ಮೈಸೂರಿನ ರಸ್ತೆಗಳಲ್ಲಿ ರಾಜಗಾಂಭೀರ್ಯದಿಂದ ಸಂಚರಿಸುತ್ತಿದ್ದ ಕೆಂಪು ಬಣ್ಣದ ಐಷಾರಾಮಿ ವೋಲ್ವೋ ಬಸ್‌ಗಳ ಯುಗಕ್ಕೆ ಈಗ ತೆರೆ ಬೀಳುತ್ತಿದೆ. KSRTCಗೆ ಹೆಮ್ಮೆಯಾಗಿದ್ದ ಮೈಸೂರು ನಗರ ಸಾರಿಗೆಯ 33 ವೋಲ್ವೋ ಬಸ್‌ಗಳು ಸಂಚಾರ ಸ್ಥಗಿತಗೊಳಿಸಿ ಗುಜರಿಗೆ ಸೇರಲಿವೆ.
ಈ ಬಸ್‌ಗಳನ್ನು ದಿಢೀರ್ ಆಗಿ ಸೇವೆಯಿಂದ ತೆಗೆದುಹಾಕಲು ಕಾರಣ ಕೇಂದ್ರ ಸರ್ಕಾರದ ಸ್ಕ್ರ್ಯಾಪಿಂಗ್ ಪಾಲಿಸಿ. ಹೊಸ ನಿಯಮದ ಪ್ರಕಾರ, 15...
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರಿನಲ್ಲಿ ಸಾಗರ್ ಮಾಲಾ ರಸ್ತೆ ಕಾಮಗಾರಿ ವಿಳಂಬವಾಗಿರುವುದನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಹಾವೇರಿ ಮಾರ್ಗವಾಗಿ ಸಿರ್ಸಿಗೆ ಸಂಪರ್ಕ ಕಲ್ಪಿಸುವ ಸಾಗರ್ ಮಾಲಾ ರಸ್ತೆಯ ನಿರ್ವಹಣೆ ಸರಿಯಾಗಿ ನಡೆಯುತ್ತಿಲ್ಲ ಎಂದು ಆರೋಪಿಸಿ, ಕಾಮಗಾರಿ ಹೊಣೆ ಹೊತ್ತಿರುವ ಏಜೆನ್ಸಿಯ ಇಂಜಿನಿಯರ್ ಹಾಗೂ ಗುತ್ತಿಗೆದಾರರ ವಿರುದ್ಧ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಆಕ್ರೋಶ...
ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ದೋಷಿ ತೀರ್ಪು ಪ್ರಕಟವಾದ ಬೆನ್ನಲ್ಲೇ, ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಮಾಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳು ಹರಿದಾಡುತ್ತಿವೆ.
ಶಿಕ್ಷೆಯ ಪ್ರಮಾಣ ಇನ್ನೂ ಪ್ರಕಟವಾಗುವ ಮುನ್ನವೇ, ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುವ ಸಾಧ್ಯತೆ ಬಗ್ಗೆ ಲೆಕ್ಕಾಚಾರಗಳು ಆರಂಭವಾಗಿವೆ. ಕೆಲವರು ಚುನಾವಣಾ ಆಯೋಗ ತಕ್ಷಣವೇ ಉಪಚುನಾವಣೆ ಘೋಷಿಸಬೇಕು ಎಂದು...
ದಿಗಂತ್ ಮಂಚಾಲೆ ಅಭಿನಯದ ಹೊಸ ಚಿತ್ರದ ಟೈಟಲ್ ಇದೀಗ ಅನಾವರಣಗೊಂಡಿದೆ. “ರುದ್ರ ಕಾಲ” ಎಂಬ ವಿಭಿನ್ನ ಶೀರ್ಷಿಕೆಯೊಂದಿಗೆ ಬರುತ್ತಿರುವ ಈ ಸಿನಿಮಾ ಈಗಾಗಲೇ ಸಿನಿಪ್ರಿಯರ ಗಮನ ಸೆಳೆದಿದೆ.
ಈ ಚಿತ್ರದ ಟೈಟಲ್ ಅನ್ನು ಸಮಂತಾ ರುತ್ ಪ್ರಭು ಬಿಡುಗಡೆ ಮಾಡಿದ್ದು, ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಟೈಟಲ್ ರಿವೀಲ್ ಕಾರ್ಯಕ್ರಮದ ವೇಳೆ ದಿಗಂತ್ ಕೂಡ ಉಪಸ್ಥಿತರಿದ್ದರು.
“ರುದ್ರ...
ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂರು ವರ್ಷದ ಮಗು ಸೇರಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಮಂತ್ರಾಲಯದ ಸಮೀಪದ ಚಿಲಕನಡೋಣ ಬಳಿ ಬುಲೆರೋ ವಾಹನಕ್ಕೆ ಸಿಮೆಂಟ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.
ಮೃತರನ್ನು ಹಾಸನ ಮತ್ತು ಚಿಕ್ಕಮಗಳೂರು ಮೂಲದ ಕುಮಾರ್ (50), ದೀಪಿಕಾ (42), ಸುನಿಲ್ (40),...
ಸಕ್ಕರೆನಾಡು ಮಂಡ್ಯ ಜಿಲ್ಲೆಯಲ್ಲಿ ಮನಕಲಕುವ ಘಟನೆ ನಡೆದಿದೆ. ಮನೆಯ ತೊಲೆಗೆ ಸೀರೆ ಕಟ್ಟಿ ಮಗು ತೂಗುವುದು ಸಾಮಾನ್ಯ. ಆದ್ರೆ ಅದೇ ಸೀರೆ 8 ವರ್ಷದ ಬಾಲನಿಗೆ ಉರುಲಾದ ದಾರುಣ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕಾರೆಕುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ವಿಜಯ್ ಕುಮಾರ್ ಅವರ ಪುತ್ರ ಭೂಮಿತ್ ಮೃತಪಟ್ಟ ಬಾಲಕನಾಗಿದ್ದಾನೆ. ಮನೆಯಲ್ಲಿ ಪುಟ್ಟ ಮಗುವಿಗಾಗಿ ಸೀರೆಯನ್ನು ಬಳಸಿ...
ಬೀದರ್ ಮತ್ತು ಬೆಂಗಳೂರು ನಡುವಿನ ವಿಮಾನಯಾನ ಸೇವೆ ಮತ್ತೊಮ್ಮೆ ಸ್ಥಗಿತಗೊಂಡಿದ್ದು, ಪ್ರಯಾಣಿಕರಲ್ಲಿ ನಿರಾಸೆ ಮೂಡಿಸಿದೆ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಉಡಾನ್ ಯೋಜನೆಯಡಿ ಈ ಮಾರ್ಗಕ್ಕೆ ಸಬ್ಸಿಡಿ ನೀಡಲಾಗುತ್ತಿತ್ತು. ಆದರೆ ಮೂರು ವರ್ಷದ ರಿಯಾಯಿತಿ ಅವಧಿ ಪೂರ್ಣಗೊಂಡ ನಂತರ ಕಾರ್ಯಾಚರಣೆಯ ವೆಚ್ಚ ಹೆಚ್ಚಾಗಿದ್ದು, ಖಾಸಗಿ ವಿಮಾನಯಾನ ಸಂಸ್ಥೆಗಳು ನಷ್ಟದ ನೆಪ ನೀಡಿ ಸೇವೆ ಸ್ಥಗಿತಗೊಳಿಸಲು ಮುಂದಾಗಿವೆ.
ಈ ಹಿಂದೆ...
ರಾಜಧಾನಿ ಬೆಂಗಳೂರಿನಲ್ಲಿ ಮನಕಲಕುವ ಘಟನೆ ಬೆಳಕಿಗೆ ಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಯನ್ನು ಮಗನೇ ಬಹುಮಹಡಿ ಕಟ್ಟಡದ ಮೇಲಿಂದ ತಳ್ಳಿ ಕೊಲೆ ಮಾಡಿರುವ ಅಮಾನವೀಯ ಘಟನೆ ಆರ್‌ಆರ್ ನಗರದ ಬೆಮಲ್ ಲೇಔಟ್‌ನಲ್ಲಿ ನಡೆದಿದೆ.
ವೆಂಕಟೇಶ್ ಎಂಬಾತ ತನ್ನ ತಾಯಿ ಸಾವಿತ್ರಮ್ಮ (72) ಅವರನ್ನು ಮೂರನೇ ಮಹಡಿಯ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಪಾರ್ಶ್ವವಾಯು...
ಬೆಂಗಳೂರು ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತಿಯ ಪರ ಸ್ತ್ರೀ ವ್ಯಾಮೋಹಕ್ಕೆ ಬೇಸತ್ತು ಪತ್ನಿಯೊಬ್ಬರು ನ್ಯಾಯಕ್ಕಾಗಿ ಡಿವೈಎಸ್ಪಿ ಕಚೇರಿ ಮೆಟ್ಟಿಲೇರಿರುವ ಘಟನೆ ಬೆಳಕಿಗೆ ಬಂದಿದೆ. ಬೈಲಪ್ಪನ ಪಾಳ್ಯದ ನಿವಾಸಿಗಳಾದ ಪುನೀತ್ ಕುಮಾರ್ ಮತ್ತು ಪವಿತ್ರಾ ಐದು ವರ್ಷಗಳ ಹಿಂದೆ ವಿವಾಹವಾಗಿದ್ದರು. ಮಗಳ ಮದುವೆಯನ್ನು ಅದ್ದೂರಿಯಾಗಿ ನಡೆಸಿದ ಪವಿತ್ರಾ ಅವರ ಪೋಷಕರು ಸುಮಾರು...
ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ‘ಲವ್ ಜಿಹಾದ್’ ಆರೋಪ ಕೇಳಿಬಂದಿದೆ. ಮದುವೆಗೆ ನಿರಾಕರಿಸಿದ ಹಿಂದೂ ಯುವತಿಯ ಮೇಲೆ ಜುಹೇಬ್ ಎಂಬ ಯುವಕ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಈ ಘಟನೆ ಬೆಂಗಳೂರಿನ ಫ್ರೇಜರ್ ಟೌನ್ ಪ್ರದೇಶದಲ್ಲಿ ನಡೆದಿದ್ದು, ಸಂತ್ರಸ್ತ ಯುವತಿ ವೃತ್ತಿಯಲ್ಲಿ ಮಾಡೆಲ್ ಹಾಗೂ ನಟಿಯಾಗಿದ್ದಾರೆ. ಮಾಡೆಲಿಂಗ್ ಕ್ಷೇತ್ರದಲ್ಲಿ ಕೆಲಸ...
Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ...