Thursday, September 24, 2026

ಜಿಲ್ಲಾ ಸುದ್ದಿಗಳು

3 ಮಕ್ಕಳಿಗೆ ಜನ್ಮ ಕೊಟ್ಟ ಹಾಸನದ ಮಹಾತಾಯಿ

1 ಹೆರಿಗೆಯಲ್ಲಿ 1 ಮಗು ಅಥವಾ ಟ್ವಿನ್ಸ್‌ ಇರೋದು ಸಾಮಾನ್ಯ. ಆದ್ರೆ ಹಾಸನ ಜಿಲ್ಲೆಯಲ್ಲಿ 3 ಮಕ್ಕಳಿಗೆ, ಮಹಿಳೆಯೊಬ್ರು ಜನ್ಮ ನೀಡಿದ್ದಾರೆ. ಹಾಸನ ಜಿಲ್ಲೆಯ ಹೊಳೆನಸರಸೀಪುರ ತಾಲೂಕಿನ ದೊಡ್ಡಕಾಡನೂರು ನಿವಾಸಿಯಾಗಿರುವ ಮಹಿಳೆ, ನಗರದ ಹಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ರು. ಹಿಮ್ಸ್‌ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿದಾಗ, ಮಹಿಳೆಯ ಹೊಟ್ಟೆಯಲ್ಲಿ 3 ಮಕ್ಕಳು ಇದ್ದದ್ದು ಗೊತ್ತಾಗಿದೆ. ಸ್ತ್ರೀರೋಗ ತಜ್ಞೆ ಡಾ....

ಹಸೆಮಣೆ ಬದಲಿಗೆ ಅಂತಿಮಯಾನ – ಇಬ್ಬರು ಕಾನ್ಸ್‌ಟೇಬಲ್‌ಗಳ ದುರ್ಮರಣ!

ಗದಗ ತಾಲೂಕಿನ ಹರ್ಲಾಪುರ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇಬ್ಬರು ಪೊಲೀಸ್ ಕಾನ್ಸ್‌ಟೇಬಲ್‌ಗಳು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಹಸೆಮಣೆ ಏರಬೇಕಿದ್ದ 29 ವರ್ಷದ ಅರ್ಜುನ್ ನೆಲ್ಲೂರ ಮತ್ತು 31 ವರ್ಷದ ಈರಣ್ಣ ಉಪ್ಪಾರ ಸೇರಿದಂತೆ 43 ವರ್ಷದ ಅರ್ಜುನ ಚಿಕ್ಕಪ್ಪ ರವಿ ನೆಲ್ಲೂರ...

ಸ್ವಾಮೀಜಿಗಳ ‘ಏಕತಾ’ ಸಮರಕ್ಕೆ ಹುಬ್ಬಳ್ಳಿ ಸಜ್ಜು

ರಾಜ್ಯದಲ್ಲಿ ಜಾತಿಗಣತಿ ಕಿಚ್ಚು ಧಗಧಗ ಹೊತ್ತಿ ಉರಿಯುತ್ತಿದೆ. ಸಚಿವ ಸಂಪುಟ ಸಭೆಯಲ್ಲಿ ಕಾವೇರಿದ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತರು ಸಮಾವೇಶಕ್ಕೆ ಸಜ್ಜಾಗಿದ್ದಾರೆ. ಹುಬ್ಬಳ್ಳಿಯಲ್ಲಿಂದು ವೀರಶೈವ ಲಿಂಗಾಯತ ಏಕತಾ ಸಮಾವೇಶ ನಡೆಯುತ್ತಿದೆ. ಹುಬ್ಬಳ್ಳಿಯ ನೆಹರು ಮೈದಾನ ಸಮಾವೇಶಕ್ಕೆ ವೇದಿಕೆ ಸಜ್ಜಾಗಿದೆ. 1 ಸಾವಿರಕ್ಕೂ ಹೆಚ್ಚು ಮಠಾಧೀಶರು, 1 ಲಕ್ಷಕ್ಕೂ ಹೆಚ್ಚು ಜನರು ಭಾಗಿಯಾಗುವ...

ಇದು ಕಲಿಯುಗದ ಪುಣ್ಯಕೋಟಿ ಕಥೆ!

ಮೈಸೂರು ಜಿಲ್ಲೆಯ ಹೆಚ್‌.ಡಿ ಕೋಟೆಯಲ್ಲಿ, ಥೇಟ್‌ ಪುಣ್ಯಕೋಟಿ ಕಥೆ ರೀತಿಯ ಘಟನೆ ನಡೆದಿದೆ. ಚಿರತೆ ಹಾವಳಿಯಿಂದ ಬೇಸತ್ತ ಗ್ರಾಮಸ್ಥರು, ಅರಣ್ಯ ಇಲಾಖೆಗೆ ದೂರು ಕೊಟ್ಟಿದ್ರು. ಈ ಹಿನ್ನೆಲೆ ಚಿರತೆ ಸೆರೆಗೆ ಬೋನ್‌ ಇಟ್ಟಿದ್ದು, ಜೊತೆಗೆ ಬೋನಿನಲ್ಲಿ ಪುಟ್ಟ ಕರುವೊಂದನ್ನ ಕಟ್ಟಲಾಗಿತ್ತು. ಆಶ್ಚರ್ಯಕರ ವಿಷ್ಯ ಅಂದ್ರೆ, ಬೋನಿಗೆ ಬಿದ್ದ ಚಿರತೆ, ಕುರುವನ್ನು ತಿನ್ನದೇ ಸೈಲೆಂಟ್‌ ಆಗಿ ಕುಳಿತುಕೊಂಡಿದೆ....

“ಹುಕ್ಕೇರಿಯಲ್ಲೇ ಉತ್ತರ ಕೊಡ್ತೀನಿ”

ಇಡೀ ರಾಜ್ಯದ ರಾಜಕಾರಣ ಒಂದಾದ್ರೆ, ಬೆಳಗಾವಿ ರಾಜಕೀಯದ ಕಿಚ್ಚೇ ಬೇರೆ. ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆ ಹತ್ತಿರವಾಗುತ್ತಿದ್ದಂತೆ, ಜಾರಕಿಹೊಳಿ, ಕತ್ತಿ ಫ್ಯಾಮಿಲಿ ನಡುವಿನ ಸಮರ ಜೋರಾಗಿದೆ. ಎಲ್ಲೇ ಹೋದ್ರೂ ಪರಸ್ಪರ ವಾಗ್ದಾಳಿ, ಟೀಕೆ-ಟಿಪ್ಪಣಿಗಳನ್ನ ನಡೆಸ್ತಿದ್ದಾರೆ. ಸದ್ಯ, ರಮೇಶ್‌ ಕತ್ತಿ ವಿರುದ್ಧ ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಗುಡುಗಿದ್ದಾರೆ. ರಾಜಕಾರಣ ಎಂದ್ರೆ ತಂತ್ರಗಾರಿಕೆ ನಡೆಯುವುದು ಸಹಜ....

ಬುರುಡೆ ಮ್ಯಾನ್ ಷಡ್ಯಂತ್ರ ಬಹಿರಂಗ!

ಧರ್ಮಸ್ಥಳ ನಿಗೂಢ ಸಾವಿನ ಪ್ರಕರಣ ಅಗೆದಷ್ಟು ಮತ್ತೆ, ಮತ್ತೆ ಮೇಲೇಳುತ್ತಿದೆ. ಈಗಾಗಲೇ ಮಾಸ್ಕ್‌ಮ್ಯಾನ್ ಚಿನ್ನಯ್ಯ ಸುಳ್ಳು ಹೇಳ್ತಿದ್ದಾನೆ ಅನ್ನೋದು ಎಸ್‌ಐಟಿ ಅಧಿಕಾರಿಗಳಿಗೆ ಅರ್ಥವಾಗಿದೆ. ಚಿನ್ನಯ್ಯನ ಹಿಂದೆ ಷಡ್ಯಂತ್ರ ಇದ್ದು, ಯಾವ ಕಾರಣಕ್ಕೆ ಸುಳ್ಳು ಹೇಳಿದ ಅನ್ನೋದನ್ನ ಪತ್ತೆ ಮಾಡಬೇಕಿದೆ. ಈ ಮಾಹಿತಿಯನ್ನ ರಾಜ್ಯ ಸರ್ಕಾರದ ಅಭಿಯೋಜಕರು, ಹೈಕೋರ್ಟ್‌ಗೆ ತಿಳಿಸಿದ್ದಾರೆ. ಧರ್ಮಸ್ಥಳದಲ್ಲಿ ತಾವು ತೋರಿಸುವ ಸ್ಥಳಗಳಲ್ಲಿ ಉತ್ಖನನ...

ದಸರಾಗೂ ಕಾಲ್ತುಳಿತ ಬಿಸಿ ರಾಜಕಾರಣಿಗಳ ಕೈಗೆ ಪಾಸ್!

ಈ ಬಾರಿಯ ದಸರಾದಲ್ಲಿ ಬನ್ನಿಮಂಟಪದಲ್ಲಿ ವಾರಪೂರ್ತಿ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಆದರೆ ಜಿಲ್ಲಾಡಳಿತವು ಪ್ರತಿಯೊಂದು ಕಾರ್ಯಕ್ರಮಕ್ಕೂ ಪಾಸ್ ಕಡ್ಡಾಯಗೊಳಿಸಿರುವುದರಿಂದ ಸಾರ್ವಜನಿಕರಿಗೆ ಪ್ರವೇಶ ಸಿಗುವುದು ಕಷ್ಟ ಎನ್ನಲಾಗುತ್ತಿದೆ. ಈ ಬಾರಿ ನಾಲ್ಕು ದಿನ ಡ್ರೋನ್ ಶೋ, ಪಂಜಿನ ಕವಾಯತು ಹಾಗೂ ವೈಮಾನಿಕ ಪ್ರದರ್ಶನಗಳು ವಿಶೇಷ ಆಕರ್ಷಣೆ ಆಗಲಿವೆ. ಇದುವರೆಗೆ ಪಂಜಿನ ಕವಾಯತು ಹೊರತುಪಡಿಸಿ ಇತರ ಕಾರ್ಯಕ್ರಮಗಳಿಗೆ ಉಚಿತ...

ಸುಪ್ರೀಂಕೋರ್ಟ್‌ ಕಟಕಟೆಗೆ ಬಾನು ಮುಷ್ತಾಕ್ ವಿರೋಧಿ ಹೋರಾಟ

ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಕೆಲವೇ ದಿನಗಳು ಮಾತ್ರ ಬಾಕಿ ಇದೆ. ದಿನಗಣನೆ ಇರುವಂತೆ, ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ಆದರೆ, ಉದ್ಘಾಟಕರಾಗಿ ಆಯ್ಕೆಯಾಗಿರುವ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಕುರಿತು ವಿವಾದ ಮುಂದುವರಿದಿದೆ. ಈ ಹಿಂದೆ ಹೈಕೋರ್ಟ್‌ನಲ್ಲಿ ಈ ವಿಚಾರದ ಮೇಲೆ ಸಲ್ಲಿಸಲಾದ ಅರ್ಜಿಗಳನ್ನು ವಜಾಗೊಳಿಸಿ, ಸರ್ಕಾರದ ನಿರ್ಧಾರದಲ್ಲಿ ಯಾವುದೇ...

ತುಮಕೂರು ರೈಲು ನಿಲ್ದಾಣಕ್ಕೆ ಅಭಿವೃದ್ಧಿ ಭಾಗ್ಯ

ತುಮಕೂರು-ಬೆಂಗಳೂರು ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ಇನ್ಮುಂದೆ ತುಮಕೂರು-ಬೆಂಗಳೂರು ನಡುವಿನ ಸಂಚಾರ, ತೀರಾ ಸುಲಭವಾಗಲಿದೆ. ಯಾಕಂದ್ರೆ, ಶೀಘ್ರವೇ 4 ಪಥದ ರೈಲು ಮಾರ್ಗ ನಿರ್ಮಾಣವಾಗಲಿದೆ. ಬರೋಬ್ಬರಿ 90 ಕೋಟಿ ವೆಚ್ಚದಲ್ಲಿ ತುಮಕೂರು ರೈಲು ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗುವುದು ಅಂತಾ, ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ತುಮಕೂರು-ಬೆಂಗಳೂರು ನಡುವೆ 4 ಪಥದ ರೈಲು ಮಾರ್ಗ ನಿರ್ಮಾಣ ಮಾಡಿ,...

ಹಾಸನ ಪಾಲಿಕೆಗೆ ಜೆಡಿಎಸ್‌ ಮೇಯರ್!

ಹಾಸನ ಮಹಾನಗರ ಪಾಲಿಕೆಯ ನೂತನ ಮೇಯರ್‌ ಆಗಿ, 8ನೇ ವಾರ್ಡ್‌ನ ಜೆಡಿಎಸ್‌ ಸದಸ್ಯ ಗಿರೀಶ್‌ ಚನ್ನವೀರಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಮೇಯರ್‌ ಆಗಿದ್ದ ಎಂ. ಚಂದ್ರೇಗೌಡರ ಸದಸ್ಯತ್ವ ಅನರ್ಹಗೊಂಡ ನಂತರ, ಮೇಯರ್‌ ಸ್ಥಾನ ಖಾಲಿಯಾಗಿತ್ತು. ಮೇಯರ್‌ ಸ್ಥಾನಕ್ಕೆ ಸೆಪ್ಟೆಂಬರ್‌ 10ರಂದು ಚುನಾವಣೆ ನಿಗದಿಯಾಗಿತ್ತು. ಆದ್ರೆ, ಮೈಸೂರು ಪ್ರಾದೇಶಿಕ ಆಯುಕ್ತರು ವರ್ಗಾವಣೆಗೊಂಡ ಹಿನ್ನೆಲೆ, ಮುಂದೂಡಲಾಗಿತ್ತು. ಮೇಯರ್‌...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img