ಮಂಡ್ಯ: ಏಡ್ಸ್ ರೋಗವನ್ನು ಸಂಪೂರ್ಣವಾಗಿ ಅಂತ್ಯಗೊಳಿಸಿ ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ. ನಳಿನಿ ಕುಮಾರಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ವಿವಿಧ...
ಮಂಡ್ಯ: ಏಡ್ಸ್ ರೋಗ ಮಾರಣಾಂತಿಕ ರೋಗವಾಗಿದ್ದು, ಇದನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿಲ್ಲ. ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಅವರು ತಿಳಿಸಿದರು. ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಕಾರದೊಂದಿಗೆ ಆಯೋಜಿಸಲಾಗಿದ್ದ, ಜಾಗೃತಿ ಜಾಥಾಗೆ ಚಾಲನೆ...
ಮಂಡ್ಯ: ಬಿಜೆಪಿ ಪಕ್ಷಕ್ಕೆ ಫೈಟರ್ ರವಿ ಸೇರ್ಪಡೆ ವಿಚಾರವಾಗಿ ಮಂಡ್ಯದಲ್ಲಿ ಫೈಟರ್ ರವಿ ಬೆಂಬಲಿಗರಿಂದ ಸುದ್ದಿಗೋಷ್ಠಿ ನಡೆಸಲಾಯಿತು. ಬಿಜೆಪಿ ಪಕ್ಷಕ್ಕೆ ಫೈಟರ್ ರವಿ ಸೇರ್ಪಡೆ ವಿಚಾರ ಸಮರ್ಥಿಸಿಕೊಳ್ಳಲು ಬಂದು ತಬ್ಬಿಬ್ಬಾದ ಬೆಂಬಲಿಗರು ರವಿ ಅವರ ಸಮಾಜ ಸೇವೆ ನೋಡಿ ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ ಆದರೆ ಆಗದವರು ರವಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ರವಿ ಅವರ...
ಬೆಂಗಳೂರು: ಕೆ.ಜಿ.ಎಫ್ ಚಿತ್ರ ಕನ್ನಡ ಚಿತ್ರರಂಗವನ್ನು ಇಡೀ ವಿಶ್ವವೇ ತಿರುಗಿ ನೋಡುವಂತೆ ಮಾಡಿದ ಚಿತ್ರ. ಕೆ.ಜಿ. ಎಫ್ ತಾತಾ ಅಂತಲೇ ಫೇಮಸ್ ಆಗಿದ್ದ ನಟ ಕೃಷ್ಣ ಜಿ. ರಾವ್ ಅವರು ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆ.ಜಿ. ಎಫ್1 ,ಕೆ.ಜಿ. ಎಫ್2 ಎರಡೂ ಸಿನಿಮಾಗಳಲ್ಲಿ ನಟಿಸಿದ್ದ ಇವರು ಕೆ.ಜಿ.ಎಫ್. ತಾತ ಎಂದು...
ಬೆಳಗಾವಿ: ಗಡಿನಾಡು ಜಿಲ್ಲೆ ಬೆಳಗಾವಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿ ಕನ್ನಡ ಬಾವುಟ ಹಾರಿಸಿದ್ದಕ್ಕೆ ಸಹಪಾಠಿಗಳು ವಿದ್ಯಾರ್ಥಿಯ ಮೇಲೆ ಹಲ್ಲೆ ಮಾಡಿದ್ದಾರೆ. ಟೀಳಕವಾಡಿಯ ಗೋಗಟೆ ಕಾಲೇಜಿನಲ್ಲಿ ಘಟನೆ ನಡೆದಿದೆ. ಬೀಳ್ಕೊಡುಗೆ ಸಮಾರಂಭದಲ್ಲಿ ವಿದ್ಯಾರ್ಥಿ ಕನ್ನಡ ಬಾವುಟ ಹಿಡಿದು ಡ್ಯಾನ್ಸ್ ಮಾಡಿದ್ದಾನೆ ಇದನ್ನು ನೋಡಿದ ಸಹಪಾಠಿಗಳು ವಿದ್ಯಾರ್ಥಿಯನ್ನು ಥಳಿಸಿದ್ದಾರೆ. ನಂತರ ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ...
ಹಾಸನ: ಅರಕಲಗೂಡು ತಾಲ್ಲೂಕಿನ ಮುಸವತ್ತೂರು ಕೊಪ್ಪಲು ಗ್ರಾಮದಲ್ಲಿ ಮನೆ ಬಳಕೆಯ ಸಿಲಿಂಡರ್ ಸ್ಪೋಟವಾಗಿದೆ. ಈ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಒಂಬತ್ತು ದಿನದ ಹಸುಗೂಸು ಮತ್ತು ಬಾಣಂತಿ ಸಿನಿಮೀಯ ರೀತಿಯಲ್ಲಿ ಕೂದಲೆಳೆಯ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಮನೆಯ...
ಹಾಸನ: ಮದುವೆ ನಿಶ್ಚಯವಾಗಿದ್ದ ಹುಡುಗನ ಜೊತೆ ತೆರಳಿದ್ದ ಅಪ್ರಾಪ್ತ ಬಾಲಕಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಅರಕಲಗೂಡು ತಾಲ್ಲೂಕಿನ ಕೊಣನೂರು ಹೋಬಳಿಯಲ್ಲಿ ಘಟನೆ ನಡೆದಿದೆ. ಕೂಡ್ಲೂರು ಗ್ರಾಮದ ದಿನೇಶ್ ಎಂಬುವರ ಜೊತೆ ಎರಡು ತಿಂಗಳ ಹಿಂದೆ 16 ವರ್ಷದ ಬಾಲಕಿಗೆ ಮನೆಯವರು ಮದುವೆ ನಿಶ್ಚಯ ಮಾಡಿದ್ದರು. ಇನ್ನು ನವೆಂಬರ್ 29 ರ ರಾಮನಾಥಪುರ ಷಷ್ಠಿ ಜಾತ್ರೆಗೆಂದು ದಿನೇಶ್...
ಬೆಂಗಳೂರು: ಪಂಜಾಬ್ ಮೂಲದ ಮಹಿಳೆಯನ್ನು ಕನ್ನಡ ಮಾತನಾಡಲು ಬರವುದಿಲ್ಲವೆಂದು ಆರೋಪಿಸಿ ಮಹಿಳೆಯರ ಗುಂಪು ಸೇರಿ ಥಳಿಸಿದ್ದಾರೆ. ಸಲೂನ್ ಮತ್ತು ಸ್ಪಾ ಹೊಂದಿರುವ ಪಂಜಾಬ್ ಮಹಿಳೆ ಲೂಧಿಯಾನದ ನೀಲಂಜಿತ್ ಕೌರ್(46) ಹಲ್ಲೆಗೊಳಗಾದ ಮಹಿಳೆ. ದೊಡ್ಡಬೊಮ್ಮಸಂದ್ರದ ಸರ್ಕಾರಿ ಶಾಲೆಯ ಹತ್ತಿರ ಘಟನೆ ನಡೆದಿದೆ. ಸ್ಕೂಟಿ ಸುತ್ತುವರೆದು ಮಹಿಳೆಯರ ಗುಂಪೊಂದು ಪಂಜಾಬ್ ಮೂಲದ ಮಹಿಳೆಯನ್ನು ಥಳಿಸಿದ್ದಾರೆ. ರಸ್ತೆಯಲ್ಲಿ ಅಡ್ಡ...
ಬೆಂಗಳೂರು: ಪ್ರೀತಿಗಾಗಿ ಜನ ಏನೇಲ್ಲ ಮಾಡುತ್ತಾರೆ, ಪ್ರೀತಿಯ ನಶೆಯಲ್ಲಿದ್ದವರಿಗೆ ಪ್ರಪಂಚ ಕಾಣುವುದಿಲ್ಲವಂತೆ. ಇಲ್ಲೊಬ್ಬ ಭೂಪ ಪ್ರೇಯಸಿಯನ್ನು ಮದುವೆಯಾಗಲು ತಾನು ಕೆಲಸ ಮಾಡುತ್ತಿದ್ದ ಎಟಿಎಂನಿಂದ ಹಣ ದೋಚಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಅಸ್ಸಾಂ ಮೂಲದ ದೀಪಂಕರ್ ಎಂಬ ಯುವಕ ಬ್ಯಾಂಕ್ ನ ಎಟಿಎಂನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ, ಪ್ರತಿಯಲ್ಲಿ ಬಿದ್ದಿದ್ದ ಯುವಕ ಪ್ರೆಯಸಿಯನ್ನು ಮದುವೆಯಾಗಿ...
ಮಂಗಳೂರು: ಇಂದು ಚಂಪಾ ಷಷ್ಠಿ ಪ್ರಯುಕ್ತ ಕರ್ನಾಟಕದ ಪ್ರಸಿದ್ಧ ಯಾತ್ರಾಸ್ಥಳ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬ್ರಹ್ಮರಥೋತ್ಸವ ನಡೆಯಿತು. ಸುಬ್ರಹ್ಮಣ್ಯ ಸ್ವಾಮಿ ರಥಬೀದಿಯಲ್ಲಿ ಸಂಚರಿಸಿದ್ದನ್ನು ನೋಡಲು ಲಕ್ಷಾಂತರ ಜನರು ಆಗಮಿಸಿದ್ದರು. ಮೊದಲು ಉಮಾಮಹೇಶ್ವರ ದೇವರು ಕುಳಿತ ಚಿಕ್ಕ ರಥೋತ್ಸವ ನೆರವೇರಿತು ನಂತರ ಚಂಪಾಷಷ್ಠಿ ಮಹಾರಥೋತ್ಸವ ನಡೆಯಿತು. ಬೆಳಿಗ್ಗೆ 7.05ರ ವೃಶ್ಚಿಕ ಲಗ್ನದಲ್ಲಿ ದೇವರ ವಿಗ್ರಹಗಳ ಬ್ರಹ್ಮರಥೋತ್ಸವ ನೆರವೇರಿತು....
Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ.
ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...