ಬಿಜೆಪಿ ಪಕ್ಷದಿಂದ ಉಚ್ಚಾಟನೆ ಬಳಿಕ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಖತ್ ಆಕ್ಟೀವ್ ಆಗಿದ್ದಾರೆ. ಇಷ್ಟು ದಿನ ಉತ್ತರ ಕರ್ನಾಟಕಕ್ಕೆ ಸೀಮಿತವಾಗಿದ್ದ ಪ್ರವಾಸ, ಮದ್ದೂರು ಘಟನೆ ಬಳಿಕ ದಕ್ಷಿಣ ಕರ್ನಾಟಕಕ್ಕೂ ವಿಸ್ತರಿಸಿದೆ. ಹಿಂದೂ ಫೈರ್ ಬ್ರ್ಯಾಂಡ್ ಎಂದೇ ಹೆಸರುವಾಸಿಯಾಗಿರುವ ಯತ್ನಾಳ್, ಹಿಂದೂ ಸಂಘಟನೆಗಳು ಕರೆದಲ್ಲೆಲ್ಲಾ ಹಾಜರ್ ಆಗ್ತಿದ್ದಾರೆ.
ಆಗಸ್ಟ್ 27ರ ಬಳಿಕ ಕರ್ನಾಟಕ ರಾಜ್ಯದ...
ಶಿಕ್ಷಕಿಯ ಮೇಲೆ ಪೋಷಕರೊಬ್ಬರು ಥಳಿಸಿರುವ ಘಟನೆ, ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಕ್ಷೇತ್ರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆ ಸಂಬಂಧ ಮಾಸ್ತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿಕ್ಷಕಿ ಮಂಜುಳಾ ಬಂಗಾರಪೇಟೆ ತಾಲೂಕಿನ ಪಲವತಿಮ್ಮನಹಳ್ಳಿ ಗ್ರಾಮದ ನಿವಾಸಿ. ಕ್ಷೇತ್ರನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಲಸ ಮಾಡ್ತಿದ್ರು.
ಸೆಪ್ಟೆಂಬರ್ 11ರಂದು ಎಂದಿನಂತೆ, 6ನೇ ತರಗತಿ ಕೊಠಡಿಗೆ ಮಂಜುಳಾ...
ವಿಕೇಂಡ್ನಲ್ಲಿ ಸಿಲಿಕಾನ್ ಸಿಟಿ ಜನತೆಗೆ ಡಬಲ್ ಶಾಕ್ ಎದುರಾಗಲಿದೆ. ಕಾವೇರಿ ನೀರಿನ ಸರಬರಾಜು ಸ್ಥಗಿತ ಮತ್ತು ವಿದ್ಯುತ್ ವ್ಯತ್ಯಯದಿಂದ ನಾಗರಿಕರು ತೊಂದರೆ ಅನುಭವಿಸಬೇಕಿದೆ. ಬೆಸ್ಕಾಂ ಮತ್ತು ಕರ್ನಾಟಕ ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿಯ ಕಾರಣವಾಗಿ ಸೆಪ್ಟೆಂಬರ್ 13 ಮತ್ತು 14ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.
220/66/11 ಕೆವಿ...
ವಿಶ್ವ ಪ್ರಸಿದ್ಧ ಮೈಸೂರು ದಸರಾ ಹಬ್ಬಕ್ಕೆ ದಿನಗಣನೆ ಆರಂಭವಾಗಿದೆ. ಈ ಸಂದರ್ಭದಲ್ಲಿ ಮೈಸೂರು ರಾಜಮನೆತನದವರಿಂದ ಅರಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಕೆಲವು ದಿನಗಳಲ್ಲಿ ಪ್ರವೇಶ ನಿರ್ಬಂಧಿಸಲಾಗಿದೆ.
ಸೆಪ್ಟೆಂಬರ್ 16ರಂದು ಸಿಂಹಾಸನ ಜೋಡಣೆ ಪ್ರಯುಕ್ತ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಪ್ರವೇಶ ಇರುವುದಿಲ್ಲ. ಸೆಪ್ಟೆಂಬರ್ 22ರಂದು ಖಾಸಗಿ ದರ್ಬಾರ್ ಪೂಜಾ...
ಹಾಸನದಲ್ಲಿ 9 ಅಮಾಯಕ ಜೀವಗಳ ಸಾವಿಗೆ ಕಾರಣನಾದ ಟ್ರಕ್ ಚಾಲಕ ಭುವನೇಶ್, ಸದ್ಯ ಎಲ್ಲಿದ್ದಾನೋ ಗೊತ್ತಿಲ್ಲ. ಪೊಲೀಸರು ಈ ಬಗ್ಗೆ ಸುಳಿವು ಬಿಟ್ಟು ಕೊಡ್ತಿಲ್ಲ. ಸೆಪ್ಟೆಂಬರ್ 12ರಂದು ಮೊಸಳೆ ಹೊಸಹಳ್ಳಿ ಬಳಿ, ಗಣೇಶ ಮೆರವಣಿಗೆ ವಿಸರ್ಜನಾ ಮೆರವಣಿಗೆ ಮೇಲೆ ಭುವನೇಶ್ ಟ್ರಕ್ ಹರಿಸಿದ್ದ. ಸದ್ಯ ಹಾಸನ, ಹೊಳೆನರಸೀಪುರ ನಗರ ವ್ಯಾಪ್ತಿಯಲ್ಲಿ, ಪರಿಸ್ಥಿತಿ ಬೂದಿ ಮುಚ್ಚಿದ...
9 ಜನರ ಸಾವಿಗೆ ಕಾರಣನಾದ ಟ್ರಕ್ ಚಾಲಕನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಾಸನದ ಮೊಸಳೆ ಹೊಸಹಳ್ಳಿ ಬಳಿ ಸೆಪ್ಟೆಂಬರ್ 12ರ ರಾತ್ರಿ ಘೋರ ದುರಂತ ಸಂಭವಿಸಿತ್ತು. ಟ್ರಕ್ ಚಾಲಕ ಭುವನೇಶ್ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎನ್ನಲಾಗ್ತಿದೆ. ಈಗ ಆರೋಪಿ ಭುವನೇಶ್ ವಿರುದ್ಧ, ಡನಾಯಕನಹಳ್ಳಿ ಕೊಪ್ಪಲು ನಿವಾಸಿ ಮೃತ ಈಶ್ವರ್ ಚಿಕ್ಕಪ್ಪ ಮಂಜೇಗೌಡ್ರು ದೂರು...
ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಟ್ರಕ್ ಹರಿದು, 9 ಮಂದಿ ದಾರುಣವಾಗಿ ಅಂತ್ಯಕಂಡಿದ್ದಾರೆ. 25 ಜನರ ಸ್ಥಿತಿ ಗಂಭೀರವಾಗಿದೆ. ವಿಘ್ನ ನಿವಾರಕ ಗಣೇಶನ ಕಣ್ಮುಂದೆಯೇ, ಯಾರೂ ಊಹಿಸದ ಘನಘೋರ ದುರಂತ ಸಂಭವಿಸಿದೆ. ಅಷ್ಟಕ್ಕೂ ಹಾಸನ ಮರಣ ಮೃದಂಗಕ್ಕೆ, ಚಾಲಕನ ಅಜಾಗರೂಕತೆಯೇ ಕಾರಣ ಎನ್ನಲಾಗ್ತಿದೆ.
ಟ್ರಕ್ ಚಾಲಕ ಭುವನೇಶ್ವರ್ ಮದ್ಯಪಾನ ಮಾಡಿ ಡ್ರೈವಿಂಗ್ ಮಾಡ್ತಿದ್ದ ಅಂತಾ ಹೇಳಲಾಗ್ತಿದೆ....
ಹಾಸನ ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ, 9 ಮಂದಿ ಸಾವನ್ನಪ್ಪಿದ್ದಾರೆ. ದುರಂತದಲ್ಲಿ ಮೃತಪಟ್ಟವರಲ್ಲಿ 8 ಮಂದಿ ಯುವಕರು. ಓರ್ವ ವ್ಯಕ್ತಿಗೆ 55 ವರ್ಷವಾಗಿತ್ತು. ಮನೆಗೆ ಆಧಾರವಾಗಬೇಕಿದ್ದವರು ಸಾವಿನ ಕದ ತಟ್ಟಿದ್ದಾರೆ. ಒಬ್ಬೊಬ್ಬರದ್ದು ಒಂದೊಂದು ಕಣ್ಣೀರ ಕಥೆ. ಎದೆಯುದ್ದ ಬೆಳೆದು ನಿಂತಿದ್ದ ಮಕ್ಕಳು ಮನೆಗೆ ಆಧಾರವಾಗಬೇಕಿತ್ತು. ಯಮಸ್ವರೂಪಿ ಟ್ರಕ್ ಯುವಕರ ಬದುಕನ್ನೇ ಅಂತ್ಯಗೊಳಿಸಿದೆ.
ಚಿತ್ರದುರ್ಗ ಜಿಲ್ಲೆ ಹೊಸದುರ್ಗ...
ಹಾಸನದ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ನಡೆದ ಘನಘೋರ ದುರಂತದಲ್ಲಿ 9 ಮಂದಿ ಸಾವನ್ನಪ್ಪಿದ್ದು, ಮೃತರ ಕುಟುಂಬಸ್ಥರಿಗೆ ಪರಿಹಾರ ಘೋಷಿಸಲಾಗಿದೆ. ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ, 9 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇನ್ನು, 25 ಮಂದಿಗೆ ಗಂಭೀರ ಗಾಯಗಳಾಗಿದ್ದು, ಹಿಮ್ಸ್ ಮತ್ತು...
ಹಾಸನ ಜಿಲ್ಲೆಯಲ್ಲಿ ಸೆಪ್ಟೆಂಬರ್ 12ರ ರಾತ್ರಿ, ಜವರಾಯ ಮರಣ ಮೃದಂಗ ಬಾರಿಸಿದ್ದ. ರಾಷ್ಟ್ರೀಯ ಹೆದ್ದಾರಿ 373ರ ಬಳಿ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ, ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಸಾಗಿತ್ತು. ನೂರಾರು ಜನರು, ಡಿಜೆ ಸದ್ದಿಗೆ ಹೆಜ್ಜೆ ಹಾಕುತ್ತಾ ಹೊರಟಿದ್ರು. ಪ್ರತಿ ವರ್ಷದಂತೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಪಕ್ಕದಲ್ಲೇ ಗಣಪತಿ ಕೂರಿಸಲಾಗಿತ್ತು. ಹೀಗಾಗಿ ಮೆರವಣಿಗೆಯಲ್ಲಿ ಹಲವು...
Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ.
ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...