Thursday, September 24, 2026

ಜಿಲ್ಲಾ ಸುದ್ದಿಗಳು

ರೇವಣ್ಣನ ಕಾಲ ಮುಗಿದಿಲ್ಲ ಆ ಮಂಜುನಾಥನ ಸಾಕ್ಷಿ..

ರೇವಣ್ಣನ ಕಾಲ ಮುಗಿದಿದೆ ಎಂದು ತಿಳಿದುಕೊಂಡಿದ್ದಾರೆ. ನಾನು ಏನು ಎಂಬುದನ್ನು ತೋರಿಸುತ್ತೇನೆ ಎಂದು ಶಾಸಕ ಎಚ್.ಡಿ. ರೇವಣ್ಣ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಜಿಲ್ಲೆಗೆ ಯಾರು ಅನ್ಯಾಯ ಮಾಡಿದ್ದಾರೋ ಅವರನ್ನು ಧರ್ಮಸ್ಥಳದ ಮಂಜುನಾಥನೇ ನೋಡಿಕೊಳ್ಳುತ್ತಾನೆ ಎಂದು ಗುಡುಗಿದರು. ಇದುವರೆಗೂ ನಾನು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಕೆಲಸ ಮಾಡಿದ್ದೇನೆ. ದೇವೇಗೌಡರ ಅಧಿಕಾರ ಅವಧಿಯಲ್ಲಿಯೂ ರಾಷ್ಟ್ರೀಯ ಹೆದ್ದಾರಿ, ರೈಲ್ವೆ...

ಅರಮನೆಯಲ್ಲಿ ರಾಷ್ಟ್ರಪತಿ ಮುರ್ಮು : ಬೆಳ್ಳಿ ತಟ್ಟೆಯ ಉಪಹಾರ

ಎರಡು ದಿನದ ಮೈಸೂರು ಪ್ರವಾಸದಲ್ಲಿದ್ದ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಅರಮನೆಯಲ್ಲಿರುವ ರಾಜವಂಶಸ್ಥರ ಮನೆಗೆ ಭೇಟಿ ನೀಡಿ, ಬೆಳಗಿನ ಉಪಹಾರ ಸೇವಿಸಿದ್ದಾರೆ ಹಾಗೂ ಅರಮನೆಯ ಕೆಲವು ಭಾಗಗಳನ್ನು ವೀಕ್ಷಣೆ ಮಾಡಿದ್ದಾರೆ. ಈ ಬಗ್ಗೆ ರಾಜವಂಶಸ್ಥೆ ಪ್ರಮೋದಾದೇವಿ ಸಂತೋಷ ವ್ಯಕ್ತಪಡಿಸಿದ್ದಾರೆ. ಗಣ್ಯರನ್ನು ಸ್ವಾಗತಿಸಲು ನನಗೆ ಅಪಾರ ಸಂತೋಷ ಮತ್ತು ಹೆಮ್ಮೆ ಆಗಿದೆ. ನನ್ನ ಆಹ್ವಾನವನ್ನು ಸ್ವೀಕರಿಸಿ ಗೌರವಿಸಿದ್ದಕ್ಕಾಗಿ...

ಸಗಣಿ ಕ್ಲೀನ್ ಮಾಡಿ ಕಣ್ಣೀರಿಟ್ಟ ಸ್ಪರ್ಧಿಗಳು – ಹಳ್ಳಿ ಕಷ್ಟಕ್ಕೆ ಸಿಟಿ ಹುಡುಗಿಯರು ಶಾಕ್!

ಜೀ ಪವರ್ ವಾಹಿನಿಯ ಹೊಸ ರಿಯಾಲಿಟಿ ಶೋ ‘ಹಳ್ಳಿ ಪವರ್’ ಈಗಾಗಲೇ ಪ್ರೇಕ್ಷಕರ ಮನ ಸೆಳೆದಿದೆ. ಸ್ಪರ್ಧಿಗಳು ಮೊದಲೇ ದಿನದಿಂದ ಹಳ್ಳಿ ಜೀವನದ ಕಷ್ಟಗಳನ್ನು ಎದುರಿಸುತ್ತಿದ್ದಾರೆ. ನಗರ ಜೀವನಕ್ಕೆ ಗುಡ್‌ಬೈ ಹೇಳಿ ಹಳ್ಳಿಗೆ ಕಾಲಿಟ್ಟ 12 ಸ್ಪರ್ಧಿಗಳ ಪೈಕಿ ಕೆಲವರು ಶೋನಿಂದ ಅರ್ಧಕ್ಕೆ ಹೊರಡುವ ಸಾಧ್ಯತೆಯೂ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ರಿಯಾಲಿಟಿ ಶೋಗೆ...

ಹಾಸನದಲ್ಲಿ ಶುಂಠಿ ಬೆಳೆಗೆ ರೋಗಬಾಧೆ

ಹಾಸನ ಜಿಲ್ಲೆಯ ಹಳೇಬೀಡು ಭಾಗದಲ್ಲಿ, ಶುಂಠಿ ಬೆಳೆಗೆ ರೋಗ ಹರಡುತ್ತಿದೆ. ಗಿಡಗಳಲ್ಲಿ ಬಿಳಿ ಸುಳಿ ಕಾಣಿಸಿಕೊಂಡಿದ್ದು, ಹಳದಿ ಬಣ್ಣಕ್ಕೆ ತಿರುಗಿ ಕೊಳೆಯುತ್ತಿವೆ. ಬೆಂಕಿ ಬೆಳೆ ರೋಗದಿಂದಲೂ ಶುಂಠಿ ಬೆಳೆ ಹಾಳಾಗ್ತಿದೆ. ಸಾಲ ಮಾಡಿ ಶುಂಠಿ ಬೆಳೆ ಹಾಕಿದ್ದಾಯ್ತು. ಕೈ ತುಂಬಾ ಹಣ ಗಳಿಸಿ, ಕೃಷಿಯಿಂದಲೇ ಬದುಕು ಕಟ್ಟಿಕೊಳ್ಳಲು ಹೊರಟ ರೈತರು ಕಂಗಾಲಾಗಿದ್ದಾರೆ. ರಾಜಗೆರೆ ಗ್ರಾಮದ ರೈತರು...

ನಿಖಿಲ್‌ ಕುಮಾರಸ್ವಾಮಿ ನೇತೃತ್ವದ ಸತ್ಯಯಾತ್ರೆ ಯಶಸ್ವಿ

ಬಿಜೆಪಿಗರಿಗಿಂತ ಒಂದು ದಿನ ಮೊದಲೇ ನಡೆದ ಜೆಡಿಎಸ್‌ನ ಸತ್ಯಯಾತ್ರೆ ಯಶಸ್ವಿಯಾಗಿದೆ. ಆಗಸ್ಟ್‌ 31ರಂದು ಹಾಸನದಿಂದ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಹೊರಟ ಸತ್ಯ ಯಾತ್ರೆ, ಧರ್ಮಸ್ಥಳದಲ್ಲಿ ಕಹಳೆ ಮೊಳಗಿಸಿತ್ತು. ಎಲ್ಲಿ ನೋಡಿದ್ರೂ ಕೇಸರಿ ಬಾವುಟಗಳೇ ರಾರಾಜಿಸಿದ್ವು. ಧರ್ಮಸ್ಥಳದ ಪರ ನಾವಿದ್ದೇವೆ ಅಂತಾ ಸಾರಿ ಸಾರಿ ಹೇಳಿದಂತೆ ಭಾಸವಾಗಿತ್ತು. ಸತ್ಯಯಾತ್ರೆಯ ಯಶಸ್ಸಿಗೆ ನಿಖಿಲ್‌ ಕುಮಾರಸ್ವಾಮಿ, ಟ್ವೀಟ್‌...

ಹೈಕಮಾಂಡ್‌ ಅಂಗಳಕ್ಕೆ KMF ಗದ್ದುಗೆ ಗುದ್ದಾಟ

ಕೆಎಂಎಫ್‌ ಚುನಾವಣೆ, ವಿಧಾನಸಭಾ, ಲೋಕಸಭಾ ಚುನಾವಣೆಗಳಿಗೂ ಕಮ್ಮಿ ಇಲ್ಲ. ಘಟಾನುಘಟಿ ನಾಯಕರ ಪ್ರತಿಷ್ಠೆ ಕಣವಾಗಿ ಮಾರ್ಪಟ್ಟಿದೆ. ಅಧ್ಯಕ್ಷ ಹುದ್ದೆಗೆ ನಾಲ್ವರು ಕಾಂಗ್ರೆಸ್ ನಾಯಕರ ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ. ಹೀಗಾಗಿ ಈ ವಿಚಾರ ಹೈಕಮಾಂಡ್ ಅಂಗಳ ತಲುಪಿದೆ. 23 ಲಕ್ಷ ಸದಸ್ಯತ್ವವನ್ನು ಹೊಂದಿರುವ ಕೆಎಂಎಫ್‌, 4 ಒಕ್ಕೂಟದಿಂದ ಆರಂಭವಾಗಿ 16 ಒಕ್ಕೂಟಗಳವರೆಗೆ ಬೆಳೆದು ನಿಂತಿದೆ. ಗುಜರಾತ್...

ಶಿವನ ಪಾದ ಸೇರಿದ ಗಣೇಶನ ಭಕ್ತರು

ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಕುಣಿದು ಕುಪ್ಪಳಿಸುತ್ತಾ ಗಣೇಶ ಮೂರ್ತಿಗಳ ವಿಸರ್ಜನೆ ಹೋದವರು, ಬಾರದ ಲೋಕಕ್ಕೆ ಹೋಗಿದ್ದಾರೆ. ಮಂಡ್ಯ ಮತ್ತು ಚಿಕ್ಕಬಳ್ಳಾಪುರದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ , ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಇಬ್ಬರು ಮೃತಪಟ್ಟಿದ್ದಾರೆ. ಇತ್ತ, ಮೈಸೂರಿನಲ್ಲೂ ಗಣಪನಿಗೆ ಪೂಜೆ ಸಲ್ಲಿಸಲು ಹೋಗಿ, ಟ್ರ್ಯಾಕ್ಟರ್‌ನಿಂದ ಬಿದ್ದು ವ್ಯಕ್ತಿಯೊಬ್ರು ಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆಯ...

ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ ಸತ್ಯಯಾತ್ರೆ

ಧರ್ಮಸ್ಥಳದ ಜೊತೆ ನಾವಿದ್ದೇವೆ ಅನ್ನೋ ಸಂದೇಶ ಸಾರಲು, ದೋಸ್ತಿ ಪಕ್ಷಗಳು ಶ್ರೀಕ್ಷೇತ್ರಕ್ಕೆ ಸಾಲು ಸಾಲು ಯಾತ್ರೆ ಕೈಗೊಳ್ಳುತ್ತಿದ್ದಾರೆ. ಧರ್ಮಸ್ಥಳ ಚಲೋ ಹೆಸರಲ್ಲಿ ಬಿಜೆಪಿ ಯಾತ್ರೆ ಮಾಡಿದ್ರೆ, ಸತ್ಯ ಯಾತ್ರೆ ಹೆಸರಲ್ಲಿ ಧರ್ಮಸ್ಥಳಕ್ಕೆ ಜೆಡಿಎಸ್‌ ನಿಯೋಗ ಎಂಟ್ರಿ ಕೊಟ್ಟಿತ್ತು.     ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ನೇತೃತ್ವದಲ್ಲಿ, ಹಾಸನದಿಂದ ಯಾತ್ರೆ ಕೈಗೊಳ್ಳಲಾಗಿದೆ. ನಗರದ ಹೊರವಲಯದ ಕಂದಲಿಯಿಂದ...

ಮಂಚಕ್ಕೆ ಬರಲು ಒಪ್ಪದಿದ್ದಕ್ಕೆ ಪತ್ನಿಯ ಕತ್ತು ಸೀಳಿದ ಗಂಡ!

ರಾಜ್ಯದಲ್ಲಿ ಮತ್ತೊಂದು ಭಯಾನಕ ಹತ್ಯೆ ನಡೆದಿದೆ. ಮನೆಯಲ್ಲಿ ಜಗಳವಾಡಿದ ವಿವಾದ, ಕೊನೆಗೆ ಕ್ರೂರ ಹತ್ಯೆಯ ರೂಪವನ್ನು ಪಡೆದುಕೊಂಡಿದೆ. ಪತ್ನಿ ಮಂಚಕ್ಕೆ ಬರಲು ನಿರಾಕರಿಸಿದ್ದಕ್ಕೆ ಪತಿ ಆಕೆಯ ಕತ್ತು ಸೀಳಿ ಜೀವವನ್ನೇ ತೆಗೆದಿದ್ದಾನೆ. ಈ ಘಟನೆ ರಾಜ್ಯದ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ದೇಸಾಯಿ ಬೋಗಾಪುರ ಗ್ರಾಮದಲ್ಲಿ ನಡೆದಿದೆ ದೇಶಾಯಿ ಬೋಗಾಪುರ ಸಣ್ಣ ಹಳ್ಳಿ. ಆದರೆ ಶನಿವಾರ...

ಅರಸೀಕೆರೆಯಲ್ಲಿ JDS ವಿರುದ್ಧ ಕೆ.ಎಂ. ಶಿವಲಿಂಗೇಗೌಡ ಸಮರ

ಅರಸೀಕೆರೆಯಲ್ಲಿ ಜೆಡಿಎಸ್ ವಿರುದ್ಧ ಶಾಸಕ ಕೆ.ಎಂ ಶಿವಲಿಂಗೇಗೌಡರು ಸಮರ ಸಾರಿದ್ದಾರೆ. ಜೆಡಿಎಸ್‌ ಮುಖಂಡ ಎನ್‌.ಆರ್‌. ಸಂತೋಷ್‌ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಶಿವಲಿಂಗೇಗೌಡ್ರು ಹೇಳಿದ್ದಾರೆ. ವಸತಿ ಯೋಜನೆ ಅನುಷ್ಠಾನದ ವೇಳೆ ನಡೆದಿರುವ ಹಗರಣದಲ್ಲಿ ನನ್ನ ಹಸ್ತಕ್ಷೇಪವಿದೆ ಎಂದು ಆರೋಪಿಸಲಾಗಿದೆ. ಇದು ಜನಪ್ರತಿನಿಧಿಗಳ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಸೆಪ್ಟಂಬರ್‌ 1ರಂದು ರಾಜ್ಯ ಹೈಕೋರ್ಟ್‌ನಲ್ಲಿ ಮೊಕದ್ದಮೆ ದಾಖಲಿಸುತೇನೆಂದು...
- Advertisement -spot_img

Latest News

ಶೈಕ್ಷಣಿಕ ವರ್ಷವೇ ಮುಕ್ತಾಯದ ಹಂತಕ್ಕೆ ತಲುಪುತ್ತಿದ್ದರೂ ಮಕ್ಕಳಿಗೆ ಇನ್ನೂ ಶೂ-ಬ್ಯಾಗ್ ಭಾಗ್ಯವಿಲ್ಲ: ಛಲವಾದಿ

Political News: ಜಿಬಿಎ ವ್ಯಾಪ್ತಿಯ ಸರ್ಕಾರಿ ಶಾಲೆ ಮಕ್ಕಳಿಗೆ ಸರಿಯಾಗಿ ಶೂ, ಬ್ಯಾಗ್, ಸಮವಸ್ತ್ರ ಸಿಗಲಿಲ್ಲವೆಂಬ ಆರೋಪವಿದೆ. ಈ ವಿರುದ್ಧ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ...
- Advertisement -spot_img