www.karnatakatv.net : ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಕುಂತೂರು ಜಿಲ್ಲಾ ಪಂಚಾಯತ್ ಸದಸ್ಯ ಎಲ್.ನಾಗರಾಜು ಕಮಲ್ ಅವರಿಂದು ಚಾಮರಾಜನಗರದಲ್ಲಿ ಬಹುಜನ ಸಮಾಜ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದ್ರು.
ಬಿಎಸ್ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಅವರ ಸಮ್ಮುಖದಲ್ಲಿ ವಿವಿಧ ಗ್ರಾಮಗಳ ತಮ್ಮ ಬಲಿಗರೊಂದಿಗೆ ಇಂದು ಕಮಲ್ ಬಿಎಸ್ಪಿಗೆ ಸೇರ್ಪಡೆಯಾದ್ರು.
ಕಮಲ್ ಗೆ ಬಿಎಸ್ಪಿ ಮಾತೃ ಪಕ್ಷವಾಗಿದ್ದು ಪ್ರಾರಂಭದಲ್ಲಿ ಅವರು ಬಿಎಸ್ಪಿಯಲ್ಲೇ...
www.karnatakatv.net : ರಾಯಚೂರು : ತುಂಗೆಯ ತಟದಲ್ಲಿರೋ ಶ್ರೀ ಗುರು ಸಾರ್ವಭೌಮ ರಾಘವೇಂದ್ರ ರಾಯರ 350 ನೇ ಆರಾಧನೆಯನ್ನ ಇದೇ ಅಗಸ್ಟ್ 21 ರಿಂದ 27 ರವರೆಗೆ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಮಂತ್ರಾಲಯದಲ್ಲಿ ಸುಭುದೇಂದ್ರ ತೀರ್ಥರು ಸುದ್ದಿಗೋಷ್ಠಿ ನಡೆಸಿ, ಈ ಬಾರಿಯ ಆರಾಧನೆ ಹೇಗೆ ನಡೆಯಲಿದೆ ಎಂಬುದರ ಕುರಿತು ವಿವರಿಸಿದರು.
ರಾಯರು ಬೃಂದಾವನ ಸೇರಿ 350...
www.karnatakatv.net : ಹುಬ್ಬಳ್ಳಿ: ನಾಳೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಮಾರುಕಟ್ಟೆಗಳತ್ತ ಜನಸಾಗರವೇ ಹರಿದು ಬರುತ್ತಿದೆ. ಕೊರೋನಾ ಮರೆತು ಮಾರ್ಕೆಟ್ ಗಳತ್ತ ಜನರ ಖರೀದಿಗೆ ಬರುತ್ತಿದ್ದಾರೆ.
ಹೌದು... ಸಾಲು ಸಾಲು ಹಬ್ಬಗಳ ಹಿನ್ನೆಲೆ ಹೂ, ಹಣ್ಣು ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಹುಬ್ಬಳ್ಳಿಯ ದುರ್ಗದ ಬೈಲ್ ಮಾರ್ಕೆಟ್ ನಲ್ಲಿ ಜನವೋ ಜನ. ಕೋವಿಡ್ ನಿಗಮಗಳನ್ನು ಪಾಲಿಸದೆ ಖರೀದಿಯಲ್ಲಿ ಜನ...
ವಿಡಿಯೋ ಎಡಿಟರ್ಸ್, ಕಾಪಿ ಎಡಿಟರ್ಸ್, ಬುಲೆಟಿನ್ ಪ್ರೊಡ್ಯೂಸರ್ಸ್, ರಿಪೋರ್ಟರ್ಸ್, ಕ್ಯಾಮೆರಮನ್ಸ್, ಆ್ಯಂಕರ್ಸ್ ಬೇಕಾಗಿದ್ದಾರೆ..
ಸಂಪರ್ಕಿಸಿ
Smayacreations10@gmail.com , 9113541531
ಸೂಚನೆ : ಕೆಲಸ ಕಲಿಸ್ತೇವೆ.. ಕೆಲಸ ಕೊಡ್ತೇವೆ.. ಆದ್ರೆ 3-6 ತಿಂಗಳಿಗೆ ಕಲಿತು ಬೇರೆ ಕಡೆ ಓಡಿ ಹೋಗುವವರಿಗೆ ಅವಕಾಶ ಇಲ್ಲ.. ಕನಿಷ್ಠ ಒಂದ್ ವರ್ಷನಾದ್ರೂ ಇದ್ದು ಕಲಿತು ಕೆಲಸ ಮಾಡಿ.. ಯಾಕಂದ್ರೆ ಭತ್ತ ಬೆಳೆಯೋಕೆ 6 ತಿಂಗಳು...
www.karnatakatv.net : ಕೋಲ್ಕತ್ತಾ : ಬಂಗಾಳ ಚುನಾವಣೆಯ ನಂತರ ಮಹಿಳೆಯರ ಮೇಲಿನ ಅತ್ಯಾಚಾ, ಕೊಲೆ ಮತ್ತು ಅಪರಾಧಗಳ ಆರೋಪಗಳನ್ನು ಕೇಂದ್ರ ತಿನಿಕಾ ದಳವು ತನಿಖೆ ನಡೆಸಲಿದೆ ಎಂದು ಕೊಲ್ಕತ್ತಾ ಹೈಕೋರ್ಟ್ ಹೇಳಿದೆ ನೀಡಿದೆ. ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದ ಇತರ ಕ್ರಿಮಿನಲ್ ಪ್ರಕರಣಗಳನ್ನು ಬಂಗಾಳ ಪೊಲೀಸರ ವಿಶೇಷ ತನಿಖಾ ತಂಟವು ತನಿಖೆ ನಡೆಸಲಿದ್ದು ಇದರಲ್ಲಿ ಕೋಲ್ಕತ್ತಾ...
www.karnatakatv.net : ಬೆಂಗಳೂರು : ಮಂಡ್ಯದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಸಂಸದೆ ಸುಮಲತಾ ಸುತ್ತ ಇರುವವರೆಲ್ಲ ಅಕ್ರಮದವರೇ. ಗೂಂಡಾಗಳ ರೀತಿ ವರ್ತಿಸಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಆರೋಪವನ್ನು ಮಾಡಿದ್ದಾರೆ. ಸಂಸದೆ ಸುಮಲತಾ ಅವರ ಬಳಿ ಕೆಲಸ ಮಾಡುವ ಆಪ್ತ ಸಹಾಯಕರನ್ನು ಬಂಧಿಸಿ ಕೇಸು ದಾಖಲಿಸುವಂತೆ ಆಗ್ರಹಿಸಿದ್ದಾರೆ. ಸುಮಲತಾ ಆಪ್ತ ಕಾರ್ಯದರ್ಶಿ...
www.karnatakatv.net : ಬೆಳಗಾವಿ: ಬೆಳಗಾವಿ ಜನತೆಗೆ ಕೋರೊನಾ ಮಹಾಮಾರಿಯಿಂದ ಎರಡು ವರ್ಷಗಳಿಂದ ಹಿಂದೂ ಧಾರ್ಮಿಕ ಹಬ್ಬಗಳ ಆಚರೆಣೆಗೆ ಬ್ರೇಕ್, ಆದರೂ ಕೋರೊನಾ ರೂಲ್ಸ್ ಗೆ ಖ್ಯಾರೆ ಎನ್ನದ ಬೆಳಗಾವಿ ಜನತೆ.
ರಾಜ್ಯದಲ್ಲಿ ಧಾರ್ಮಿಕ ಹಬ್ಬಗಳು ಬಂದಾಗ ಮನೆಯಲ್ಲಿ ಎಲ್ಲರೂ ಸಂತಸ ಸಡಗರದಿಂದ ಆಚರಣೆ ಮಾಡುತ್ತಾ ಬಂದಿರುವ ಹಬ್ಬಗಳಲ್ಲಿ ವರಮಹಾಲಕ್ಷ್ಮೀ ಹಬ್ಬ ಕೂಡಾ ಒಂದು ಆದರೆ ಕೋರೊನಾ...
www.karnatakatv.net : ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ರಾತ್ರಿವೇಳೆ ಕಿಡಿಗೇಡಿಗಳ ಪುಂಡಾಟ ಹೆಚ್ಚಾಗಿದ್ದು, ಇಟ್ಟಿಗೆಯಿಂದ ನಿಂತಿದ್ದ ವಾಹನದ ಗ್ಲಾಸ್ ಜಖಂ ಮಾಡಿದ ಘಟನೆ ಹುಬ್ಬಳ್ಳಿಯ ಗೋಕುಲ ರಸ್ತೆಯ ಖಾಸಗಿ ಹೋಟೆಲ್ ಮುಂದೆ ನಡೆದಿದೆ.
ಹೌದು.. ನಿಂತಿದ್ದ ಟಾಟಾ ಏಸ್ ವಾಹನವನ್ನು ರಾತ್ರಿ ವೇಳೆ ಗ್ಲಾಸ್ ಜಖಂಗೊಳಿಸಿ ಬಂಪರ್ ಕಿತ್ತುಹಾಕಿದ ಕಿಡಿಗೇಡಿಗಳು ದರ್ಪ ಮೆರೆದಿದ್ದಾರೆ. ಇನ್ನೂ ಮಹೇಂದ್ರ ಕಲಾಲ...
www.karnatakatv.net : ಬೆಳಗಾವಿ: ಬೆಳಗಾವಿಯಲ್ಲಿ ನೂತನ ಪೋಲಿಸ್ ಮ್ಯೂಸಿಯಂ ನೋಡಲೆಬೇಕಾದ ಮ್ಯೂಸಿಯಂ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ನೀಡುವ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ.ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದಲ್ಲಿ ನೂತನ ಪೊಲೀಸ್ ಮ್ಯೂಸಿಯಂ ಸ್ಥಾಪಿಸಲಾಗಿದ್ದು. ಇದನ್ನು ಡಿಜಿಪಿ ಪ್ರವೀಣ್ ಸೂದ್ ಉದ್ಘಾಟಿಸಿದ್ದಾರೆ.
ನಗರದ ಪೊಲೀಸ್ ಹೆಡ್ಕ್ವಾರ್ಟರ್ಸ್ನಲ್ಲಿ ನಿರ್ಮಿಸಿರುವ ಪೊಲೀಸ್ ವಸ್ತು ಸಂಗ್ರಹಾಲಯದಲ್ಲಿ ಇಲಾಖೆ ಈ ಮೊದಲು...
www.karnatakatv.net : ರಾಯಚೂರು : ಕೇಂದ್ರ ಸಚಿವ ಭಗವಂತ ಖುಬಾ ನೇತೃತ್ವದಲ್ಲಿ ನಡೆಯುತ್ತಿರುವ ಜನಾಶೀರ್ವಾದ ಯಾತ್ರೆ ಇದಾಗುದ್ದು, ಸಚಿವರು ಶಕ್ತಿನಗರದ ಮೂಲಕ ಯಾತ್ರೆ ಆರಂಭಿಸಿದರು. ರಾಯಚೂರಿನ ಶಕ್ತಿ ನಗರದಲ್ಲಿ ಕೇಂದ್ರದಲ್ಲಿ ಸಚಿವರಿಗೆ ಭರ್ಜರಿ ಸ್ವಾಗತ ಕೋರಲಾಯಿತು. ಬಿಜೆಪಿ ಮುಖಂಡರಿಂದ ಹಾಗೂ ಕಾರ್ಯಕರ್ತರರಿಂದ ಸಚಿವರಿಗೆ ಜನಾಶೀರ್ವಾದ ಯಾತ್ರೆಗೆ ಅದ್ಧೂರಿ ಸ್ವಾಗತ ಕೋರಲಾಯಿತು.
ಇನ್ನು ರಾಯಚೂರು ಜಿಲ್ಲೆಯ ವಿವಿದೆಡೆ...