www.karnatakatv.net:
ಕನ್ನಡದ ಅಚ್ಚುಮೆಚ್ಚಿನ ನಟ ಪುನೀತ್ ರಾಜ್ಕುಮಾರ್ ಅಕಾಲಿಕ ನಿಧನದ ಹಿನ್ನಲೆ ಅರಣ್ಯ ಇಲಾಖೆ ಇವರಿಗೆ ಗೌರವ ಸಲ್ಲಿಸಿದ್ದು , ಪುನೀತ್ ಮುದ್ದಾಡಿದ್ದ ಆನೆಮರಿಯೊಂದಕ್ಕೆ ಪುನೀತ್ ಹೆಸರನ್ನು ಇಡಲಾಗಿದೆ .ಶಿವಮೊಗ್ಗದ ಗಾಜನೂರು ಸಮೀಪದ ಸಕ್ರೆಬೈಲು ಆನೆ ಬಿಡಾರದ ನೇತ್ರಾ ಆನೆ ಕಳೆದ ಎರಡು ವರ್ಷದ ಹಿಂದೆ ಗಂಡು ಮರಿಯಾನೆಗೆ ಜನ್ಮ ನೀಡಿತ್ತು .ಇನ್ನು ಪವರ್ ಸ್ಟಾರ್...
www.karnatakatv.net
ಗುವಾಹತಿ : ಅಸ್ಸಾಂನ ಕರೀಂಗoಜ್ ಜಿಲ್ಲೆಯಲ್ಲಿ ಬೀಕರ ರಸ್ತೆ ಅಪಘಾತ ಸಂಭವಿಸಿದ್ದು . 9 ಮಂದಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆಕರೀಂಗoಜ್ ಜಿಲ್ಲೆಯ ಬೈತಲಾಲ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು ಒಬ್ಬ ಮಂದಿ ಗಾಯಗೊಂಡಿದ್ದು 9 ಮಂದಿ ಮೃತಪಟ್ಟಿರುವುದಾಗಿ .ಪೊಲೀಸರುತಿಳಿಸಿದ್ದಾರೆ . ಆಟೋರಿಕ್ಷಾದಲ್ಲಿ ಮೃತರು ಪ್ರಯಾಣಿಸುತ್ತಿದ್ದು ಇದಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಈ...
www.karnatakatv.net :
ಬೆಂಗಳೂರು : 2016 ರಲ್ಲಿ ಈಜಿಪ್ಟ್ ನ ಮಹಿಳೆಯೊಬ್ಬರ ಗರ್ಭಾಶಯದಿಂದ 186 ಗೆಡ್ಡೆಗಳನ್ನು ತೆಗೆದಿದ್ದು ದಾಖಲೆಯಾಗಿತ್ತು . ಇದೀಗ ಬೆಂಗಳೂರಿನಲ್ಲಿ ರಿತಿಕಾ ಆಚಾರ್ಯ ಎಂಬುವವರ ಗರ್ಭಾಶಯದಿಂದ 222 ಗೆಡ್ಡೆಗಳನ್ನು ತೆಗೆದಿರುವುದು ಈಜಿಪ್ಟ್ ನ ದಾಖಲೆಯನ್ನು ಮುರಿದಿದೆ .ಈ ಯಶಸ್ವಿ ಕಾರ್ಯವನ್ನು ಮಾಡಿರುವುದು ನಗರದ ಸಕ್ರಾ ವರ್ಲ್ಡ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ರೀರೋಗ ವಿಭಾಗದ...
ಬೆಳಗಾವಿ ಜಿಲ್ಲೆಯ ವಿವಿಧ ಠಾಣೆಗಳ ಪೊಲೀಸರು 2020-21ರಲ್ಲಿ ಅಕ್ಟೋಬರ್ 31ರವರೆಗೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಒಟ್ಟು 206 ಪ್ರಕರಣಗಳನ್ನು ಬೇಧಿಸಲಾಗಿದ್ದು. ಇದರಿಂದ ಬರೊಬ್ಬರಿ 8 ಕೋಟಿ 58 ಲಕ್ಷ 23 ಸಾವಿರ 999 ರೂಪಾಯಿ ಮೌಲ್ಯದ ಬೆಲೆ ಬಾಳುವ ವಸ್ತುಗಳು ಹಾಗೂ ನಗದನ್ನು ಜಪ್ತಿ ಮಾಡಿ ಮಾಡಿದ್ದಾರೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು.
ಬೆಳಗಾವಿಯ...
www.karnatakatv.net: ರಾಯಚೂರು : ನಗರದಲ್ಲಿ ಸಿದ್ದರಾಮಯ್ಯ ವಿರುದ್ದ ಪ್ರತಿಭಟನೆಗೆ ಮುಂದಾದ ವೇಳೆ ಪೊಲೀಸರ ಮೇಲೆ ಕೈ ಮಾಡಿದ ಮಾಜಿ ಶಾಸಕ.
ರಾಯಚೂರು ಗ್ರಾಮಾಂತರ ಬಿಜೆಪಿ ಮಾಜಿ ಶಾಸಕ ಪಾಪರೆಡ್ಡಿ ಅವರ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತದಲ್ಲಿ ದಲಿತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಪ್ರತಿಭಟನೆಗೆ ಮುಂದಾಗಿದ್ದುರು. ಸಿದ್ದರಾಮಯ್ಯ ಪ್ರತಿಕೃತಿ ದಹಿಸಲು ಅವಕಾಶ...
www.karnatakatv.net: ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ವಡಯನಪುರ ಗ್ರಾಮದಲ್ಲಿ ವ್ಯಾಘ್ರನ ದಾಳಿಗೆ 3 ಹಸುಗಳು ಪ್ರಾಣ ಬಿಟ್ಟಿವೆ.
ಬಂಡೀಪುರದ ಬಫರ್ ಜೋನ್ ಗೆ ಹೊಂದಿಕೊoಡಿರುವ ಗ್ರಾಮ ಇದಾಗಿದ್ದು, ಕಾಡಿನಿಂದ ನಾಡಿಗೆ ಬರುವ ಪ್ರಾಣಿಗಳ ಸಂಖ್ಯೆ ಹೆಚ್ಚಾಗಿದೆ. ಈಗ ಗ್ರಾಮದ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಸರಿಯಾದ ರೀತಿಯಲ್ಲಿ ಕರ್ತವ್ಯ...
www.karnatakatv.net: ಇಂದು ಬಸವರಾಜ್ ಬೊಮ್ಮಾಯಿ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶಕ್ಕೆ ಸಂಬoಧಿಸಿದoತೆ ವಿವಿಧ ರೀತಿಯ ವ್ಯಾಖ್ಯಾನವಾಗುತ್ತಿದೆ ಎನ್ನುವ ಬಗ್ಗೆ ಪ್ರತಿಕ್ರಿಯೆ ನೀಡಿದರು.
ಇನ್ನು ಯಾವುದೇ ಸಂದರ್ಭದಲ್ಲಿ ಸೋಲು ಮತ್ತು ಗೆಲುವುಗಳನ್ನು ಸಮನಾಗಿ ಸ್ವಿಕರಿಸಬೇಕು ಎಂದು ಮತ್ತು ಅಂತಹ ಗುಣವು ನಮ್ಮದು ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದರು. ಇದೇ ಸಂದರ್ಭದಲ್ಲಿ ಸಿಂದಗಿಯಲ್ಲಿ ಗೆಲುವನ್ನು...
www.karnatakatv.net: ನ.4 ರಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲೂ ಕಾರ್ಮೋಡ, ತಣ್ಣನೆ ಗಾಳಿ, ಕೆಲವೊಮ್ಮೆ ಮಳೆಯಾಗುವ ಸಾಧ್ಯತೆಹಳಿದ್ದು, ರಾಜ್ಯದ ದಕ್ಷಿಣ ಒಳನಾಡು, ಕರಾವಳಿ, ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧರಣ ಮಳೆ ಹಾಗೂ ಅಲ್ಲಲ್ಲಿ ಅಧಿಕ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಕೆಲವೆಡೆ...
www.karnatakatv.net: ಇದೀಗ ಪಿಯುಸಿ ನಂತರ ನೇರವಾಗಿ ಪದವಿ ಯೊಂದಿಗೆ IAS,IPS, KAS, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಲು ಇಲ್ಲೊಂದು ಸುವರ್ಣ ಅವಕಾಶ. ಅದುವೇ ಹೊಸಬೆಳಕು ಸ್ಪರ್ಧಾತ್ಮಕ ಪದವಿ ಕಾಲೇಜು.
ಹೌದು..ಓದುವ ವಯಸ್ಸಲ್ಲೇ ವಿದ್ಯಾರ್ಥಿಗಳನ್ನು ಸ್ಪರ್ಧಾರ್ಥಿಗಳನ್ನಾಗಿ ರೂಪಿಸಿ ಅವರ ಭವಿಷ್ಯಕ್ಕೆ ಭದ್ರವಾದ ಬುನಾದಿ ಹಾಕಿ ಪ್ರತಿ ವಿದ್ಯಾರ್ಥಿ ಗೊಂದು ಸರ್ಕಾರಿ ಉದ್ಯೋಗ ಕಲ್ಪಿಸಿಕೊಡಲು ಹೊಸಬೆಳಕು ಐಎಎಸ್ ತಪಸ್ಸು...
www.karnatakatv.net: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಗೆಲವು ಸಾಧಿಸಿದ್ದಾರೆ.
ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ತನ್ನ ಸಮೀಪದ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ ಅವರಿಗಿಂತ 7598 ಮತಗಳ ಅಂತರದಿoದ ಗೆಲುವು ಸಾಧಿಸಿದ್ದಾರೆ. ಶ್ರೀನಿವಾಸ ಮಾನೆ 87, 113 ಮತಗಳನ್ನು ಪಡೆದರೆ, ಶಿವರಾಜ್ ಸಜ್ಜನರಗೆ...