www.karnatakatv.net : ಕೊರೊನಾ ಮಹಾಮಾರಿಯಿಂದ ಎಲ್ಲಾ ಪದವಿ ಪೂರ್ವ ಕಾಲೇಜುಗಳು ಸ್ಥಗಿತಗೋಂಡು ಆನ್ ಲೈನ್ ತರಗತಿಯ ಮೂಲಕ ಕ್ಲಾಸ್ ಗಳನ್ನು ನಡೆಸುತ್ತಿದ್ದರು ಆದರೆ ಈಗ ಕೊರೊನಾ ಇಳಿಮುಖ ಮಾಡಿರುವದರಿಂದ ಜುಲೈ 26ರಂದು ಪದವಿ ಕಾಲೇಜುಗಳ ಭೌತಿಕ ತರಗತಿಗಳು ಆರಂಭ ಮಾಡಲು ಸೂಚಿದ್ದಾರೆ.
ಆದರೆ ಈವರೆಗೆ ಶೇ.75ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ...
www.karnatakatv.net: ಗುರುಪೂರ್ಣಿಮೆಗೆ ಧಾರ್ಮಿಕ ಪ್ರಾಮುಖ್ಯತೆ ಅಲ್ಲದೆ ಶೈಕ್ಷಣಿಕ ಮತ್ತು ವಿದ್ವಾಂಸರ ವೃಂದದಲ್ಲೂ ಮಹತ್ವ ಇದೆ. ಹಿಂದೂ ಪಂಚಾಂಗದ ಆಷಾಢ ಮಾಸದ ಹುಣ್ಣಿಮೆಯನ್ನು ಹಿಂದೂಗಳು ಸಾಂಪ್ರದಾಯಿಕವಾಗಿ ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ. ಈ ದಿನದಂದು, ಹಿಂದೂಗಳು ಮತ್ತು ಬೌದ್ಧರು ತಮ್ಮ ಗುರುವಿಗೆ ಪೂಜೆ ಸಲ್ಲಿಸುತ್ತಾರೆ. ಗುರುಪೂರ್ಣಿಮೆಯ ದಿನ ಗುರು ಸೂತ್ರದ ಪ್ರಭಾವ ಬೇರೆ ದಿನಗಳಿಗಿಂತ ಸಾವಿರ...
ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಮಳೆರಾಯನ ಅರ್ಭಟ ಮುಂದುವರೆದಿದೆ. ರಾತ್ರಿಯಿಂದ ನಿರಂತರವಾಗಿ ಅವಳಿ ನಗರದಲ್ಲಿ ಮಳೆಯಾಗುತ್ತಿದ್ದು, ಜನಜೀವನ ಅಸ್ಯವ್ಯಸ್ತಗೊಂಡಿದೆ. ಕಳೆದ ಸೋಮವಾರ ಹಾಗೂ ಮಂಗಳವಾರದಂದು ನಗರಗಳಲ್ಲಿ ಕೊಂಚ ವರುಣ ಬೀಡುವು ನೀಡಿದ್ದ. ಆದರೆ ಈಗ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನ ಕೆಲಸ ಕಾರ್ಯ ಬಿಟ್ಟು ಮನೆಯಲ್ಲಿ ಉಳಿಯುವಂತಾಗಿದೆ.
ನಗರಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಹುಬ್ಬಳ್ಳಿ ನಗರದ...
www.karnatakatv.net : ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ರಾತ್ರಿ ಹಗಲು ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ ಆದರೆ ಇವತ್ತು ಬೆಳಗಿನ ಜಾವಾ ಬೆಳಗಾವಿ ತಾಲೂಕಿನ ಸುತಗಟ್ಟಿ ಕ್ರಾಸ್ ಬಳಿಯ ಎನ್ಎಚ್ 4 ರಾಷ್ಟ್ರೀಯ ಹೆದ್ದಾರಿ ಮತ್ತು ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮದ ರಸ್ತೆಗಳು ಸಹ ಸಂಪೂರ್ಣ ಜಲಾವೃತಗೊಂಡಿವೆ.
ಕಳೆದ ಎರಡು...
ಬೆಂಗಳೂರು : ಯಾವುದೇ ರಾಜೀನಾಮೆ ಕೊಡೊಲ್ಲ ಎನ್ನುತ್ತಿದ್ದ ಸಿಎಂ ಈಗ ಮೌನವನ್ನು ಮುರಿದು ರಾಜೀನಾಮೆ ಕೊಡಲು ಮುಂದಾಗಿದ್ದಾರೆ ಹಾಗೇ ಹೈಕಮಾಂಡ ಸೂಚಿಸಿದಹಾಗೆ ನಾನು ಮಾಡಬೇಕಾಗುತ್ತದೆ ಎಂದು ಹೇಳಿದ ಯಡಿಯೂರಪ್ಪನವರು ಆಷಾಡವೇ ಕಂಟಕವಾಗಿದೆ ಎಂದು ತಿಳಿದು ಬಂದಿದೆ.
2011 ಜುಲೈ 21 ರಂದು ರಾಜೀನಾಮೆ ಕೊಟ್ಟಿದ ಬಿಎಸ್ ಬೈ.. ಈಗಲೂ ಮತ್ತೆ ಜುಲೈ ತಿಂಗಳಲ್ಲಿ ರಾಜೀನಾಮೆ...
www.karnatakatv.net: ಬೆಂಗಳೂರು : ರಾಜಕಿಯವಾಗಿ ನಾನು ಯಾರನ್ನು ಭೇಟಿಯಾಗಿರಲ್ಲಿಲ್ಲ,ದೆಹಲಿಯಲ್ಲು ಕೂಡಾ ನಾನು ಯಾರನ್ನು ಭೇಟಿ ಯಾಗಿಲ್ಲ ಹೈಕಮಾಂಡ್ ಸೂಚಿಸಿದಂತೆ ನಾನು ಮುಂದುವರೆಯುತ್ತೇನೆ ಎಂದು ಬಿಎಸ್ ವೈ ಅವರು ಹೇಳಿದ್ದಾರೆ ಆದರೆ.. ಸಮರ್ಥರನ್ನು ಬಿಜೆಪಿ ನಾಯಕರೆ ಆಯ್ಕೆಮಾಡಲಿ.. ಮೀಸಲಾತಿ ನೀಡುತ್ತೆನೆ ಎಂದು ಬಿಎಸ್ ವೈ ಭರವಸೆ ನೀಡಿದ್ದರು ಎಂದು ಮೃತ್ಯುಂಜಯ್ಯ ಶ್ರೀ ಗಳು ಹೇಳಿಕೆಯನ್ನು ನೀಡಿದ್ದಾರೆ.
ಮುಖ್ಯಮಂತ್ರಿ...
www.karnatakatv.net : ರಾಜ್ಯದಲ್ಲಿ ಶಾಲೆ ಆರಂಭದ ವಿಚಾರವಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮಹತ್ವದ ಮಾಹಿತಿ ನೀಡಿದ್ದು, ಶಾಲೆ ಆರಂಭದ ವಿಚಾರವಾಗಿ ಎರಡು ದಿನಗಳಲ್ಲಿ ಆಯುಕ್ತರ ವರದಿ ಕೈಸೇರಲಿದ್ದು, ವರದಿ ಬಂದ ಬಳಿಕ ಶಾಲೆ ಆರಂಭದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ...
www.karnatakatv.net : ರಾಯಚೂರು : ಕೊರೋನಾ 3ನೇ ಅಲೆ ಭೀತಿ ಮಕ್ಕಳಿಗೆ ಆಹಾರ ಧಾನ್ಯ ವಿತರಣೆ ಮಾಡುತ್ತಿರುವಾಗ ಕಲ್ಲು, ಹುಳ, ಮಣ್ಣು ಮಿಶ್ರಿತ ಆಹಾರ ಅಂಗನವಾಡಿ ಕೇಂದ್ರಕ್ಕೆ ಪೂರೈಕೆ ಮಾಡಿದು ಕಳಪೆ ಮಟ್ಟದ ಆಹಾರ ಕಂಡು ಪೋಷಕರು ಆಕ್ರೋಶ ವ್ಯಕ್ತಪಡಿಸಿದರು .
ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ 476 ಅಂಗನವಾಡಿ ಕೇಂದ್ರಕ್ಕೆ ಪೂರೈಕೆ ಮಾಡಿದು
ಅಧಿಕಾರ ನಿರ್ಲಕ್ಷ್ಯದಿಂದ...
www.karnatakatv.net : ಬೆಳಗಾವಿ: 2019 ರಲ್ಲಿ ಮಲಪ್ರಭಾ ನದಿಯ ಪ್ರವಾಹ ಬಂದ ಸಂದರ್ಭದಲ್ಲಿ ರಾಮದುರ್ಗ ತಾಲೂಕಿನ ಒಂದಷ್ಟು ಗ್ರಾಮಗಳು ಪ್ರವಾಹದಲ್ಲಿ ಸಿಲುಕಿಕೊಂಡಿದ್ದವು ಆದರೆ ಪ್ರವಾಹ ಬಂದ ಸಂದರ್ಭದಲ್ಲಿ ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು ಭೇಟಿ ನೀಡಿದಾಗ ನೆರೆ ಸಂತ್ರಸ್ತರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಆಶ್ರಯ ಯೋಜನೆಯಡಿಯಲ್ಲಿ ರೇವಡಿಕೊಪ್ಪ ಗ್ರಾಮದಲ್ಲಿ ನಿರ್ಮಿಸಲಾಗಿರುವ ಆಶ್ರಯ ಮನೆಗಳಲ್ಲಿ 18 ಕುಟುಂಬಗಳ...
www.karnatakatv.net: ಸಿಎಂ ರಾಜೀ ನಾಮೆ ಪಕ್ಕಾ.. ಬಿಎಸ್ ವೈ ಅವರು ತಮ್ಮ ಪರವಾಗಿ ಯಾವುದೇ ಗೊಂದಲ ಮಾಡಿಕೊಳ್ಳ ದೆ ಸಹಕಾರ ಕೋಡಬೇಕು ನಂತರ ಯಾವುದೆ ಪ್ರತಿಭಟನೆ ಮಾಡದಂತೆ ಶಾಂತರೀತಿಯಲ್ಲಿ ವರ್ತಿಸಬೇಕು ಎಂದು ಸಿಎಂ ಅವರು ಹೇಳಿದರು. ಜುಲೈ 25 ರಂದು ಸಂದೇಶ ಬರಲಿದೆ ನಂತರ ಜುಲೈ 26 ರಂದು ಹೈಕಮಾಂಡ್ ಹೇಳಿದ ಹಾಗೆ ನಾನು...
Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್‌ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...