Thursday, September 24, 2026

ಜಿಲ್ಲಾ ಸುದ್ದಿಗಳು

ಹೆಲ್ಮೆಟ್ ಧರಿಸದಿದ್ದರೆ ಅಧಿಕಾರಿ ಮತ್ತು ಸಿಬ್ಬಂದಿ ಸೇವೆಯಿಂದ ಅಮಾನತು : ಎಸ್ಪಿ ಹರಿರಾಂ ಶಂಕರ್ ಖಡಕ್ ಎಚ್ಚರಿಕೆ

ಹಾಸನ: ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡಬೇಕು, ಇಲ್ಲವಾದಲ್ಲಿ ಅಂತಹ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಪೊಲೀಸರು ದ್ವಿಚಕ್ರ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸದಿರುವುದರ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ...

ದುರಹಂಕಾರದಿಂದ ಅಪಘಾತ ಸ್ಥಳದಲ್ಲೇ ಗಾಯಾಳು ಬಿಟ್ಟು ಬಂದ ಆಂಬ್ಯುಲೆನ್ಸ್ ಸಿಬ್ಬಂದಿ

ರಾಮನಗರ: ಬೈಕ್​ನಲ್ಲಿ ಬರುವಾಗ ಆಯಾತಪ್ಪಿ ಬಿದ್ದು ಬೈಕ್ ಸವಾರ ಗಾಯಗೊಂಡಿರುತ್ತಾನೆ ಆದರೆ ಆಂಬ್ಯುಲೆನ್ಸ್ ಸಿಬ್ಬಂದಿ ಗಾಯಾಳು ಜೊತೆ ಯಾರು ಬರದೇ ಇದ್ದರಿಂದ ಸ್ಥಳದಲ್ಲಿಯೇ ಬಿಟ್ಟು ಹೋಗಿರುವ ಘಟನೆ ಚನ್ನಪಟ್ಟಣ ತಾಲ್ಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ. ಬೈಕ್​ನಿಂದ ಬಿದ್ದಿದ್ದ ಸವಾರನನ್ನು ನೋಡಿ ಊರಿನವರು ತಕ್ಷಣ 108 ಗೆ ಕರೆ ಮಾಡಿದ್ದಾರೆ. ನಂತರ ಸ್ಥಳಕ್ಕೆ ಬಂದ 108...

ಮದ್ದೂರು ಸ್ಕ್ಯಾನಿಂಗ್ ಸೆಂಟರ್ ಯಡವಟ್ಟು: 15 ಲಕ್ಷ ದಂಡ ವಿಧಿಸಿದ ಗ್ರಾಹಕ ನ್ಯಾಯಾಲಯ

ಮಂಡ್ಯ: ಸಿಂಧುಶ್ರೀ ಎಂಬ ಮಹಿಳೆ ಐದು ತಿಂಗಳ ಗರ್ಭಿಣಿ ಆಗಿದ್ದಾಗ ಮದ್ದೂರಿನ ಡಿ2 ಡಯಾಗ್ನಸ್ಟಿಕ್ ಸೆಂಟರ್ ನಲ್ಲಿ ಅವರಿಗೆ ಸ್ಕ್ಯಾನಿಂಗ್ ಮಾಡಿಸಲಾಗಿತ್ತು. ಈ ಸಂದರ್ಭದಲ್ಲಿ ಸ್ಕ್ಯಾನಿಂಗ್ ನಡೆಸಿದ ಸಿಬ್ಬಂದಿ ಮಗುವಿಗೆ ಯಾವುದೇ ಖಾಯಿಲೆ ಇಲ್ಲವೆಂದು ವರದಿ ನೀಡಿತ್ತು. ಆದರೆ ಮಗು ಜನಿಸಿದ ಬಳಿಕ ಮಗುವಿಗೆ ಡೌನ್ ಸಿಂಡ್ರೊಮ್ ಎಂಬ ಕಾಯಿಲೆ ಹಾಗೂ ಹೃದಯದಲ್ಲಿ ಮೂರು...

ಹೊನ್ನಾಳಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮತ್ತು ಉಪನ್ಯಾಸಕರಿಗೆ ತರಾಟೆಗೆ ತೆಗೆದುಕೊಂಡ ಶಾಸಕ ಎಮ್ ಪಿ ರೇಣುಕಾಚಾರ್ಯ

ದಾವಣಗೆರೆ: ಹೊನ್ನಾಳಿಯಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ಬಿಜೆಪಿ ಶಾಸಕ ಎಮ್ ಪಿ ರೇಣುಕಾಚಾರ್ಯ ತರಾಟೆಗೆ ತೆಗೆದುಕೊಂಡರು. ಅವರ ಮತಕ್ಷೇತ್ರವಾಗಿರುವ ಹೊನ್ನಾಳಿಯಲ್ಲಿರುವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕ ವರ್ಗದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ತಗಾದೆ ಮತ್ತಷ್ಟು ತೀವ್ರಗೊಂಡಿದ್ದು ಉಪನ್ಯಾಸಕರು ಪಾಠ ಮಾಡುವುದನ್ನು ನಿಲ್ಲಿಸಿದ್ದಾರೆ ಹೀಗಾಗಿ, ಕಾಲೇಜಿನ ವಿದ್ಯಾರ್ಥಿಗಳು ಹೊರಗಡೆ...

ಬೇಲೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ

ಹಾಸನ: ಬೇಲೂರಿನ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಪುರಸಭಾ ಅಧ್ಯಕ್ಷ ಶ್ರೀನಿಧಿ ಮಾತನಾಡಿದರು. ಶಾಸಕರಿಂದ ಪಟ್ಟಣದಲ್ಲಿ ಪಾದಯಾತ್ರೆ ಕೈಗೊಳ್ಳಲಾಗುತ್ತದೆ. ಶಾಸಕ ಕೆ. ಎಸ್. ಲಿಂಗೇಶ್ ಅವರ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಪುರಸಭಾ ಸದಸ್ಯರು ನ. 16 ಮತ್ತು 17 ರಂದು ಪಟ್ಟಣದ 23 ವಾರ್ಡ್ ಗಳಲ್ಲಿ ಪಾದಯಾತ್ರೆ ನಡೆಸಲಿದ್ದು, ಅಭಿವೃದ್ಧಿ ಕಾರ್ಯಗಳ ವೀಕ್ಷಣೆ...

ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ ಪ್ರಕರಣ : ಸುಮಾರು 12 ಕರವೇ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲು

ಬೆಳಗಾವಿ: ಕರವೇ ಕಾರ್ಯಕರ್ತರು ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರ ವಿರುದ್ಧ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸುಮಾರು 8 ರಿಂದ 12 ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಿನ್ನೆ ಬೆಳಗಾವಿ ಪ್ರವೇಶಕ್ಕೆ ಅವಕಾಶ ನೀಡದಿದ್ದಕ್ಕೆ ಕರವೇ ಆಕ್ರೋಶ ವ್ಯಕ್ತಪಡಿಸಿ, ಹಿರೇಬಾಗೇವಾಡಿ ಟೋಲ್...

ಗುಜರಾತ್ ನಲ್ಲಿ ಮತಗಟ್ಟೆ ಸಮೀಕ್ಷೆ ಸಮಾಧಾನ ತಂದಿರುವುದಿಲ್ಲ: ಮಾಜಿ ಸಚಿವ ಸಂತೋಷ್ ಲಾಡ್

ಬಳ್ಳಾರಿ: ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರುವುದಿಲ್ಲವೆಂದು ತೋರಣಗಲ್ ನಲ್ಲಿ ಮಾಜಿ ಸಚಿವ ಸಂತೋಷ್ ಲಾಡ್ ಅವರು ಹೇಳಿದ್ದಾರೆ. ಗುಜರಾತ್ ನಲ್ಲಿ ಮತಗಟ್ಟೆ ಸಮೀಕ್ಷೆ ನಮಗೆ ಸಮಾಧಾನ ತಂದಿರುವುದಿಲ್ಲ. ಬಹಳಷ್ಟು ಸಂದರ್ಭದಲ್ಲಿ ಸಮೇಕ್ಷೆ ತಪ್ಪಾಗಿರುವ ಉದಾಹರಣೆಗಳು ಇವೆ. ಶೇ.೯೯ ರಷ್ಟು ಮೋದಿ ಹೆಸರಿನ ಮೇಲೆ ಚುನಾವಣೆ ಮಾಡುತ್ತಿದ್ದಾರೆ. ಬಿಜೆಪಿಯವರು ಮೋದಿ...

ಮಹಾರಾಷ್ಟ್ರ ಸಚಿವ ಶಂಭುರಾಜ್ ಅವರ ವಿರುದ್ಧ ಕರವೇ ಅಧ್ಯಕ್ಷ ನಾರಾಯಣಗೌಡ ವಾಗ್ದಾಳಿ

ಬೆಳಗಾವಿ: ಮುಂದಿನ ದಿನಗಳಲ್ಲಿ ಬೆಳಗಾವಿಗೆ ಬರುತ್ತೇವೆ ಎಂಬ ಹೇಳಿಕೆ ವಿಚಾರವಾಗಿ ಕರವೇ ಅಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ವಾಗ್ದಾಳಿ ನಡೆಸಿದ್ದಾರೆ. ಇನ್ನು ಮಹಾರಾಷ್ಟ್ರ ಸಚಿವ ಶಂಭುರಾಜ್ ಅವರ ಬಗ್ಗೆ ಮಾತನಾಡುತ್ತಾ ಸಚಿವ ಶಂಭುರಾಜ್ ಅವರು ದುಷ್ಟ ರಾಜಕಾರಣಿಯಾಗಿದ್ದಾರೆ. ಬೆಳಗಾವಿ ನೆಲದಲ್ಲಿ ಭಯೋತ್ಪಾದನೆ ಬಿತ್ತಲು ಅವರು ಆಗಮಿಸುತ್ತಿದ್ದಾರೆ. ಶಂಭುರಾಜ್ ಅವರು ಯಾವುದೇ ಕಾರಣಕ್ಕೂ ಬೆಳಗಾವಿಗೆ ಬರಲು...

ಡಾ. ಬಿ.ಆರ್ . ಅಂಬೇಡ್ಕರ್ ಸಮಾಜದ ಶಕ್ತಿಯಾಗಿ ಗೋಚರಿಸಿದ್ದಾರೆ : ಸಿಇಓ ಶಾಂತ ಎಲ್. ಹುಲ್ಮನಿ

ಮಂಡ್ಯ: ಡಾ: ಬಿ.ಆರ್ ಅಂಬೇಡ್ಕರ್ ಅವರು ಒಬ್ಬ ವ್ಯಕ್ತಿಯಾಗಲ್ಲದೆ  ಸಮಾಜದ ಶಕ್ತಿಯಾಗಿ ಗೋಚರಿಸಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ ‌ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭಾರತ ರತ್ನ, ಸಂವಿಧಾನ ಶಿಲ್ಪಿ, ಬಾಬಾ ಸಹೇಬ್  ಡಾ. ಬಿ.ಆರ್...

ಅಂಬೇಡ್ಕರ್ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಗದ್ಗದಿತರಾದ ಶಾಸಕ ಹೆಚ್.ಕೆ. ಕುಮಾರಸ್ವಾಮಿ

ಹಾಸನ: ಅಂಬೇಡ್ಕರ್ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಶಾಸಕರು ಗದ್ಗದಿತರಾದರು. ಹಾಸನ ನಗರದ ಜಿಲ್ಲಾಧಿಕಾರಿ ಕಚೇರಿ ಆವಣರದಲ್ಲಿ ಅಂಬೇಡ್ಕರ್ ಪರಿನಿರ್ವಾಣ ಕಾರ್ಯಕ್ರಮ ನಡೆಯತು. ಕಾರ್ಯಕ್ರಮದಲ್ಲಿ ಆಲೂರು , ಸಕಲೇಶಪುರ ಶಾಸಕ ಹೆಚ್.ಕೆ. ಕುಮಾರಸ್ವಾಮಿಯವರು  ಕಣ್ಣೀರು ಹಾಕಿದರು. ಕಾರ್ಯಕ್ರಮದಲ್ಲಿ ಭಾಷಣ ಮಾಡುವ ವೇಳೆ ದುಃಖಿತರಾದ ಕುಮಾರಸ್ವಾಮಿ ಅಂಬೇಡ್ಕರ್ ರವರು ಪುನಃ ಪುನಃ ಜ್ಞಾಪಕಕ್ಕೆ ಬರುತ್ತಾರೆ. ಅವರ ಆಶಯಗಳು...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img