Thursday, September 24, 2026

ಜಿಲ್ಲಾ ಸುದ್ದಿಗಳು

CM ಹೇಳಿಕೆಗೆ ವಿರೋಧ: ಧಾರವಾಡದಲ್ಲಿ ಗದ್ದಲ!

ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ವಿರುದ್ಧ ಹಗುರವಾಗಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಸದಸ್ಯೆಯರು ಪ್ರತಿಭಟನೆ ನಡೆಸಿದರು. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಮಹಿಳಾ ಸದಸ್ಯೆಯರು, ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಭಾರತೀಯ...

ಸೈಟ್ ಇದೆ, ಮನೆ ಕಟ್ಟಿಲ್ವಾ? ಹಾಗಾದ್ರೆ ‘ಫೈನ್’ ಫಿಕ್ಸ್!

ಸೈಟ್ ತಗೊಂಡು ಮನೆ ಕಟ್ಟಿಲ್ವಾ? ಹಾಗಾದ್ರೆ ನಿಮಗೆ ದಂಡ ಫಿಕ್ಸ್ ಹೌದು ಬೆಂಗಳೂರು ನಗರದಲ್ಲಿ ನಿವೇಶನ ಖರೀದಿಸಿ ಮೂರು ವರ್ಷಗಳ ಒಳಗೆ ಮನೆ ನಿರ್ಮಿಸದೇ ಇರುವವರಿಗೆ ಬಿಡಿಎ ಶಾಕಿಂಗ್ ನ್ಯೂಸ್ ನೀಡಿದೆ. ನಿವೇಶನದಲ್ಲಿ ಮನೆ ಕಟ್ಟದೇ ಇರುವವರಿಗೆ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ (BDA) ಶೀಘ್ರದಲ್ಲಿಯೇ ಶೇಕಡಾ 10 ರಷ್ಟು ನಿರ್ಮಾಣೇತರ ದಂಡ ವಿಧಿಸಲು ಮುಂದಾಗಿದೆ....

ವಸತಿ ನಿಲಯಗಳ ಪರಿಶೀಲನೆ : ವಿದ್ಯಾರ್ಥಿಗಳ ಮೊಬೈಲ್ ಬಳಕೆ ನಿಷೇಧ

ಮಂಡ್ಯ ಜಿಲ್ಲೆಯ ವಸತಿ ನಿಲಯಗಳಲ್ಲಿನ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್., 60 ಪ್ರಶ್ನಾವಳಿಗಳನ್ನು ನಿಯಮಿತವಾಗಿ ಭರ್ತಿ ಮಾಡಿ ಸೌಲಭ್ಯಗಳನ್ನು ಖಚಿತಪಡಿಸಿಕೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೂಚನೆ ನೀಡಿದರು. ಮದ್ದೂರಿನ ಸೋಮನಹಳ್ಳಿ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿದ ಸಿಇಓ ಅವರು, ನಿಗದಿತ ಮೆನು ಪ್ರಕಾರ ಗುಣಮಟ್ಟದ,...

ಸಮಾಜ ತಿದ್ದುವ ಸಾಧನ ಪತ್ರಿಕೋದ್ಯಮ – ಶಾಸಕ ಷಡಕ್ಷರಿ

ಸಮಾಜಮುಖಿಯಾಗಿ ಕೆಲಸ ಮಾಡಿದಾಗ ಪತ್ರಕರ್ತರಿಗೆ ಸಮಾಜವು ಗೌರವ ನೀಡುತ್ತದೆ. ಆಡಳಿತದಲ್ಲಿ ತಪ್ಪುಗಳಾಗಿದಾಗ ತಿದ್ದುವ ಜವಾಬ್ದಾರಿ ಪತ್ರಿಕಾಗಳದ್ದಾಗಿದೆ ಎಂದು ಶಾಸಕ ಹಾಗೂ ರಾಜ್ಯ ಭೂ ಅಭಿವೃದ್ದಿ ಬ್ಯಾಂಕ್ ಅಧ್ಯಕ್ಷ ಕೆ. ಷಡಕ್ಷರಿ ಹೇಳಿದರು. ಕಲ್ಪತರು ಕ್ರಾಂತಿ ವಾರಪತ್ರಿಕೆಯ 13ನೇ ವಾರ್ಷಿಕೋತ್ಸವ ಹಾಗೂ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪತ್ರಿಕಾ ಲೋಕ ನಾಲ್ಕನೇ ಅಂಗವಾಗಿ...

ಸಿನಿಮಿಯಾ ಸ್ಟೈಲ್‌ ಅಲ್ಲಿ ಕಿಡ್ನ್ಯಾಪ್‌ ಗಂಟೆಗಳಲ್ಲೇ ಅರೋಪಿಗಳು ಅಂದರ್

ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಣ ಮಾಡಿದ್ದ ಪ್ರಕರಣವನ್ನು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಭೇದಿಸಿ, ಕಿಡ್ನ್ಯಾಪ್ ಆದ ಕೆಲವೇ ಗಂಟೆಯಲ್ಲೇ ಆರೋಪಿಗಳನ್ನು ಸಿಕ್ಕಿಬಿದ್ದಿಸಿದ್ದಾರೆ. ವಿಜಯನಗರದ ಹೆರಿಟೇಜ್ ಕ್ಲಬ್ ಬಳಿ, ವಿಜಯನಗರ ಮೂರನೇ ಹಂತದ ನಿವಾಸಿ ಲೋಕೇಶ್ ಅವರನ್ನು ಟಾಟಾ ಸುಮೋದಲ್ಲಿ ಬಂದ ಐವರು ಅಪಹರಣ ಮಾಡಿದ್ದರು. ಬಳಿಕ ಲೋಕೇಶ್ ಅವರ ಮೊಬೈಲ್‌ನಿಂದಲೇ ಪತ್ನಿಗೆ ಕರೆಮಾಡಿ,...

ಕುಟುಂಬ ಕಲಹದ ಕರಾಳ ಅಂತ್ಯ ; ಮರ್ಯಾದೆಗೆ ಎದರಿ ಆತ್ಮ*ಹತ್ಯೆ

ಹಾವೇರಿಯ ವೆಂಕಟಾಪೂರ ಗ್ರಾಮದಲ್ಲಿ ಮರ್ಯಾದೆಗೆ ಧಕ್ಕೆ ತಗುಲಬಹುದು ಎಂಬ ಭಯದಿಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಸ್ಥಳೀಯವಾಗಿ ಶೋಕ ವ್ಯಕ್ತವಾಗುವಂತೆ ಮಾಡಿದೆ. ಮೃತ ವ್ಯಕ್ತಿಯನ್ನು ದಾದಾಪೀರ (38) ಎಂದು ಗುರುತಿಸಲಾಗಿದೆ. ಮನೆಯಲ್ಲಿಯೇ ಯಾರೂ ಇಲ್ಲದ ವೇಳೆ ಅವರು ನೇಣು ಬಿಗಿದು ಜೀವತ್ಯಾಗ ಮಾಡಿದ್ದಾರೆ. ದಾದಾಪೀರರ ಸಹೋದರ ಮಹಮ್ಮದ್ ರಫೀಕ್ ಮತ್ತು ಅವರ ಪತ್ನಿ ನೂರುಬೇಬಿ ನಡುವೆ...

ಮತ್ತೆ ಬಾಲಬಿಚ್ಚಿದ MES ಮುಖಂಡರು!

ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ನ ಪುಂಡಾಟ ಮುಂದುವರಿದೆ. ಚಳಿಗಾಲದ ಅಧಿವೇಶನದ ಹಿನ್ನಲೆಯಲ್ಲಿ ಮಹಾಮೇಳಾವಗೆ ಎಂಇಎಸ್ ಮುಖಂಡರು ಅನುವತಿ ಕೋರಿದ್ದರು. ಆದರೆ ಪೊಲೀಸ್ ಅನುಮತಿ ನಿರಾಕರಣೆ ಹಿನ್ನೆಲೆಯಲ್ಲಿ ಗುಂಪು ಗುಂಪಾಗಿ ಬಂದು ಮಖಂಡರು, ಕಾರ್ಯಕರ್ತರ ಪ್ರತಿಭಟನೆ ನಡೆಸಿದ್ದಾರೆ. ಈವರೆಗೆ 20ಕ್ಕೂ ಹೆಚ್ಚು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾಜಿ ಶಾಸಕ ಮನೋಹರ್ ಕೀಣೆಕರ್, ರಮಾಕಾಂತ ಕೊಂಡೊಸ್ಕರ್, ಪ್ರಕಾಶ...

ಇಂದು ನೇಮಕಾತಿ ಆಗ್ರಹಿಸಿ ನಡೆಯಬೇಕಿದ್ದ ವಿದ್ಯಾರ್ಥಿ ಪ್ರತಿಭಟನೆ ರದ್ದು!

ನೇಮಕಾತಿ ಆಗ್ರಹಿಸಿ ಧಾರವಾಡದಲ್ಲಿ ಇಂದು ನಡೆಯಬೇಕಾಗಿದ್ದ ವಿದ್ಯಾರ್ಥಿಗಳ ಪ್ರತಿಭಟನೆ ಪೊಲೀಸರ ಮುನ್ನೆಚ್ಚರಿಕೆ ಕ್ರಮಗಳ ಕಾರಣ ರದ್ದು ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮಿಷನರ್ ವ್ಯಾಪ್ತಿಯಲ್ಲಿ ತೀವ್ರ ಬಂದೋಬಸ್ತ್ ಹಾಕಿ ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ ಕೈಗೊಳ್ಳಲಾಗಿದೆ. ಧಾರವಾಡದ ಶ್ರೀನಗರ ವೃತ್ತದಲ್ಲಿ ಪೊಲೀಸ್ ಸಿಬ್ಬಂದಿ ಬ್ಯಾರಿಕೇಡ್‌ಗಳನ್ನು ಸ್ಥಾಪಿಸಿ ಬಂದೋಬಸ್ತ್ ಮಾಡಿದ್ದಾರೆ. ಪ್ರದೇಶವನ್ನು ಕರ್ಫ್ಯೂಹಾಗೆ ತಯಾರಿಸಿದ್ದಾರೆ. ಅಖಿಲ ಕರ್ನಾಟಕ ವಿದ್ಯಾರ್ಥಿ...

ಕಾಂತಕುಮಾರ್ ವಾರ್ನಿಂಗ್: ಉದ್ಯೋಗಕ್ಕಾಗಿ ಮತ್ತೇ ಹೋರಾಟ!

ಸೆ.25 ರಂದು ಧಾರವಾಡದ ಜ್ಯುಬಿಲಿ ವೃತ್ತದಲ್ಲಿ ನಡೆದಿದ್ದ ಉದ್ಯೋಗಾಕಾಂಕ್ಷಿಗಳ ಬೃಹತ್ ಹೋರಾಟದ ನೇತೃತ್ವ ವಹಿಸಿದ್ದ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಕಾಂತಕುಮಾರ್ ಇದೀಗ ಧಾರವಾಡದಲ್ಲೇ ಡಿ.8 ರಂದು ಮತ್ತೆ ಪ್ರತ್ಯೇಕವಾಗಿ ಹೋರಾಟಕ್ಕೆ ಕರೆ ನೀಡಿದ್ದಾರೆ. ಪೊಲೀಸ್ ಪೇದೆ ಹುದ್ದೆಗೆ ಬೇಕಾಗಿರುವ ವಯೋಮಿತಿ ಹೆಚ್ಚಳ ಮಾಡುವುದು, ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಶೀಘ್ರ...

ರೇವಣ್ಣನಿಗೆ ಅರಾಮ್ ಇಲ್ಲಾ, ಸಿದ್ರಾಮಯ್ಯಗೆ ಪುರ್ಸೊತ್ತಿಲ್ಲ: K ವಿರೂಪಾಕ್ಷಪ್ಪ

ರಾಯಚೂರ ಜಿಲ್ಲೆಯ ದೇವದುರ್ಗ ತಾಲೂಕಿನ ಕಾಗಿನೆಲೆ ಕನಕ ಗುರು ಪೀಠ ತಿಂಥನಿ ಬ್ರಿಡ್ಜ್ ನಲ್ಲಿ ನಡೆದಿರುವ ಪೂರ್ವ ಭಾವಿ ಸಭೆಯಲ್ಲಿ ಮಾಜಿ ಶಾಸಕ ಕೆ ವಿರೂಪಾಕ್ಷಪ್ಪ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದಾರೆ. ನಮ್ಮ ಟ್ರಸ್ಟ್ ನ ಹಣೆಬರಹ ಹೇಗಾಗಿದೆ ಅಂದ್ರೆ 92 ರ ಸಂದರ್ಭದಲ್ಲಿ ಟ್ರಸ್ಟ್ ರಚನೆ ಮಾಡಲಾಗಿತ್ತು. ಹಿರಿಯ ಸ್ವಾಮಿಗಳು ಬೀರೇಂದ್ರ K...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img