Tumakuru News: ತುಮಕೂರು: ತುಮಕೂರಿನಲ್ಲಿ ಕಸ ವಿಲೇವಾರಿ ಸರಿಯಾದ ಸಮಯಕ್ಕೆ ಆಗದ ಕಾರಣ, ಅಲ್ಲಿನ ಜನ ವಿನೂತನವಾಗಿ ಪ್ರತಿಭಟನೆಗೆ ಮುಂದಾಗಿದ್ದಾರೆ.
ಅದು ಹೇಗೆ ಇವರ ಪ್ರತಿಭಟನೆ ಡಿಫ್ರೆಂಟ್ ಆಗಿದೆ ಅಂದ್ರೆ, ಇವರು ಈ ಬಾರಿ ದೀಪಾವಳಿ ಗಿಫ್ಟ್ ಅಂತಾ ಡಿಸಿ, ಎಸಿ, ತಹಶೀಲ್ದಾರ್ ಅವರಿಗೆ ಕಸವನ್ನು ಪ್ಯಾಕ್ ಮಾಡಿ ಕೋರಿಯರ್ ಮಾಡಲಿದ್ದಾರೆ.
ಇಂದು ತುಮಕೂರು ಪಟ್ಟಣ ಪಂಚಾಯ್ತಿ...
Tumakuru News: ತಿಪಟೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವದ ಆಚರಣೆ ಮಾಡುತ್ತಿದ್ದು, ಈ ಹಿನ್ನೆಲೆ ಪಥಸಂಚಲನ ಏರ್ಪಡಿಸಲಾಗಿತ್ತು.
ತುಮಕೂರು ಜಿಲ್ಲೆ ತಿಪಟೂರು ನಲ್ಲಿ ಶತಾಬ್ದಿ ವರ್ಷ ಹಾಗೂ ವಿಜಯದಶಮಿ ಪ್ರಯುಕ್ತ ಭಾನುವಾರ ನಗರದಲ್ಲಿ ಆಯೋಜಿಸಿದ್ದ ಆಕರ್ಷಕ ಪಥಸಂಚಲನ ಬೆಳಗ್ಗೆ ವಿನೋದ್ ಟಾಕೀಸ್ ಮೈದಾನದಿಂದ ಪ್ರಾರಂಭವಾಗಿ ಕೊಡಿ ಸರ್ಕಲ್ , ದೊಡ್ಡಪೇಟೆ ,ಕನ್ನಿಕಾ ಪರಮೇಶ್ವರಿ ದೇವಸ್ತಾನ...
Mandya: ಅಮೆರಿಕ ಅಕ್ಕಿ ಸಂಸ್ಥೆಯ 25 ನೇ ಬೆಳ್ಳಿ ಮಹೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ಹಾಗೂ ಆರೋಗ್ಯ ಜಾಗೃತಿ ಹಾಗೂ ವನ್ಯ ಜೀವಿಗಳ ಸಂರಕ್ಷಣೆ ಸಂದೇಶ ಜನರಿಗೆ ತಲುಪಿಸುವ ಉದ್ದೇಶದಿಂದ ಮಂಡ್ಯದಲ್ಲಿ ಅಕ್ಟೋಬರ್ 19 ರಂದು ವಾಕಥಾನ್ ನಡೆಸಲಾಗುತ್ತಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಮೆರಿಕಾ ಕನ್ನಡ ಕೂಟಗಳ ಅಗರ...
Tumakuru News: ತಿಪಟೂರು ತಾಲ್ಲೂಕಿನ ಶ್ರೀ ಗುರುಕುಲ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ದರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇಧಿಕೆ ಟ್ರಸ್ಟ್(ರಿ)ತುಮಕೂರು-1 ಜಿಲ್ಲೆ ಇವರ ವತಿಯಿಂದ ಗಾಂಧಿ ಸ್ಮೃತಿ ಹಾಗೂ ನವಜೀವನ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮೊದಲು ನಗರದ ಗಣಪತಿ ಪೆಂಡಾಲ್ ಇಂದ ಗುರುಕುಲ ಕಲ್ಯಾಣಮಂಟಪದವರೆಗೆ ಸಾವಿರಕ್ಕೂ...
ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ಭಾನುವಾರ ಹಾಸನಾಂಬ ದೇವಿಯ ದರ್ಶನಕ್ಕಾಗಿ ಭಕ್ತರ ಸಾಗರವೇ ಹರಿದುಬಂದಿತು. ಸಾರ್ವಜನಿಕ ದರ್ಶನ ಆರಂಭವಾಗಿ ಮೂರು ದಿನಗಳಲ್ಲಿ ಮೂರೂವರೆ ಲಕ್ಷಕ್ಕೂ ಹೆಚ್ಚು ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ. ಶನಿವಾರ ಸಂಜೆ 7 ಗಂಟೆಗೆ ದರ್ಶನ ಸ್ಥಗಿತಗೊಳಿಸಲಾಗಿದ್ದು, ಭಾನುವಾರ ಬೆಳಿಗ್ಗೆ 5 ಗಂಟೆಗೆ ಪುನಃ ಆರಂಭವಾಯಿತು.
ಮಧ್ಯರಾತ್ರಿಯಿಂದಲೇ ಸಂತೇಪೇಟೆ ಸರ್ಕಲ್ ರಸ್ತೆ ಉದ್ದಕ್ಕೂ ಸಹಸ್ರಾರು...
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ನಗರದ ಓವೆಲ್ ಮೈದಾನದಲ್ಲಿ ಆಚರಿಸಲಾಗುವುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪಿ. ಶಿವರಾಜು ತಿಳಿಸಿದರು. ಸಿದ್ದಾರ್ಥನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯೋತ್ಸವ ದಿನದ ಬೆಳಿಗ್ಗೆ 9 ಗಂಟೆಗೆ ಸಮಾಜ ಕಲ್ಯಾಣ...
Tumakuru News: ತುಮಕೂರು: ತುಮಕೂರಿನ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುತಿಕೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ, ಯುವಕನನ್ನು ಬಂಧಿಸಲಾಗಿದೆ.
ತುಮಕೂರು ಬೆಂಗಳೂರು ನಾನ್ ಸ್ಟಾಪ್ ಬಸ್ ನಲ್ಲಿ ಈ ಘಟನೆ ನಡೆದಿದ್ದು, ಸಹ ಪ್ರಯಾಣಿಕ ಯುವತಿ ಮೇಲೆ ಯುವಕ ಹಸ್ತಮೈಥುನ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಶನಿವಾರ ರಾತ್ರಿ 7 ಗಂಟೆ ಸುಮಾರಿಗೆ ಕೆಎ 06- ಎಫ್ 1235 ನೊಂದಣಿಯ ಬಸ್...
Mandya News: ಮಂಡ್ಯ: ಮಂಡ್ಯದ ಕೆ.ಆರ್.ಪೇಟೆಯಲ್ಲಿ ಚಿರತೆ ಉಪಟಳ ಹೆಚ್ಚಾಗಿದ್ದು, ಮನೆ ಮುಂದೆ ಕಟ್ಟಿದ್ದ ಸಾಕು ನಾಯಿಯನ್ನು ಚಿರತೆ ಎಳೆದೋಯ್ದಿದೆ.
ಮಂಡ್ಯದ ಕೆ ಆರ್ ಪೇಟೆ ತಾ ಹೀರಳಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹಿರಳಹಳ್ಳಿ ಜಯರಾಮ್ ಎಂಬುವವರ ಮನೆ ಮುಂದೆ ಕಟ್ಟಿದ್ದ ಸಾಕು ನಾಯಿಯನ್ನು ಚಿರತೆ ಎಳೆದೋಯ್ದಿದೆ. ಈ ದೃಶ್ಯ ಸ್ಥಳದಲ್ಲೇ ಇದ್ದ ಸಿಸಿಟಿವಿ...
ಮಂಡ್ಯ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ನಡೆದಿರುವ ಲಕ್ಷಾಂತರ ರೂಪಾಯಿಗಳ ಅವ್ಯವಹಾರ, ಕರ್ತವ್ಯಲೋಪ ಮತ್ತು ಭ್ರಷ್ಟಾಚಾರದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್. ನಂದಿನಿ ಅವರು ಕಠಿಣ ನಿರ್ಧಾರ ಕೈಗೊಂಡಿದ್ದಾರೆ. ಕಳೆದ 6 ತಿಂಗಳಲ್ಲಿ ಒಟ್ಟು 6 ಪಿಡಿಒಗಳನ್ನು ಅಮಾನತುಗೊಳಿಸುವ ಮೂಲಕ, ಜಿಲ್ಲಾಡಳಿತ ಸ್ಪಷ್ಟ ಸಂದೇಶವೊಂದನ್ನು ರವಾನಿಸಿದೆ. ವರದಿಯಾಗಿರುವ ಪ್ರಕರಣಗಳಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ. ತಪ್ಪಿತಸ್ಥರನ್ನು...
ಜಪಾನ್‌ನ ಪ್ರಮುಖ ವಾಹನ ತಯಾರಿಕಾ ಸಂಸ್ಥೆ ಹೋಂಡಾ ಮೋಟಾರ್‌ಸೈಕಲ್ & ಸ್ಕೂಟರ್ ಇಂಡಿಯಾ ಲಿಮಿಟೆಡ್ ಕರ್ನಾಟಕದ ಕೋಲಾರ ಜಿಲ್ಲೆಯ ನರಸಾಪುರದಲ್ಲಿ ₹600 ಕೋಟಿ ಹೂಡಿಕೆ ಮಾಡಲು ಒಪ್ಪಿಗೆ ನೀಡಿದೆ. ಈ ಹೂಡಿಕೆ ಮೂಲಕ ಹೊಸ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಉತ್ಪಾದನಾ ಘಟಕ ಸ್ಥಾಪನೆಗೆ ಪ್ರಸ್ತಾವಿಸಲಾಗಿದೆ.
ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ನೇತೃತ್ವದ ಕನ್ನಡಿಗರ ನಿಯೋಗ, ಇತ್ತೀಚೆಗೆ...
ಯಾದಗಿರಿ ಜನರ ಜೀವನಾಡಿಯಾಗಿದ್ದ ಕೃಷ್ಣಾ ನದಿ, ಬಿಸಿಲಿನ ಬೇಗೆಗೆ ಬತ್ತಿ ಹೋಗಿದೆ. ಜಿಲ್ಲೆಯಲ್ಲಿ ತುಂಬು ತುಳುಕುತ್ತಿದ್ದ ಕೃಷ್ಣಾ ನದಿಯಲ್ಲಿ ಕಣ್ಣೀರು ಬಿದ್ದರೂ ಬತ್ತುವಂತ ಸ್ಥಿತಿ ತಲುಪಿದೆ....