ರಾಮನಗರ: ಸತತ ಮಳೆಯಿಂದ ಜಿಲ್ಲೆಯಲ್ಲಿ 178 ಮನೆಗಳಿಗೆ ಹಾನಿಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ 1.14 ಕೋಟಿ ರೂಪಾಯಿ ಪರಿಹಾರ ವಿತರಿಸಲಾಗಿದೆ. ಜೊತೆಗೆ ಜಿಲ್ಲೆಯ 70 ಸಂತ್ರಸ್ತರಿಗೆ 15 ಲಕ್ಷ ರೂ. ಒದಗಿಸಲಾಗಿದೆ ಎಂದು ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಸೋಮವಾರವಿಡೀ ಜಿಲ್ಲೆಯ ಹಲವು ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಅವರು, ಬಳಿಕ ಅಧಿಕಾರಿಗಳ...
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ಒಳಾಡಳಿತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾದ ಶ್ರೀ ರಜನೀಶ್ ಗೋಯಲ್ ರವರ ಅಧ್ಯಕ್ಷತೆ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಸಮನ್ವಯ ಸಭೆ ನಡೆಯಿತು.
ಸಭೆಯನ್ನು ಉದ್ದೇಶಿಸಿ ಮುಖ್ಯ ಆಯುಕ್ತರಾದ ಶ್ರೀ...
ಮೈಸೂರು: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಯಾಣಿಕರನ್ನು ಸೆಳೆಯುವ ನಿಟ್ಟಿನಲ್ಲಿ ಈ ಬಾರಿ ಅದ್ದೂರಿ ದಸರಾ ಆಚರಣೆ ಮಾಡಲಾಗುವುದು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2022 ಕಾರ್ಯಕಾರಿ ಸಮಿತಿ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಕೋವಿಡ್ ನಿಂದ ಕಳೆದ ಎರಡು ವರ್ಷಗಳಿಂದ ಸರಳ...
ಶಿವಮೊಗ್ಗ : 2022 ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ/ಸ್ನಾತಕೋತ್ತರ ಪದವಿ/ಇಂಜಿನಿಯರಿಂಗ್/ವೆಟರ್ನರಿ/ಅಗ್ರಿಕಲ್ಚರ್/ಮೆಡಿಕಲ್ ಕೋರ್ಸುಗಳಲ್ಲಿ ಎಲ್ಲಾ ಸೆಮಿಸ್ಟರ್ಗಳಲ್ಲಿ ಹೆಚ್ಚು ಅಂಕ ಗಳಿಸಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಬಾರಿಗೆ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಬಹುಮಾನ ಹಣ ಮಂಜೂರಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್ಸೈಟ್ www.sw.kar.nic.in ನಲ್ಲಿ ದಿ:31/10/2022 ರೊಳಗೆ ಅರ್ಜಿ ಸಲ್ಲಿಸುವುದು....
ಮಡಿಕೇರಿ: ಜಿಲ್ಲೆಯಲ್ಲಿ ನಾಳೆ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ನಾಳೆ ಕೊಡಗು ಜಿಲ್ಲೆಯಾಧ್ಯಂತ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ ಸತೀಶ್ ಅವರು ಆದೇಶ ಹೊರಡಿಸಿದ್ದು, ನಾಳೆ ಜಿಲ್ಲೆಯಾಧ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್ ಕೂಡ...
ಬಳ್ಳಾರಿ : ಶಾಸಕರ ಅನುದಾನದ ಕಾಮಗಾರಿಗಳು, ಎಚ್ಎಸ್ಡಿಪಿ, ಎಸ್ಸಿಪಿ-ಟಿಎಸ್ಪಿ ಸೇರಿದಂತೆ ಇಲಾಖೆಗೆ ನಿಗದಿಯಾಗಿರುವ ಎಲ್ಲಾ ಬಾಕಿ ಕಾಮಗಾರಿಗಳು ಆಗಸ್ಟ್ ಅಂತ್ಯಕ್ಕೆ ಪೂರ್ಣಗೊಳ್ಳಬೇಕು ಮತ್ತು ಟೆಂಡರ್ ಪ್ರಕ್ರಿಯೆಯಲ್ಲಿರುವ ಕಾಮಗಾರಿಗಳನ್ನು ಆಯಾ ಕ್ಷೇತ್ರದ ಶಾಸಕರ ಸಮ್ಮುಖದಲ್ಲಿ ಶೀಘ್ರ ಕಾರ್ಯಾರಂಭಗೊಳಿಸುವಂತೆ ಲೋಕೋಪಯೋಗಿ ಇಲಾಖೆಯ ಸಚಿವರಾದ ಸಿ.ಸಿ.ಪಾಟೀಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರದಂದು ಲೋಕೋಪಯೋಗಿ...
ಶಿವಮೊಗ್ಗ : ರಸ್ತೆ ಸುರಕ್ಷತಾ ನಿಯಮಗಳ ಸಮರ್ಪಕ ಪಾಲನೆಯಿಂದ ಅಪಘಾತಗಳನ್ನು ತಪ್ಪಿಸಬಹುದಾಗಿದ್ದು, ವಿದ್ಯಾರ್ಥಿಗಳು, ಹದಿಹರೆಯದ ಯುವಜನತೆಗೆ ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕೆಂದು ಜಿ.ಪಂ ಸಿಇಓ ಎಂ.ಎಲ್.ವೈಶಾಲಿ ತಿಳಿಸಿದರು.
ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸಾರಿಗೆ ಇಲಾಖೆ ವತಿಯಿಂದ ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಗೆ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ‘ರಸ್ತೆ ಸುರಕ್ಷತಾ ಆಂದೋಲನ’ ಕುರಿತಾದ ಕಾರ್ಯಾಗಾರ...
ಮಂಡ್ಯ: ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಕಳೆದ ಜೂನ್ 1ರಿಂದ ಆಗಸ್ಟ್ 4ರವರೆಗೆ 299 ಮನೆಗಳು ಸಂಪೂರ್ಣ ಹಾನಿಗೊಂಡಿದ್ದರೇ, 64 ಜನರು ವರುಣನ ಆರ್ಭಟಕ್ಕೆ ಬಲಿಯಾಗಿದ್ದಾರೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.
ಇಂದು ಜಿಲ್ಲೆಯಲ್ಲಿ ಮಳೆಯಿಂದ ಉಂಟಾದಂತ ಹಾನಿಯನ್ನು ಪರಿಶೀಲಿಸಿದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಮಳೆಯಿಂದಾಗಿ 14 ಜಿಲ್ಲೆಗಳ ಜನರು ಭಾದಿತರಾಗಿದ್ದಾರೆ....
ಹಾವೇರಿ: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ವಿವಿಧ ತರಬೇತಿಗೆ ಪರಿಶಿಷ್ಟ ಜಾತಿಯ ಸಮುದಾಯದ ಯುವಕ ಹಾಗೂ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಟೆಲಿವಿಷನ್ ಜರ್ನಲಿಸಂ, ವಿಡಿಯೋ ಜರ್ನಲಿಸಂ, ಕ್ಯಾಮರಮನ್, ನಿರೂಪಣೆ, ವರದಿಗಾರಿಕೆ,ಕಾಪಿ ಎಡಿಟರ್ ಹಾಗೂ ಬುಲೆಟಿಂಗ್ ಪ್ರೊಡ್ಯೂಸರ್ ತರಬೇತಿ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಹಾವೇರಿ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆಯಬಹುದಾಗಿದೆ.
ಈ ಅರ್ಜಿಯನ್ನು ಭರ್ತಿ ಮಾಡಿ,...
ಹಾವೇರಿ: ಕೋವಿಡ್ ಹಿನ್ನಲೆಯಲ್ಲಿ ರಾಣೇಬೆನ್ನೂರು ಘಟಕದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ರಾಣೇಬೆನ್ನೂರು-ಪೂನಾ ವೇಗತ ಸಾರಿಗೆ ಬದಲಾಗಿ ದಾವಣಗೆರೆ-ರಾಣೇಬೆನ್ನೂರು-ಪೂನಾ ರಾಜಹಂಸ ಪ್ರತಿಷ್ಟಿತ ಸಾರಿಗೆಯನ್ನು ಇಂದಿನಿಂದ ಆರಂಭಿಸಲಾಗುತ್ತಿದೆ ಎಂದು ವಾಕರಸಾಸಂ ಹಾವೇರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ಬಸ್ ಸೇವೆ ಉದ್ಘಾಟನೆಯಲ್ಲಿ ಶಾಸಕರು, ವಾಕರಸಾ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು ಭಾಗವಹಿಸಲಿದ್ದಾರೆ.
ಸದರಿ ಬಸ್ ದಾವಣಗೆರೆಯಿಂದ ಮಧ್ಯಾಹ್ನ 2-15ಕ್ಕೆ ಹೊರಟು ಪೂನಾಗೆ...
Political News: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆಯುತ್ತಿರುವ ಅಕ್ರಮಗಳಿಂದ ಬೇಸತ್ತಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೆಪಿಎಸ್ಸಿಯನ್ನೇ ಸಂಪೂರ್ಣವಾಗಿ ಬಂದ್ ಮಾಡಲು ಚಿಂತಿಸುತ್ತಿರುವುದಾಗಿ ನಿನ್ನೆ ಸಿಎಂ ಡಿ.ಕೆ.ಶಿವಕುಮಾರ್...