Saturday, July 4, 2026

ರಾಜ್ಯ

ವ್ಯಾಕ್ಸಿನ್ ಅಂದಿದ್ದೇ ತಡ ದೇವರೆ ಪ್ರತ್ಯಕ್ಷ ಆಗ್ಬಿಡೋದಾ..!

www.karnatakatv.net: ರಾಯಚೂರು : ವ್ಯಾಕ್ಸಿನ್ ಹಾಕಿಸಿ ಎಂದರೆ ಮೈಮೇಲೆ ದೇವರು ಬಂದಂತೆ ನಡೆದುಕೊಳ್ಳುತ್ತಿರವ ದೃಶ್ಯ ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕಿನಲ್ಲಿ ಕಂಡು ಬಂದಿದೆ. ಹೌದು.. ಕೊರೊನಾ ಮಹಾಮಾರಿಯನ್ನು ತಡೆಯಲು ಉಚಿತವಾಗಿ ವಾಕ್ಸಿನ್ ಹಾಕಿಸಿಕೊಳ್ಳಿ ಎಂದು ಹೇಳಿ ಮನೆಮನೆಗೆ ಹೋಗಿ ವಾಕ್ಸಿನ್ ಹಾಕಲು ಮುಂದಾಗಿದ್ದಾರೆ. ಹಾಗೇ ರಾಯಚೂರು ಜಿಲ್ಲೆಯ ದೇವದುರ್ಗದ ಕರಿಗುಡ್ಡ ಗ್ರಾಮದಲ್ಲಿ ವ್ಯಾಕ್ಸಿನ್ ಹಾಕಲು ಸ್ವತಃ...

ಅಕ್ಟೋಬರ್ 21 ರಿಂದ ಬಿಸಿಯೂಟ ಪ್ರಾರಂಭ..!

www.karnatakatv.net :ಬೆಂಗಳೂರು: ಅಕ್ಟೋಬರ್ 20 ರವರೆಗೆ ಎಲ್ಲಾ ಶಾಲೆಗಳಿಗೂ ದಸರಾ ರಜೆಯನ್ನು ಕೊಡಲಾಗಿದ್ದು, ಅ.21 ರಿಂದ ಬಿಸಿಯೂಟವನ್ನು ಪುನರಾರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಾಲೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಹೌದು..ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ಈ ಪರೀಕ್ಷೆಗೆ ಹಾಜರಾಗಿದ್ದಂತ 53,155 ವಿದ್ಯಾರ್ಥಿಗಳಲ್ಲಿ 29,522 ಮಂದಿ ವಿದ್ಯಾರ್ಥಿಗಳು...

SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ..!

www.karnatakatv.net :ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ 2021ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಎಸ್ ಎಸ್ ಎಲ್ ಸಿ ಪೂರಕ ಪರಿಕ್ಷೆಯು ಸೆ.27 ಮತ್ತು 29 ರಂದು ನಡೆದಿದ್ದು, ಪ್ರಶ್ನೆ ಪತ್ರಿಕೆಯಲ್ಲಿ ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿದ್ದು, ಪ್ರತಿ ವಿಷಯಕ್ಕೆ 40 ಅಂಕಗಳಿಗೆ ಸಿಮೀತಗೊಳಿಸಿ...

ಸತತ ಮಳೆಯಿಂದ ಬೆಳೆಗಳು ನಾಶ..!

www.karnatakatv.net :ರಾಯಚೂರು : ಜಿಲ್ಲೆಯಲ್ಲಿ 3 ದಿನಗಳಿಂದ ಸುರಿದ ಬಾರಿ ಮಳೆಯಿಂದ ಬೆಳೆಗಳು ನಾಶವಾಗಿವೆ. ಹೌದು.. ಮಳೆಯಿಂದ ರೈತರಲ್ಲಿ ಖುಷಿಯನ್ನು ಕಾಣುವ ಹೋತ್ತಲ್ಲೆ ಈಗ ಮಳೆಯಿಂದಲೇ ಬೆಳೆದ ಬೆಳೆಗಳು ನಾಶವಾಗುತ್ತಿರುವುದು ಬೆಸರವನ್ನು ತಂದಿದೆ. ರಾಯಚೂರಿನ ಹುಣಿಸಿಹಾಳಹುಡ, ರಘುನಾಥಹಳ್ಳಿಯಲ್ಲಿ ಮಳೆಯಿಂದ ಹೆಚ್ಚು ಬೆಳೆ ಹಾನಿಯಾಗಿವೆ. ಹತ್ತಿ, ಭತ್ತ, ತೊಗರಿ ಬೆಳೆಗಳು ಮಳೆಯಿಂದ ಹೊಲಗಳಲ್ಲಿ ಮಳೆ ನೀರು ತುಂಬಿ...

ದಸರಾ ಪ್ರಯುಕ್ತ ನೈರುತ್ಯ ರೈಲ್ವೆ ಕೊಟ್ಟ ಸಿಹಿ ಸುದ್ಧಿ..!

ಹುಬ್ಬಳ್ಳಿ: ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ನೈರುತ್ಯ ರೈಲ್ವೆ ಹುಬ್ಬಳ್ಳಿ ವಲಯ ಪ್ರಯಾಣಿಕರಿಗೆ ಅನುಕೂಲವಾಗಲಿ ಎಂದು ಹೆಚ್ಚುವರಿ ಬೋಗಿಗಳನ್ನು ವಿವಿಧ ರೈಲಿಗೆ ಅಳವಡಿಕೆ ಮಾಡಲಾಗಿದೆ. ಹೌದು.. ದಸರಾ ಹಬ್ಬದಂದು ಪ್ರಯಾಣಿಕರಿಗೆ ತೊಂದರೆಯಾಗದಂತೆ ಮತ್ತು ಜನರ ದಟ್ಟಣೆ ತಪ್ಪಿಸಲು ಹಲವು ರೈಲುಗಳಿಗೆ ಹೆಚ್ಚುವ ರೈಲು ಸಂಖ್ಯೆ 06582 ಮೈಸೂರು- ಹುಬ್ಬಳ್ಳಿ, ರೈಲು ಸಂಖ್ಯೆ 06535 ಮೈಸೂರು- ಸೊಲ್ಲಾಪೂರ,...

ರಾಯಚೂರಲ್ಲಿ ಧಾರಾಕಾರ ಮಳೆಗೆ ಜನರು ತತ್ತರ..!

ರಾಯಚೂರು: ರಾಯಚೂರಲ್ಲಿ ಸುರಿದ ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ರಾಯಚೂರು ನಗರದ ಹಲವಡೆ ತಗ್ಗುಪ್ರದೇಶಗಳಿಗೆ ನೀರು ನುಗ್ಗಿದ ಕಾರಣ ಜನರು ಪರದಾಡುತ್ತಿದ್ದಾರೆ. ಮಳೆ ನೀರಿನಿಂದ ಮನೆಯಲ್ಲಿರುವ ದವಸ ಧಾನ್ಯಗಳು ಸಂಪೂರ್ಣವಾಗಿ ಹಾಳಾಗಿದ್ದು, ನೀರಿನ ಮಧ್ಯೆ ಜನರು ರಾತ್ರಿಯಿಡೀ ಕಳೆಯುವಂತಾಗಿತ್ತು. ರಾಯಚೂರು ನಗರದ ತಗ್ಗು ಪ್ರದೇಶಗಳಾದ ಸಿಯಾತಲಾಬ್, ಬಸವನಬಾವಿ ವೃತ್ತ, ಜಹಿರಾಬಾದ್ ಬಡಾವಣೆ ಸೇರಿದಂತೆ ತಗ್ಗು...

ಪ್ರೀತಿ ಮಾಡಿದ್ದಕ್ಕೆ ಯುವಕನ ಕೊಲೆ- 10 ಮಂದಿಯ ಬಂಧನ..!

ಬೆಳಗಾವಿ : ಬೆಳಗಾವಿಯ ಖಾನಾಪೂರದಲ್ಲಿ ನಡೆದ ಅರ್ಬಾಜ್ ಕೊಲೆ ಪ್ರಕರಣದ ಆರೋಪಿಗಳನ್ನು ಕಡೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸೆ. 28ರಂದು ಖಾನಾಪುರದ 25 ವರ್ಷದ ಯುವಕ ಅರ್ಬಾಜ್ ನನ್ನು ತಲೆ ಮತ್ತು ಕಾಲು ಕಡಿದು ಭರ್ಬರವಾಗಿ ಹತ್ಯೆಗೈಯ್ಯಲಾಗಿತ್ತು. ಈ ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರಿಗೆ ಕೊಲೆಯಾದ ಅರ್ಬಾಜ್ ಹಿಂದೂ ಯುವತಿಯನ್ನು ಪ್ರೀತಿ ಮಾಡುತ್ತಿದ್ದೇ ಈತನ...

ಆಂಬುಲೆನ್ಸ್ ಓಡಿಸಿದ ಶಾಸಕ ನಿರಂಜನ್ ಕುಮಾರ್..!

ಗುಂಡ್ಲುಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಆಂಬುಲೆನ್ಸ್ ಸೇವೆಗೆ ಇಂದು ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಚಾಲನೆ ನೀಡಿದರು.ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ 124 ಆಂಬುಲೆನ್ಸ್ ನೀಡಲಾಗಿದ್ದು, ಗುಂಡ್ಲುಪೇಟೆ ತಾಲೂಕಿಗೂ ಆಂಬುಲೆನ್ಸ್ ಸೇವೆ ಲಭಿಸಿದೆ. ಹೀಗಾಗಿ ಆರೋಗ್ಯ ಇಲಾಖೆ ಇದನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಅಂತ ಶಾಸಕ ನಿರಂಜನ್ ಕುಮಾರ್ ಹೇಳಿದ್ರು. ಇನ್ನು ಕೋವಿಡ್ ಸಮಯದಲ್ಲಿ ಸರ್ಕಾರವು ಆರೋಗ್ಯ...

ಶೀಘ್ರವೇ ವಾಲ್ಮೀಕಿ ಸಮುಯಾದಕ್ಕೆ ಮೀಸಲಾತಿ ಘೋಷಣೆ

ರಾಯಚೂರು:  ವಾಲ್ಮೀಕಿ ಸಮಾಜಕ್ಕೆ 7.5ರಷ್ಟು ಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಅಂತ ರಾಯಚೂರಿನಲ್ಲಿ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಸಿಂಧನೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದ ರಾಮುಲು, ಬಿಜೆಪಿ ಸರ್ಕಾರಾವಧಿಯಲ್ಲೇ ಮೊದಲಿಗೆ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯ್ತು. ರಾಜ್ಯದೆಲ್ಲೆಡೆ ವಾಲ್ಮೀಕಿ ಭವನ ನಿರ್ಮಾಣ ಆಗುತ್ತಿರೋದು ಕೂಡ ಬಿಜೆಪಿ ಸರ್ಕಾರದಲ್ಲೇ. ಸದ್ಯ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಕುರಿತು ಸ್ವಲ್ಪ...

ಐಟಿ ತನ್ನ ಕೆಲಸ ಮಾಡಿದೆ ಎಂದ ಸಚಿವ ಶ್ರೀರಾಮುಲು

ರಾಯಚೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಆಪ್ತ ಉಮೇಶ್ ಮೇಲೆ ಐಟಿ ದಾಳಿ ಕುರಿತಂತೆ ಸಾರಿಗೆ ಸಚಿವ ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ. ರಾಯಚೂರಿನ ಸಿಂಧನೂರು ಪಟ್ಟಣದಲ್ಲಿ ಮಾತನಾಡಿದ ಶ್ರೀರಾಮುಲು, IT ದಾಳಿ ಇವತ್ತು ಒಬ್ಬರ ಮೇಲೆ ಆದ್ರೆ ನಾಳೆ ಮತ್ತೊಬ್ಬರ ಮೇಲೆ ನಡೆಯುತ್ತೆ. ಅವರ ಮೇಲೆ ನಡೀಬೇಕು ಅಂತಾ ಏನಿಲ್ಲಾ. ಕಾನೂನಾತ್ಮಕವಾಗಿ ಏನ್ ಆಗುತ್ತೋ ಅದು...
- Advertisement -spot_img

Latest News

Health Tips: ಮಕ್ಕಳಿಗೆ ಮಸಾಜ್ ಮಾಡುವುದರಿಂದ ಆಗುವ ಪ್ರಯೋಜನಗಳೇನು..?

Health Tips: ಶಿಶುಗಳಿಂದ ಹಿಡಿದು 5 ವರ್ಷದ ಮಕ್ಕಳಿಗೆ ಬಾಡಿ ಮಸಾಜ್ ಮಾಡಿಯೇ ಬಿಸಿ ನೀರಿನ ಸ್ನಾನ ಮಾಡಿಸುತ್ತಾರೆ. ಅದರಲ್ಲೂ 3 ವರ್ಷದ ತನಕ ಪ್ರತಿದಿನ...
- Advertisement -spot_img