ಬೀದಿ ನಾಯಿಗಳಿಂದ ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರು ಬೇಸತ್ತು ಹೋಗಿದ್ದಾರೆ. ಇಷ್ಟು ದಿನ ಬೇಜವಾಬ್ದಾರಿಯಿಂದ ನಡೆದುಕೊಂಡಿದ್ದ ಪಾಲಿಕೆ ಈಗ ಜವಾಬ್ದಾರಿತನ ತೋರಿಸಲು ಮುಂದಾಗಿತ್ತು. ಆದರೂ ಕೂಡ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಬರುತ್ತಿಲ್ಲ. ಸಂತಾನಶಕ್ತಿ ಹರಣ ಶಸ್ತ್ರ ಚಿಕಿತ್ಸೆಯೇ ಉಳಿದಿರುವ ಮಾರ್ಗ ಎಂಬುವುದನ್ನು ಅರ್ಥ ಮಾಡಿಕೊಂಡಿದ್ದ ಪಾಲಿಕೆಯು, ದತ್ತು ಕಾರ್ಯ ಆರಂಭಿಸಿತ್ತು. ಆದರೂ ಕೂಡ...
ಮೈಸೂರು ದಸರಾ ನಾಡಹಬ್ಬದ ಸಂಭ್ರಮದ ನಡುವೆ ಈ ಬಾರಿ ಚಾಮರಾಜೇಂದ್ರ ಮೃಗಾಲಯ ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಿ ಮೆರೆಯಿತು.
ಹಬ್ಬದ ಅವಧಿಯಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ ಜನಸಾಗರದಿಂದಾಗಿ ಮೃಗಾಲಯದಲ್ಲಿ ದಾಖಲೆಯ ಮಟ್ಟದ ಆದಾಯ ಸಂಗ್ರಹವಾಗಿದ್ದು, ಒಟ್ಟು 191.37 ಲಕ್ಷ ಗಳಿಸಲಾಗಿದೆ. ಇದು ಕಳೆದ ನಾಲ್ಕು ವರ್ಷಗಳಿಗಿಂತಲೂ ಹೆಚ್ಚು ಮೊತ್ತವಾಗಿದ್ದು ಹೊಸ ದಾಖಲೆ ನಿರ್ಮಿಸಿದೆ.
ದಸರಾ ಅವಧಿಯಲ್ಲಿ 1.56...
ದೊಡ್ಡಕೆರೆ ಮೈದಾನದ ಬಳಿ ನಡೆದ ವೆಂಕಟೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ಐವರು ಮಂಗಳವಾರ ತಡರಾತ್ರಿ ಪೊಲೀಸರ ಮುಂದೆ ಶರಣಾಗಿದ್ದಾರೆ. ಮನೋಜ್ ಅಲಿಯಾಸ್ ಬಿಗ್ ಶೋ, ಮಲ್ಲಿಕಾರ್ಜುನ ಅಲಿಯಾಸ್ ಹಾಲಪ್ಪ ಸೇರಿದಂತೆ ಐವರು ಶರಣಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈಚೆಗೆ ನಡೆದ ಕಾರ್ತಿಕ್ ಹತ್ಯೆ ಪ್ರಕರಣದ ನಂತರ ಉಂಟಾದ ಘಟನೆಗಳ ಸರಪಳಿಯೇ ವೆಂಕಟೇಶ್ ಹತ್ಯೆಗೆ ಕಾರಣವಾಗಿದೆ ಎಂದು...
Tumakuru News: ತುಮಕೂರು: ಸಿಜೆಐ ಗವಾಯಿ ಅವರ ಮೇಲೆ ವಕೀಲನಿಂದ ಶೂ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನ ಮಧುಗಿರಿಯಲ್ಲಿ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿದ್ದು, ಖಂಡನೆ ವ್ಯಕ್ತಪಡಿಸಿದ್ದಾರೆ.
ಮುಖ್ಯ ನ್ಯಾಯ ಮೂರ್ತಿಗೆ ಶೂ ಎಸೆಯುತ್ತಾನೆ ಅಂದ್ರೆ ಇದು ನಮ್ಮ ದೇಶ ಎಲ್ಲಿಗೆ ಹೋಗ್ತಿದೆ ಎಂಬ ದಿಕ್ಸೂಚಿ. ಸುಪ್ರಿಂ ಕೋರ್ಟ್ನ ಮುಖ್ಯ ನ್ಯಾಯದೀಶರ ಮುಂದೆ ಅನುಚಿತವಾಗಿ ವರ್ತಿಸಿರುವ...
ಸಿಲಿಕಾನ್ ಸಿಟಿಯಲ್ಲಿ ಕಳೆದ ತಿಂಗಳಿನಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಯ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು. ಕೇವಲ 18 ದಿನಗಳಲ್ಲಿ ಬರೋಬ್ಬರಿ 52 ಟನ್ ಗಳಷ್ಟು ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ ಪಡೆಯಲಾಗಿದ್ದೂ, ಒಟ್ಟೂ 1.3 ಕೋಟಿ ರೂ. ಮೊತ್ತದ ದಂಡವೂ ಸಹ ಸಂಗ್ರಹಣೆಯಾಗಿದೆ.
BSWML ಸೆ.8 ರಿಂದ 26 ರ ವರೆಗೆ ನಿಷೇಧಿತ ಪ್ಲಾಸ್ಟಿಕ್ ಬಳಕೆಯ ವಿರುದ್ದ ಶಿಸ್ತಿನ...
ಕುವೈತ್ ಡಿಫೆನ್ಸ್ ಆಸ್ಪತ್ರೆಯಲ್ಲಿ ಉತ್ತಮ ಸಂಬಳದ ಉದ್ಯೋಗ ಸಿಗುತ್ತದೆ, ಕೆಲವು ವರ್ಷಗಳಲ್ಲಿ ಜೀವನ ಸೆಟಲ್ ಮಾಡಿಕೊಳ್ಳಬಹುದು ಎಂಬ ನಂಬಿಕೆ ಮೂಡಿಸಿ 30 ಯುವಕರಿಂದ 52 ಲಕ್ಷ ರೂಪಾಯಿ ವಂಚಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಹಿರಂಗವಾಗಿದೆ.
ಹೊನ್ನಾವರ ತಾಲೂಕಿನ ಹೇರಂಗಡಿಯ ಜಾಫರ್ ಸಾದಿಕ್ ಮೋಕ್ತೆಸರ್, ನೌಶಾದ್ ಕ್ವಾಜಾ ಹಾಗೂ ಹೈದರಾಬಾದ್ ಮೂಲದ ಸುಜಾತ ಜಮ್ಮಿ ಎಂಬ...
Tumakuru News: ತುಮಕೂರು: ತುಮಕೂರಿನ ಮಾರ್ಕೋನಹಳ್ಳಿ ಡ್ಯಾಂನ ಕೋಡಿಯಲ್ಲಿ 7 ಮಂದಿ ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂದು ಕೂಡ ಮೃತದೇಹಗಳ ಶೋಧಕಾರ್ಯ ಮುಂದುವರೆದಿದೆ.
ಇಂದು ನಾಲ್ಕು ವರ್ಷದ ಮಗು ಮಿಫ್ರಾ ಮೃತದೇಹ, ಕೋಡಿಯಲ್ಲಿ ಹರಿಯುತ್ತಿದ್ದ ನದಿ ದಡದಲ್ಲಿ ಪತ್ತೆಯಾಗಿದೆ. ಇನ್ನು 3 ಮೃತದೇಹ ಪತ್ತೆಯಾಗುವುದು ಬಾಕಿ ಇದ್ದು, ಅದಕ್ಕಾಗಿ ಅಗ್ನಿಶಾಮಕ ದಳ ಹಾಗೂ ಪೊಲೀಸರಿಂದ...
ಉತ್ತರ ಕರ್ನಾಟಕದಲ್ಲಿ ಭೀಮಾ ನದಿಯ ಪ್ರವಾಹದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಪ್ರವಾಹದಿಂದ ಉಂಟಾದ ಭೀಕರ ಪರಿಸ್ಥಿತಿಗೆ ಸಂಬಂಧಿಸಿ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ತಕ್ಷಣವೇ ಕೇಂದ್ರ ಸರ್ಕಾರದಿಂದ ತುರ್ತು ಪರಿಹಾರ ಮತ್ತು ಆರ್ಥಿಕ ನೆರವು ನೀಡುವಂತೆ ಮನವಿ ಮಾಡಿದ್ದಾರೆ.
ಪತ್ರದಲ್ಲಿ ತಿಳಿಸಿದಂತೆ, ಭೀಮಾ ನದಿಯ ತೀರದ...
ಕರ್ನಾಟಕ ರಾಜ್ಯದ ಸೆರೆಮನೆಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳು ದೇಶದ ಇತರೆ ರಾಜ್ಯಗಳ ಜೈಲು ಕೈದಿಗಳಿಗಿಂತ ಹೆಚ್ಚು ಕೂಲಿ ಪಡೆಯುತ್ತಿದ್ದಾರೆ. ಆದರೆ, ಕಳೆದ ಎರಡು ವರ್ಷಗಳಿಂದ ಈ ದಿನಗೂಲಿ ಬಿಡುಗಡೆ ಆಗದೇ ರಾಜ್ಯದ ಕೈದಿಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಕೊಲೆ, ದರೋಡೆ, ಸುಲಿಗೆ, ಅತ್ಯಾಚಾರ ಹಾಗೂ ವಂಚನೆ ಹೀಗೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾದ...
ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಬಿಜೆಪಿ ಯುವ ಮುಖಂಡ ವೆಂಕಟೇಶ್ ಬರ್ಬರ ಹತ್ಯೆಯಾಗಿದೆ. 31 ವರ್ಷದ ವೆಂಕಟೇಶ್ ಅವರನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಂದಿರುವ ಘಟನೆ ಶುಕ್ರವಾರ ಸಂಭವಿಸಿದೆ. ಈ ಘಟನೆಯಿಂದ ಜಿಲ್ಲೆಯಾದ್ಯಂತ ಆತಂಕ ಮನೆಮಾಡಿದೆ.
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ವೆಂಕಟೇಶ್ ದೇವಿಕ್ಯಾಂಪ್‌ನಿಂದ ಗಂಗಾವತಿಗೆ ತನ್ನ ಸ್ನೇಹಿತರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು...
2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಅನುಭವಿಸಿದ ಸೋಲನ್ನು ನೆನೆದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಭಾವುಕರಾಗಿದ್ದಾರೆ. ʼಆ ಸೋಲೇ ನನ್ನ ರಾಜಕೀಯ ಪಕ್ವತೆಗೆ...