www.karnatakatv.net : ರಾಯಚೂರು : ದ್ವಾಪರ ಯುಗದಲ್ಲಿ ಶ್ರೀಕೃಷ್ಣ ಕೊಳಲನೂದಿ ಹಸುಗಳನ್ನ ಕರೆದರೆ, ಎಲ್ಲಿದ್ದರೂ ಹಸುಗಳು ಓಡೋಡಿ ಬರುತ್ತಿದ್ದವಂತೆ.. ಅಂತೆಯೇ ಈ ಕಲಿಯುಗದಲ್ಲಿ ಒಬ್ಬ ಕೃಷ್ಣನ ಗುಣಗಳನ್ನೇ ಹೋಲುವ ಆತನ ಹೆಸರನ್ನೇ ಇಟ್ಟುಕೊಂಡಿರುವ ಶ್ಯಾಂ ಎನ್ನುವ ವ್ಯಕ್ತಿಯೋರ್ವನಿದ್ದಾನೆ. ಈತನ ಬಳಿಗೂ ನಿತ್ಯ ಹಸುಗಳು ಗುಂಪು ಗುಂಪಾಗಿ ಓಡೋಡಿ ಬರುತ್ತವೆ. ಯಾಕೆ ಏನು ಅಂತೀರಾ.. ಈ...
www.karnatakatv.net : ನಾಗರಿಕ ಸೇವಾ ಪರೀಕ್ಷೆಯಲ್ಲಿ ಹಾಜರಾಗಲು ಸಾಧ್ಯವಾಗದ ಆಕಾಂಕ್ಷಿಗಳಿಗೆ ಮತ್ತೊಂದು ಅವಕಾಶ ನೀಡುವ ಬಗ್ಗೆ ಸರ್ಕಾರದ ಪರಿಗಣನೆಯಲ್ಲಿ ಯಾವುದೇ ಪ್ರಸ್ತಾವನೆ ಇಲ್ಲ ಎಂದು ರಾಜ್ಯಸಭೆಗೆ ಗುರುವಾರ ಮಾಹಿತಿ ನೀಡಲಾಯಿತು. ಕೊರೊನಾ ಪರಿಸ್ಥಿತಿಯಿಂದಾಗಿ 2020 ರಲ್ಲಿ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ಅನೇಕ ನಾಗರಿಕ ಸೇವೆಗಳ ಆಕಾಂಕ್ಷಿಗಳು ಹೆಚ್ಚುವರಿ ಪ್ರಯತ್ನಕ್ಕೆ ಒತ್ತಾಯಿಸುತ್ತಿರುವ ನಡುವೆ ಈ ಸ್ಪಷ್ಟನೆಯನ್ನು...
www.karnatakatv.net : ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಗಂಗಾವಳಿ, ಕಾಳಿ, ಅಘನಾಶಿನಿ ಹಾಗೂ ಎಲ್ಲ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಶಿರಸಿಯ ಬಾಶಿ ಪಂಚಾಯತದ ಮುಗಳ್ಳಿ ಪ್ರದೇಶ ಮುಳುಗಡೆಯಾಗಿ ಅತ್ಯಂತ ಹೆಚ್ಚು ಹಾನಿಯಾಗಿದೆ ಕಾರವಾರ ತಾಲೂಕಿನಲ್ಲಿ ಕದ್ರಾ ಮತ್ತು ಕೊಡಸಳ್ಳಿ ಡ್ಯಾಮನಿಂದ 2.5 ಲಕ್ಷ ಕ್ಕೂ...
www.karnatakatv.net : ಬೆಳಗಾವಿ- ರಾಜ್ಯದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.ಜನಜೀವನ ಅಸ್ತವ್ಯಸ್ತವಾಗಿದ್ದು ಜೊತೆಗೆ ರಾಜ್ಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದಿವೆ. ಆದರೆ ಕೆಲವು ಶಾಸಕರು ಮಂತ್ರಿಯಾಗಲೂ ಬೆಂಗಳೂರಿನಲ್ಲಿ ಠಿಖಾಣಿ ಹೂಡಿದ್ದಾರೆ.ಶಾಸಕ ಅಭಯ ಪಾಟೀಲ ಮಾತ್ರ ಬೆಳಗಿನ ಜಾವ ಕ್ಷೇತ್ರದಲ್ಲಿ ಸುತ್ತಾಡಿ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ.
ಇಂದು ಬೆಳಗಿನ ಜಾವ ಕೈಯಲ್ಲಿ ಛತ್ರಿ ಹಿಡಿದು ನಡೆದಾಡಿಕೊಂಡೇ ಕ್ಷೇತ್ರ ದರ್ಶನ...
www.karnatakatv.net : ಹುಬ್ಬಳ್ಳಿ: ನೈರುತ್ಯ ರೈಲ್ವೆ ವಲಯ ವ್ಯಾಪ್ತಿಯ ದೂದ್ ಸಾಗರ ಬಳಿ ರೈಲ್ವೆ ಮಾರ್ಗದಲ್ಲಿ ಎರಡು ಕಡೆ ಭೂಕುಸಿತವಾಗಿದ್ದು, ಪ್ರಯಾಣಿಕರನ್ನು ಬಸ್ ಗಳು ಮೂಲಕ ಅವರ ಸ್ಥಳಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ.
ಹೌದು..ಕಳೆದ ಮೂರು ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯ ಹಿನ್ನಲೆಯಲ್ಲಿ ಮಂಗಳೂರು- ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಎಕ್ಸ್ಪ್ರೆಸ್ ರೈಲಿನ ಬೋಗಿಯೊಂದು ಹಳಿ...
www.karnatakatv.net : ರಾಯಚೂರು : ಮಹಾರಾಷ್ಟ್ರದಲ್ಲಿ ಬಾರೀ ಮಳೆ ಹಿನ್ನಲೆ. ಕೋಯ್ನಾ ಸೇರಿದಂತೆ ಹಲವು ಜಲಾಶಯ ಭರ್ತಿಯಾಗಿದು. ಅಲ್ಲಿನ ಜಲಾಶಯಗಳಿಂದ ನೀರು ಬಿಟ್ಟ ಹಿನ್ನಲೆ, ಕರ್ನಾಟಕದ ಬಸವಸಾಗರ ಜಲಾಶಯ ಕೂಡ ಭರ್ತಿಯಾಗಿದೆ ನಾರಾಯಣಪುರದ ಬಸವಸಾಗರ ಜಲಾಶಯದ ಸಾಮರ್ಥ್ಯ 22 ಟಿಎಂಸಿ. ಈಗಾಗಲೇ 20 ಟಿಎಂಸಿಯಷ್ಟು ತುಂಬಿದೆ. ಬಸವಸಾಗರ ಡ್ಯಾಂ ನಲ್ಲಿ ನೀರು ಹೆಚ್ಚಳ ಹಿನ್ನಲೆ
ಕೃಷ್ಣಾ...
www.karnatakatv.net : ಸಿಎಂ ಯಡಿಯೂರಪ್ಪ ಅವರ ರಾಜೀನಾಮೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಜನಗಳ ಬಗ್ಗೆ ಬಿಜೆಪಿಗೆ ಕಾಳಜಿ ಇಲ್ಲ, ಹಿಂದೆಯೂ ಇರಲಿಲ್ಲ, ಈಗ ಬರೋಕೂ ಸಾಧ್ಯವಿಲ್ಲ. ಹಾಗೆ 2019ರಲ್ಲಿ ಬಂದ ಪ್ರವಾಹದ ಪರಿಹಾರವನ್ನೇ ಯಡಿಯೂರಪ್ಪ ಇನ್ನೂ ಕೊಟ್ಟಿಲ್ಲ. ಈಗ ಎಲ್ಲಾ ಕಡೆ ಮಳೆ ಬಂದು ಜನ ಕೊಚ್ಚಿ ಹೋಗಿದ್ದಾರೆ, ಮನೆಗಳು ಬಿದ್ದಿವೆ ಈಗ ಸರ್ಕಾರ...
www.karnatakatv.net : ಅನ್ಯ ದೇಶದಲ್ಲಿ ಸಂಕಷ್ಟಕ್ಕೊಳಗಾದ ಭಾರತಿಯರನ್ನು, ಕನ್ನಡಿಗರೊಬ್ಬರು ಸುರಕ್ಷಿತವಾಗಿ ರಕ್ಷಣೆ ಮಾಡಿ ಭಾರತಕ್ಕೆ ಮರಳಿ ಕಳುಹಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಮೋಸಕ್ಕೊಳಗಾಗುವ ಅಮಾಯಕರಿಗೆ ಮಾನವಿಯ ನೆರವು ನೀಡಿದ್ದಾರೆ. ಹಣಗಳಿಸುವ ಅಬ್ಬರದಲ್ಲಿ ಭಾರತೀಯರು ಮೋಸ ಹೋಗಿ ಉದ್ಯೋಗವಿಲ್ಲದೆ, ತಮ್ಮ ತವರಿಗೂ ಹೋಗಲಾಗದ ಸಂಕಷ್ಟ ಬರುವುದು ಸಾಮಾನ್ಯ ವಾಗಿದೆ , ಇನ್ನೂ ಕೇಲವರು ದುಬಾರಿ ಹಣ ಕಟ್ಟಲು...
www.karnatakatv.net : ಕೊರೊನಾ ಜೊತೆ ಜೊತೆಗೆ ಎಸ್ ಎಸ್ಎಲ್ಸಿ ಪರೀಕ್ಷೆಯನ್ನು ಸೂಸರ್ಜಿತವಾಗಿ ನಡೆಸಿ ಯಾವುದೇ ತೊಂದರೆಯಾಗದಂತೆ ಯಶಸ್ವಿಯಾಗಿ ನಡೆದಿದೆ ಹಾಗೇ ಅದರ ಫಲಿತಾಂಶವನ್ನು ಕೂಡಾ ಅಗಸ್ಟ 10ರ ನಂತರ ಘೋಷಣೆ ಮಾಡಲಿದ್ದೇವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
ಗುರುವಾರ ವಿವಿಧ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್ಎಸ್...
www.karnatakatv.net : ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ನಲ್ಲಿ ಮೇಜರ್ ಸರ್ಜರಿ ಈಗ ಚುರುಕುಗೊಂಡಿದ್ದು, ಸುಮಾರು ವರ್ಷಗಳಿಂದ ಒಂದೇ ಠಾಣೆಯಲ್ಲಿ ಠಿಕಾಣಿ ಹೂಡಿದ್ದ ಸಿಬ್ಬಂದಿಗೆ ಪೊಲೀಸ್ ಆಯುಕ್ತ ಲಾಭುರಾಮ್ ಅವರು ಚುರುಕು ಮುಟ್ಟಿಸಿದ್ದಾರೆ.
ಹೌದು..ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಆರು ವರ್ಷಕ್ಕಿಂತ ಮೇಲ್ಪಟ್ಟು ಒಂದೇ ಠಾಣೆಯಲ್ಲಿ ಠಿಕಾಣಿ ಹೂಡಿದ್ದ 198 ಪೊಲೀಸ್ ಅಧಿಕಾರಿ ಮತ್ತು...