ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾಗೆ ಚಿಕಿತ್ಸೆ ಬಳಿಕ ಮತ್ತೊಮ್ಮೆ ಕೊರೊನಾ ಪರೀಕ್ಷೆ ನಡೆಸಿದ್ದು, ಕೊರೊನಾ ನೆಗೆಟಿವ್ ಎಂದು ವರದಿಯಾಗಿದೆ. ಈ ಹಿನ್ನೆಲೆ ಮನೆಯಲ್ಲೇ ಅವರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ.
https://youtu.be/haz-SKeGV1c
ಈ ಕುರಿತು ಟ್ವೀಟ್ ಮಾಡಿರುವ ಅಮಿತ್ ಷಾ, ನನಗಿಂದು ಕೊರೊನಾ ಟೆಸ್ಟ್ ಮಾಡಿಸಿದಾಗ ನೆಗೆಟಿವ್ ವರದಿ ಬಂದಿದೆ. ದೇವರಿಗೆ...
ಸುಪ್ರೀಂ ಹೀರೋ ಶಶಿಕುಮಾರ್ ಮಗ ಯಂಗ್ ಸುಪ್ರೀಂ ಅಕ್ಷಿತ್ ಶಶಿಕುಮಾರ್ ಅವರನ್ನು ನಾಯಕ ನಟನಾಗಿ ಪರಿಚಯಿಸುತ್ತ ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ನಿರ್ಮಾಣ ಹೊಂದಿರುವ ಸೀತಾಯಣ ಚಿತ್ರ ಸಂಪೂರ್ಣ ಬಿಡುಗಡೆ ತಯಾರಿಯಲ್ಲಿದೆ.
ಡಬ್ಬಿಂಗ್ ರಿರೆಕಾರ್ಡಿಂಗ್ ಕೆಲಸಗಳನ್ನ ಪೂರ್ತಿಯಾಗಿ ಮುಗಿಸಿಕೊಂಡು ಈ ಚಿತ್ರಕ್ಕೆ ಸಂಬಂಧಪಟ್ಟ ಡಿಟಿಎಸ್ ಫೈನಲ್ ಮಿಕ್ಸಿಂಗ್ ಕೆಲಸಗಳು ಪ್ರಸ್ತುತ ರಾಜೇಶ್ ರಾಮ್ನಾಥ್ ಸ್ಟುಡಿಯೋದಲ್ಲಿ...
ದೇವರ ಕೋಣೆಯಲ್ಲಿ ಎಂತಹ ಫೋಟೋವನ್ನ ಇರಿಸಕೂಡದು ಎಂಬ ಬಗ್ಗೆ ನಾವು ನಿಮಗೆ ಹೇಳಿದ್ದೇವೆ. ಇಂದು ಯಾವ ಫೋಟೋಗಳನ್ನ ಇಡಬೇಕು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ.
ಪಂಚಮುಖಿ ಆಂಜನೇಯ ಫೋಟೋ: ಮನೆಯಲ್ಲಿ ಪಂಚಮುಖಿ ಆಂಜನೇಯ ಫೋಟೋ ಇಡುವುದರಿಂದ ನಕಾರಾತ್ಮಕ ಶಕ್ತಿಗಳ ಪ್ರಭಾವ ಕಡಿಮೆಾಗುತ್ತದೆ. ಮತ್ತು ಸಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಾಗುತ್ತದೆ.
https://youtu.be/Gkto-zvjxI4
ಶ್ರೀರಾಮನ ಪಟ್ಟಾಭಿಶೇಕದ ಫೋಟೋ: ಶ್ರೀರಾಮನ ಪಟ್ಟಾಭಿಶೇಕದ...
74ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸಪ್ತಗಿರಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಯ ಸಿಬ್ಬಂದಿ 4 ಸಾವಿರ ಅಡಿ ಉದ್ದದ ಅತ್ಯಾಕರ್ಷಕ ಚಿತ್ತಾರಗಳೊಂದಿಗೆ ರಂಗೋಲಿ ಬಿಡಿಸಿ ದೇಶ ಪ್ರೇಮದ ಪಾರಮ್ಯ ಮೆರೆದಿದ್ದಾರೆ. ವಿದ್ಯಾರ್ಥಿಗಳ ಜತೆ ಸಂಸ್ಥೆಯ ಪ್ರಾಂಶುಪಾಲರು, ಉಪನ್ಯಾಸಕರು ಸಪ್ತಗಿರಿ ಕ್ಯಾಂಪಸ್ ಆಟದ ಮೈದಾನದಲ್ಲಿ ಹಗಲಿರುಳು ಶ್ರಮಿಸಿ ಬೃಹತ್ ತ್ರಿವರ್ಣ ಧ್ವಜ ಬಿಡಿಸಿದ್ದಾರೆ.
ವಿನೂತನ ಮಾದರಿಯಲ್ಲಿ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಗಾಗಿ 2500 ಕೆಜಿ ಉಪ್ಪು ಹಾಗೂ ಇನ್ನೂರ ಐವತ್ತು ಕೆಜಿ ಕೇಸರಿ, ಬಿಳಿ, ಹಸಿರು ಬಣ್ಣದ ರಂಗೋಲಿಯಿಂದ ತಿರಂಗ ಧ್ವಜ ಸಿದ್ಧವಾಗಿದೆ.
https://youtu.be/4xXEB2vn_z0
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ತ್ರಿವರ್ಣ ಧ್ವಜ ಬಿಡಿಸುವ ರಂಗೋಲಿ ಸ್ಪರ್ಧೆಯನ್ನು ಕೂಡ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ 2750ಕ್ಕೂ ಹೆಚ್ಚು ವಿದ್ಯಾರ್ಥಿಗಳು ನವ ನವೀನ ರೀತಿಯಲ್ಲಿ ತ್ರಿವರ್ಣ ಧ್ವಜ ಬಿಡಿಸಿ ಗಮನ ಸೆಳೆದಿದ್ದರು. ಇದೇ ವೇಳೆ ವಿದ್ಯಾರ್ಥಿಗಳು ಮಾತನಾಡಿ ಈ ವರ್ಷದ ಸ್ವಾತಂತ್ರ್ಯ ದಿನಾಚರಣೆ ಅತ್ಯಂತ ವಿಶೇಷವಾಗಿದೆ. ಈ ಬಾರಿ ಕರೋನಾ ಮಹಾಮಾರಿಯಿಂದ ಕೆಲಸ ಮಾಡಿದ ವಾರಿಯರ್ಸ್ ಗಳಿಗೆ ಸನ್ಮಾನ ಹಾಗೂ ಪೊಲೀಸ್ ವೃಂದ ಹಾಗೂ ವೈದ್ಯಕೀಯ ವೃಂದ ಹಾಗೂ ಹಾಗೂ ಸೋಶಿಯಲ್ ವರ್ಕರ್ಸ್ ಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬಿಬಿಎಂಪಿ ಪೌರ ಕಾರ್ಮಿಕರು...
ಮಾಜಿ ಸಿಎಂ ಸಿದ್ದರಾಮಯ್ಯ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೊರೊನಾ ಸೋಂಕಿನಿಂದ ಗುಣಮುಖನಾಗಿ ಇಂದು ಆಸ್ಪತ್ರೆಯಿಂದ ಮನೆಗೆ ಮರಳಿದ್ದೇನೆ. ಕಳೆದ 10 ದಿನಗಳಲ್ಲಿ ಜತನದಿಂದ ನನ್ನ ಆರೈಕೆ ಮಾಡಿದ ಮಣಿಪಾಲ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗಕ್ಕೆ ನನ್ನ ತುಂಬು ಹೃದಯದ ಧನ್ಯವಾದಗಳು....
ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಅಕ್ಷಮ್ಯ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು...
ಬೆಂಗಳೂರು ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಮಾತನಾಡಿರುವ ಡಿಸಿಎಂ ಅಶ್ವತ್ಥ ನಾರಾಯಣ ಮಾತನಾಡಿದ್ದು, ವಿವಾದಾತ್ಮಕ ಹೇಳಿಕೆಯನ್ನ ಪೋಸ್ಟ್ ಮಾಡಿದವರನ್ನ ಪತ್ತೆ ಹಚ್ಚಲಾಗುತ್ತದೆ. ಆದರೆ ಸಾರ್ವಜನಿಕರು ಕಾನೂನನ್ನ ಕೈಗೆತ್ತಿಕೊಳ್ಳಬಾರದು. ತಾಳ್ಮೆ ಶಾಂತಿಯನ್ನ ಸೌಹಾರ್ದತೆಯನ್ನ ಕಾಪಾಡಬೇಕು. ಒಮ್ಮೆಲೆ ಇಷ್ಟು ಜನ ಸಂಘಟಿತರಾಗಿ ಬರೋದು ಸಾಧ್ಯವಿಲ್ಲ. ಇದರ ಹಿನ್ನೆಲೆಯನ್ನು ನೋಡಬೇಕಿದೆ. ವ್ಯವಸ್ಥಿತವಾಗಿ ಮಾಡಲು ಹೊರಟಿರುವವರನ್ನ ಪೊಲೀಸ್ ಇಲಾಖೆ...
ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಅಕ್ಷಮ್ಯ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು ಎಂದು...
ರಾಜ್ಯದಲ್ಲಿ ಕೊರೊನಾ ತಂಡಾವ ವಾಡುತ್ತಿದೆ. ಈ ನಿಟ್ಟಿನಲ್ಲಿ ಮಹಾಮಾರಿ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೋಲಾರ ಜಿಲ್ಲಾಡಳಿತ ಕೈಗೊಂಡಿದೆ.
https://youtu.be/s5tD0sGxNhc
ಜಿಲ್ಲೆಯಲ್ಲಿ ಕೊರೊನಾ ವೈರಸ್ ೨೦೦೦ ಗಿಡಿಯತ್ತ ಬಂದು ನಿಂತಿದೆ. ಇದೆ ಸಂದರ್ಭದಲ್ಲಿ ಗಣಪತಿ ಹಬ್ಬ ಬಂದಿದೆ. ಕೊವಿಡ್ ೧೯ ಸಂದರ್ಭದಲ್ಲಿ ಜನರು ಮನೆಯಲದಲ್ಲೇ ಗಣಪತಿ ಹಬ್ಬ ಆಚರಿಸುಂವತೆ ಸಲಹೆ ನೀಡಿದ್ದಾರೆ. ಇಂದು ಮಾತನಾಡಿದ ಜಿಲ್ಲಾಧಿಕಾರಿ ಸತ್ಯಭಾಮಾರವರು ಮನೆಯಲ್ಲಿ...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...