ್ಟಕ್ಕೆ ವಸ್ತ್ರ ಸಂಹಿತೆ ಜಾರಿಯಾಗಬೇಕು. ಧಾರ್ಮಿಕ ಸ್ಥಳಗಳಲ್ಲಿ ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲೂ ಇದ್ದೇನೆ ಎಂದು ಮೈಸೂರು ಬಿಜೆಪಿ ಸಂಸದ ಯದುವೀರ್‌ ಕೃಷ್ಣದತ್ತ...
- Advertisement -spot_img