www.karnatakatv.net: ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಾಹುಲ್ ಗಾಂಧಿ ಡ್ರಗ್ ಪೆಡ್ಲರ್ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಯ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಮಾತನಾಡಿ, "ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಯಾರು ಹೇಳಿ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಧ್ಯಕ್ಷ ಹುದ್ದೆಗೆ ಪೈಪೋಟಿ ನಡೆಸುತ್ತಿದ್ದಾರೆ....
www.karnatakatv.net: ಬೈ ಎಲೆಕ್ಷನ್ ಕಾವು ದಿನದಿಂದ ದಿನಕ್ಕೆ ಏರುತಯ್ತಲೇ ಇದೇ ಇದರಲ್ಲೂ ಕೂಡಾ ಬಿಜೆಪಿ ಮತ್ತು ಕಾಂಗ್ರೆಸ್ ಗಳ ಟ್ವೀಟರ್ ಗಲ್ಲಿ ವಾಗ್ವಾದ ಜೋರಾಗಿಯೇ ನಡೆಯುತ್ತಿದೆ.
ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಜೋಡೆತ್ತಲ್ಲ ಅವರು ಕಾಡೆತ್ತು ಎಂದು ಬಿಜೆಪಿ ಟ್ವೀಟ್ ಮೂಲಕ ಟಿಕಿಸಿದ್ದಾರೆ. ಇಬ್ಬರು ಒಬ್ಬರಿಗೊಬ್ಬರು ಕಾದಾಟವಾಡುತ್ತಿದ್ದು, ಕಾಂಗ್ರೆಸ್ ಕಚೇರಿಯಲ್ಲಿ ಪರ್ಸಂಟೇಜ್ ಸಂವಾದ ಮಾಡಿರುವ ಉಗ್ರಪ್ಪ...
www.karnatakatv.net: ಬೆಂಗಳೂರು : ಮುಂಜಾಗೃತ ಕ್ರಮಕೈಗೊಂಡು ಶೂಟಿಂಗ್ ಮಾಡುವುದುಮತ್ತು ಚಿತ್ರರಂಗಕ್ಕೆ ಆಗುತ್ತಿರುವ ಪೈರಸಿ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಭರವಸೆಯನ್ನು ನೀಡಿದ್ದಾರೆ.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕನ್ನಡ ಚಿತ್ರರಂಗದ ಸಮಸ್ಯೆಗಳ ಕುರಿತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿ, ನಮಗೆ ಪರದೆಯ ಹಿಂದಿನ ಸಮಸ್ಯೆ ಕಾಣುವುದಿಲ್ಲ....
www.karnatakjatv.net : ಬೆಳಗಾವಿ : ಸಂಕೇಶ್ವರದ ಓರ್ವ ಮಹಿಳೆ ಹಾಗೂ ರಾಯಬಾಗ ತಾಲೂಕಿನ ಓರ್ವ ಯುವಕ ಹೀಗೆ ಅನ್ಯ ಕೋಮಿನ ಇಬ್ಬರು ಸೇರಿಕೊಂಡು ತಿರುಗಾಡುತ್ತಿರುವದನ್ನು ಬಂಡವಾಳವಾಗಿಸಿಕೊoಡ ಖದೀಮರು ಸಿನಿಮೆಯ ರೀತಿಯಲ್ಲಿ ಅವರ ಮೇಲೆ ಹಲ್ಲೆ ಮಾಡಿ ನೈತಿಕ ಪೊಲೀಸಗಿರಿ ನಡೆಸಿರುವ ಪ್ರಕರಣವೊಂದು ಬೆಳಗಾವಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಅಲ್ಲದೆ ಅವರ ಬಳಿ ಇದ್ದ ಸಾವಿರಾರು...
www.karnatakatv.net: ಸಿಬಿಎಸ್ ಇ 10,12 ನೇ ತರಗತಿಯ ಟರ್ಮ್-1 ಪರೀಕ್ಷೆಯು ನವೆಂಬರ್- ಡಿಸೆಂಬರ್ ತಿಳಗಳಲ್ಲಿ ನಡೆಯಲಿದ್ದು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕಾತುರದಿಂದ ಕಾಯುತ್ತಿದ್ದ ಸಿಬಿಎಸ್ ಇ 10, 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಈಗ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಸಿಬಿ ಎಸ್ ಇ 10,12 ನೇ ತರಗತಿಯ ಪರೀಕ್ಷೆಯು ವರ್ಷದಲ್ಲಿ...
www.karnatakatv.net : ಜನರು ತಮ್ಮ ಹುಟ್ಟು ಹಬ್ಬವನ್ನು ಅನಾಥ ಮಕ್ಕಳ ಜೊತೆ ಸೇರಿ ಆಚರಿಸಬಾರದು ಎಂದು ಮಕ್ಕಳ ರಕ್ಷಣಾ ನಿರ್ದೇಶನಾಲಯ ತಿಳಿಸಿದೆ.
ಹೌದು.. ಈಗಿನ ಕಾಲದಲ್ಲಿ ಜನರು ತಮ್ಮ ತಮ್ಮ ಹುಟ್ಟುಹಬ್ಬವನ್ನು ಅನಾಥಾಶ್ರಮದಲ್ಲಿ ಆಚರಿಸುವುದು ಒಂದು ಟ್ರೆಂಡ್ ಆಗಿದೆ, ಆದರೆ ಹೀಗೆಲ್ಲ ಮಾಡಿದ್ರೆ ಅನಾಥ ಮಕ್ಕಳ ಮನಸ್ಸಿನಲ್ಲಿ ಅಸಮಾನತೆ ಮೂಡಿ ತಾವು ಕೀಳೆಂಬ ಭಾವನೆ ಬರಬಹುದು...
www.karnatakatv.net :ಕರ್ನಾಟಕದ ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿ ಅವರನ್ನು "ಆಂಗೂತಾ-ಚಾಪ್" ಅಥವಾ ಅನಕ್ಷರಸ್ಥ ಎಂದು ಲೇಬಲ್ ಮಾಡುವ ಟ್ವೀಟ್ ಅನ್ನು ಅಳಿಸಿಹಾಕಿದೆ, "ಅನನುಭವಿ ಸಾಮಾಜಿಕ ಮಾಧ್ಯಮ ವ್ಯವಸ್ಥಾಪಕರು" ಪೋಸ್ಟ್ ಮಾಡಿದ "ಅನಾಗರಿಕ ಟ್ವೀಟ್" ಎಂದು ಕರೆದಿದ್ದಕ್ಕಾಗಿ ವಿಷಾದ ವ್ಯಕ್ತಪಡಿಸಿದೆ.
ಪ್ರಧಾನಿ ನರೇಂದ್ರ ಮೋದಿ ಹೆಬ್ಬಟ್ಟು ಗಿರಾಕಿ ಅವರಿಂದ ಇಡೀ ದೇಶವೇ ನರಳುತ್ತಿದೆ ಹಾಗೇ ಕಾಂಗ್ರೆಸ್ ಸರ್ಕಾರ...
ಬೆಂಗಳೂರು: ಸರ್ಕಾರ ಕೂಡಲೇ ಡೀಸೆಲ್ ಮೇಲಿನ ತೆರಿಗೆ ಇಳಿಸದಿದ್ರೆ ಅ. 28ರಿಂದ ಲಾರಿ ಮುಷ್ಕರ ನಡೆಸುವುದಾಗಿ ಲಾರಿ ಮಾಲೀಕರ ಸಂಘ ಎಚ್ಚರಿಕೆ ನೀಡಿದೆ.
ರಾಜ್ಯದಲ್ಲಿ ಪೆಟ್ರೋಲ್ –ಡೀಸೆಲ್ ಮೇಲೆ ಮಿತಿಮೀರಿದ ತೆರಿಗೆ ವಿಸುತ್ತಿರುವುದರಿಂದ ಲಾರಿ ಉದ್ಯಮ ತೀವ್ರ ನಷ್ಟದಲ್ಲಿದೆ. ಹೀಗಾಗಿ ಕೂಡಲೇ ಸರ್ಕಾರ ಡೀಸೆಲ್ ಮೇಲಿನ ತೆರಿಗೆ ಇಳಿಸಬೇಕು ಇಲ್ಲವಾದಲ್ಲಿ ಇದೇ ತಿಂಗಳ 23ರಂದು ಸಭೆ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪುತ್ತನಪುರ ಗ್ರಾಮದಲ್ಲಿ ಕುಡಿಯುವ ನೀರಿನ ಹಾಹಾಕಾರ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆಗಿಳಿದಿದ್ರು.
ಪಂಚಾಯಿತಿ ಕೇಂದ್ರ ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿದೆ ನಿರ್ಲಕ್ಷ ತೋ ರುತಿದ್ದಾರೆ ಅಂತ ಮಹಿಳೆಯರು ಮತ್ತು ಗ್ರಾಮಸ್ಥರು ಇವತ್ತು ಗ್ರಾಮ ಪಂಚಾಯ್ತಿ ಕಚೇರಿ ಬಳಿ ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ರು.
ಕೇಂದ್ರ ಸರ್ಕಾರದ ಜಲ ಜೀವನ್...
ಬೆಂಗಳೂರು: ರಾಜ್ಯದಲ್ಲಿ 1 ರಿಂದ 5ನೇ ತರಗತಿ ಆರಂಭಿಸೋದಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಅಕ್ಟೋಬರ್ 25ರಿಂದ ಪ್ರಾಥಮಿಕ ಹಂತದ ಶೇ 50ರಷ್ಟು ವಿದ್ಯಾರ್ಥಿಗಳ ಹಾಜರಾತಿಗೆ ಸರ್ಕಾರ ಸಮ್ಮತಿ ನೀಡಿದೆ. ಇನ್ನು ಶಾಲೆ ಆರಂಭ ಕುರಿತಾಗಿ ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಂತರ ಈ...