ಮಂಡ್ಯ: ಮಂಡ್ಯ ಜನರಿಗೆ ಮುಳ್ಳಂದಿ ಕಾಟ ಶುರುವಾಗಿದ್ದು, ತಡರಾತ್ರಿ ಜನರ ನಿದ್ದೆಗೆಡಿಸಿದ ಘಟನೆ ನಗರದ ವಿವಿ ನಗರದ 23ನೇ ಕ್ರಾಸ್ ನಲ್ಲಿ ನಡೆದಿದೆ. ಮನೆಮನೆಗೆ ನುಗ್ಗಿ ಮುಳಂದಿಗಳು ಜನರಿಗೆ ಕಾಟ ಕೊಟ್ಟಿವೆ, ಇವುಗಳ ಹಾವಳಿ ತಾಳಲಾರದೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ಕೊಟ್ಟಿದ್ದಾರೆ.
ಕೊಯಂಬತ್ತೂರಿನಲ್ಲಿ ಕಾರ್ ಬ್ಲಾಸ್ಟ್ : ತಮಿಳುನಾಡಿನಲ್ಲಿ ಹುಡುಕಾಟ ನಡೆಸಿದ ರಾಷ್ಟ್ರೀಯ ತನಿಖಾ...
ಚೆನ್ನೈ: ಮಂಡ್ಯ ಜಿಲ್ಲೆಯಿಂದ ಬಾಲಾಜಿ ವಿಗ್ರಹ ಕಳ್ಳತನ ಮಾಡಿ ತಮಿಳುನಾಡಿಗೆ ಕೊಂಡೊಯ್ದಿದ್ದರೆಂದು ರಾಜ್ಯ ವಿಗ್ರಹ ವಿಭಾಗದ ಸಿಐಡಿ ತಿಳಿಸಿದ್ದಾರೆ. ಕೇಂದ್ರ ವಲಯದ ಹೆಚ್ಚುವರಿ ಡಿಎಸ್ಪಿ ಬಾಲಮುರುಗನ್ ಮತ್ತು ಅವರ ಅಧಿಕಾರಿಗಳ ತಂಡ ವಿಗ್ರಹವನ್ನು(22 ಕೆ.ಜಿ ತೂಕ) ಪತ್ತೆ ಹಚ್ಚಿದ್ದು, ತಮಿಳುನಾಡಿನ ಗೋಬಿಚೆಟ್ಟಿಪಾಳ್ಯದ ಮನೆಯೊಂದರಲ್ಲಿ ವಶ ಪಡಿಸಿಕೊಂಡಿದ್ದಾರೆ.
ಆಕಸ್ಮಿಕ ಗುಂಡು ಹಾರಿ ಯೋಧ ಸಾವು
ಕೆಲ ವರ್ಷಗಳಿಂದ ಮಂಡ್ಯ...
ಬೆಳಗಾವಿ: ಕರ್ನಾಟಕ ವಿಕಾಸ್ ಬ್ಯಾಂಕ್ ಹುಕ್ಕೇರಿ ಶಾಖೆಯಲ್ಲಿ 1.73 ಕೋಟಿಗೂ ಅಧಿಕ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿದ್ದಾರೆಂದು ದೂರು ದಾಖಲಿಸಿದ್ದಾರೆ. ಬ್ಯಾಂಕ್ ಅಧಿಕಾರಿಗಳೇ ‘ಸ್ಥಿರ ಠೇವಣಿ’ ಮೇಲಿನ ಸಾಲದ ನಕಲಿ ದಾಖಲೆಗಳನ್ನು ಸೃಷ್ಠಿಸಿ. 21 ಜನರ ನಕಲಿ ಕಾಗದ ಪತ್ರಗಳನ್ನು ಸಿದ್ದಪಡಿಸಿ ಹಣ ವರ್ಗಾಯಿಕೊಂಡು ಬ್ಯಾಂಕಿಗೆ ಆರ್ಥಿಕ ಹಾನಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕನ್ನಡದ...
ಬಳ್ಳಾರಿ: ಅನ್ಯಜಾತಿ ಯುವಕನನ್ನ ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಂದ ಘಟನೆ ಕುಡುತಿನಿ ಪಟ್ಟಣದಲ್ಲಿ ನಡೆದಿದೆ. ಓಂಕಾರಗೌಡ ಎಂಬ ವ್ಯಕ್ತಿ ತನ್ನ ಮಗಳು ಅನ್ಯಕೋಮಿ ಯುವಕನನ್ನು ಪ್ರೀತಿಸಿದ್ದಾಳೆಂದು ಹೆಚ್ ಎಲ್ ಸಿ ಕಾಲುವೆಗೆ ತಳ್ಳಿ ಕೊಲೆಗೈದಿದ್ದಾರೆ.
ಕೆಂಪೇಗೌಡರ ರಥಯಾತ್ರೆಗೆ ಅಡ್ಡಿಪಡಿಸಿದ ಬಿಜೆಪಿ ಮುಖಂಡ ವಿಜಯ್ ಕುಮಾರ್; ಟೇಕಲ್ ಮುಖಂಡರ ಆರೋಪ
ಹೈಸ್ಕೂಲಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಓಂಕಾರ ಗೌಡ ಮಗಳು...
ಕೋಲಾರ: ಮಾಲೂರು ತಾಲೂಕಿಗೆ ಕೆಂಪೇಗೌಡರ ರಥಯಾತ್ರೆ ಆಗಮಿಸಿದ ವೇಳೆ ಟೇಕಲ್ ಗ್ರಾಮದಲ್ಲಿ ಬಿಜೆಪಿಯ ಎರಡು ಬಣಗಳ ಮಧ್ಯೆ ಗಲಾಟೆ ನಡೆದಿತ್ತು, ಇನ್ನು ಬಿಜೆಪಿ ಮುಖಂಡ ಹೂಡಿ ವಿಜಯ್ ಕುಮಾರ್ ಟೇಕಲ್ ಗ್ರಾಮಸ್ತರನ್ನ ಅವಹೇಳನ ಮಾಡುವ ಹಾಗೆ ಮಾತನಾಡಿದ್ದಾರೆ. ಕೆಂಪೇಗೌಡರ ರಥಯಾತ್ರೆ ಟೇಕಲ್ ಗ್ರಾಮಕ್ಕೆ ಆಗಮಿಸಿದ ವೇಳೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಿ ಅವಮಾನಿಸಿದ್ದಾರೆ ಎಂದು ಟೇಕಲ್ ಗ್ರಾಮದ...
ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ಏಳನೇ ಆಯೋಗವನ್ನು ರಚಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಇಂದು ಹೇಳಿದ್ದಾರೆ.
ನಿಂತ ಲಾರಿಗೆ ಬೈಕ್ ಡಿಕ್ಕಿ, ಸ್ಥಳದಲ್ಲೇ ಮೂವರ ದುರ್ಮರಣ
ರಾಜ್ಯದ ಸರ್ಕಾರಿ ನೌಕರರು ಬಹುದಿನಗಳಿಂದ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದುದರಿಂದ 7ನೇ ವೇತನ ಆಯೋಗವನ್ನು ರಚಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ...
ಬೆಂಗಳೂರು : ಬಿಬಿಎಂಪಿ ಯಿಂದ ಈ ಸಲ ಕೆಂಪೆಗೌಡರ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ನಡೆಸಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಕೊವಿಡ್ ನಿಂದಾಗಿ 2 ವರ್ಷ ಕೆಂಪೆಗೌಡರ ಜನ್ಮದಿನ ಆಚರಿಸಲಾಗಲಿಲ್ಲ, ಹಾಗಾಗಿ ಈ ಸಲ ಬಿಬಿಎಂಪಿ ನೌಕರರ ಸಂಘದ ಬೇಡಕೆಯಂತೆ ಕೆಂಪೇಗೌಡರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು...
ತುಮಕೂರು: ತುರುವೇಕೆರೆ ತಾಲೂಕಿನ ದಂಡಿನಶಿವರ ಬಳಿ ಕುರುಬರಹಳ್ಳಿಯಲ್ಲಿ ಬರ್ಬರವಾಗಿ ಮಹಿಳೆ ಕೊಲೆಗಾಗಿದ್ದಾಳೆ. ಆಶಾ(29) ಕೊಲೆಯಾದ ಮಹಿಳೆ. ಕುರುಬರಹಳ್ಳಿ ಗ್ರಾಮದ ರವಿಕುಮಾರ್ ಎಂಬುವರನ್ನು ಇತ್ತೆಚೆಗೆ ಆಶಾ ವಿವಾಹವಾಗಿದ್ದಳು. ಪಕ್ಕದ ತೋಟದ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಆಶಾ ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.
ಘಟನಾ ಸ್ಥಳಕ್ಕೆ ತುರುವೇಕೆರೆ ತಾಲೂಕಿನ ದಂಡಿನ ಶಿವರ ಪೋಲಿಸರು ಭೇಟಿ...
ರಾಮನಗರ: ಉತ್ಪನ್ನಗಳ ಬೇಡಿಕೆ ಕುಸಿತ ಹಿನ್ನೆಲೆ, ಮಿಟ್ಸುಬಿಷಿ ಎಲೆಕ್ಟ್ರಿಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿಯು ಬಿಡದಿಯಲ್ಲಿರುವ ಉತ್ಪದನಾ ಘಟಕದ ಟ್ರಾಕ್ಷನ್ ಮೋಟಾರ್ ಮತ್ತು ವಿವಿವಿಎಫ್ ಇನ್ವರ್ಟರ್ ಗಳ ಉತ್ಪಾದನೆ ಸ್ಥಗಿತಗೊಳಿಸಿದೆ.
ಉತ್ಪನ್ನಗಳಿಗೆ ಬೇಡಿಕೆ ಕುಸಿದಿದ್ದರಿಂದ ಕಂಪನಿ ಈ ಕ್ರಮ ಕೈಗೊಂಡಿದ್ದು,ಕಾರ್ಖಾನೆಯಲ್ಲಿರುವ ತನ್ನ 6 ಕಾರ್ಮಿಕರನ್ನು ನವೆಂಬರ್ 5ರಿಂದ ಸೇವೆಯಿಂದ ತೆಗೆದಿದೆ. ಕಂಪನಿಯಲ್ಲಿ ಕೆಲೆಸ ಮಾಡುತ್ತಿದ್ದ ಕೆಲಸಗಾರರಿಗೆ ...
Political News: ಬಿಜೆಪಿಗರು ಎಂದು ವಿಧಾನಸೌಧದ ಎದುರು ಕಾಂಗ್ರೆಸ್ ಸರ್ಕಾರದ ವಿರುದ್ಧ ಖಾಲಿ ಚೊಂಬು ಹಿಡಿದು ಪ್ರತಿಭಟನೆ ನಡೆಸಿದರು.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ರಾಜ್ಯ...