ಸಿಎಂ ಯಡಿಯೂರಪ್ಪಗೆ ಕೊರೊನಾ ತಗುಲಿದ್ದು, ಅವರು ಶೀಘ್ರ ಗುಣಮುಖರಾಗಲೆಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಸೇರಿ ಬಿಜೆಪಿಯ ಹಲವರು ವಿಶ್ ಮಾಡಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡರು ಟ್ವೀಟ್ ಮಾಡಿ, ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರಿಗೆ ಕೊರೊನಾ ಪಾಸಿಟಿವ್ ಬಂದಿರುವುದನ್ನು ಗಮನಿಸಿದ್ದೇನೆ. ಅವರು ಶೀಘ್ರ ಗುಣಮುಖರಾಗಲಿ, ಜನರ ಸಂಕಷ್ಟಕ್ಕೆ ಸ್ಪಂದಿಸುವಂತಾಗಲಿ ಎಂದು ಹಾರೈಸುತ್ತೇನೆ.
https://youtu.be/Z9QgRaH51x8
ಈ ಬಗ್ಗೆ ಟ್ವೀಟ್ ಮಾಡಿರುವ...
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್ ಇದೆ ಎಂದು ಸ್ವತಃ ಸಿಎಂ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ.
https://youtu.be/4cStqCsAp-Y
https://youtu.be/e1UuG71KznE
https://publish.twitter.com/?query=https%3A%2F%2Ftwitter.com%2FBSYBJP%2Fstatus%2F1289984300113256449&widget=Tweet
ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಸಿಎಂ...
ಕರ್ನಾಟಕ ಟಿವಿ ಹಾಸನ :
ಚನ್ನರಾಪಟ್ಟಣದಲ್ಲಿ ಪಿಎಸ್ ಐ ಕಿರಣ್ ಕುಮಾರ್ ಆತ್ಮಹತ್ಯೆ ಪ್ರಕರಣ ಇಡೀ ರಾಜ್ಯವನ್ನ ದಂಗುಬಡಿಸಿದೆ..
ಪಿಎಸ್ ಐ ಆಯ್ಮಹತ್ಯೆಗೆ ಶರಣಾಗಲು ಯಾರು ಕಾರಣ..? ಅವರ ಮೇಲೆ ಒತ್ತಡ ಹಾಕಿದ್ಯಾರು..? ಅನ್ನುವಅನುಮಾನಗಳು
ಶುರುವಾಗಿದೆ. ರಾಜಕೀಯ ವ್ಯಕ್ತಿಗಳು ಅಥವಾ ಪೊಲೀಸ್ ಇಲಾಖೆಯ ದೊಡ್ಡ ಅಧಿಕಾರಿಗಳ ಪಾತ್ರವಿರುತ್ತೆ ಅನ್ನೋದು
ಪ್ರಕರಣದಲ್ಲಿ ಮೇಲ್ನೋಟಕ್ಕೆ ಕಂಡು ಬರುತ್ತದೆ.. ಇದೀಗ ಪ್ರಕರಣ ನ್ಯಾಯಾಂಗ ತನಿಖೆಗೆ...
ಹಾಸನ ಜಿಲ್ಲೆ ಚನ್ನರಾಯಪಟ್ಟಣ ಪಿ.ಎಸ್.ಐ ಕಿರಣ್‌ಕುಮಾರ್ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಬಿಜೆಪಿ ಸರ್ಕಾರ ಉನ್ನತಮಟ್ಟದ ತನಿಖೆಗೆ ತಕ್ಷಣ ಆದೇಶಿಸಬೇಕೆಂದು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿರುವ ಹೆಚ್ಡಿಕೆ, ಪೊಲೀಸರು ಮತ್ತು ಹಿರಿಯ ಪೊಲೀಸ್ ಸಿಬ್ಬಂದಿ ಜೀವದ ಹಂಗು ತೊರೆದು ಹೋರಾಟ ಮಾಡುವ ಪರಿಸ್ಥಿತಿಯಲ್ಲಿ ಅವರ ಆತ್ಮಾಭಿಮಾನ,...
ಬೆಂಗಳೂರು: ಗುಪ್ತದಳ ವಿಭಾಗದ ಹೆಚ್ಚುವರಿ ಪೊಲಿಸ್ ಮಹಾನಿರ್ದೇಶಕರಾಗಿದ್ದ ಕಮಲ್ ಪಂತ್ ಅವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ಸರ್ಕಾರ ನೇಮಿಸಿದೆ. ನಗರ ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ಸರ್ಕಾರ ವರ್ಗಾವಣೆ ಮಾಡಲಾಗಿದೆ.
https://youtu.be/e0hjF0Zml0g
ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ನಿರ್ದೇಶಕರಾಗಿದ್ದ ಕಮಲ್ ಪಂತ್ ಅವರು 1990ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದು, ಶಿವಮೊಗ್ಗ ಇನ್ನಿತರ ಕಡೆಗಳಲ್ಲಿ...
ರಾಜ್ಯದಲ್ಲಿಂದು 5483 ಕೊರೊನಾ ಕೇಸ್ ಕಂಡುಬಂದಿದ್ದು, 84 ಜನರ ಸಾವು, 3,130 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಇಲ್ಲಿಯವರೆಗೆ ಸೋಂಕಿತರ ಸಂಖ್ಯೆ 1,24,115ಕ್ಕೆ ಏರಿಕೆಯಾಗಿದೆ.
https://youtu.be/Vo9j3oc03P8
ಇಂದು ರಾಜ್ಯದಲ್ಲಿ ಮಂದಿ ಆಸ್ಪತ್ರೆಯಿಂದ 3,130 ಡಿಸ್ಚಾರ್ಜ್ ಆಗಿದ್ದಾರೆ. 1,24,115 ಸೋಂಕಿತರ ಪೈಕಿ 72,005 ಸಕ್ರಿಯ ಪ್ರಕರಣಗಳಾಗಿದ್ದು, ಆಸ್ಪತ್ರೆಯಿಂದ 49,788 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 609 ಮಂದಿ ಐಸಿಯುನಲ್ಲಿ...
ಇಂದು ಮಾಜಿ ಸಿಎಂ ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ಟ್ವಿಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಸಾಲು ಸಾಲು ಪ್ರಶ್ನೆಗಳನ್ನ ಕೇಳಿದ್ದಾರೆ.
ಶಾಸಕರನ್ನು ಖರೀದಿಸಿ, ಸರ್ಕಾರಗಳನ್ನು ಉರುಳಿಸುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ "ಪ್ರಜಾಪ್ರಭುತ್ವ ಉಳಿಸಿ" ಎಂದು ಹೋರಾಟ ನಡೆಸುತ್ತಿದೆ. ಇದೇ ಕಾಂಗ್ರೆಸ್ ರಾಜಸ್ಥಾನದಲ್ಲಿ ಏನು ಮಾಡಿದೆ? ಸರ್ಕಾರ ರಚಿಸಲು ಬೆಂಬಲ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಪ್ರಾಣಿವಧೆ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿರುವ ಬಗ್ಗೆ ಬಿಬಿಎಂಪಿ ನೋಟೀಸ್ ಹೊರಡಿಸಿದೆ.
https://youtu.be/u62jIBbRibU
ಬಕ್ರೀದ್ ಹಬ್ಬ ಆಚರಣೆ / ಧಾರ್ಮಿಕ ಚಟುವಟಿಕೆ ಸಂದರ್ಭಗಳಲ್ಲಿ ಹಾಗೂ ಜಾತ್ರೆ ಮತ್ತು ಹಬ್ಬ ಹರಿ-ದಿನಗಳಲ್ಲಿ ಅನಧಿಕೃತ ಪ್ರಾಣಿವಧೆ ಮಾಡುವ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಈ ಕೆಳಕಂಡ ಸ್ಥಳಗಳಲ್ಲಿ ಯಾವುದೇ ಸಂದರ್ಭಗಳಲ್ಲಿ ಅನಧಿಕೃತ ಪ್ರಾಣಿವಧೆ ಮಾಡುವುದನ್ನು...
ಇಂದು ನಾಡಿನೆಲ್ಲೆಡೆ ಸಂಭ್ರಮದ ನಾಗಪಂಚಮಿ ಆಚರಣೆ ಮಾಡಲಾಗುತ್ತಿದೆ. ಲಾಕ್‌ಡೌನ್ ಇಲ್ಲದ ಕಾರಣ ದೇವಸ್ಥಾನಗಳು ಕೂಡ ತೆರೆದಿದೆ. ಆದ್ರೆ ಕರ್ನಾಟಕದ ಅತೀ ಶ್ರೇಷ್ಠ ಶೇಷ ದೇಗುಲವೆಂದೇ ಪ್ರಖ್ಯಾತವಾದ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವನ್ನ ಮಾತ್ರ ಇಂದೇ ಮುಚ್ಚಲಾಗಿದೆ.
ಹೌದು ಪ್ರತೀ ವರ್ಷ ನಾಗಪಂಚಮಿಯ ದಿನ ಲಕ್ಷಗಟ್ಟಲೇ ಭಕ್ತರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುತ್ತಿದ್ದರು. ಸುಬ್ರಹ್ಮಣ್ಯನಿಗೆ...
ಬೆಂಗಳೂರು: ಬೆಂಗಳೂರಿನಲ್ಲಿ ಪ್ರತಿಯೊಂದು ವಾರ್ಡ್‌ಗಳಲ್ಲಿಯೂ ಕೊರೋನಾ ಲಗ್ಗೆ ಇಟ್ಟಿದ್ದು, ಕ್ಷಣ ಕ್ಷಣಕ್ಕೂ ವಾರ್ಡ್ ಮಟ್ಟದಲ್ಲಿ ಕೊರೋನಾ ಕೇಸ್ ದುಪ್ಪಟ್ಟಾಗುತ್ತಿವೆ. 198 ವಾರ್ಡ್ ಗಳ ಪೈಕಿ ಕೇವಲ ಒಂದು ವಾರ್ಡ್ ಮಾತ್ರ ಸೇಫ್ ಆಗಿದ್ದು, ಉಳಿದಂತೆ 197 ವಾರ್ಡ್‌ಗಳಲ್ಲಿ ಕನಿಷ್ಠ 40 ಕೊರೋನಾ ಪಾಸಿಟಿವ್ ಇದೆ.
ಈಗಾಗಲೇ 198 ವಾರ್ಡ್ ಗಳ ಪೈಕಿ 197 ವಾರ್ಡ್...
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...