Thursday, September 24, 2026

ಜಿಲ್ಲಾ ಸುದ್ದಿಗಳು

HDK ಜನ್ಮದಿನ ವಿಶೇಷ : JDS ಕಾರ್ಯಕರ್ತರಿಗೆ ಕರೆ

ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ, ತುರುವೇಕೆರೆ ತಾಲ್ಲೂಕಿನ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಜೆಡಿಎಸ್ ತಾಲ್ಲೂಕು ಅಧ್ಯಕ್ಷ ದೊಡೇಗೌಡರು ಕರೆ ನೀಡಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್.ಡಿ. ಕುಮಾರಸ್ವಾಮಿ ಅವರ ಜನ್ಮದಿನದ ಅಂಗವಾಗಿ ನಾಳೆ ತುರುವೇಕೆರೆ...

ಶಾಮನೂರು ನಿಧನಕ್ಕೆ ಶ್ರದ್ಧಾಂಜಲಿ – ಮಠದಿಂದ ವಿಭೂತಿ ಗಟ್ಟಿ ರವಾನೆ

ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ, ಸಿದ್ದಗಂಗಾ ಮಠಾಧ್ಯಕ್ಷರಾದ ಸಿದ್ದಲಿಂಗ ಸ್ವಾಮಿಜಿಗಳು ದಾವಣಗೆರೆಯತ್ತ ಪ್ರಯಾಣ ಬೆಳೆಸಿದರು. ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ಹಾಗೂ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆಂದು ಸಿದ್ದಗಂಗಾ ಮಠದಿಂದ ವಿಶೇಷವಾಗಿ ಸಿದ್ಧಪಡಿಸಿದ ವಿಭೂತಿ ಗಟ್ಟಿಯನ್ನು ದಾವಣಗೆರೆಗೆ ರವಾನೆ ಮಾಡಲಾಗಿದೆ. ಸಿದ್ದಗಂಗಾ ಮಠದಿಂದ ಸುಮಾರು ನೂರು ವಿಭೂತಿ ಗಟ್ಟಿಗಳನ್ನು ಸಿದ್ಧಪಡಿಸಲಾಗಿದ್ದು, ಅವುಗಳನ್ನು ಸಿದ್ದಗಂಗಾ ಮಠಾಧ್ಯಕ್ಷ...

ಕಲ್ಲುಗಣಿಗಾರಿಕೆಗೆ ರೊಚ್ಚಿಗೆದ್ದ ರೈತರು! ತಹಶೀಲ್ದಾರ್ ಕಚೇರಿಗೆ ಮುತ್ತಿಗೆ

ಕುಣಿಗಲ್ ತಾಲ್ಲೂಕಿನ ಹಿತ್ತಾಪುರ ಗ್ರಾಮದಲ್ಲಿ ಕಲ್ಲುಗಣಿಗಾರಿಕೆ ಅನುಮತಿ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಹಾಗೂ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಕುಣಿಗಲ್ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದರು. ಹಿತ್ತಾಪುರ ಗ್ರಾಮದ ಸರ್ವೆ ನಂಬರ್ 52ರಲ್ಲಿ ಕಲ್ಲುಗಣಿಗಾರಿಕೆಗೆ ತಾಲೂಕು ಆಡಳಿತ ಅನುಮತಿ ನೀಡಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಉಜಿನಿ ಚೌಡೇಶ್ವರಿ ದೇವಸ್ಥಾನಕ್ಕೆ ಸೇರಿದ ಬೆಟ್ಟ ಪ್ರದೇಶವಾಗಿರುವುದರಿಂದ...

ಶ್ರೀರಂಗಪಟ್ಟಣ ಆಸ್ಪತ್ರೆಯಲ್ಲಿ ಅವ್ಯವಸ್ಥೆ- ಉಗ್ರ ಪ್ರತಿಭಟನೆ

ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಮುಂದುವರಿದಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಹಾಗೂ ಹೋರಾಟಗಾರರು ಇಂದು ಆಸ್ಪತ್ರೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಆಸ್ಪತ್ರೆಯಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿಲ್ಲ, ವೈದ್ಯರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂಬ ಆರೋಪಗಳು ವ್ಯಕ್ತವಾದವು. ಪ್ರತಿಭಟನೆಯಲ್ಲಿ ಭಾಗವಹಿಸಿದವರು, ಆಸ್ಪತ್ರೆಯ ಕೆಲವು ವೈದ್ಯರು ಸಾರ್ವಜನಿಕರು ಹಾಗೂ ರೋಗಿಗಳೊಂದಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು....

ಕಡಿಮೆ ಆದಾಯದವರಿಗೆ ‘ಬಂಪರ್’ ಚಾನ್ಸ್!

ಕರ್ನಾಟಕ ಗೃಹ ಮಂಡಳಿಯು ರಾಜಧಾನಿಯಲ್ಲಿ ಅಭಿವೃದ್ಧಿಪಡಿಸಿರುವ ರಾಜಾಪುರ ಬಡಾವಣೆಯಲ್ಲಿನ 332 ನಿವೇಶನಗಳ ಹಂಚಿಕೆಗೆ ಮುಂದಾಗಿದೆ. ಅಲ್ಲದೆ, ಇಲ್ಲಿ ಆರ್ಥಿಕ ದುರ್ಬಲ ವರ್ಗದವರಿಗೆ ಶೇ.50ರ ರಿಯಾಯಿತಿ ದರದಲ್ಲಿ ನಿವೇಶನಗಳನ್ನು ನೀಡುತ್ತಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕು ವ್ಯಾಪ್ತಿಯಲ್ಲಿ ಕರ್ನಾಟಕ ಗೃಹ ಮಂಡಳಿ ‘ಸೂರ್ಯನಗರ’ ಯೋಜನೆಯಡಿ ಹಂತ ಹಂತವಾಗಿ ಬಡಾವಣೆಗಳನ್ನು ಅಭಿವೃದ್ಧಿಪಡಿಸಿದೆ. ಇಲ್ಲಿ ನಿವೇಶನಗಳ ಜೊತೆಗೆ ವಿವಿಧ...

ರಾಜ್ಯ ಪ್ರಶಸ್ತಿ ನಟಿಗೆ ಶಾಕ್! ಪೈಂಟ್ ನೆಪದಲ್ಲಿ ಕಳ್ಳತನ

ತುಮಕೂರು ಜಿಲ್ಲೆಯ ತಿಪಟೂರು ನಗರದಲ್ಲಿ ನಡೆದ ಚಿನ್ನದ ಕಳ್ಳತನ ಪ್ರಕರಣವನ್ನು ತಿಪಟೂರು ನಗರ ಪೊಲೀಸರು ಭೇದಿಸಿದ್ದಾರೆ. ಚಿತ್ರನಟಿ ಹಾಗೂ ರಂಗಭೂಮಿ ಕಲಾವಿದೆ, ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಹೇಮಲತಾ ಅವರ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶಂಕರ್ (26), ಗುರುರಾಜು (33) ಮತ್ತು ಮನೋಜ್ (18)...

ಯುವ ರೈತರಿಗೆ ವಧು ಸಿಗುತ್ತಿಲ್ಲ! ₹5 ಲಕ್ಷ ಪ್ರೋತ್ಸಾಹ ಧನ ಬೇಡಿಕೆ

ಮಂಡ್ಯ: ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದಿಂದ ₹5 ಲಕ್ಷ ಪ್ರೋತ್ಸಾಹ ಧನ ನೀಡಬೇಕು ಎಂದು ಒತ್ತಾಯಿಸಿ ರೈತ ಮಕ್ಕಳು ಹಾಗೂ ಬಿಜೆಪಿ ಕಾರ್ಯಕರ್ತರು ಮಂಡ್ಯದಲ್ಲಿ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ಯುವ ರೈತರು ಮತ್ತು ಬಿಜೆಪಿ ಕಾರ್ಯಕರ್ತರು, ವರನ ವೇಷದಲ್ಲಿ ಹಣೆಗೆ ಬಾಸಿಂಗ ಹಾಗೂ ತಲೆಗೆ ಮೈಸೂರು ಪೇಟ ಧರಿಸಿ ಅಣುಕು...

Illegal Sand Tipper Accident in Bidar: ಮರಳು ಮಾಫಿಯಾ ಮತ್ತೆ ಶುರು – ಟಿಪ್ಪರ್ ಉರುಳಿ ಕಾರು ಚೂರುಚೂರು

ಬೀದರ್ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ಮತ್ತೆ ವಿಷಾದನೀಯ ಘಟನೆಗೆ ಕಾರಣವಾಗಿದೆ. ಭಾಲ್ಕಿ ತಾಲೂಕಿನ ಮೊರಂಬಿ ಗ್ರಾಮದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ನಿಯಂತ್ರಣ ತಪ್ಪಿ ಬಿದ್ದು, ಹತ್ತಿರ ನಿಂತಿದ್ದ ಹೋಂಡಾ ಕಾರು ಸಂಪೂರ್ಣ ಜಖಂಗೊಂಡಿದೆ. ಸೌಭಾಗ್ಯವಶಾತ್, ಕಾರಿನೊಳಗೆ ಯಾರೂ ಇಲ್ಲದ ಕಾರಣ ದೊಡ್ಡ ಅನಾಹುತ ತಪ್ಪಿ ಹೋಗಿದೆ. ಈ ಅಪಘಾತ ಶಾಲೆಯ ಕಾಂಪೌಂಡ್...

DC ಕಚೇರಿಗೆ ಬಾಂಬ್ ಬೆದರಿಕೆ – ಬೀದರ್‌ನಲ್ಲಿ ಭಾರೀ ಅಲರ್ಟ್!

ಜಿಲ್ಲಾಧಿಕಾರಿ ಕಚೇರಿಗೆ ಬಂದಿರುವ ಬಾಂಬ್ ಬೆದರಿಕೆ ಸಂದೇಶದಿಂದ ಜಿಲ್ಲಾಡಳಿತ ಹಾಗೂ ಪೊಲೀಸ್ ವಲಯದಲ್ಲಿ ಭಾರೀ ಆತಂಕ ಸೃಷ್ಟಿಯಾಗಿದೆ. ಚಿಕ್ಕಪೇಟೆಯಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಗುರುವಾರ ಬೆಳಗ್ಗೆ ಅಜ್ಞಾತ ವ್ಯಕ್ತಿಯಿಂದ ಬಾಂಬ್ ಇಟ್ಟಿರುವುದಾಗಿ ಸಂದೇಶ ಬಂದ ಹಿನ್ನೆಲೆಯಲ್ಲಿ, ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಹೈ ಅಲರ್ಟ್ ಘೋಷಿಸಿದರು. ಬಾಂಬ್ ಬೆದರಿಕೆಯ ಕಾರಣದಿಂದ ಕಚೇರಿ ಸಿಬ್ಬಂದಿಗಳನ್ನು ತಕ್ಷಣ ಕಟ್ಟಡದ ಹೊರಗೆ...

ಬೇಸತ್ತು ಬೀದಿಯಲ್ಲಿ ವಿಕಲಚೇತನರು – ಸರ್ಕಾರಕ್ಕೆ ವಿಕಲಚೇತನರ ಸವಾಲು!

ರಾಜ್ಯ ಸರ್ಕಾರದ ವಿರುದ್ಧ ವಿಕಲಚೇತನರಿಂದ ಬೀದಿ ಬದಿಯಲ್ಲಿ ಅಗ್ರಹ ವ್ಯಕ್ತವಾದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕರ್ನಾಟಕ ಅಂಗವಿಕಲ ರಾಜ್ಯ ಒಕ್ಕೂಟ (KARO) ಜಿಲ್ಲೆಯ ಘಟಕದ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾ ಆಡಳಿತ ಭವನದ ಎದುರು ಗುರುವಾರ ಭಾರೀ ಪ್ರತಿಭಟನೆ ನಡೆಯಿತು. ಜಿಲ್ಲೆಯ ವಿಕಲಚೇತನರು ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಮೌನಧರಣೆಯಿಂದ ಹಿಡಿದು ಘೋಷಣೆಗಳವರೆಗೆ...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img