Monday, March 23, 2026

ರಾಜ್ಯ

ವಿವಾದಿತ ಎತ್ತಿನಹೊಳೆ ಕಾಮಗಾರಿ ಚುರುಕು: ರಮೇಶ್ ಜಾರಕಿಹೊಳಿ

ಎತ್ತಿನಹೊಳೆ ಕಾಮಗಾರಿ ಯೋಜನೆಯ ಮೊದಲ ಹಂತ ಮೇ ತಿಂಗಳೊಳಗಾಗಿ ಪೂರ್ಣಗೊಳಿಸಲಾಗುವುದು ಅಂತಾ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. https://www.youtube.com/watch?v=CTeKyVhECFM ಎತ್ತಿನಹೊಳೆ ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಸಂಬಂಧ ಬೆಂಗಳೂರಿನಲ್ಲಿ ರೈತ ಮುಖಂಡರ ಜೊತೆ ಸಚಿವ ರಮೇಶ್​ ಜಾರಕಿಹೊಳಿ ಸಭೆ ನಡೆಸಿದ್ರು. ಈ ವೇಳೆ ಮಾತನಾಡಿದ ಅವ್ರು ಎತ್ತಿನಹೊಳೆ ಕಾಮಗಾರಿ ಯೋಜನೆಗೆ ಚುರುಕು ಮುಟ್ಟಿಸುತ್ತಿದ್ದೇವೆ ಅಂತಾ ಹೇಳಿದ್ರು.

ಸಚಿವ ಪ್ರಭು ಚೌಹಾಣ್​ಗೆ ಕರೊನಾ ದೃಢ

ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್​ಗೆ ಕರೊನಾ ಸೋಂಕು ದೃಢಪಟ್ಟಿದೆ. https://www.youtube.com/watch?v=CTeKyVhECFM ಸಚಿವ ಪ್ರಭು ಚೌಹಾಣ್​ ಕಾರು ಚಾಲಕನಿಗೆ ಕರೊನಾ ಪಾಸಿಟಿವ್​ ಬಂದ ಹಿನ್ನೆಲೆ ನಿನ್ನೆ ಚೌಹಾಣ್​ ಕರೊನಾ ಟೆಸ್ಟ್ ಮಾಡಿಸಿದ್ದರು. ಇಂದು ವರದಿ ಬಂದಿದ್ದು ಸಚಿವರಿಗೆ ಸೋಂಕು ಇರೋದು ಕನ್ಫರ್ಮ್ ಆಗಿದೆ. ವೈದ್ಯರ ಸಲಹೆ ಮೇರೆಗೆ ಸಚಿವ ಪ್ರಭು ಚೌಹಾಣ್​ ಹೋಂ ಕ್ವಾರಂಟೈನ್​ ಆಗಿದ್ದಾರೆ. ...

ರಸ್ತೆ ತುಂಬೆಲ್ಲ ಗುಂಡಿ: ಸಂಚಾರ ಮಾಡೋದೇಗೆ ಸ್ವಾಮಿ..?

ತಡರಾತ್ರಿ ಸುರಿದ ಭಾರಿ ಮಳೆಗೆ ರಸ್ತೆಗಳು ಗುಂಡಿಗಳಂತಾದ ಘಟನೆ ಬೆಂಗಳೂರು ಉತ್ತರ ತಾಲೂಕು ಮಾರೇನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. https://www.youtube.com/watch?v=CTeKyVhECFM ರಸ್ತೆಗಳು ಬೃಹತ್ ಹಳ್ಳಗಳಿಂದ ಕೂಡಿದ್ದು, ನೀರು ತುಂಬಿಕೊಂಡ ಹಿನ್ನೆಲೆ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ಗ್ರಾಮಪಂಚಾಯಿತಿ ಪಕ್ಕದಲ್ಲೇ ರಾಶಿ ರಾಶಿ ತ್ಯಾಜ್ಯವಿದ್ದು ಅದನ್ನ ವಿಲೇವಾರಿ ಮಾಡದ ಕಾರಣ ನೀರು ತುಂಬಿ...

ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ

ಯಲಹಂಕದ ಬಿಬಿಎಂಪಿ ವಾರ್ಡ್ ನಂಬರ್ 2ರ ಕೊಂಡಪ್ಪ ಬಡಾವಣೆಯಲ್ಲಿ ಸುಮಾರು 15 ಲಕ್ಷ ರೂಪಾಯಿ ವೆಚ್ಚದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ಚಾಲನೆ ನೀಡಿದರು. ಇದೇ ವೇಳೆ ವಾರ್ಡ್ ನಂಬರ್ 2 ಕೊಂಡಪ್ಪ ಬಡಾವಣೆಯ ಬಿಬಿಎಂಪಿ ಸದಸ್ಯೆ ಅಮರನಾಥ್ ಪದ್ಮಾವತಿ ಅವರ ಐದು...

ಸರ್ಕಾರಿ ಜಾಗ ಒತ್ತುವರಿದಾರರಿಗೆ ಖಡಕ್​ ವಾರ್ನಿಂಗ್

ಹುಳದೇನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿದ್ದವರಿಗೆ ಪಿಡಿಓ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಊರಿನ ಸರ್ಕಾರಿ ಶಾಲೆಯ ಮುಂಭಾಗದಲ್ಲಿರುವ ವೆಂಕಟರಮಣಪ್ಪ ಹಾಗೂ ಮಕ್ಕಳು, ಪ್ರಕಾಶ್ ಮನೆಯವರು, ನಾರಾಯಣಪ್ಪ ಹಾಗೂ ರಾಮಚಂದ್ರಪ್ಪ ಎಂಬುವವರು, ಸರ್ಕಾರಿ ಜಮೀನನ್ನು ಅತಿಕ್ರಮಣವನ್ನು ಮಾಡಿದ್ದು ಊರಿನ ಚರಂಡಿ ಮೇಲೆ ಮನೆಗಳನ್ನು ನಿರ್ಮಾಣ ಮಾಡಿದ್ದರು. ದಾರಿ ವಿಚಾರವಾಗಿ ಅಕ್ಕ ಪಕ್ಕದ...

ವೀರ ಸಾರ್ವಕರ್​ ಮೇಲ್ಸೇತುವೆ ಲೋಕಾರ್ಪಣೆ

ಬೆಂಗಳೂರು: ಯಲಹಂಕ ಉಪನಗರದ ‌ಸಂದೀಪ್​ ಉನ್ನಿಕೃಷ್ಣನ್​ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ಮೇಲ್ಸೆತುವೆಯನ್ನು ಸಿಎಂ ಯಡಿಯೂರಪ್ಪ ಉದ್ಘಾಟನೆ ಮಾಡಿದ್ದು, ಅದಕ್ಕೆ ವೀರ ಸಾವರ್ಕರ್ ಮೇಲ್ಸೇತುವೆ ಎಂದು ನಾಮಕರಣ ಮಾಡಿದ್ದಾರೆ. 34 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರೋ ಈ ಮೇಲ್ಸೇತುವೆ 400 ಮೀಟರ್​ ಉದ್ದ, 17 ಮೀಟರ್​ ಅಗಲದ 4 ಪಥವಿದೆ. ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್​ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು,...

ಮಾಜಿ ಶಾಸಕನ ಪುತ್ರ ಆತ್ಮಹತ್ಯೆ..!

ಹುಬ್ಬಳ್ಳಿ -ಧಾರವಾಡ ಪೂರ್ವ ಮೀಸಲು ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ವೀರಭದ್ರಪ್ಪ ಪುತ್ರ ಸೂರಜ್​ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. https://www.youtube.com/watch?v=8F7E3IzXeUc 18 ವರ್ಷ ವಯಸ್ಸಿನ ಸೂರಜ್​ ದೇಶಪಾಂಡೆ ನಗರದಲ್ಲಿರುವ ತಮ್ಮ ಮನೆಯ ಮೇಲಿನ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಸೂರಜ್​ ಆತ್ಮಹತ್ಯೆಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು...

ನಳಿನ್​ ಕುಮಾರ್​ ಕಟೀಲು​ ಕರೊನಾಮುಕ್ತ: ಆಸ್ಪತ್ರೆಯಿಂದ ಡಿಸ್ಚಾರ್ಜ್​

ಕರೊನಾ ಸೋಂಕಿಗೊಳಗಾಗಿದ್ದ ಬಿಜೆಪಿ ಅಧ್ಯಕ್ಷ ನಳಿನ್​ಕುಮಾರ್​ ಕಟೀಲು​ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕರೊನಾದಿಂದ ತಾವು ಗುಣಮುಖರಾಗಿರುವ ಬಗ್ಗೆ ಟ್ವೀಟ್​ ಮೂಲಕ ಮಾಹಿತಿ ನೀಡಿದ್ದಾರೆ. ಕಟೀಲು ದುರ್ಗಾ ಪರಮೇಶ್ವರಿ ದೇವಿಯ ಕೃಪೆ, ನಿಮ್ಮೆಲ್ಲರ ಹಾರೈಕೆಯಿಂದ ನಾನು ಕರೊನಾದಿಂದ ಗುಣಮುಖನಾಗಿದ್ದೇನೆ. ಸದ್ಯ ಕೆಲ ದಿನಗಳ ಕಾಲ ಕ್ವಾರಂಟೈನ್​ನಲ್ಲಿ ಇರುವಂತೆ ವೈದ್ಯರು ಸಲಹೆ ನೀಡಿದ್ದಾರೆ ಅಂತಾ ಟ್ವೀಟಾಯಿಸಿದ್ದಾರೆ. https://www.youtube.com/watch?v=-CJ94YWPedw ಇದೇ...

SDPI & PFI ಸಂಘಟನೆ ನಿಷೇಧಕ್ಕೆ ಆಗ್ರಹ

ಎಸ್​ಡಿಪಿಐ ಹಾಗೂ ಪಿಎಫ್​ಐ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆ ಸದಸ್ಯರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸಿದ್ರು. https://www.youtube.com/watch?v=-CJ94YWPedw ತಾಲೂಕು ಕಚೇರಿ ವೃತ್ತದಿಂದ ಆರಂಭವಾದ ಪ್ರತಿಭಟನೆ ತಾಲೂಕು ಕಚೇರಿವರೆಗೆ ಸಾಗಿತು. ಬೆಂಗಳೂರಿನಲ್ಲಿ ಕೆಲ ದಿನಗಳ ಹಿಂದಷ್ಟೇ ನಡೆದ ಗಲಾಟೆಗೆ ಕಾರಣರಾದ ಎಸ್​ಡಿಪಿಐ ಹಾಗೂ ಪಿಎಫ್​ಐ ಸಂಘಟನೆಗಳನ್ನ ನಿಷೇಧಿಸುವಂತೆ ತಹಶೀಲ್ದಾರ್​ಗೆ ಪತ್ರ ನೀಡುವ...

ಈ ಭಾರಿ ಅರ್ಜುನನ ಜಾಗಕ್ಕೆ ಅಭಿಮನ್ಯು..!

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಅಂಬಾರಿ ಹೊರುತ್ತಿದ್ದ ಅರ್ಜುನನ ಜಾಗಕ್ಕೆ ಈ ಬಾರಿ ಅಭಿಮನ್ಯು ಬರುವ ಸಾಧ್ಯತೆ ಇದೆ. 8 ವರ್ಷಗಳಿಂದ ಅಂಬಾರಿ ಹೊರುತ್ತಿದ್ದ ಅರ್ಜುನನಿಗೆ ಈ ಬಾರಿ ಈ ಬಾರಿ ವಿಶ್ರಾಂತಿ ನೀಡಲಾಗುತ್ತೆ ಅಂತಾ ಅರಣ್ಯ ಇಲಾಖೆ ತಿಳಿಸಿದೆ. 60 ವರ್ಷ ದಾಟಿದ ಆನೆಗೆ 8 ಕೆ.ಜಿಗಿಂತ ಹೆಚ್ಚು ಭಾರ ಹೊರಿಸುವಂತಿಲ್ಲ ಅಂತಾ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img