Wednesday, September 23, 2026

ಜಿಲ್ಲಾ ಸುದ್ದಿಗಳು

ಮಾಜಿ ಸಚಿವ ವರ್ತೂರು ಪ್ರಕಾಶ್ ಆರೋಪಕ್ಕೆ ತಿರುಗೇಟು ನೀಡಿದ ಕಾಂಗ್ರೆಸ್ ಮುಖಂಡ ರಮೇಶ್

ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ಪ್ರವಾಸದ ವೇಳೆ ಬೇರೆಡೆಯಿಂದ ಜನರನ್ನುಕರೆತರಲಾಗಿತ್ತು ಎಂಬ ಮಾಜಿ ಸಚಿವ ವರ್ತೂರು ಪ್ರಕಾಶ್ ಆರೋಪಕ್ಕೆ, ಕೋಲಾರದ ಪಿ,ಎಲ್,ಡಿ ಬ್ಯಾಂಕ್ ಮಾಜಿ ಅಧ್ಯಕ್ಷ್ಯ, ಕಾಂಗ್ರೆಸ್ ಮುಖಂಡ ಚಂಜಿಮಲೆ ರಮೇಶ್ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಅವರ ಪ್ರವಾಸಕ್ಕೆ ಹೊರಗಿನಿಂದ ಜನರನ್ನು ಕರೆತಂದಿರುವ ಆರೋಪ ಸತ್ಯಕ್ಕೆ ದೂರವಾಗಿದ್ದು, ಸಿದ್ದರಾಮಯ್ಯ ಅಭಿಮಾನಿಗಳು ಕೋಲಾರದಲ್ಲಿ ಅಪಾರ...

ಬೇಲೂರು ಕೃಷಿ ಪತ್ತಿನ ಸಹಕಾರ ಸಂಘ ನೂತನ ಆಡಳಿತ ಮಂಡಳಿ ಉದ್ಘಾಟಿಸಿದ ಸುಮಲತಾ ಅಂಬರೀಷ್

ಮಂಡ್ಯ: ಬೇಲೂರು ಕೃಷಿ ಪತ್ತಿನ ಸಹಕಾರ ಸಂಘ ನೂತನ ಆಡಳಿತ ಮಂಡಳಿಯನ್ನು ಉದ್ಘಾಟನೆ ಮಾಡಲು ಸಂಸದೆ ಸುಮಲತಾ ಅಂಬರೀಷ್ ಆಗಮಿಸಿದ್ದರು. ಅಂಬರೀಷ್ ಅವರ ಆಪ್ತ ಬೇಲೂರು ಸೋಮಶೇಖರ್ ಮತ್ತು ಬೇಲೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಇವರ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಸಂಸದೆ ಸುಮಲತಾ ಅಂಬರೀಷ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂಥಹ...

ನಾಳೆಯಿಂದ ಕೋಲಾರದಲ್ಲಿ ಜೆಡಿಎಸ್ ನ 5 ದಿನಗಳ ಪಂಚರತ್ನ ರಥಯಾತ್ರೆ

ಕೋಲಾರ: ನಾಳೆಯಿಂದ ಕೋಲಾರದಲ್ಲಿ 5 ದಿನಗಳ ಕಾಲ ಪಂಚರತ್ನ ರಥಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನ 1 ರಂದು ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಅದ್ದೂರಿ ಸಮಾವೇಶ ನಿರಂತರ ಮಳೆ ಕಾರಣದಿಂದ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ರದ್ದಾಗಿತ್ತು. ಮುಳಬಾಗಿಲು ನಗರದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಪಂಚರತ್ನ ರಥಯಾತ್ರೆ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಇನ್ನು ಮಳೆಯಿಂದ...

ವೃದ್ಧೆಯ ಕತ್ತಲ್ಲಿರುವ ಚಿನ್ನದ ಸರ ಕಿತ್ತು ಸರಗಳ್ಳರು ಪರಾರಿ

ಹಾಸನ: ಗ್ರಾಹಕರ ಸೋಗಿನಲ್ಲಿ ದ್ವಿಚಕ್ರ ವಾಹನದಲ್ಲಿ ಬಂದ ಸರಗಳ್ಳರು, ವೃದ್ದೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಿತ್ತು ಪರಾರಿಯಾಗಿದ್ದಾರೆ. ಅರಕಲಗೂಡು ತಾಲ್ಲೂಕಿನ ಸಂತೆಮರೂರಿನಲ್ಲಿ ಘಟನೆ ನಡೆದಿದ್ದು, ಚಿಲ್ಲರೆ ಅಂಗಡಿ ಇಟ್ಟುಕೊಂಡಿರುವ ಸಾವಿತ್ರಿಮಣಿ ಎಂಬುವರ ಚಿನ್ನದ ಸರ ಕಿತ್ತುಕೊಂಡು ಕಳ್ಳರು ಎಸ್ಕೇಪ್ ಆಗಿದ್ದಾರೆ. ಸಿಗರೇಟ್, ಲೇಸ್, ಜ್ಯೂಸ್ ಖರೀದಿಸಿ ವೃದ್ದೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಚಿನ್ನದ...

ಹಾಸದಲ್ಲಿ ಬೆಳಂಬೆಳಿಗ್ಗೆ ಐಟಿ ದಾಳಿ

ಹಾಸನ: ಚಿಕ್ಕಮಗಳೂರು ಜಿಲ್ಲೆಯ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಅಳಿಯನ ಮನೆ‌ ಮೇಲೆ ಐಟಿ ರೇಡ್ ಮಾಡಿದ್ದಾರೆ. ಗಾಯತ್ರಿ ಶಾಂತೇಗೌಡ ಅವರ ಅಳಿಯ ಸಂತೋಷ್ ಅವರ ನಿವಾಸದಲ್ಲಿ ಬೆಳ್ಳಂಬೆಳಿಗ್ಗೆಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೇಲೂರು ಪಟ್ಟಣದ ಚನ್ನಕೇಶವಗೌಡ್ರು ಬೀದಿಯಲ್ಲಿ ಸಂತೋಷ್ ಅವರ ಮನೆ ಇರುತ್ತದೆ. ಸಂತೋಷ್‌ ಅವರಿಗೆ ಸೇರಿದ ಕಲ್ಯಾಣಮಂಟಪದ ಮೇಲೂ ದಾಳಿ...

ಹಾಸನದಲ್ಲಿ ನೂತನ ವಿದ್ಯುನ್ಮಾನ ಮತಯಂತ್ರಗಳ ಉಗ್ರಾಣ ಕಟ್ಟಡ ಉದ್ಘಾಟನೆ

ಹಾಸನ: ನಗರದ ಡೈರಿ ವೃತ್ತದ ಬಳಿ ಸರಕಾರಿ ಇಂಜಿನಿಯರಿಂಗ್ ಆವರಣದಲ್ಲಿರುವ ಭಾರತ ಚುನಾವಣಾ ಆಯೋಗದ ಸೂಚನೆಯಂತೆ ವಿದ್ಯುನ್ಮಾನ ಮತಯಂತ್ರಗಳ ನೂತನ ಉಗ್ರಾಣವನ್ನು ಬುಧವಾರದಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ಟೇಪ್ ಕತ್ತರಿಸಿ ಉದ್ಘಾಟಿಸಿದರು. ನಂತರ ಕಟ್ಟಡ ವೀಕ್ಷಣೆ ಮಾಡುತ್ತಾ, ಇನ್ನೂ ವಿಸ್ತಾರವಾದ ಜಾಗದ ಅವಶ್ಯಕತೆ ಇದೆ ಎಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ವಿದ್ಯುನ್ಮಾನ...

ಜಿಲ್ಲಾಧಿಕಾರಿ ಕಚೇರಿ ತಲುಪಿದ ರೈತರ ಪ್ರತಿಭಟನೆ.

ಮಂಡ್ಯ: ರೈತರ ಬೇಡಿಕೆ ಈಡೇರಿಸುತ್ತಿಲ್ಲವೆಂದು ಸರ್ಕಾರದ ವಿರುದ್ಧ ಮಂಡ್ಯದಲ್ಲಿ ರೈತರು ಸಿಎಂ ಅಣಕು ಶವಯಾತ್ರೆ‌  ಮಾಡಿದ್ದಾರೆ. ಮಂಡ್ಯದ ಸಂಜಯ್ ವೃತ್ತದಿಂದ ಡಿಸಿ ಕಚೇರಿ ವರೆಗೆ ಸಿಎಂ ಅಣುಕು ಶವಯಾತ್ರೆ ನಡೆಸಿ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕಬ್ಬಿನ ಬೆಲೆ ಏರಿಕೆ ಮಾಡಿ, ಹಾಲಿನ ದರ ಏರಿಕೆ ಮಾಡಿ ಎಂದು ರೈತರು 3...

ಸಿಎಂ ಅಣಕು ಶವಯಾತ್ರೆ ಮಾಡಿ ಪ್ರತಿಭಟಿಸುತ್ತಿರುವ ಮಂಡ್ಯ ರೈತರು

ಮಂಡ್ಯ: ಜಗತ್ತಿಗೆ ಅನ್ನ ನೀಡುವ ಅನ್ನದಾತನೇ ಇಂದು ರಸ್ತೆಗಿಳಿದು ತನ್ನ ಬೇಡಿಕೆ ಈಡೇರಿಸುವಂತೆ ಪ್ರತಿಭಟಿಸುತ್ತಿದ್ದಾನೆ. ತಮ್ಮ ಕೂಗು ಸರ್ಕಾರಕ್ಕೆ ಕೇಳುತ್ತಿಲ್ಲ, ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸುತ್ತಿಲ್ಲವೆಂದು ರೈತರು ರೊಡಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಕಬ್ಬಿಗೆ ಮತ್ತು ಹಾಲಿಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಬೆಂಗಳೂರು ಟೆಕ್ ಶೃಂಗಸಭೆಗೆ ಚಾಲನೆ ನೀಡಿದ...

ನಾಗಮಂಗಲದಲ್ಲಿ ನಾನು ಗೆಲ್ಲದಿದ್ದರೆ ಶಿರಚ್ಛೇದನ ಮಾಡಿಕೊಳ್ಳುವೆ : ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ

ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಕೌಡ್ಲೆ ಗ್ರಾಮದಲ್ಲಿ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರು ಚಲುವರಾಯ ಸ್ವಾಮಿ, ಸುರೇಶ್ ಗೌಡರಿಗೆ ಸವಾಲು ಹಾಕಿದ್ದು, ನಾಗಮಂಗಲದಲ್ಲಿ ನಾನು ಗೆಲ್ಲದಿದ್ದರೆ ಶಿರಚ್ಛೇದನ ಮಾಡಿಕೊಳ್ಳುವೆ. ನಾಗಮಂಗಲದಲ್ಲಿ 3 ಜನ ಪಕ್ಷೇತರರಾಗಿ ಸ್ಪರ್ಧೆ ಮಾಡೋಣ. ಸುರೇಶ್ ಗೌಡ, ಚಲುವರಾಯಸ್ವಾಮಿ ಇಬ್ಬರು ಕ್ಷೇತ್ರದಲ್ಲಿ ಪಕ್ಷಗಳ ಅಭ್ಯರ್ಥಿಗಳಾಗದೆ ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲಿ ಎಂದು...

23 ಕಾಡಾನೆಗಳ ಹಿಂಡು ನೋಡಿ ಬೆಚ್ಚಿ ಬಿದ್ದ ಸ್ಥಳೀಯರು

ಹಾಸನ: 23 ಆನೆಗಳ ಹಿಂಡೊಂದು ಚಿಕ್ಕಬಿಕ್ಕೋಡು ಗ್ರಾಮದ ಬಳಿ ರಸ್ತೆ ದಾಟುವಾಗ ಕಾಣಿಸಿಕೊಂಡಿದೆ. ಆನೆಗಳ ಹಿಂಡು ರಸ್ತೆ ದಾಟುವುದನ್ನು ಮೊಬೈಲ್ ಕ್ಯಾಮರಾದಲ್ಲಿ ಸೆರೆ ಹಿಡಿಯಲಾಗಿದೆ. ಬಿಕ್ಕೋಡು- ಆಲೂರು ರಸ್ತೆಯನ್ನು ಕಾಡಾನೆ ಹಿಂಡು ದಾಟಿವೆ ಎಂದು ಸ್ಥಳೀಯರಲ್ಲಿ ಆತಂಕ ಶುರುವಾಗಿದೆ. 3 ತಿಂಗಳು ವಿದ್ಯುತ್ ಬಿಲ್ ಪಾವತಿಸದಿದ್ದಲ್ಲಿ ವಿದ್ಯುತ್ ಸಂಪರ್ಕ ಒಪ್ಪಂದ ರದ್ದು: ಬೆಸ್ಕಾಂ ಕಾಫಿ ತೋಟಗಳಲ್ಲಿ ಆತಂಕದ...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img