Wednesday, September 23, 2026

ಜಿಲ್ಲಾ ಸುದ್ದಿಗಳು

ಅವಧಿ ಮುಕ್ತಾಯವಾದ ಗ್ರಾಮ ಪಂಚಾಯ್ತಿಗಳಿಗೆ ಮೇ.20ರಂದು ಚುನಾವಣೆ, ಮೇ.21ರಂದು ಫಲಿತಾಂಶ

ಹಾವೇರಿ: ರಾಜ್ಯ ಚುನಾವಣಾ ಆಯೋಗವು ಏಪ್ರಿಲ್ 2022 ರಿಂದ ಜುಲೈ -2022ರ ಅವಧಿಗೆ ಮುಕ್ತಾಯವಾಗಲಿರುವ ಗ್ರಾಮ ಪಂಚಾಯತಿಗಳಿಗೆ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ಸ್ಥಾನಗಳಿಗೆ ಚುನಾವಣೆ ಘೋಷಿಸಿದೆ. ಹಾವೇರಿ ಜಿಲ್ಲೆಯಲ್ಲಿ ವಿವಿಧ ಕಾರಣಗಳಿಗಾಗಿ ತೆರವಾದ ಐದು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಬ್ಯಾಡಗಿ ತಾಲೂಕಿನ ಬಿಸಲಹಳ್ಳಿ ಗ್ರಾಮ ಪಂಚಾಯತಿಯ ಒಂದು ಸ್ಥಾನಕ್ಕೆ, ಹಿರೇಕೆರೂರು ತಾಲೂಕಿನ ಬೆಟಕೇರೂರ ಗಾ.ಪಂ....

ಪಿಎಸ್ಐ ನೇಮಕಾತಿ ಅಕ್ರಮ: ಸಿಐಡಿ ಎದುರು ಕಾಂಗ್ರೆಸ್ ಜತೆಗಿನ ನಂಟಿನ ಬಗ್ಗೆ ದಿವ್ಯ ಹಾಗರಗಿ ಸ್ಪೋಟಕ ಹೇಳಿಕೆ.?

ಕಲಬುರ್ಗಿ: ರಾಜ್ಯ ಸರ್ಕಾರದಿಂದ ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಸಿಐಡಿ ತನಿಖೆಗೆ ನೀಡಿತ್ತು. ತನಿಖೆ ನಡೆಸುತ್ತಿರೋ ಸಿಐಡಿ ಅಧಿಕಾರಿಗಳು ಕ್ವೀನ್ ಪಿನ್ ದಿವ್ಯಾ ಹಾಗರಗಿಯನ್ನು ಬಂಧಿಸಿತ್ತು. ಬಂಧಿತ ಆರೋಪಿಯನ್ನು ತಮ್ಮ ವಶಕ್ಕೆ ಪಡೆದಿದು ಹೆಚ್ಚಿನ ವಿಚಾರಣೆ ನಡೆಸುತ್ತಿದೆ. ಸಿಐಡಿ ತನಿಖೆಯ ವೇಳೆಯಲ್ಲಿ ಕಾಂಗ್ರೆಸ್ ಜೊತೆಗಿನ ಸಂಬಂಧದ ಬಗ್ಗೆ ಸ್ಪೋಟಕ ಮಾಹಿತಿಯನ್ನು ದಿವ್ಯಾ ಹಾಗರಗಿ ಬಿಚ್ಚಿಟ್ಟಿದ್ದಾರೆ...

ಬೆಂಗಳೂರು: ಯಲಹಂಕ ವಲಯ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲಿಸಿದ ಬಿಬಿಎಂಪಿ ಆಯುಕ್ತರು

ಬೆಂಗಳೂರು: ಯಲಹಂಕ ವಲಯ ವ್ಯಾಪ್ತಿಯಲ್ಲಿನ ಯಲಹಂಕ ಕೆರೆ ಅಭಿವೃದ್ಧಿ, ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಬಳಿಯ ರಾಜಕಾಲುವೆ ಅಭಿವೃದ್ಧಿ, ಜಕ್ಕೂರು ಬಳಿಯ ರಸ್ತೆ ಅಗಲೀಕರಣ ಕಾಮಗಾರಿಯನ್ನು ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ಗೌರವ್ ಗುಪ್ತ ರವರು ಇಂದು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಿದರು. ಯಲಹಂಕ ಕೆರೆ ಅಭಿವೃದ್ಧಿ: ಯಲಹಂಕ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಇಂದು ಸ್ಥಳಕ್ಕೆ ಭೇಟಿ...

ಪಿಎಸ್ಐ ನೇಮಕಾತಿ ಪರೀಕ್ಷೆ ರದ್ದು ಬೇಡ – ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ

ಹುಬ್ಬಳ್ಳಿ: ಪಿಎಸ್ʼಐ ಆಯ್ಕೆ ಪರೀಕ್ಷೆಯನ್ನೂ ರದ್ದು ಮಾಡಿ, ಮತ್ತೆ ಹೊಸದಾಗಿ ಪರೀಕ್ಷೆ ನಡೆಸುವ ರಾಜ್ಯ ಸರಕಾರದ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರೋಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ತಮ್ಮನ್ನು ಭೇಟಿಯಾದ ಪಿಎಸ್ʼಐ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳ ಜತೆ ಚರ್ಚೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಣದ ದುರಾಸೆಗೆ ಬಿದ್ದು ಕೆಲ ಧನ ಪಿಶಾಚಿಗಳು ತಪ್ಪು ಮಾಡಿದ್ದಾರೆ. ಸುಲಭವಾಗಿ...

PSI ನೇಮಕಾತಿ ಅಕ್ರಮ: ಕ್ವೀನ್ ಪಿನ್ ದಿವ್ಯಾ ಹಾಗರಗಿ ಬಂಧನ

ಬೆಳಗಾವಿ: 545 ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದಂತ ಕ್ವೀನ್‍ಪಿನ್ ಬಿಜೆಪಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ದಿವ್ಯಾ ಹಾಗರಗಿಯನ್ನು ಇಂದು ಸಿಐಡಿ ಪೊಲೀಸರು ಕೊನೆಗೂ ಎಡೆಮುರಿ ಕಟ್ಟಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಿಎಸ್ಐ ನೇಮಕಾತಿ ಅಕ್ರಮ ಹೊರ ಬರುತ್ತಿದ್ದಂತೆ ಪ್ರಕರಣದ ಕ್ವೀನ್ ಪಿನ್, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಕಳೆದ 18 ದಿನಗಳಿಂದ ನಾಪತ್ತೆಯಾಗಿದ್ದರು. ಈ...

BREAKING NEWS: ನಿವೃತ್ತ ಡಿವೈಎಸ್ಪಿಯಿಂದ ವಂಚನೆ ಆರೋಪ: ಓವರ್ ಟ್ಯಾಂಕ್ ಹತ್ತಿ ಆತ್ಮಹತ್ಯೆಗೆ ಮುಂದಾದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ನಿವೃತ್ತ ಡಿವೈಎಸ್ಪಿಯೊಬ್ಬರು ತಮಗೆ ವಂಚಿಸಿದ್ದಾರೆ. ಅವರಿಂದ ನ್ಯಾಯಕೊಡಿಸುವಂತೆ ಆರೋಪಿಸಿ, ಇಡೀ ಕುಟುಂಬಸ್ಥರು ಓವರ್ ಟ್ಯಾಂಕ್ ಮೇಲೆ ಹತ್ತಿ, ಆತ್ಮಹತ್ಯೆಗೆ ಯತ್ನಿಸಿದ ಘಟನೆ, ದೊಡ್ಡಬಳ್ಳಾಪುರದ ಗ್ರೀನ್ ವೇ ಲೇ ಔಟ್ ನಲ್ಲಿ ನಡೆದಿದೆ. ನಿವೃತ್ತಿ ಡಿವೈಎಸ್ಪಿ ಕೋನಪ್ಪ ರಡ್ಡಿಯಿಂದ ನಮಗೆ ವಂಚನೆಯಾಗಿದೆ. ನ್ಯಾಯ ಕೊಡಿಸೋವರೆಗೆ ಓವರ್ ಟ್ಯಾಂಕ್ ಮೇಲಿನಿಂದ ಕೆಳಗೆ ಇಳಿದು ಬರೋದಿಲ್ಲ. ನ್ಯಾಯ ಸಿಗದೇ...

‘ಮಹಿಳೆಯ ಚಿಕಿತ್ಸೆ ಶುಲ್ಕ’ ಪಾವತಿಸಿ ಮಾನವೀಯತೆ ಮೆರೆದ ಪೊಲೀಸರು: ಎಲ್ಲರಿಂದ ಮೆಚ್ಚುಗೆ

ಬೆಂಗಳೂರು:ಪೊಲೀಸರು ಜನರ ರಕ್ಷಣೆ ಮಾಡೋದಕ್ಕೂ ಸೈ, ಅವರಿಗೆ ಬಂದ ಕಷ್ಟಗಳಿಗೆ ಹೆಗಲು ಕೊಡೋದಕ್ಕೂ ಜೈ ಎನ್ನುವುದಕ್ಕೆ, ಈ ಘಟನೆಯೇ ಸಾಕ್ಷಿ. ಆಕೆ ಮಾಡಿದಂತ ಒಂದು ಕರೆಯಿಂದಾಗಿ ಸ್ಥಳಕ್ಕೆ ಹೋಗಿ, ಆ ಮಹಿಳೆಯ ಕಷ್ಟವನ್ನು ಕೇಳಿ, ಸಮಸ್ಯೆ ಬಗೆ ಹರಿಸಿ, ಮನೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿ ಬರೋ ಪೊಲೀಸರು ಇರ್ತಾರೆ ಅಂದ್ರೇ ನೀವು ನಂಬೋದೇ ಇಲ್ಲ.....

ಮಠಗಳು ಮೌಲ್ಯಗಳನ್ನು ಪುನರ್ ಸ್ಥಾಪಿಸಿದರೆ ಮಾತ್ರ ಸಮಾಜದಲ್ಲಿ ಮಾನವ ಸಂಬಂಧಗಳು ಬೆಳೆಯುತ್ತವೆ – ಸಿಎಂ ಬಸವರಾಜ ಬೊಮ್ಮಾಯಿ

ದಾವಣಗೆರೆ : ಅಂತ:ಕರಣದಿಂದ ಮಾನವ ಸಂಬಂಧಗಳ ಪುನರ್ ಸ್ಥಾಪನೆ ಸಾಧ್ಯ. ಮಠಗಳು ಮೌಲ್ಯಗಳನ್ನು ಪುನರ್ ಸ್ಥಾಪಿಸಿದರೆ ಮಾತ್ರ ಸಮಾಜದಲ್ಲಿ ಮಾನವ ಸಂಬಂಧಗಳು ಬೆಳೆಯುತ್ತವೆ.ಇದೆ ನಮ್ಮ ಅಂತರ್ಗತ, ಗುಣಧರ್ಮ ಮತ್ತು ಶಕ್ತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಪಂಚಮಸಾಲಿ ಜಗದ್ಗುರು ಪೀಠ, ಹರಕ್ಷೇತ್ರ, ಹರಿಹರ ಇವರ ವತಿಯಿಂದ ಪಂಚಮಸಾಲಿ ಗುರುಪೀಠದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯದ...

86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಸೆ.23ರಿಂದ 25ರವರೆಗೆ ಹಾವೇರಿಯಲ್ಲಿ ಆಯೋಜನೆ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಹಾವೇರಿಯಲ್ಲಿ ಸೆಪ್ಟೆಂಬರ್ 23, 24 ಹಾಗೂ 25 ರಂದು ಮೂರು ದಿನಗಳ ಕಾಲ 86 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ತೀರ್ಮಾನಿಸಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಅರ್ಥಪೂರ್ಣ ಗೋಷ್ಠಿ ಆಯೋಜಿಸಿ ಗೋಷ್ಠಿಗಳಲ್ಲಿ ಹೆಚ್ಚಿನ ಜನ ಭಾಗವಹಿಸುವಂತಾಗಬೇಕು...

ಸಂಪುಟ ವಿಸ್ತರಣೆ ಕುರಿತು ದೆಹಲಿಯಲ್ಲಿ ವಿಶೇಷ ಸಭೆಯ ಬಳಿಕ ಬರುವಂತೆ ರಾಷ್ಟ್ರೀಯ ಅಧ್ಯಕ್ಷರ ಸೂಚನೆ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು, ಏಪ್ರಿಲ್ 18: ಸಂಪುಟ ವಿಸ್ತರಣೆ ಬಗ್ಗೆ ಭಾ.ಜ.ಪ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನವದೆಹಲಿಯಲ್ಲಿ ಕರ್ನಾಟಕದ ಬಗ್ಗೆ ವಿಶೇಷ ಸಭೆ ಕರೆಯುವುದಾಗಿ ತಿಳಿಸಿದ್ದಾರೆ. ಸಭೆಯ ನಂತರ ದೆಹಲಿಗೆ ಬರುವಂತೆ ನಡ್ಡಾ ಅವರು ತಮಗೆ ತಿಳಿಸಿದ್ದಾರೆ. ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಬಗ್ಗೆ ಅಲ್ಲಿಯೇ ತೀರ್ಮಾನವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕರ್ನಾಟಕದ...
- Advertisement -spot_img

Latest News

Political News: ಕೆಪಿಎಸ್‌ಸಿ ಮುಚ್ಚುವ ಮಾತನಾಡಿದ ಸಿಎಂ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಆಕ್ರೋಶ

Political News: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆಯುತ್ತಿರುವ ಅಕ್ರಮಗಳಿಂದ ಬೇಸತ್ತಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಕೆಪಿಎಸ್‌ಸಿಯನ್ನೇ ಸಂಪೂರ್ಣವಾಗಿ ಬಂದ್‌ ಮಾಡಲು ಚಿಂತಿಸುತ್ತಿರುವುದಾಗಿ ನಿನ್ನೆ ಸಿಎಂ ಡಿ.ಕೆ.ಶಿವಕುಮಾರ್...
- Advertisement -spot_img