Thursday, September 24, 2026

ಜಿಲ್ಲಾ ಸುದ್ದಿಗಳು

ದಸರಾದಲ್ಲಿ ಪಂಜಿನ ಕವಾಯತು ಮೋಡಿ

ತುಮಕೂರು ಜಿಲ್ಲೆಯಲ್ಲಿ ದಸರಾ ಸಂಭ್ರಮ ಮೇಳೈಸಿದೆ. ನಗರದ ಎಂ.ಜಿ. ಸ್ಟೇಡಿಯಂನಲ್ಲಿ ಪಂಜಿನ ಕವಾಯತು ಕಾರ್ಯಕ್ರಮ ನಡೆದಿದ್ದು, ನೋಡುಗರ ಕಣ್ಮನ ಸೆಳೆದಿದೆ. ಯೂನಿವರ್ಸಿಟಿ ಕಾಲೇಜು ವಿದ್ಯಾರ್ಥಿಗಳಿಂದ ಪಂಜಿನ ಕವಾಯತು ಪ್ರದರ್ಶನ ‌ನಡೆದಿದ್ದು, 260 ಮಂದಿ ವಿದ್ಯಾರ್ಥಿಗಳು ಭಾಗಿಯಾಗಿದ್ರು. ಪಂಜಿನ ಕವಾಯತು ನೋಡಲು ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ರು. ಸ್ಟೇಡಿಯಂನಲ್ಲಿ 8 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿತ್ತು....

ಸತೀಶ್ ಜಾರಕಿಹೊಳಿ ಸೋಲು.. ಲಕ್ಷ್ಮೀ ಗೆಲುವು

ಹುಕ್ಕೇರಿ ಸಹಕಾರ ಸಂಘದ ಚುನಾವಣೆಯಲ್ಲಿ, ಸಚಿವ ಸತೀಶ್ ಜಾರಕಿಹೊಳಿ‌ ವಿರುದ್ಧ ಮಾಜಿ ಸಂಸದ ರಮೇಶ್‌ ಕತ್ತಿ ಬಣ ಗೆದ್ದು ಬೀಗಿದೆ. ಎಲ್ಲಾ 15 ಸ್ಥಾನಗಳನ್ನು ಕತ್ತಿ ಬಣ ಕ್ಲೀನ್‌ಸ್ವೀಪ್‌ ಮಾಡಿದೆ. ಗೆಲುವು ಸಾಧಿಸುವ ಹಠದಲ್ಲಿದ್ದ ಜಾರಕಿಹೊಳಿ ಸಹೋದರರಿಗೆ ಭಾರೀ‌ ಮುಖಭಂಗವಾಗಿದೆ. ಗೆಲುವಿನ ಸಂಭ್ರಮದಲ್ಲಿ ರಮೇಶ್‌ ಕತ್ತಿ ಬೆಂಬಲಿಗರಿಂದ, ಸತೀಶ್ ಜಾರಕಿಹೊಳಿ‌ ಬೆಂಬಲಿಗರಿದ್ದ ಕಾರಿನ ಮೇಲೆ...

KSRTC ಡಿಕ್ಕಿಯಾಗಿ ಯುವಕರ ದುರಂತ

KSRTC ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಮೂವರು ಯುವಕರು ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಬಳಿ ದುರ್ಘಟನೆ ನಡೆದಿದೆ. 25 ವರ್ಷದ ಇರ್ಫಾನ್, 26 ವರ್ಷದ ತರುಣ್, 27 ವರ್ಷದ ರೇವಂತ್ ಮೃತಪಟ್ಟಿದ್ದಾರೆ. ಮೃತರು ಹೊಳೆನರಸೀಪುರ ಪಟ್ಟಣದ ಹೇಮಾವತಿ ಬಡಾವಣೆಯ ನಿವಾಸಿಗಳು. ಕೆಎಸ್​​​ಆರ್‌ಟಿಸಿ ಬಸ್​​ ಹಾಸನದಿಂದ ಮೈಸೂರು ಕಡೆಗೆ ಹೊರಟಿತ್ತು. ಎದುರಿನಿಂದ...

ತಲೆ ಛಿದ್ರವಾಗಿ ಯುವತಿ ಸಾವು : ರಸ್ತೆಗುಂಡಗಳೇ ಕಾರಣವಾಯ್ತ?

ಮೈಸೂರು: ರಾಜಧಾನಿ ಬೆಂಗಳೂರಿನಲ್ಲಿ ಲಾರಿಗಳ ಅತಿವೇಗಕ್ಕೆ ಮತ್ತೆ ಪ್ರಾಣ ಬಲಿಯಾಗಿದೆ. ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೂದಿಗೆರೆ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಾಲೇಜು ವಿದ್ಯಾರ್ಥಿನಿ ಧನುಶ್ರೀ ದುರ್ಮರಣ ಹೊಂದಿದ್ದಾರೆ. ರಸ್ತೆಯ ಗುಂಡಿಯನ್ನು ತಪ್ಪಿಸಲು ಪ್ರಯತ್ನಿಸಿದ ಲಾರಿ, ಸ್ಕೂಟಿಗೆ ಡಿಕ್ಕಿ ಹೊಡೆದು ಹರಿದ ಪರಿಣಾಮ 22 ವರ್ಷದ ವಿದ್ಯಾರ್ಥಿನಿ ಧನುಶ್ರೀ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ....

13ರ ಹುಡುಗಿಗೆ 20 ಲಕ್ಷ : ಮೈಸೂರಿನಲ್ಲಿ ಹೈಟೆಕ್‌ ವೇಶ್ಯಾವಾಟಿಕೆ

ಮೈಸೂರಿನಲ್ಲಿ ಹೈಟೆಕ್‌ ವೇಶ್ಯಾವಾಟಿಕೆ ಜಾಲ ಬಯಲಿಗೆ ಬಂದಿದೆ. ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಇಬ್ಬರು ದಂಧೆಗಾರರನ್ನು ಪೊಲೀಸರು ಬಂಧಿಸಿದ್ದಾರೆ. ಆಗತಾನೆ ಋತುಮತಿಯಾದ ಬಾಲಕಿಯನ್ನೇ ತೋರಿಸಿ ಗ್ರಾಹಕರನ್ನು ಸೆಳೆಯುತ್ತಿದ್ದ ಶೋಭಾ ಹಾಗೂ ತುಳಸಿಕುಮಾರ್‌ ಎನ್ನುವರನ್ನು ಬಂಧಿಸಲಾಗಿದೆ. ಇವರಿಬ್ಬರು ವಾಟ್ಸಪ್‌ ಮೂಲಕ ವಿಡಿಯೋ ಮೂಲಕ ಬಾಲಕಿಯರನ್ನು ಗ್ರಾಹಕರಿಗೆ ತೋರಿಸುತ್ತಿದ್ದರು. ಅಪ್ರಾಪ್ತ ಬಾಲಕಿ ಜೊತೆ ಮೊದಲ ಲೈಂಗಿಕ ಸಂಪರ್ಕಕ್ಕೆ ಬರೋಬ್ಬರಿ...

KRS ಕಾವೇರಿ ಆರತಿ ಸಕ್ಸಸ್ : ಜನಸಾಗರವೇ ಸಾಕ್ಷಿ!

ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿ ಅವರು ಸೆಪ್ಟೆಂಬರ್ 29 ರಂದು ಕೆ.ಆರ್.ಎಸ್‌ನಲ್ಲಿ ನಡೆದ ಕಾವೇರಿ ಆರತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಾವೇರಿ ಆರತಿಯನ್ನು ಕೆಲವರು ವಿರೋಧಿಸಿ ಕೋರ್ಟ್‌ಗೆ ಹೋಗಿದ್ದರೂ, ಮುಂದಿನ ದಿನಗಳಲ್ಲಿ ವಿರೋಧಿಗಳು ಕೂಡ ಮನಸ್ಸು ಬದಲಿಸಿಕೊಳ್ಳುತ್ತಾರೆ. ಕಾವೇರಿ ಆರತಿಗೆ ಎಲ್ಲರೂ ಪ್ರೀತಿಯಿಂದ ಸೇರಿ ಅನುಬಂಧ ಬೆಳೆಸೋಣ ಎಂದು...

‘ಸೈನಿಕ’ನ ಮೇಲೆ ಪೊಲೀಸ್‌ ಹಲ್ಲೆ : ಹೆಲ್ಮೆಟ್, ಲಾಠಿಯಿಂದ ಮನಸೋ ಇಚ್ಛೆ ಹಲ್ಲೆ?

ಸೈನಿಕ ಎಂಬ ಹೆಸರಿನ ಮೇಲೆ ಮೆಸ್ ನಡೆಸುವ ಮಾಜಿ ಸೈನಿಕನ ಮೇಲೆ ಪೊಲೀಸರು ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಧಾರವಾಡದ ಸಪ್ತಾಪುರದ ಸ್ವಾಮಿ ವಿವೇಕಾನಂದ ಸರ್ಕಲ್ ಬಳಿಯ ಡಾಲ್ಫಿನ್ ಹೋಟೆಲ್ ಪಕ್ಕದಲ್ಲೇ ಇರುವ ಸೈನಿಕ ಮೆಸ್‌ನಲ್ಲಿ ಈ ಘಟನೆ ನಡೆದಿದೆ. ಮೆಸ್ ನಡೆಸುವ ಮಾಜಿ ಸೈನಿಕ ರಾಮಪ್ಪ ನಿಪ್ಪಾಣಿ ಎಂಬುವವರ ಮೇಲೆಯೇ ನಾಲ್ಕೈದು...

ಮದ್ದೂರು ಕಲ್ಲುತೂರಾಟ ಪ್ರೀಪ್ಲ್ಯಾನ್‌

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟ ಪ್ರಕರಣ, ಪೂರ್ವ ನಿಯೋಜಿತ ಎಂಬುದು ತನಿಖೆಯಲ್ಲಿ ಸಾಬೀತಾಗಿದೆ. ಘಟನೆ ಸಂಬಂಧ ಆರಂಭದಲ್ಲಿ 22 ಮಂದಿಯನ್ನು ಗುರುತಿಸಲಾಗಿತ್ತು. ಬಳಿಕ 29 ಮಂದಿಯನ್ನು ವಶಕ್ಕೆ ಪಡೆದಿದ್ರು. ಇದೀಗ ಆರೋಪಿಗಳ ಸಂಖ್ಯೆ 32ಕ್ಕೆ ಏರಿದ್ದು, ಪೊಲೀಸರಿಂದ ತನಿಖೆ ಮುಂದಿವರಿದಿದೆ. ತನಿಖೆ ವೇಳೆ ಆರೋಪಿಗಳು ಸ್ಫೋಟಕ ವಿಷಯ ಬಾಯಿ ಬಿಟ್ಟಿದ್ದಾರೆ. ಸ್ವಾಮಿ ಎಂಬುವರ...

ರಾಜ್ಯದ 3 ಜಿಲ್ಲೆಗಳಿಗೆ ಡೇಂಜರ್‌ ಅಲರ್ಟ್

ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗ್ತಿದ್ದು, ಭೀಮಾ ನದಿ ರೌದ್ರಾವತಾರ ತಾಳಿದೆ. ಉತ್ತರ ಕರ್ನಾಟಕದ 3 ಜಿಲ್ಲೆಗಳಿಗೆ ಮಹಾ ವಿಪತ್ತು ಎದುರಾಗಿದೆ. ಜಲಾಶಯಗಳಿಂದ 5.10 ಲಕ್ಷ ಕ್ಯೂಸೆಕ್‌ ನೀರು ಹರಿದು ಬರ್ತಿದೆ. ಪರಿಣಾಮ ಹೊರಹರಿವಿನಲ್ಲಿ ಭಾರೀ ಹೆಚ್ಚಳವಾಗಿದೆ. ಭೀಮಾ ತೀರದ ಜಿಲ್ಲೆಗಳಾದ ವಿಜಯಪುರ, ಯಾದಗಿರಿ, ಕಲಬುರಗಿಯಲ್ಲಿ ಪ್ರವಾಹ ಉಂಟಾಗಿದೆ. ಮೂರು ಜಿಲ್ಲೆಗಳ 95ಕ್ಕೂ ಹೆಚ್ಚು ಗ್ರಾಮಗಳು ಜಲಾವೃತವಾಗಿವೆ. ನೂರಾರು...

8 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್

ರಾಜ್ಯದಲ್ಲಿ ಮುಂದಿನ ಎರಡ್ಮೂರು ದಿನಗಳ ಕಾಲ, ಮಳೆ ಪ್ರಮಾಣ ತಗ್ಗಲಿದೆಯಂತೆ. ಆದ್ರೆ, ಅಕ್ಟೋಬರ್‌ 2ರಿಂದ ಮತ್ತೆ ಜಲಗಂಡಾಂತರ ಕಾದಿದೆ. 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್‌, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮಹಾರಾಷ್ಟ್ರದಲ್ಲೂ ಭಾರೀ ಮಳೆಯಾಗ್ತಿರೋದ್ರಿಂದ, ಭೀಮಾ ನದಿ...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img