Thursday, July 2, 2026

ರಾಜ್ಯ

`ಒನ್ಸ್ ಅಪನ್ ಅ ಟೈಮ್ ಇನ್ ಜಮಾಲ್ ಗುಡ್ಡ’ ಸಿನಿಮಾದಲ್ಲಿ ಡಾಲಿ ಧನಂಜಯ್ !

ಬೆಂಗಳೂರು : ನಟ ಡಾಲಿ ಧನಂಜಯ್ ಅವರಿಗೆ ಸಾಲು ಸಾಲು ಸಿನಿಮಾಗಳು ಅರಸಿ ಬರುತ್ತಿವೆ. ಅವರ ಅಭಿನಯದ ರತ್ನನ್ ಪ್ರಪಂಚ ಸಿನಿಮಾ ಇತ್ತೀಚಿಗೆ ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ.ಇದೀಗ ಅವರ ಅಭಿನಯದ ಮತ್ತೊಂದು ಸಿನಿಮಾ ಸೆಟ್ಟೆರಿದೆ. ಒನ್ಸ್ ಅಪನ್ ಅ ಟೈಮ್ ಇನ್ ಜಮಾಲ್ ಗುಡ್ಡ' ತಮ್ಮ ಮುಂದಿನ...

ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ

ಶಿವಮೊಗ್ಗ: ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರ ಕಚೇರಿಯಲ್ಲಿ 7 ಪ್ರಾಸೆಸ್ ಜಾರಿಕಾರ (ಪ್ರಾಸೆಸ್ ಸರ್ವರ್) ಹುದ್ದೆಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್​ಲೈನ್ ಅರ್ಜಿ ಆಹ್ವಾನಿಸಲಾಗಿದೆ. 7 ಹುದ್ದೆಗಳಲ್ಲಿ ಸಾಮಾನ್ಯವರ್ಗದ ಅಭ್ಯರ್ಥಿಗೆ 3 ಸ್ಥಾನ, ಎಸ್ಸಿಗೆ 1, ಪ್ರವರ್ಗ 2ಎಗೆ 1, ಪ್ರವರ್ಗ 2ಬಿಗೆ 1, ಪ್ರವರ್ಗ 3ಬಿಗೆ 1 ಸ್ಥಾನ ಮೀಸಲಿರಿಸಲಾಗಿದೆ. ಕರ್ನಾಟಕ...

ರಾಜಧಾನಿಗೆ ಪ್ರಧಾನಿ ಮೋದಿ ಭೇಟಿ.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್​ 6ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಜ್ಞಾನಭಾರತಿ ಕ್ಯಾಂಪಸ್​ನಲ್ಲಿ ನಿರ್ಮಿಸಿರುವ ಲಾ ಕಾಲೇಜ್​​ ಕಟ್ಟಡ ಹಾಗೂ, ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕಟ್ಟಡ ಉದ್ಘಾಟಿಸಲಿದ್ದಾರೆ. ಇದೇ ಹಿನ್ನಲೆ ಸಚಿವರಾದ ಅಶ್ವಥ್​​ ನಾರಾಯಣ್​​, ವಿ.ಸೋಮಣ್ಣ ಪ್ರಧಾನಿ ಮೋದಿ ಸ್ವಾಗತಕ್ಕೆ ಸರ್ಕಾರದ ಪೂರ್ವ ತಯಾರಿ ಆರಂಭವಾಗಿದೆ. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ನೂತನ...

ಶಿಕ್ಷಕರ ವರ್ಗಾವಣೆಗೆ ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಸಂಬಂಸಿದಂತೆ ರಾಜ್ಯ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದ್ದರಿಂದ ಇಂದು ನಡೆಯಬೇಕಿದ್ದ ವರ್ಗಾವಣೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಶಿಕ್ಷಕರ ವರ್ಗಾವಣೆ ಸಂಬಂಧ ತಾಲ್ಲೂಕಿನಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಸಂಖ್ಯೆಗೆ ಅನುಗುಣವಾಗಿ ಅದರಲ್ಲಿ ಶೇ.೨೫ರಷ್ಟು ಶಿಕ್ಷಕರ ವರ್ಗಾವಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಾಗಿತ್ತು. ಈ ಸಂಬಂಧ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ...

ದೆಹಲಿಯಲ್ಲಿ 22 ದಿನಗಳ ನಂತರ ಗಾಳಿ ಗುಣಮಟ್ಟದಲ್ಲಿ ಗಮನಾರ್ಹ ಸುಧಾರಣೆ

ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ 22 ದಿನಗಳ ನಂತರ ಮೊದಲ ಬಾರಿಗೆ ಗಾಳಿಯ ಗುಣಮಟ್ಟದಲ್ಲಿ ಗಣನೀಯ ಸುಧಾರಣೆ ಕಂಡು ಬಂದಿದೆ. ಬುಧವಾರ ಬೆಳಗ್ಗೆ ಹೊತ್ತಿಗೆ ದೆಹಲಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕವು 280ಕ್ಕೆ ಇಳಿಕೆಯಾಗಿದೆ. ಭಾನುವಾರದಂದು ಗಂಟೆಗೆ 20 ಕಿಮೀ ಮತ್ತು ಸೋಮವಾರ 25 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗಾಳಿಯ ಗುಣಮಟ್ಟ ಮತ್ತು ಗೋಚರತೆಯಲ್ಲಿ...

ರಾಜ್ಯದಲ್ಲಿ ಎಸಿಬಿಯಿಂದ ಅಕ್ರಮ ಆಸ್ತಿಯ ಮೆಘಾ ಬೇಟೆ

ಬೆಂಗಳೂರು: ನಗರದಲ್ಲಿ ಬೆಳ್ಳಂ ಬೆಳಗ್ಗೆ ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆಯಲ್ಲಿ ಅಧಿಕಾರಿಗಳು, ಸಿಬ್ಬಂದಿ ಸೇರಿ ನಾಲ್ವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಎಎಸ್ ಅಧಿಕಾರಿ ನಾಗರಾಜ್, ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಜಿಯೋಥೆರಪಿಸ್ಟ್ ರಾಜಶೇಖರ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಿಬಿಎಂಪಿ ಸಿಬ್ಬಂದಿ ಬಾಗಲಗುಂಟೆಯ ಗಿರಿ ಸೇರಿ ಒಟ್ಟು ನಾಲ್ವರ ಮನೆಗಳ ಮೇಲೆ...

ಕೊಳ್ಳೇಗಾಲದಲ್ಲಿ ಮಳೆಯ ಅವಾಂತರ

ಚಾಮರಾಜನಗರ : ನಿನ್ನೆ ಸಾಯಂಕಾಲ ಸುರಿದ ಮಳೆಗೆ ಕೊಳ್ಳೇಗಾಲದ ಬಸ್ ನಿಲ್ದಾಣ ಕೆಸರುಗದ್ದೆಯಂತೆ ಆಗಿದ್ದು ಚರಂಡಿ ನೀರಲ್ಲ ರಸ್ತೆ ಮೇಲೆ ಹರಿದಾಡುತ್ತಿದ್ದು, ಹಾಗೂ ಮ್ಯಾನ್ ಹೋಲ್ಗಳು ತುಂಬಿ ರಸ್ತೆ ಮೇಲೆ ಹರಿದು ಬರುತ್ತಿದ್ದು ದುರ್ವಾಸನೆಗೆ ಪ್ರಯಾಣಿಕರು ಕಕ್ಕಾಬಿಕ್ಕಿಯಾಗಿದ್ದಾರೆ. ರಾಜ್ಯದ ತಾಲೂಕುಗಳಲ್ಲಿ ಕೊಳ್ಳೇಗಾಲ ತಾಲೂಕು ಅತಿ ದೊಡ್ಡ ತಾಲೂಕು. ಕೊಳ್ಳೇಗಾಲ ತಾಲೂಕು ಗಗನಚುಕ್ಕಿ, ಬರಚುಕ್ಕಿ ಜಲಪಾತ,...

ಕೃಷಿ ಬೆಲೆ ಆಯೋಗದಿಂದ ಸಿಎಂ ಗೆ ವರದಿ ಸಲ್ಲಿಕೆ

ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ವಿಸ್ತೀರ್ಣ, ಇಳುವರಿ, ಉತ್ಪಾದನೆ, ಸಾಗುವಳಿ ವೆಚ್ಚ ಮತ್ತು ಮಾರುಕಟ್ಟೆ ಬೆಲೆಗಳ ವಸ್ತುಸ್ಥಿತಿ ಹಾಗೂ ರೈತರು ಮತ್ತು ಗ್ರಾಹಕರುಗಳ ನಡುವಿನ ಬೆಲೆ ಪ್ರಸರಣ ವಿಶ್ಲೇಷಣೆ ಕುರಿತು ಕೃಷಿ ಬೆಲೆ ಆಯೋಗ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವರದಿಯನ್ನು ಸಲ್ಲಿಸಿತು. ಅದರ ಜೊತೆಗೆ ಶಿಫಾರಸ್ಸುಗಳನ್ನು ಮಾಡಿದೆ. ಮುಖ್ಯಮಂತ್ರಿಗಳ ಕಾರ್ಯದರ್ಶಿ ಕೃಷಿ...

ಆದಾಯ ತೆರಿಗೆ ಇಲಾಖೆಯಿಂದ ಸಹಾಯಕ, ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ : ಭಾರತದ ಆದಾಯ ತೆರಿಗೆ ಇಲಾಖೆಯು ಈಶಾನ್ಯ ರಾಜ್ಯಗಳು, ಅಂಡಮಾನ್ ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ, ಜಮ್ಮು ಮತ್ತು ಕಾಶ್ಮೀರ ಮತ್ತು ಕೇರಳದಲ್ಲಿ ನೆಲೆಸಿರುವ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 30, 2021. ಇಲಾಖೆಯಲ್ಲಿ ತೆರಿಗೆ ಸಹಾಯಕ, ಸ್ಟೆನೋಗ್ರಾಫರ್ ಮತ್ತು ಇತರ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಖಾಲಿ...

ಕಾವೇರಿ ನದಿಯಲ್ಲಿ ಸ್ನಾನ ಮಾಡಲು ಹೋಗಿ ಕೊಚ್ಚಿ ಹೋದ ಯುವಕ.

ಚಾಮರಾಜನಗರ : ಕಾವೇರಿ ನದಿಯಲ್ಲಿ ಸ್ನಾನ ಮಾಡಲು ಹೋಗಿ ಮೊಹಮ್ಮದ್ ಪೈಜರ್ (21 ) ನದಿಯಲ್ಲಿ ಕೊಚ್ಚಿಹೋದ ಘಟನೆ ಕೊಳ್ಳೆಗಾಲ ತಾಲ್ಲೂಕಿನ ಶಿವನ ಸಮುದ್ರದ ಬಳಿ ನಡೆದಿದೆ .ವೀಕೆಂಡ್ ಹಿನ್ನೆಲೆಯಲ್ಲಿ ಬೆಂಗಳೂರಿನಿoದ ನಾಲ್ವರು ಯುವಕರು ಶಿವನ ಸಮುದ್ರ ಸಮೀಪದ ಜಲಪಾತ ವೀಕ್ಷಣೆಗೆ ಬಂದಿದ್ದರು . ಈ ಶಿವನ ಸಮುದ್ರದಲ್ಲಿ ನಾಲ್ಕು ಜನ ನೀರಿಗಿಳಿದಿದ್ದರು ನಾಲ್ವರ...
- Advertisement -spot_img

Latest News

Hubli News: ರಾಜಕಾಲುವೆ ಕಾಮಗಾರಿ ವೇಳೆ ಅವಘಡ: ಮಣ್ಣು ಕುಸಿದು ಕೂಲಿ ಕಾರ್ಮಿಕ ಸಾ*ವು

Hubli News: ಹುಬ್ಬಳ್ಳಿ: ರಾಜಕಾಲುವೆ ಕಾಮಗಾರಿ ವೇಳೆ ಅವಘಡ ಸಂಭವಿಸಿದ್ದು, ಮಣ್ಣು ಕುಸಿದು ಕೂಲಿ ಕಾರ್ಮಿಕ ಸಾವನ್ನಪ್ಪಿದ್ದಾನೆ. ಹುಬ್ಬಳ್ಳಿ ಗುಜರಾತ್ ಭವನದ ಬಳಿ ಈ ಅವಘಡ ನಡೆದಿದ್ದು, ಮಲ್ಲಪ್ಪ...
- Advertisement -spot_img