www.karnatakatv.net : ಉತ್ತರ ಪ್ರದೇಶ ಜನಸಂಖ್ಯೆ ಮಸೂದೆಯ ಕರಡಿನ ಭಾಗವಾಗಿದೆ. ಆರ್ಎಸ್ಎಸ್, ವಿಶ್ವ ಹಿಂದೂ ಪರಿಷತ್ ಮತ್ತು ಇತರ ಕೇಸರಿ ಸಂಘಟನೆಗಳ ಆಕ್ಷೇಪಣೆಯ ನಂತರ ಉತ್ತರ ಪ್ರದೇಶ ಸರ್ಕಾರ ಹೊಸ ಜನಸಂಖ್ಯಾ ಮಸೂದೆಯ ಕರಡಿನಲ್ಲಿ ಬದಲಾವಣೆಗಳನ್ನು ಮಾಡಲು ಮುಂದಾಗಿದೆ. ಮೂಲಗಳ ಪ್ರಕಾರ, ಒಂದು ಮಗುವನ್ನು ಹೊಂದಿರುವ ದಂಪತಿಗಳಿಗೆ ನೀಡುವ ಪ್ರೋತ್ಸಾಹ ಧನಗಳನ್ನು ರದ್ದುಗೊಳಿಸಲು ಸರ್ಕಾರ...
www.karnatakatv.net : ಕೊರೊನಾ ಮಹಾಮಾರಿ ಇಂದ ಪರೀಕ್ಷೆಯನ್ನು ನಡೆಸದೆ ಪಿಯುಸಿ ಫಲಿತಾಂಶ ಪ್ರಕಟಿಸಿದ್ದರು ಆದರೆ ದ್ವಿತೀಯ ಪಿಯುಸಿ ಫಲಿತಾಂಶದ ಕುರಿತು ತೃಪ್ತಿ ಇಲ್ಲದವರು ಜುಲೈ 30ರೊಳಗೆ ಅರ್ಜಿ ಸಲ್ಲಿಸಿ ಎಂದು ಸಚಿವ ಸುರೇಶ್ ಕುಮಾರ್ ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.
ಎಸ್ಎಸ್ಎಲ್ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ಪ್ರಕಟಿಸಿರುವ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ತೃಪ್ತಿಕರವಾಗಿಲ್ಲದಿದ್ದಲ್ಲಿ...
www.karnatakatv.net : ಹುಬ್ಬಳ್ಳಿ: ಲಾಕ್ ಡೌನ್ ಆಗಿ ಕೆಲವೊಂದು ಮಾರ್ಗದ ರೈಲು ಸಂಚಾರ ಏನೋ ಸ್ಥಗಿತಗೊಂಡಿತು. ಆದರೆ ಈಗ ಅನ್ ಲಾಕ್ ಆಗಿ ರೈಲ್ವೆ ಸಂಚಾರ ಪ್ರಾರಂಭವಾಗಿದೆ. ಆದರೂ ಕೂಡ ರೈಲ್ವೆ ನಿಲ್ದಾಣದ ಎಸ್ಕಿಲೇಟರ್ ಮಾತ್ರ ಆರಂಭವಾಗಿಲ್ಲ.
ಹೌದು.. ನೈಋತ್ಯ ರೈಲ್ವೆ ಹುಬ್ಬಳ್ಳಿಯು ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ ಹೊಂದಿದ ನಿಲ್ದಾಣ ಎಂಬ ಹೆಗ್ಗಳಿಕೆಗೆ...
www.karnatakatv.net : ರಾಯಚೂರು :ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸುವುದು ಸುಲಭದ ಮಾತಲ್ಲ ಎಂದು ರಂಭಾಪುರಿ ಶ್ರೀಗಳು ಕೇಂದ್ರ ಸರ್ಕಾರ ಕ್ಕೆ ಎಚ್ಚರಿಕೆ ನೀಡಿದರು .ಜಗದ್ಗುರು ರಂಭಾಪುರಿ ಶ್ರೀಗಳು ರಾಯಚೂರಿನ ಜಿಲ್ಲೆಯ ಸಿರವಾರ ತಾಲ್ಲೂಕಿನ ನವಲಕಲ್ ಮಠದಲ್ಲಿ ಮಾದ್ಯಮ ಜೊತೆ ಮಾತನಾಡಿ ವೀರಶೈವ ಮಾತ್ರವಲ್ಲದೆ ಎಲ್ಲಾ ಸಮುದಾಯದ ಮಠಾಧೀಶರು ಕೇಳುವುದು ಒಂದೇ,
ಮಧ್ಯಂತರದಲ್ಲಿ ಸ್ಥಾನಪಲ್ಲಟ ಮಾಡುವುದು ಒಳ್ಳೆಯದಲ್ಲ...
www.karnatakatv.net : ಕೊರೊನಾ ಮುಂಚಿತವಾಗಿ ವೈದ್ಯರು, ವೈದ್ಯಕೀಯ ಸಿಬ್ಬಂದಿ ಅಂದ್ರೆ ಎಲ್ಲರೂ ಸಾಮಾನ್ಯವಾಗಿ ರಿಯಾಕ್ಟ್ ಮಾಡೋರು.. ಕೊರೊನಾ ನಂತರ ನಮ್ಮ ವೈದ್ಯರು, ವೈದ್ಯಕೀಯ ಸಿಬ್ಬಂದಿ ಗಡಿ ಕಾಯುವ ಯೋಧರಷ್ಟೆ ಗೌರವಕ್ಕೆ ಪಾತ್ರರಾಗ್ತಿದ್ದಾರೆ.. ಇವಾಗ ಯಾಕೆ ಈಮಾತು ಅಂತಿರಾ..? ಹೌದು ಇಂದು ರಾಷ್ಟ್ರೀಯ ಅರವಳಿಕೆ ಮತ್ತು ಶಸ್ತ್ರ ಚಿಕಿತ್ಸೆ ತಜ್ಞರದಿನ.. ಅಂದ್ರೆ, ಅನಸ್ತೇಷಿಯಾ ಮತ್ತು ಓಟಿ...
www.karnatakatv.net : ನಟ ದರ್ಶನ್ ಹಾಗೂ ನಿರ್ದೇಶಕ ಇಂದ್ರಜಿತ್ ಅವರನ್ನು 5 ವರ್ಷಗಳ ಕಾಲ ಚಿತ್ರರಂಗದಿಂದ ಬಹಿಷ್ಕಾರ ಹಾಕಲಾಗಿದೆ, ಏಕೆಂದರೇ ದರ್ಶನ್ ಹಾಗೂ ಇಂದ್ರಜಿತ್ ಅವರು ಮಾದ್ಯಮದ ಮುಂದೆ ಅಸಭ್ಯವಾಗಿ ಮಾತನಾಡಿರುವುದಕ್ಕೆ ಮಾನವ ಹಕ್ಕು ಸಂಸ್ಥೆ ಮತ್ತು ಭ್ರಷ್ಟಾಚಾರ ನಿಗ್ರಹ ದಳದಿಂದ ಇವರನ್ನು ಬಹಿಷ್ಕಾರ ಮಾಡಲು ಮನವಿ ಮಾಡಿಕೊಂಡಿದ್ದಾರೆ. ರಾಜ್ಯದ ಯುವಕರನ್ನು ದಿಕ್ಕು ತಪ್ಪಿಸಿ...
www.karnatakatv.net : ಕೊರೊನಾ ನಡುವೆಯೂ ನಡೆದ 2020-21 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದ್ದರಿಂದ ಅವರ ಹಿಂದಿನ ಶೈಕ್ಷಣಿಕ ಸಾಧನೆಗಳನ್ನು ಆಧರಿಸಿ ಫಲಿತಾಂಶ ಘೋಷಿಸಿ ಎಲ್ಲರನ್ನು ಉತ್ತೀರ್ಣಗೊಳಿಸಿರುವುದರಿಂದ ಎಲ್ಲರಿಗೂ ಪದವಿ ತರಗತಿಗಳಲ್ಲಿ ಸೀಟುಗಳನ್ನು ದೊರೆಯುವ ಅವಕಾಶ ಕಲ್ಪಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ. ಪದವಿ...
www.karnatakatv.net : ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಬಿಜೆಪಿ ಕೆಟ್ಟ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಬಿಎಸ್ ವೈ ಅವರನ್ನು ಭೇಟಿ ಮಾಡಿದ ನಂತರ ದಿಂಗಾಲೇಶ್ವರ ಶ್ರೀಗಳು ಪ್ರತಿಕ್ರಿಯಿಸಿದ್ದಾರೆ. ಸಿಎಂ ಭೇಟಿ ಬಳಿಕ ಮಾತನಾಡಿದ ಶ್ರೀಗಳು, ಯಡಿಯೂರಪ್ಪ ಕೇವಲ ಲಿಂಗಾಯತ ನಾಯಕರಲ್ಲ. ಇವರು ಸಿಎಂ ಸ್ಥಾನದಲ್ಲಿ ಇದ್ದಾಗಲೇ ಬದಲಾವಣೆ ಪ್ರಶ್ನೆ ಏಕೆ ಎಂದರು. ಸದ್ಯ...
www.karnatakatv.net: ಗಡಿ ಜಿಲ್ಲೆ ಬೆಳಗಾವಿ ಸೇರಿ ರಾಜ್ಯಾದ್ಯಂತ ಮಳೆಯ ಆರ್ಭಟ ಹೆಚ್ಚಿರುವುದರಿಂದ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿಎಂ.ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ವಿಡಿಯೋ ಕಾನ್ಫರೆನ್ಸ್ ನಡೆಸಿದರು.
ದಕ್ಷಿಣ ಮಹಾರಾಷ್ಟ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಿರುವ ಹಿನ್ನೆಲೆಯಲ್ಲಿ ನದಿ, ಹಳ್ಳ, ಕೊಳ್ಳಗಳು ಭರ್ತಿಯಾಗಿ ಸಮೀಪದ ಪ್ರದೇಶಗಳಲ್ಲೂ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ನೆರೆ ಹಾನಿಗೊಳಗಾಗಿರುವ ಜಿಲ್ಲೆಗಳ ಪರಿಸ್ಥಿತಿ...
ಬೆಂಗಳೂರು : ಸಿಎಂ ಬದಲಾವಣೆಯ ಹಿನ್ನೆಲೆಯಲ್ಲಿ ತುಂಬಾ ವದಂತಿಗಳು ಬರುತ್ತಲೇ ಇವೆ, ನನ್ನ ಕೈಯಲ್ಲಿ ಏನು ಇಲ್ಲ ಎಲ್ಲಾ ಹೈಕಮಾಂಡ್ ನಿರ್ದಾರ ಮಾಡಬೇಕು ಎಂದು ಬಿಎಸ್ ವೈ ಅವರು ತಿಳಿಸಿದ್ದಾರೆ,
ಹಾಗೆ ಇದೀಗ ಮಠಾಧೀಶರು ಮುಖ್ಯಮಂತ್ರಿ ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದು, 30ಕ್ಕೂ ಹೆಚ್ಚು ಸ್ವಾಮೀಜಿಗಳು ಯಡಿಯೂರಪ್ಪ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬಾಲೇಹೊಸೂರಿನ ದಿಂಗಾಲೆಶ್ವರ ಶ್ರೀ ನೇತೃತ್ವದಲ್ಲಿ...