Mandya: ಮಂಡ್ಯದಲ್ಲಿ ಎರಡು ಯುವಕರ ಗುಂಪುಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿದ್ದು, ಓರ್ವನನ್ನು ಹತ್ಯೆ ಮಾಡಲಾಗಿದ್ದು, ಮೂವರಿಗೆ ಗಂಭೀರ ಗಾಯವಾಗಿದೆ.
ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಪಟೇಲ್ ಸಾಮಿಲ್ ಬಳಿ ಘಟನೆ ನಡೆದಿದ್ದು, ಮರಳಿಗ ಗ್ರಾಮದ ಯಶ್ವಂತ್ ಅಲಿಯಾಸ್ ಕಜ್ಜಿ ಅಭಿಗೆ ತೀವ್ರ ಗಾಯವಾಗಿದ್ದು ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಗೊರವನಹಳ್ಳಿ ಗ್ರಾಮದ ದರ್ಶನ್ , ಸಚಿನ್...
Mandya News: ಮಂಡ್ಯದಲ್ಲಿ ಆಸ್ತಿ ವಿಚಾರಕ್ಕಾಗಿ ದಾಯಾದಿಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಒಂದೇ ಕುಟುಂಬದ ಮೂವರ ತಲೆ, ಕಾಲು, ಕೈಗೆ ಗಂಭೀರ ಗಾಯಗಳಾಗಿದೆ.
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ನಾಟನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ.
ಪಿತ್ರಾಜಿತ ಆಸ್ತಿ, ರಸ್ತೆಗೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದ್ದು, ಉಗ್ರೇಗೌಡ, ವೇಣು, ನೂತನ್, ಪ್ರಕಾಶ್, ಸೋಮೇಶ್, ಸಹಚರರೆಲ್ಲ...
Mandya News: ಮಂಡ್ಯದಲ್ಲಿ ಜಿಲ್ಲಾ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 50ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳನ್ನು ಬೇಧಿಸಿ, 28 ಜನರನ್ನು ಬಂಧಿಸಿದ್ದಾರೆ.
ಜಿಲ್ಲೆಯ ನಾಲ್ಕು ಪೊಲೀಸ್ ಉಪವಿಭಾಗದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಬಂಧಿತ ಆರೋಪಿಗಳಿಂದ ಒಟ್ಟು 2.20 ಕೋಟಿ ಮೌಲ್ಯದ ಚಿನ್ನಾಭರಣ,39 ಸಾವಿರ ನಗದು,26 ಬೈಕ್ 1 ಕಾರು ಜಪ್ತಿ ಮಾಡಲಾಗಿದೆ.
ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿರುವ ಎಸ್ಪಿ...
Sirsi: ಡಬ್ಲ್ಯೂ ಎಚ್ ಆರ್ ಆರ್ ಕೆ ಫೌಂಡೇಶನ್ ವಿಶ್ವ ಮಾನವ ಹಕ್ಕುಗಳು ಉತ್ತರ ಕನ್ನಡ ಜಿಲ್ಲಾ ವತಿಯಿಂದ, ಇತ್ತೀಚಿಗೆ ಬಾವಿಗೆ ಬಿದ್ದ ಮಗುವನ್ನು ಬಾವಿಗಿಳಿದು ಸಂರಕ್ಷಣೆ ಮಾಡಿದ್ದ, ಸಾರಿಕಾ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಪಯ್ಯು ಚೌಟಿ ಅವರನ್ನು ಇಂದು ಸನ್ಮಾನಿಸಲಾಯಿತು.
ಪಯ್ಯು ಚೌಟಿಯವರು ಮಾಡುತ್ತಿರುವ ಸಮಾಜ ಸೇವೆಯನ್ನು ಶ್ಲಾಘಿಸಿ ಸಂಸ್ಥೆಯಿoದ ಗೌರವ ಸಲ್ಲಿಸಲಾಯಿತು....
Shirasi News : ಡಾ.ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ ಕುರಿತಂತೆ ಶಿರಸಿ ತಾಲೂಕ ಆಡಳಿತ ಕಚೇರಿಯಲ್ಲಿ ಕರೆದ ಸಭೆಯನ್ನು ಹಾಗೂ ಕಾರ್ಯಕ್ರಮವನ್ನು ಹಲವಾರು ದಲಿತ ಮುಖಂಡರು ಬಹಿಷ್ಕರಿಸಿ ಹೊರ ನಡೆದ ಘಟನೆ ಇಂದು ನಡೆದಿದೆ.
ಬೆಳಗ್ಗೆ 10 ಗಂಟೆಗೆ ಪ್ರಾರಂಭವಾಗಬೇಕಾಗಿದ್ದ ಕಾರ್ಯಕ್ರಮ 11-15 ಆದರೂ ಪ್ರಾರಂಭವಾಗದ ಹಿನ್ನೆಲೆಯಲ್ಲಿ ಕಾರ್ಯಕ್ರಮ ವಿಳಂಬ ಪ್ರತಿಭಟಿಸಿ ದಲಿತ ಮುಖಂಡರು...
Haveri News: ಹಾವೇರಿ : ನಗರದಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ, ಸಾರ್ವಜನಿಕರಿಗೆ ಉಪದ್ರ ನೀಡುವವರ ವಿರುದ್ಧ ಪೋಲೀಸರು ಕ್ರಮ ಕೈಗ``ಳ್ಳಲು ಮುಂದಾಗಿದ್ದಾರೆ.
ಶಿಗ್ಗಾವಿ ಪಟ್ಟಣದಲ್ಲಿ ಪೊಲೀಸ್ ಅಧಿಕಾರಿಗಳು ಟ್ರಾಫಿಕ್ ರೂಲ್ಸ್ ಜಾಗೃತಿಗೆ ಮುಂದಾಗಿದ್ದಾರೆ. ಹಾಗಾಗಿ ಇನ್ನು ಮುಂದೆ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದ್ರೆ, ಫೈನ್ ಬೀಳುತ್ತದೆ. ಅಲ್ಲದೇ, ವಾಹನಗಳನ್ನು ಹೇಗೆ ಬೇಕೋ ಹಾಗೆ ಚಲಾಯಿಸದೇ, ಎಲ್ಲಿ ಬೇಕೋ...
Hubli News: ಹುಬ್ಬಳ್ಳಿ: ನಗರದಲ್ಲಿ ಲವ್ ಜಿಹಾದ್ ಆರೋಪದ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಹುಬ್ಬಳಿಯ ವಿಜಯನಗರದ ನಿವಾಸಿ ಸಮೀರ್ ಎನ್ನುವಾತ ಜಿಮ್ನಲ್ಲಿ ಯುವತಿಯನ್ನು ಪರಿಚಯ ಮಾಡಿಕೊಂಡು ಬಳಿಕ ಆಕೆಯೊಂದಿಗೆ ಸಲುಗೆ ಬೆಳೆಸಿ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ...
Bidar News: ಬೀದರ್: ರಭಸವಾಗಿ ಬಂದ ಪೊಲೀಸ್ ಪೇದೆಯ ಕಾರು ರಸ್ತೆ ಗುಡಿಸುತ್ತಿದ್ದ ಮಹಿಳೆಯ ಮೇಲೆ ಹರಿದು, ಮಹಿಳೆಗೆ ಗಾಯಗೊಂಡ ಘಟನೆ ಭಾಲ್ಕಿ ನಗರದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಜ್ಞಾನಾಬಾಯಿ (55) ಗಾಯಗೊಂಡ ಮಹಿಳೆ. ಮೆಹಕರ್ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಪೇದೆ ಉಮಾಕಾಂತ್ ಅವರ ಕಾರು ಮಹಿಳೆಯ ಮೇಲೆ ಹರಿದಿದೆ.
ಶುಕ್ರವಾರ ಬೆಳಿಗ್ಗೆ ಭಾಲ್ಕಿಯ ಚಿನ್ನದ...
Mandya News: ಮಂಡ್ಯ: ಸಿಎಂ ಪದಕ ವಿಜೇತರಾದ ಮಂಡ್ಯ ಜಿಲ್ಲೆಯ ಇಬ್ಬರು ಪೋಲೀಸರಿಗೆ ಎಸ್ಪಿ ಶೋಭಾರಾಣಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಇಂದು ಮಂಡ್ಯದ ಎಸ್ಪಿ ಕಚೇರಿಯಲ್ಲಿ ಪದಕ ಪಡೆದವರಿಗೆ ಕರೆಸಿ, ಶೋಭಾರಾಣಿಯವರು ಅಭಿನಂದಿಸಿದ್ದಾರೆ. ಸಿ.ಎಂ.ಪದಕ ವಿಜೇತರಾದ ಶ್ರೀರಂಗಪಟ್ಟಣ ಟೌನ್ ಇನ್ಸ್ಪೆಕ್ಟರ್ ಬಿ.ಜಿ.ಕುಮಾರ್ ಹಾಗೂ ಮಂಡ್ಯ ಸೈಬರ್ ಠಾಣೆಯ ಮುಖ್ಯ ಪೇದೆ ರೇವಣ್ಣನಿಗೆ ಹೂಗುಚ್ಛ ನೀಡಿ ಎಸ್ಪಿ...
Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ.
https://youtu.be/9PtcmQLfqY4
ಈ ಬಗ್ಗೆ ಮಾತು...