Thursday, September 24, 2026

ಜಿಲ್ಲಾ ಸುದ್ದಿಗಳು

ತೆಂಗಿಗೆ ಕಪ್ಪುತಲೆ ಹುಳು ಬಾಧೆ : ತೋಟಗಾರಿಕೆ ಇಲಾಖೆ ಸಮೀಕ್ಷೆ

ಹಾಸನ : ಕಪ್ಪುತಲೆ ಹುಳು ಬಾಧೆಯಿಂದ ಕಂಗೆಟ್ಟಿದ್ದ ತೆಂಗು ಬೆಳೆಗಾರರ ನೆರವಿಗೆ, ತೋಟಗಾರಿಕಾ ಇಲಾಖೆ ಮುಂದಾಗಿದೆ. ರಾಜ್ಯದಲ್ಲಿ ತೆಂಗು ಬೆಳೆಯನ್ನು ಕಾಡುತ್ತಿರುವ, ಕಪ್ಪುತಲೆ ಹುಳು ಬಾಧೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ತಿದೆ. ಈ ನಿಟ್ಟಿನಲ್ಲಿ 42 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ, ತೆಂಗು ಬೆಳೆ ಸಮೀಕ್ಷೆ ಮಾಡಲಾಗ್ತಿದೆ. ಖಾಸಗಿ ಸಂಸ್ಥೆಗಳ ಮೂಲಕ ಬೆಳೆ ಸಮೀಕ್ಷೆಗೆ ನಿರ್ಧರಿಸಿದ್ದು, ಇದಕ್ಕಾಗಿಯೇ ಲಕ್ಷಾಂತರ...

ಸಿದ್ದು ಅನುಕರಣೆ : ತವರಿನಲ್ಲಿ ಸಿಎಂ ಆಸೆ ಹೊರಹಾಕಿದ ಡಿಕೆಶಿ

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ವಿಚಾರ ಸ್ವಲ್ಪ ಸೈಲೆಂಟಾಗಿದೆ. ಸಿಎಂ ಸಿದ್ದರಾಮಯ್ಯ ತಮ್ಮ ಐದು ವರ್ಷದ ಆಡಳಿತದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ಐದು ವರ್ಷ ನಾನೇ ಸಿಎಂ ಎಂದು ಘೋಷಿಸಿದ್ದಾರೆ. ಆದರೆ ಈ ಎಲ್ಲ ಬೆಳವಣಿಗೆಗಳ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್‌ ಮೌನಕ್ಕೆ ಶರಣಾಗಿದ್ದರು. ಇನ್ನೂ ತಮ್ಮ ಕುರ್ಚಿಗೆ ಯಾವಾಗ ಕಂಟಕ ಬರುವ...

“5 ವರ್ಷದಲ್ಲಿ ಡಿಸೆಂಬರ್‌ ಕೂಡಾ ಇದೆ”

ದಾವಣಗೆರೆ : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಐದು ವರ್ಷ ನಾನೇ ಅಧಿಕಾರ ನಡೆಸುತ್ತೇನೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದಿದ್ದಾರೆ. ಆದರೆ ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಯಾವುದೇ ಪ್ರತಿಕ್ರಿಯೆಗೆ ಮುಂದಾಗದೆ ಸೈಲೆಂಟ್‌ ಆಗಿದ್ದಾರೆ. ಇದೀಗ ಇದೇ ಸಿದ್ದರಾಮಯ್ಯ ಹೇಳಿಕೆಗೆ ಕೌಂಟರ್‌ ನೀಡಿರುವ ಡಿಕೆ ಶಿವಕುಮಾರ್‌ ಆಪ್ತ ಶಾಸಕ ಶಿವಗಂಗಾ...

ಅಪ್ಪ-ಮಕ್ಕಳ ದುರಂತ ಮನಕಲಕುವ ಸ್ಟೋರಿ : ದುರಂತ ಕಥೆ

ಸಾವು ಎನ್ನುವುದು ಯಾವಾಗ ಯಾರಿಗೆ ಹೇಗೆ ಬರುತ್ತದೆ ಗೊತ್ತಾಗುವುದಿಲ್ಲ. ಆರೋಗ್ಯವಾಗಿದ್ದವರು ಕೂಡ ಧಿಡೀರ್‌ ಸಾವನ್ನಪ್ಪುತ್ತಾರೆ. ಆಕಸ್ಮಿಕ ಅಪಘಾತಗಳಾಗಿ ಊಹೆನೂ ಮಾಡದ ರೀತಿಯಲ್ಲಿ ರಸ್ತೆಯಲ್ಲೇ ಹೆಣವಾಗುತ್ತಾರೆ. ಈ ರೀತಿಯಾಗಿ ದುರದೃಷ್ಟಾವತ್‌ ಎನ್ನುವಂತೆ ರಾಯಚೂರಿನ ಸಿರವಾರ ತಾಲೂಕಿನ ಕೆ.ತಿಮ್ಮಾಪುರ ಗ್ರಾಮದಲ್ಲಿ ಫುಡ್ ಪಾಯಿಸನ್‌ನಿಂದಾಗಿ ತಂದೆ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. 38 ವರ್ಷದ ತಂದೆ ರಮೇಶ್ , 8...

ಅಂಬಾ ವಿಲಾಸದ ರೀತಿ ಹೊಸ ಬಸ್‌ ನಿಲ್ದಾಣ

ಮೈಸೂರಿನ ಬನ್ನಿಮಂಟಪದಲ್ಲಿ ಹೊಸದಾಗಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಿಸಲಾಗುತ್ತಿದೆ. ಅದಕ್ಕೆ ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆಯ ವಿನ್ಯಾಸವನ್ನು ಅಂತಿಮಗೊಳಿಸಲಾಗಿದೆ. ಕಟ್ಟಡದ ಮುಂಭಾಗದ ಹೊರಮೇಲ್ಮ ಅರಮನೆಯಂತೆ ಕಾಣುವಂತೆ ನಿರ್ಮಿಸುವ ಯೋಜನೆಗೆ ಅನುಮೋದನೆ ನೀಡಲಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದಲ್ಲಿ ಎರಡು ವರ್ಷಗಳಲ್ಲಿ ನಗರದಲ್ಲಿ ಮತ್ತೊಂದು ಬಸ್ ನಿಲ್ದಾಣ ತಲೆ ಎತ್ತಲಿದ್ದು, ಅಂಬಾವಿಲಾಸ ಅರಮನೆಯ ಪ್ರತಿರೂಪದಂತೆ ಮೈದಳೆಯಲಿದೆ. ಅಲ್ಲಿರುವ ಕೆಎಸ್‌ಆರ್‌ಟಿಸಿಗೆ...

ಹಾಸನಕ್ಕೂ ಜಯದೇವ ಹೃದ್ರೋಗ ಆಸ್ಪತ್ರೆ!

ಹಾಸನ ಜಿಲ್ಲೆಯಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಜಯದೇವ ಮಾದರಿಯಲ್ಲೇ ಹೃದ್ರೋಗ ಆಸ್ಪತ್ರೆ ಪ್ರಾರಂಭದ ಕೂಗು ಹೆಚ್ಚಾಗಿದೆ. ಜಿಲ್ಲೆಯ ಜನರಷ್ಟೇ ಅಲ್ಲ, ಜನಪ್ರತಿನಿಧಿಗಳೂ ಕೂಡ ಈ ವಿಚಾರದಲ್ಲಿ ಒಗ್ಗಟ್ಟಾಗಿದ್ದಾರೆ. ಈಗಾಗಲೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಂಡ, ಹಾಸನ ಜಿಲ್ಲೆಗೆ ಆಗಮಿಸಿ ಪರಿಶೀಲನೆ ನಡೆಸಿದೆ. ಶೀಘ್ರವೇ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಕೆ...

“ಅವ್ರೇ ಹೊಂದಾಣಿಕೆ ಮಾಡಿಕೊಂಡ ಮೇಲೆ ನಮ್ದೇನೂ?”

ವಿಜಯಪುರ : ಇಷ್ಟು ದಿನಗಳ ಕಾಲ ರಾಜ್ಯದಲ್ಲಿ ಜೋರಾಗಿದ್ದ ನಾಯಕತ್ವ ಬದಲಾವಣೆಯ ವಿಚಾರಕ್ಕೆ ತಾತ್ಕಲಿಕ ಬ್ರೇಕ್ ಬಿದ್ದಂತಾಗಿದೆ. ಖುದ್ದು ಸಿಎಂ ಸಿದ್ದರಾಮಯ್ಯ, ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎಂದು ಖಡಕ್ ಸಂದೇಶವನ್ನು ದೆಹಲಿ ಅಂಗಳದಿಂದಲೇ ರವಾನಿಸಿದ್ದಾರೆ. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸೈಲೆಂಟ್ ಆಗಿದ್ದಾರೆ. ಈ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ...

ಸುರ್ಜೇವಾಲಾ ಒಬ್ಬ ಅಪ್ರಬುದ್ಧ, ಕೈ ಉಸ್ತುವಾರಿ ಅಜ್ಞಾನಿ! : ಹೆಚ್​ಡಿಕೆ ಟೀಕೆ ಅವರ ಬೌದ್ದಿಕ ದಿವಾಳಿತನಕ್ಕೆ ಸಾಕ್ಷಿ! ಎಂದ ಜೆಡಿಎಸ್ ಶಾಸಕ

ಮಂಡ್ಯ : ದೇಶದ ಪ್ರತಿಷ್ಠಿತ ಹೆಚ್​.ಎಂ.ಟಿ ಕಾರ್ಖಾನೆಯ ಪುನಶ್ಚೇತನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮುಂದಾಗಿದ್ದಾರೆ. ಇದೇ ವಿಚಾರವನ್ನಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಟೀಕಿಸಿದ್ದಾರೆ. ಈ ಇಬ್ಬರೂ ಸೇರಿ ರಿಯಲ್ ಎಸ್ಟೇಟ್ ಉದ್ಯಮ ನಡೆಸಲು ಮುಂದಾಗಿದ್ದಾರೆ ಎಂದು ಕಿಡಿ ಕಾರಿದ್ದರು. ಆದರೆ ಸುರ್ಜೇವಾಲಾ ವಿರುದ್ಧ ಸಿಡಿದೆದ್ದಿರುವ...

ಮಂಡ್ಯದಲ್ಲಿ ಒಂದೇ ಕಾಲೇಜಿನ 4 ವಿದ್ಯಾರ್ಥಿಗಳ ದುರಂತ ಕಥೆ!

ಮಂಡ್ಯದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಿಮ್ಸ್‌ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪರೀಕ್ಷಾ ಒತ್ತಡವೇ ಆತ್ಮಹತ್ಯೆಗೆ ಕಾರಣ ಎನ್ನಲಾಗ್ತಿದೆ. 20 ವರ್ಷದ ಭರತ್ ಎತ್ತಿನಮನೆ, ಕೊಪ್ಪಳ ಮೂಲದವನು. ಮಿಮ್ಸ್‌ನಲ್ಲಿ ಮೊದಲ ವರ್ಷದ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ. ಜುಲೈ 20ರ ಭಾನುವಾರ ಮಧ್ಯರಾತ್ರಿ ಹಾಸ್ಟೆಲ್ ರೂಮಿನ ಫ್ಯಾನಿಗೆ, ನೇಣು ಹಾಕಿಕೊಂಡಿದ್ದಾನೆ. ಬೆಳಗ್ಗೆ ಸ್ನೇಹಿತರು ರೂಮಿಗೆ ಹೋದಾಗ...

 ನಮ್ಮ ಬಳಿ ಶಕ್ತಿ ಇದ್ದರೆ ಎಲ್ಲರೂ ಕರೆಯುತ್ತಾರೆ : ಬಿಜೆಪಿ ಸೇರ್ಪಡೆ ಸುಳಿವು ನೀಡಿದ ಯತ್ನಾಳ್!

ವಿಜಯಪುರ : ಬಿಜೆಪಿಯಿಂದ ಉಚ್ಚಾಟನೆಯಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಪಕ್ಷದಿಂದ ಗೇಟ್ ಪಾಸ್ ನೀಡಿದ ಬಳಿಕ ರಾಜ್ಯ ಬಿಜೆಪಿ ನಾಯಕರು ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಲ್ಲದೆ ನನ್ನನ್ನು ಮತ್ತೆ ಗೌರವಯುತವಾಗಿ ಹೈಕಮಾಂಡ್ ನಾಯಕರು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ ಎಂದು ವಿಶ್ವಾಸ...
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img