ಮಂಡ್ಯ: ಸಂಸದೆ ಸುಮಲತಾ ಇಂದಿನ ಮಂಡ್ಯ ಭೇಟಿ ದಿಢೀರ್ ರದ್ದಾಗಿದೆ. ಕ್ಷೇತ್ರದ ಜನರನ್ನು ಭೇಟಿಯಾಗಿ ಇಂದು ಅವರ ಅಹವಾಲು ಸ್ವೀಕರಿಸಲು ಇಂದು ಮಂಡ್ಯಕ್ಕೆ ಸುಮಲತಾ ಭೇಟಿ ನಿಗದಿಯಾಗಿತ್ತು. ಆದ್ರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಸುಮಲತಾ ಇಂದು ತಮ್ಮ ಮಂಡ್ಯ ಭೇಟಿಯನ್ನು ದಿಢೀರ್ ರದ್ದು ಮಾಡಿದ್ದಾರೆ. ಅಲ್ಲದೆ ಇನ್ನೆರಡು ದಿನಗಳಲ್ಲಿ ಮತ್ತೆ ಭೇಟಿಗೆ ದಿನಾಂಕ ನಿಗದಿ ಮಾಡಲಿದ್ದಾರೆ...
ಚಿಕ್ಕೋಡಿ: ಡ್ಯಾಂ ವೀಕ್ಷಣೆಗೆಂದು ಬಂದಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಗೆ ಜನರು ಘೇರಾವ್ ಹಾಕಿ ತರಾಟೆಗೆ ತೆಗೆದುಕೊಂಡ ಘಟನೆ ಶಿರಗುಪ್ಪಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಕೃಷ್ಣಾ ನದಿಯ ಬ್ಯಾರೇಜ್ ವೀಕ್ಷಣೆಗೆ ಬಂದಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಗೆ ರೈತರು ಘೇರಾವ್ ಹಾಕಿದ್ದಾರೆ. ಅಲ್ಲದೆ ಡಿಕೆಶಿಯವರನ್ನು ಕಾರಿನಿಂದ ಕೆಳಕ್ಕಿಳಿಸಿ...
ಕಲಬುರಗಿ: ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂಡರಕಿಯಲ್ಲಿ ನಿನ್ನೆ ಯಶಸ್ವಿಯಾಗಿ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ನಡೆಸಿದ್ದ ಸಿಎಂಗೆ ಇಂದು ವರುಣನ ಅಡ್ಡಗಾಲು ಹಾಕಿದ್ದಾನೆ. ಮಳೆಯಿಂದಾಗಿ ಕಲಬುರಗಿಯಲ್ಲಿ ಇಂದು ನಡೆಯಬೇಕಿದ್ದ ಕಾರ್ಯಕ್ರಮಗಳು ರದ್ದಾಗಿದ್ದು, ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರೋ ಸಿಎಂ ಎಚ್.ಡಿ ಕುಮಾರಸ್ವಾಮಿ, 'ಕಲಬುರ್ಗಿಯ ಹೇರೂರು ಬಿ ಗ್ರಾಮದಲ್ಲಿ...
ಯಾದಗಿರಿ: ಚಂಡರಕಿ ಗ್ರಾಮದಲ್ಲಿ ಸಿಎಂ ಕುಮಾರಸ್ವಾಮಿ ಜನತಾದರ್ಶನ ವೇಳೆ ಜನರು ನ್ಯಾಯ ಬೇಕು ಅಂತ ಜೋರಾಗಿ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ.
ಜಿಲ್ಲೆಯ ಚಂಡರಕಿ ಗ್ರಾಮಕ್ಕೆ ಗ್ರಾಮವಾಸ್ತವ್ಯಕ್ಕೆ ತೆರಳಿರೋ ಸಿಎಂ ಎಚ್.ಡಿ ಕುಮಾರಸ್ವಾಮಿ ಅಲ್ಲೇ ಇಂದು ಜನತಾದರ್ಶನ ಕಾರ್ಯಕ್ರಮ ಕೈಗೊಂಡಿದ್ದಾರೆ. ಸಿಎಂರನ್ನು ಭೇಟಿ ಮಾಡಿ ತಮ್ಮ ಮನವಿ ಸಲ್ಲಿಸೋದಕ್ಕೆ ಸಾವಿರಾರು ಮಂದಿ ಸೇರಿದ್ದು, ನಾ...
ಹುಬ್ಬಳ್ಳಿ : ‘ಕಳೆದ ವರ್ಷ ಈ ಸಮಯಕ್ಕೆ ಕಾವೇರಿ ಜಲಾಶಯದಲ್ಲಿ 48 ಟಿಎಂಸಿ ನೀರು ಸಂಗ್ರಹವಾಗಿತ್ತು. ಈ ಬಾರಿ ಒಂದು ಟಿಎಂಸಿ ನೀರು ಕೂಡ ಒಳಹರಿವು ಬಂದಿಲ್ಲ. ನಿನ್ನೆ ರಾತ್ರಿ ಬಂದ ಮಾಹಿತಿ ಪ್ರಕಾರ ಈ ಭಾಗದಲ್ಲಿ ಮಳೆ ಆರಂಭವಾಗಿದೆ. ಸದ್ಯ ನಮ್ಮನ್ನು ದೇವರೇ ಕಾಪಾಡಬೇಕು. ವರುಣ ದೇವರು ಕರುಣೆ ತೋರಿಸದಿದ್ದರೆ ಈ ಸಮಸ್ಯೆಗೆ...
ನವದೆಹಲಿ: ಮಂಡ್ಯ ಜಿಲ್ಲೆಯ ರೈತರ ಬೆಳೆಗಳಿಗೆ ಕೆಆರ್ ಎಸ್ ಅಣೆಕಟ್ಟಿನಿಂದ ನೀರು ಹರಿಸುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ ಸಂಸದೆ ಸುಮಲತಾ ಮನವಿ ಮಾಡಿದ್ದಾರೆ. ಈ ಮೂಲಕ ರೈತರಿಗೆ ತಾವು ನೀಡಿದ್ದ ಮಾತು ಉಳಿಸಿಕೊಳ್ಳೋದಕ್ಕೆ ಸಂಸದೆ ಪ್ರಾಮಾಣಿಕ ಪ್ರಯತ್ನ ಮಾಡ್ತಿದ್ದಾರೆ.
ಮಂಡ್ಯ ಜಿಲ್ಲೆಯ ರೈತರ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ ಈ ಹಿನ್ನೆಲೆಯಲ್ಲಿ ಸಂಸದೆ ಸುಮಲತಾ ಕೆಆರ್ ಎಸ್...
ಬೆಂಗಳೂರು: ಸಚಿವ ಡಿ. ಕೆ ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ನಡೆಸಿದಾಗ ತಮ್ಮ ಹೆಸರಲ್ಲಿ ನೂರಾರು ಕೋಟಿ ಆಸ್ತಿ ಮತ್ತು 80 ಕೋಟಿಗೂ ಅಧಿಕ ಹಣ ವಹಿವಾಟು ಕುರಿತಂತೆ ತಾಯಿ ಗೌರಮ್ಮಗೆ ಐಟಿ ನೀಡಿದ್ದ ಶೋಕಾಸ್ ನೋಟೀಸ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಸಚಿವ ಡಿ.ಕೆ ಶಿವಕುಮಾರ್ ನಿವಾಸದ ಐಟಿ ದಾಳಿ ನಡೆದಿದ್ದ ವೇಳೆ...
ಮಂಡ್ಯ: ಜಿಲ್ಲೆಯ ಸಂತೇಬಾಚಳ್ಳಿಯ ಅಘಲಯ ಗ್ರಾಮದಲ್ಲಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿದ್ದ ರೈತ ಸುರೇಶ್ ಕುಟುಂಬಸ್ಥರನ್ನು ಸಿಎಂ ಭೇಟಿ ಮಾಡಿ ಸಾಂತ್ವನ ಹೇಳಿದ್ರು.
ಮೃತ ಸುರೇಶ್ ಕುಟುಂಬದವರಿಗೆ ಸಿಎಂ ಕುಮಾರಸ್ವಾಮಿ 5 ಲಕ್ಷ ಪರಿಹಾರ ನೀಡಿದ್ದಾರೆ. ಅಷ್ಟೇ ಅಲ್ಲದೆ ವಿದ್ಯಾಭ್ಯಾಸ ಮುಗಿದ ಬಳಿಕ ಸುರೇಶ್ ಪುತ್ರಿ ಸುವರ್ಣ ಹಾಗೂ ಪುತ್ರ ಚಂದ್ರಶೇಖರ್ ಗೆ ಸರ್ಕಾರಿ ಕೆಲಸ...
ಮಂಡ್ಯ: ಸಾಲಬಾಧೆಯಿಂದ ತಾಳಲಾರದೆ ಸಿಎಂ
ಉದ್ದೇಶಿಸಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಇಂದು ಸಿಎಂ ಕುಮಾರಸ್ವಾಮಿ ಭೇಟಿ
ನೀಡಲಿದ್ದಾರೆ.
ನಿನ್ನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಸಂತೇಬಾಚಳ್ಳಿಯ ಅಘಲಯ ಗ್ರಾಮದ ರೈತ ಸುರೇಶ್(45) ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದರು. ವಿಡಿಯೋದಲ್ಲಿ ರೈತ ಸುರೇಶ್ ಸಿಎಂ ಕುಮಾರಸ್ವಾಮಿ ಇನ್ನೂ 4 ವರ್ಷ ಸಿಎಂ ಆಗಿ...
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಸಂಸದೆ ಸುಮಲತಾ ಅಂಬರೀಶ್ ಅಭಿಮಾನಿಗಳು ಮಂಡ್ಯದಿಂದ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.
ಸಂಸದೆ ಸುಮಲತಾ ಗೆಲುವು ಸಾಧಿಸಿ ಸಂಸದೆಯಾದ ಹಿನ್ನೆಲೆಯಲ್ಲಿ ಅವರ ಒಳಿತಿಗಾಗಿ ಹಾಗೂ 50 ಕ್ಕೂ ಹೆಚ್ಚು ಬೆಂಬಲಿಗರು ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ. ಮಂಡ್ಯ ಜಿಲ್ಲೆಯ...