Thursday, September 24, 2026

ಜಿಲ್ಲಾ ಸುದ್ದಿಗಳು

ಮೈಸೂರು ZOO ಗೆ ಹೊಸ ಸ್ಟೈಲ್! ಇನ್ಮೇಲೆ ಓಡಾಡೊ ಅವಶ್ಯಕತೆ ಇಲ್ಲ

ಮೈಸೂರು ಜಯಚಾಮರಾಜೇಂದ್ರ ಮೃಗಾಲಯದಲ್ಲಿ ಈಗ ಹೊಸ ಅನುಭವವನ್ನು ನೀಡುವ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ. ಮೃಗಾಲಯ ನೋಡಲು ಕನಿಷ್ಠ 4 ರಿಂದ 5 ಕಿಲೋಮೀಟರ್ ಕಾಲ್ನಡಿಗೆಯ ಮೂಲಕ ಸುತ್ತಾಡಬೇಕಾಗುತ್ತದೆ. ವಯಸ್ಸಾದವರು ಅಥವಾ ಹೆಚ್ಚು ಸಮಯ ನಡೆದುಬರಲು ಆಗದವರಿಗೆ ಈಗಾಗಲೇ ಎಲೆಕ್ಟ್ರಿಕ್ ಬಗ್ಗಿ ಸೌಲಭ್ಯವಿದೆ. ಆದರೆ ಏಕಾಂತವಾಗಿ, ಸ್ವಂತವಾಗಿ ಮೃಗಾಲಯದ ಸುತ್ತಾಟವನ್ನು ಮಾಡಲು ಬಯಸುವ ಪ್ರವಾಸಿಗರಿಗೆ ಇದೀಗ...

ವಾಲ್ಮೀಕಿ ಭವನಕ್ಕೆ ₹3 ಕೋಟಿ – ಸಚಿವ ಮಹದೇವಪ್ಪ ಭರವಸೆ

ಶ್ರೀರಾಂಪುರದಲ್ಲಿರುವ ತಾಲ್ಲೂಕು ನಾಯಕರ ಸಂಘದ ಆವರಣದಲ್ಲಿ ವರ್ಷಗಳಿಂದ ಅಪೂರ್ಣವಾಗಿರುವ ಮಹರ್ಷಿ ವಾಲ್ಮೀಕಿ ಸಮುದಾಯ ಭವನದ ಕಾಮಗಾರಿಯನ್ನು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ಬುಧವಾರ ಸ್ಥಳೀಯವಾಗಿ ಪರಿಶೀಲಿಸಿದರು. ಪರಿಶೀಲನೆಯ ಬಳಿಕ ಸಂಘದ ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ಸಚಿವರು, ಕಾಲತೀಪು ಕಂಡಿರುವ ವಾಲ್ಮೀಕಿ ಭವನದ ನಿರ್ಮಾಣವನ್ನು ಸಂಪೂರ್ಣಗೊಳಿಸಲು ₹3 ಕೋಟಿ ಹೆಚ್ಚುವರಿ ಅನುದಾನವನ್ನು...

ಹಳ್ಳ ಹಿಡಿದ ಸರ್ಕಾರದ ‘ಯೋಜನೆ’: ಮತ್ತೊಂದು ಅವ್ಯವಸ್ಥೆ ಬಯಲಿಗೆ!

ಲಕ್ಷಾಂತರ ರೂಪಾಯ ನ ಸ್ಮಾರ್ಟ್ ಸಿಟಿ ಯೋಜನೆ ಒಂದೊಂದಾಗಿಯೇ ಹಳ್ಳ ಹಿಡಿಯುತ್ತಿವೆ. ಜನರಿಗೆ ಅನುಕೂಲ ಆಗುವ ಮುಂಚೆಯೇ ಅಳಿವಿನಂಚಿಗೆ ತಲುಪುತ್ತಿರುವುದು ಸ್ಮಾರ್ಟ್ ಸಿಟಿ ಯೋಜನೆ ಬೇಜವಾಬ್ದಾರಿತನ, ನಿರ್ಲಕ್ಷ್ಯತನವನ್ನ ಎತ್ತಿ ತೋರಿಸುತ್ತಿವೆ. ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ 4.2 ಕೋಟಿ ರೂ.ಗಳನ್ನು ಖರ್ಚು ಮಾಡಿ ಹುಬ್ಬಳ್ಳಿಯ ಗ್ಲಾಸ್ ಹೌಸ್ ನಲ್ಲಿ ಪುಟಾಣಿ ರೈಲು ಯೋಜನೆ ಅನುಷ್ಠಾನ...

ಕಾರಿನಲ್ಲಿ ಇನ್ಸ್‌ಪೆಕ್ಟರ್‌ ಸಜೀವ ದಹನ

ಧಾರವಾಡದಲ್ಲಿ ಘನಘೋರ ದುರಂತವೊಂದು ಸಂಭವಿಸಿದೆ. ರಸ್ತೆ ಅಪಘಾತದಲ್ಲಿ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಒಬ್ಬರು ಸಜೀವ ದಹನವಾಗಿದ್ದಾರೆ. ಕಳೆದ ನವೆಂಬರ್‌ 25ರಂದು, ಕೇವಲ 10 ದಿನಗಳ ಹಿಂದಷ್ಟೇ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಕೂಡ, ರೋಡ್‌ ಆಕ್ಸಿಡೆಂಟ್‌ನಲ್ಲಿ ದುರ್ಮರಣಕ್ಕೀಡಾಗಿದ್ರು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಇಂಥದ್ದೇ ದುರ್ಘಟನೆ ಮರುಕಳಿಸಿದೆ. ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಪಂಚಾಕ್ಷರಿ ಸಾಲಿಮಠ, ಐ20 ಕಾರಲ್ಲಿ...

80 ಲಕ್ಷ ದರೋಡೆ ಬಯಲು! 6 ಗಂಟೆಯಲ್ಲಿ ಕಳ್ಳನ ಬಂಧನ

ಗದಗ ನಗರದಲ್ಲಿ ನಡೆದ ಜ್ಯುವೆಲರಿ ಶಾಪ್ ಕಳ್ಳತನ ಪ್ರಕರಣದಲ್ಲಿ, ಜಿಲ್ಲಾ ಪೊಲೀಸರು ಕೇವಲ ಆರು ಗಂಟೆಗಳಲ್ಲೇ ಅಂತರಾಜ್ಯ ಕಳ್ಳನನ್ನು ಬಂಧಿಸಿ ವೇಗದ ತನಿಖೆಯ ಮಾದರಿ ಪ್ರದರ್ಶಿಸಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರ ಪೊಲೀಸರ ಸಹಕಾರದಿಂದ, ಗುಜರಾತ್ ಮೂಲದ ಮೊಹಮ್ಮದ್ ಹುಸೇನ್ ಸಿದ್ದಿಕಿ ಎಂಬ ಆರೋಪಿಯನ್ನು ವಶಕ್ಕೆ ಪಡೆಯಲಾಯಿತು. ನಗರದ ಶಾಂತದುರ್ಗಾ ಜ್ಯುವೆಲರಿಯಲ್ಲಿ ನಡೆದ ಈ ದರೋಡೆಗೆ ಆರೋಪಿ ಪಕ್ಕದ...

ಮದುವೆ ವೇದಿಕೆಯಲ್ಲಿ ತಂದೆ–ತಾಯಿ: ಆನ್‌ಲೈನ್‌ನಲ್ಲಿ ವಧು–ವರರು!

ಇಂಡಿಗೋ ವಿಮಾನಗಳಲ್ಲಿ ತಾಂತ್ರಿಕ ತೊಂದರೆ ಹಾಗೂ ಪೈಲಟ್‌ಗಳ ಕೊರತೆಯಿಂದ ದೇಶದಾದ್ಯಂತ ಹಲವು ವಿಮಾನಗಳು ರದ್ದಾಗುತ್ತಿವೆ. ಇದೇ ರೀತಿ ಭುವನೇಶ್ವರದಿಂದ ಹುಬ್ಬಳ್ಳಿಗೆ ಪ್ರಯಾಣಿಸಬೇಕಿದ್ದ ವಧು-ವರರು ವಿಮಾನ ರದ್ದಾದ ಕಾರಣ ಅಕ್ಷತೆಗೆ ಬರಲಾಗದೆ ಪರದಾಡುವಂತಾಯಿತು. ಕೊನೆಗೆ ವಧುವಿನ ತಂದೆ-ತಾಯಿಯೇ ನವ ವಿವಾಹಿತರು ಕೂರಬೇಕಿದ್ದ ಕುರ್ಚಿಯಲ್ಲಿ ಕುಳಿತು ಬಂಧುಗಳ ಶುಭಹಾರೈಕೆಗಳನ್ನು ಸ್ವೀಕರಿಸಿದರು. ಅಲ್ಲದೆ, ವಧು ವರರು ಆನ್​ಲೈನ್ ಮೂಲಕ...

ಮೈಸೂರಿಗೆ ಮೆಗಾ ಅಪ್‌ಗ್ರೇಡ್! 4 KSRTC ಹೊಸ ಡಿಪೋ

ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ ಹಿನ್ನೆಲೆಯಲ್ಲಿ, ನಗರದ ನಾಲ್ಕು ದಿಕ್ಕುಗಳಲ್ಲಿ ತಲಾ ಎಂಟು ಎಕರೆ ಜಾಗವನ್ನು ಕೋರಲಾಗಿದೆ. ಪ್ರಸ್ತುತ ಇರುವ ಹಿಂಕಾಳ್, ಕುವೆಂಪುನಗರ ಮತ್ತು ಸತ್ತಗಳ್ಳಿ ಡಿಪೋಗಳ ಜೊತೆಗೆ, ಹುಣಸೂರು, ಟಿ. ನರಸೀಪುರ, ನಂಜನಗೂಡು...

ಮಂಡ್ಯ ಪೈಲ್ವಾನರ ದಂಗಲ್: ಭರ್ಜರಿ ಕುಸ್ತಿ ಪಂದ್ಯಾವಳಿ

ಐತಿಹಾಸಿಕ ಕುಸ್ತಿ ಕಲೆಗೆ ರಾಜ್ಯದಲ್ಲಿ ಶ್ರೀರಂಗಪಟ್ಟಣ ಹೆಸರುವಾಸಿಯಾಗಿದೆ. ಮೈಸೂರು ಭಾಗದ ನೆಲದಲ್ಲಿ ಹೆಚ್ಚಿನ ಕುಸ್ತಿ ಪಟುಗಳು ಬೆಳೆದಿದ್ದಾರೆ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು. ಪಟ್ಟಣದ ಮೂಡಲ ಬಾಗಿಲು ಆಂಜನೇಯ ಸ್ವಾಮಿ ಕುಸ್ತಿ ಬಳಗದ ವತಿಯಿಂದ ಹನುಮ ಜಯಂತಿ ಹಾಗೂ ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆಯ ಅಂಗವಾಗಿ ಶ್ರೀರಂಗನಾಥ ದೇವಾಲಯದ ಆವರಣದಲ್ಲಿ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಪುರುಷರು...

ಸಾಸಲು ದೇವಾಲಯ ಗೋಲ್ಮಾಲ್ – ಅಧಿಕಾರಿಗಳೇ ಸೇರಿ ಲೂಟಿ?

ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕಿನ ಸಾಸಲು ಗ್ರಾಮದ ಮುಜರಾಯಿ ದೇವಾಲಯಗಳಲ್ಲಿ ಅಭಿವೃದ್ಧಿ ಮತ್ತು ನಿರ್ವಹಣೆ ಹೆಸರಿನಲ್ಲಿ ಲಕ್ಷಾಂತರ ಹಣ ಪಂಗನಾಮದ ಆರೋಪ ಕೇಳಿಬಂದಿದೆ. ಗ್ರಾಮಸ್ಥರು ಸೂಕ್ತ ತನಿಖೆಯನ್ನು ಆಗ್ರಹಿಸುತ್ತಿದ್ದಾರೆ. ಸಾಸಲು ಶ್ರೀ ಶಂಭುಲಿಂಗೇಶ್ವರ ಹಾಗೂ ಸೋಮೇಶ್ವರ ದೇವಾಲಯಗಳು ‘ಬೈಲಿಸೀಮೆಯ ಕುಕ್ಕೆ’ ಎಂದೇ ಪ್ರಸಿದ್ಧ. ಇಲ್ಲಿ ದೇವಾಲಯದ ಅಭಿವೃದ್ಧಿ ಹೆಸರಿನಲ್ಲಿ ನಕಲಿ ಬಿಲ್‌ಗಳನ್ನು ಸೃಷ್ಟಿಸಿ 80 ಲಕ್ಷಕ್ಕೂ ಹೆಚ್ಚು...

ಧಾರವಾಡ ಚಲೋ ಕರೆ ಎಫೆಕ್ಟ್: ಕೋಚಿಂಗ್ ಸೆಂಟರ್‌ ಬಂದ್!

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅನೇಕ ವಿದ್ಯಾರ್ಥಿ ಸಂಘಟನೆಗಳು ಕರೆ ನೀಡಿದ್ದ ಧಾರವಾಡ ಚಲೋ ಹಿನ್ನಲೆಯಲ್ಲಿ, ಧಾರವಾಡದಲ್ಲಿ ಕೋಚಿಂಗ್ ಸೆಂಟರಗಳನ್ನು ಪೊಲೀಸರು ಬಂದ ಮಾಡಿಸಿದರು. ಸರ್ಕಾರಿ ಖಾಲಿ ಹೆದ್ದೆ ನೇಮಕಾತಿ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಸಂಘಟನೆ ಸೇರಿ ವಿವಿಧ ಸಂಘಟನೆಗಳು ಇಂದು ಧಾರವಾಡ ಚಲೋ‌ಗೆ ಕರೆ ನೀಡಿದವು. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img