ತುಮಕೂರು ಜಿಲ್ಲೆಯ ಗೃಹಲಕ್ಷ್ಮಿ ಯೋಜನೆಯ 6,19,767 ಫಲಾನುಭವಿಗಳ ಪೈಕಿ 11,585 ಮಂದಿ ಮೃತರಾಗಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ, ಈ ಶಂಕಾಸ್ಪದ ಖಾತೆಗಳಿಗೆ ಸಹ ಯೋಜನೆಯ ಹಣ ಜಮೆಯಾಗುತ್ತಿದೆಯೇ ಎಂಬುದನ್ನು ತಕ್ಷಣವೇ ಪರಿಶೀಲಿಸಬೇಕೆಂದು ರಾಜ್ಯ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸೂಚಿಸಿದ್ದಾರೆ.
ಶುಕ್ರವಾರ ತುಮಕೂರಿನ ಜಿಲ್ಲಾ ಪಂಚಾಯತ್...
ಪ್ರೀತಿ ಎಂಬುದು ಹೃದಯದ ವಿಷಯ, ಆದರೆ ಮನೆಯವರಿಗೆ ಅದು ಗೊತ್ತಾಗೊದಿಲ್ಲಾ. ಪ್ರೀತಿಸಿದವರು ಕೂಡ ಮನೆಯವರಿಗೆ ಹೇಳದೆ ಮದುವೆಯಾಗ್ತಾರೆ. ಈಗ ನಾವು ಹೇಳೋಕೆ ಹೊರಟಿರುವ ಸುದ್ದಿ ಕೇವಲ ಒಂದು ಮಗಳ ಪ್ರೇಮ ಪ್ರಸ್ತಾಪವಲ್ಲ. ಇದು ಒಂದು ತಂದೆಯ ಭಾವನಾತ್ಮಕ ಭಾವ. ದೇಹ-ಮನಸ್ಸಿನ ತೀವ್ರ ಸಂಘರ್ಷ, ಹೃದಯವಿದ್ರಾವಕ ನಿರ್ಧಾರ.
ಪ್ರೀತಿಸಿದ ಯುವಕನೊಂದಿಗೆ ಮಗಳು ಓಡಿಹೋಗಿದ್ದ ಹಿನ್ನೆಲೆಯಲ್ಲಿ ಮನನೊಂದ ತಂದೆ...
ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ನಿನ್ನೆ ರಾತ್ರಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಹೊನ್ನೂಟಗಿ, ಕವಲಗಿ, ಕಗ್ಗೋಡ, ಮಧಬಾವಿ, ದ್ಯಾಬೇರಿ ಭಾಗಗಳು ಸೇರಿದಂತೆ, ತಿಕೋಟ ತಾಲೂಕಿನ ಹಲವೆಡೆ ಭೂಮಿ ಕಂಪಿಸಿದೆ. ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 2.8 ರಷ್ಟು ತೀವ್ರತೆ ದಾಖಲಾಗಿದೆ ಎಂದು ಭೂವೈಜ್ಞಾನಿಕ ಇಲಾಖೆ ದೃಢಪಡಿಸಿದೆ.
ಶುಕ್ರವಾರ ರಾತ್ರಿ 10:01 ಕ್ಕೆ...
ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ ಹೆಚ್ಚುತ್ತಿದ್ದು, ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಈ ನಡುವೆ ಮಾಲಿನ್ಯ ನಿಯಂತ್ರಣ ಮಂಡಳಿ ಆಶ್ಚರ್ಯಚಕಿತಗೊಳಿಸುವ ವರದಿಯೊಂದನ್ನು ಹೊರ ಹಾಕಿದೆ. ಇದರಲ್ಲಿ ವಾಹನ ಧೂಳು, ರಸ್ತೆ ಗುಂಡಿಗಳು ಹಾಗೂ ಲೇಔಟ್ಗಳ ನಿರ್ಮಾಣ ಸೇರಿದಂತೆ ಅನೇಕ ಅಂಶಗಳು ಮಾಲಿನ್ಯಕ್ಕೆ ಕಾರಣವೆಂದು ತಿಳಿಸಿದೆ.
ಇತ್ತೀಚೆಗೆ ಪ್ರಕಟವಾದ ಸ್ವಚ್ಛ ಸರ್ವೇಕ್ಷಣ 2025 ರ್ಯಾಂಕಿಂಗ್ನಲ್ಲಿ...
ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಜಾತಿ ಗಣತಿ ಸಮೀಕ್ಷೆಯ ಕಾರ್ಯಚಟುವಟಿಕೆಗಳ ಪರಿಣಾಮವಾಗಿ, ಸುಮಾರು 25 ಸಾವಿರರಿಂದ 30 ಸಾವಿರದವರೆಗೆ ಸರ್ಕಾರಿ ನೌಕರರಿಗೆ ವೇತನ ಬಿಡುಗಡೆ ವಿಳಂಬವಾಗಿದೆ. ಹಣಕಾಸು ಇಲಾಖೆಯ ಬಟವಾಡೆ ಅಧಿಕಾರಿಗಳನ್ನು ಜಾತಿ ಗಣತಿ ಕಾರ್ಯಕ್ಕೆ ನಿಯೋಜಿಸಿರುವ ಕಾರಣ, ಅವರು ತಮ್ಮ ಕಚೇರಿಗಳಿಗೆ ಹಾಜರಾಗದೇ ಬಿಲ್ ಪ್ರಕ್ರಿಯೆ ನಡೆಸಲಾಗದೆ ವೇತನತಡವಾಗಿದೆ.
ಸಾಮಾನ್ಯವಾಗಿ ಪ್ರತೀ...
Tumakuru: ತಿಪಟೂರು: ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಎಡವಟ್ಟಿನಿಂದ ರಾತ್ರಿ ಸುರಿದ ಮಳೆ ನೀರು ಕ್ರೈಸ್ತ ಪ್ರಾರ್ಥನಾ ಮಂದಿರಕ್ಕೆ ಭಾರೀ ಅವಾಂತರ ಸೃಷ್ಠಿಮಾಡಿದ್ದು,ಭಕ್ತರು ಸೇರಿದಂತೆ ನೂರಾರು ಜನ ಮಹಿಳೆಯರು ಮಕ್ಕಳು ಪರದಾಡಿದ ಘಟನೆ ನಗರದ ಹೊರಹೊಲಯದ ಹುಚ್ಚಗೊಂಡನಹಳ್ಳಿ ಬಳಿ ಇರುವ ಕಲ್ವರಿ ಪ್ರಾರ್ಥನಾ ಮಂದಿರದಲ್ಲಿ ನಡೆದಿದೆ.
ಹೆದ್ದಾರಿಯಲ್ಲಿ ಬೀಳುವ ಮಳೆನೀರು ಸರಾಗವಾಗಿ ಹರಿದುಹೋಗಲು ಸೂಕ್ತ ಚರಂಡಿ ವ್ಯವಸ್ಥೆ...
Ph.D ಕೋರ್ಸ್ ವರ್ಕ್ ತರಗತಿಗಳನ್ನ ಆರು ತಿಂಗಳಲ್ಲಿ ಪೂರ್ಣಗೊಳಿಸಿ, ಪರೀಕ್ಷೆಯಾದ ಒಂದೇ ಗಂಟೆಯಲ್ಲೇ ಫಲಿತಾಂಶ ಪ್ರಕಟಿಸಿ, ಅದೇ ದಿನ ತಾತ್ಕಾಲಿಕ ನೋಂದಣಿ ದೃಢೀಕರಣ ಪತ್ರ ವಿತರಿಸುವ ಅತ್ಯಂತ ತ್ವರಿತ ವ್ಯವಸ್ಥೆ ಅಳವಡಿಸಿಕೊಂಡಿದೆ. ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಎಂದು ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ವೇಣುಗೋಪಾಲ್ ಶ್ಲಾಘಿಸಿದರು. ಜೊತೆಗೆ ಕೋಲಾರದ ವಿಶ್ವವಿದ್ಯಾಲಯದ ಆಡಳಿತ ಕಚೇರಿಯಲ್ಲಿ ಸಂಶೋಧನಾ...
ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಚಿಂತೆಗೀಡಿಸುವಂತಹ ಅಕ್ರಮ ಪ್ರಕರಣವೊಂದು ಬೆಳಕಿಗೆ ಬಂದಿದೆ. ಬಿಎಸ್ಸಿ 5ನೇ ಸೆಮಿಸ್ಟರ್ ವಿದ್ಯಾರ್ಥಿನಿ ಸೈದಾ ಸಾನಿಯಾ ಅವರ ಉತ್ತರ ಪತ್ರಿಕೆಯನ್ನು ಬೇರೊಬ್ಬರದೊಂದಿಗೆ ಅದಲುಬದಲಾಗಿ, ಶೂನ್ಯ ಅಂಕ ನೀಡಿರುವ ಘಟನೆ ತೀವ್ರ ಆಕ್ರೋಶ ಉಂಟುಮಾಡಿದೆ. ಈ ಪ್ರಕರಣದಲ್ಲಿ ವಿಶ್ವವಿದ್ಯಾಲಯದ ಕೆಲ ಸಿಬ್ಬಂದಿಯೇ ಹಣಕ್ಕಾಗಿ ಕೃತ್ಯ ಎಸಗಿರುವ ಆರೋಪಗಳು ಕೇಳಿಬಂದಿದ್ದು, ಪೋಷಕರಿಂದ ಹಾಗೂ ವಿದ್ಯಾರ್ಥಿಗಳಿಂದ ತೀವ್ರ...
ಸರ್ಕಾರಿ ಕಾರ್ಯಕ್ರಮದಲ್ಲಿ ಕುರಾನ್ ಪಠಣ ಆರೋಪ ಹಿನ್ನೆಲೆ ಶಾಸಕ ಅರವಿಂದ್ ಬೆಲ್ಲದ ವಿರುದ್ಧ ಕಾರ್ಯಕ್ರಮ ಆಯೋಜಕ ನಾಗರಾಜ್ ಗೌರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಟಿವಿಗೆ ನೀಡಿದ ಹೇಳಿಕೆಯಲ್ಲಿ, ಅರವಿಂದ್ ಬೆಲ್ಲದ ಅವರು ಆಫ್ ನಾಲೇಜ್ ಶಾಸಕರು ಇಷ್ಟು ದಿನ ಜನರು ಅವರನ್ನು ಗುದ್ದಲಿ ಪೂಜೆ, ಅಧಿಕಾರಿಗಳನ್ನ ಬ್ಲಾಕ್ಮೇಲ್ ಮಾಡುವ ಶಾಸಕರು ಎನ್ನುತ್ತಿದ್ದರು.
ಈಗ ಅವರು ‘ವಿಜಿಟಿಂಗ್’...
ಧಾರವಾಡ ಜಿಲ್ಲೆಯಲ್ಲಿ ಕೆಲವು ರಾಜಕೀಯ ನಾಯಕರು ಹಾಗೂ ಜನಪ್ರತಿನಿಧಿಗಳ ಒಳಜಗಳದಿಂದಾಗಿ, ವರ್ಗಾವಣೆಯಾದರೂ ಪೊಲೀಸ್ ಇನ್ಸ್ಪೆಕ್ಟರ್ಗಳು ಹೊಸ ಹುದ್ದೆಗೆ ಹಾಜರಾಗಲಾಗದ ಸ್ಥಿತಿ ನಿರ್ಮಾಣವಾಗಿದೆ. ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳುವ ಇವರೇ ಇಂದು ನ್ಯಾಯಕ್ಕಾಗಿ ಪರದಾಡುವಂತಾಗಿದೆ.
ಸೆಪ್ಟೆಂಬರ್ 6 ರಂದು ಗೃಹ ಇಲಾಖೆ 131 ಪೊಲೀಸರ ವರ್ಗಾವಣೆ ಆದೇಶ ಹೊರಡಿಸಿತ್ತು. ಹೀಗಾಗಿ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹಲವಾರು...
ಪ್ರಶಾಂತ್ ನೀಲ್ ಸಿನಿಮಾ ಅಂದ್ರೆ ಪ್ಯಾನ್ ಇಂಡಿಯಾ ವೈಬ್ ಗ್ಯಾರಂಟಿ! ಈಗ ಜೂ.ಎನ್ಟಿಆರ್ ಜೊತೆ ಅವರು ಮಾಡ್ತಿರೋ ಬಹುನಿರೀಕ್ಷಿತ ಸಿನಿಮಾಗೆ ಮತ್ತೊಬ್ಬ ಭರ್ಜರಿ ನಟ ಸೇರ್ಪಡೆಯಾಗಿದ್ದಾರೆ....