www.karnatakatv.net : ಲಕ್ಷ್ಮೇಶ್ವರ: ಮಡಿಕೇರಿ ತಾಲೂಕಿನ ಚೇರಂಬಾಣೆ ಬಳಿಯ ರಸ್ತೆ ಕೆಲಸಮಾಡುತ್ತಿದ್ದಾಗ ಮಣ್ಣಿನ ಗುಡ್ಡ ಕುಸಿದು ಲಕ್ಷ್ಮೇಶ್ವರ ಪಟ್ಟಣದ ಯುವಕರಿಬ್ಬರು ಮೃತಪಟ್ಟಿದ್ದಾರೆ. ಲಕ್ಷ್ಮೇಶ್ವರ ಪಟ್ಟಣದ ಇಂದಿರಾನಗರ ನಿವಾಸಿಗಳಾದ ಸಂತೋಷ ಬಂಡಾರಿ (27) ಹಾಗೂ ಪ್ರವೀಣ್ ಮಾವಿನಕಾಯಿ (21) ಮೃತರು. ರಸ್ತೆ ಕೆಲಸಕ್ಕೆ ಮಡಿಕೇರಿಗೆ ತೆರಳಿದ್ದರು. ಮಡಿಕೇರಿ ತಾಲೂಕಿನ ಚೆರಂಬಾಣೆಯ ಸಿದ್ಧಾರೂಡ ಮಠದ ತಡೆಗೋಡೆ ನಿರ್ಮಾಣ...
www.karnatakatv.net : ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ತಿಳಿಸಿದರು. ನಗರದ ವಿವಿಧ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಸಂಜೆ 4.30 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸುವುದಾಗಿ ಹೇಳಿದ್ದಾರೆ.
https://www.youtube.com/watch?v=zxUQPtnFRr8
https://www.youtube.com/watch?v=eyyhs8Cj76U
https://www.youtube.com/watch?v=M-Pp8BIYeDg
www.karnatakatv.net : ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆಯ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳು ಸಿದ್ಧತೆಯಲ್ಲಿ ತೊಡಗಿವೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕೂಡ ಚುನಾವಣೆಗೆ ಸಿದ್ಧತೆಯನ್ನು ನಡೆಸಿಕೊಳ್ಳುತ್ತಿದೆ. ಹಾಗಿದ್ದರೇ ಏನೆಲ್ಲಾ ಸಿದ್ಧತೆ ಮಾಡಿಕೊಂಡಿದೆ ಅಂತೀರಾ ಇಲ್ಲಿದೆ ನೋಡಿ ಕಂಪ್ಲಿಟ್ ಡಿಟೈಲ್ಸ್....
ಸುಮಾರು ಮೂರು ವರ್ಷಗಳಿಂದ ಚುನಾಯಿತ ಜನಪ್ರತಿನಿಧಿಗಳಿಲ್ಲದೇ ಅಧಿಕಾರಿಗಳಿಂದಲೇ ಆಡಳಿತ ನಡೆಸಿಕೊಂಡು...
www.karnatakatv .net: ಮುಖ್ಯಮಂತ್ರಿ ಬಿಎಸ್ ವೈ ಅವರು ದೆಹಲಿಯಿಂದ ವಾಪಾಸ್ ಬಂದ ಬಳಿಕವೂ ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಮಾತು ಬಂದಿದೆ. ಆದರೆ ಯಾವುದೇ ಬದಲಾವಣೆ ಇಲ್ಲದೆ ಇನ್ನೂ ಎರಡು ವರ್ಷ ಸಿಎಂ ಆಗಿಯೇ ಇರುತ್ತಾರೆ ಬಿಸ್ ವೈ ಎಂದು ಕಟೀಲ ಅವರು ಹೇಳಿದ್ದಾರೆ ರಾಜ್ಯದ ನಾಯಕತ್ವ ಬದಲಾವಣೆ ಕುರಿತು ಭಾನುವಾರ ಸಂಜೆ ವೈರಲ್...
www.karnatakatv.net : ರಾಯಚೂರು : ಬಿಜೆಪಿ ಪಕ್ಷದ ಮೇಲೆ ಬಹುದೊಡ್ಡ ಹೊಡೆತ ಬಿಳುತ್ತೆ , ಸಿಎಂ ಬದಲಾದರೆ ಎಂದು ರಂಭಾಪುರಿ ಪೀಠದ ಜಗದ್ಗುರು ಮಾತನಾಡಿದರು .ಇಂದು ರಾಯಚೂರಿನಲ್ಲಿ ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಮಾದ್ಯಮದವರೊಂದಿಗೆ ಮಾತನಾಡಿದ ಸ್ವಾಮಿಗಳು ರಾಜಕೀಯದಲ್ಲಿ ಸಂಘರ್ಷ ಇರುವುದು ಸಹಜ. ಯಾರು ಏನೇ ಹೇಳಲಿ ನಮಗೆ ಆತ್ಮವಿಶ್ವಾಸವಿದೆ.
ಇರುವಂತ ಅವಧಿವರೆಗೆ ಯಡಿಯೂರಪ್ಪನವರೇ ಸಿಎಂ...
ಹುಬ್ಬಳ್ಳಿ: ಹು-ಧಾ ಪೊಲೀಸ್ ಕಮೀಷನರೇಟ್ ಒಂದಿಲ್ಲೊಂದು ಕಾರ್ಯದ ಮೂಲಕ ಜನಮನ್ನಣೆ ಪಡೆದಿದೆ. ಸಾಕಷ್ಟು ಜನಪರ ಕಾರ್ಯದ ಮೂಲಕ ಜನಸ್ನೇಹಿ ಪೊಲೀಸ್ ಇಲಾಖೆಯಾಗಿ ಹೊರ ಹೊಮ್ಮಿದ್ದು, ಅಂತಹದೇ ಮತ್ತೊಂದು ಮಹತ್ವದ ಕಾರ್ಯವನ್ನು ಮಾಡಿದೆ.
ಹೌದು..ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಯವರ ಮನವಿ ಮೇರೆಗೆ ಹಾಗೂ ಅಂಗಾಂಗ ಕಸಿ ಪ್ರಾಧಿಕಾರದ ನಿಯಮದಂತೆ ಇಂದು ಎಸ್.ಡಿ.ಎಂ ಆಸ್ಪತ್ರೆಯಿಂದ ''ಮೂತ್ರಪಿಂಡ" (Kidney) ಅಂಗವನ್ನು ಹುಬ್ಬಳ್ಳಿಯ...
www.karnatakatv.net : ರಾಯಚೂರು: ರಾಯಚೂರು ಜಿಲ್ಲೆಯ ಲಿಂಗಸ್ಗೂರು ತಾಲ್ಲೂಕಿನ ಗೌಡರು ಗ್ರಾಂ ಪಂಚಾಯತಿಯಲ್ಲಿ ಘಟನೆ ನಡೆದಿದೆ . ಸರ್ಕಾರದಿಂದ ಫಲಾನುಭವಿಗಳಿಗೆಂದು ನೀಡಲಾಗಿದ್ದ ಡಸ್ಟ್ ಬಿನ್. ಗೌಡೂರು ಗ್ರಾಂ ಪಂಚಾಯತಿ ಅಧ್ಯಕ್ಷ, ಪಿಡಿಓ ನಿರ್ಲಕ್ಷ್ಯ 6,500 ಡಸ್ಟ್ ಬಿನ್ ಲೂಟಿ ಮಾಡಿ ಮನೆಗೆ ತೆಗೆದು ಕೊಂಡು ಹೋದ ಗ್ರಾಮಸ್ಥರು . 85 ರೂಪಾಯಿ ಒಂದರಂತೆ 6,500...
www.karnatakatv.net : ಬೆಳಗಾವಿ : ಕೋವಿಡ್ ಮಹಾಮಾರಿ ಇರುವುದರಿಂದ ರಾಜ್ಯಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಬೆಳಗಾವಿ ಸರಕಾರಿ ಸರ್ದಾರ ಪದವಿ ಪೂರ್ವ ಮಹಾವಿದ್ಯಾಲಯ ಶಾಲೆಯ ಆವರಣಕ್ಕೆ ಆಗಮಿಸಿ ಸ್ಯಾನಿಟೈಸರ್ ಮತ್ತು ಕಡ್ಡಾಯವಾಗಿ ಮಾಸ್ಕ ಹಾಕಿಕೊಂಡು ಒಳಗೆ ಬರುವಂತೆ ಸೂಚನೆ ನೀಡಿದರು .
ಬೆಳಗಾವಿ ಶೈಕ್ಷಣಿಕ ವಲಯದಲ್ಲಿ SSLC ಪರೀಕ್ಷೆಯನ್ನ 35,308 ವಿದ್ಯಾರ್ಥಿಗಳು.ಬರೆಯುತ್ತಿದ್ದಾರೆ.ಹಾಗೇಯೆ
194 ಪರೀಕ್ಷಾ...
www.karnatakatv.net : ಬೆಳಗಾವಿ: ಉತ್ತರ ಕರ್ನಾಟಕದ ಪ್ರತಿಭೆಗಳನ್ನು ಬಳಸಿಕೊಂಡು ನಿರ್ಮಾಣ ಆಗುತ್ತಿರುವ ಕಾಮಿಡಿ, ಎಂಟರ್ಟೈನ್ಮೆಂಟ್ ಉಡಾಳ ಕಂಪನಿ ಸಿನೆಮಾಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಅವರು ಆಕ್ಷನ್ ಕಟ್ ಹೇಳಿದರು.
ರವಿವಾರ ಬೆಳಗಾವಿಯ ಸಿಂದ್ದೊಳ್ಳಿ ಕ್ರಾಸ್ ಬಳಿ ಇರುವ ಇಂಡಾಲ ಕಾಲೋನಿಯ ಗಣಪತಿ ದೇವಸ್ಥಾನದಲ್ಲಿ ಪೂಜೆ ಮಾಡಿ ಉಡಾಳ ಕಂಪನಿ ಸಿನೆಮಾಗೆ ಲಕ್ಷಿ...
www.karnatakatv.net : ಬೆಳಗಾವಿ: ನಗರದಲ್ಲಿ ಸ್ಮಾರ್ಟ್ ಸಿಟಿಯ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರರಿಗೆ ಸೊಕ್ಕು ಬಂದಿದೆ. ನಿಮ್ಮ ನಿರ್ಲಕ್ಷ್ಯದ ಕಾಮಗಾರಿಗೆ ಜನರು ಮೃತಪಡುತ್ತಿದ್ದಾರೆ. ಈ ರೀತಿ ಮತ್ತೆ ಮರುಕಳಿಸಿದರೆ ಕಂಬಕ್ಕೆ ಕಟ್ಟಿ ಹಾಕಿ ಹೊಡೆಯುತ್ತೇನೆ ಎಂದು ಶಾಸಕ ಅನಿಲ್ ಬೆನಕೆ ಗುತ್ತಿಗೆದಾರರಿಗೆ ಖಡಕ ಎಚ್ಚರಿಕೆ ನೀಡಿದರು.
ಭಾನುವಾರ ಕೇಂದ್ರ ಬಸ್ ನಿಲ್ದಾಣದ ಹಿಂಬದಿಯಲ್ಲಿ ಶನಿವಾರ ರಾತ್ರಿ ಮೃತಪಟ್ಟ...