ಕೊಪ್ಪಳ ಜಿಲ್ಲೆಯ ಹುಲಿಹೈದರ ಗ್ರಾಮದ ಯುವಕ ಯಲ್ಲಾಲಿಂಗನ ಸಾವಿಗೆ ಸಂಬಂಧಿಸಿದ 2013ರಲ್ಲಿ ದಾಖಲಾಗಿದ್ದ ಚರ್ಚಿತ ಕೊಲೆ ಪ್ರಕರಣಕ್ಕೆ ಕೊನೆಗೂ ನ್ಯಾಯಾಲಯ ತೀರ್ಪು ನೀಡಿದೆ. ಕೊಲೆಯಲ್ಲ, ಆತ್ಮಹತ್ಯೆ ಎಂದು ಪರಿಗಣಿಸಿರುವ ನ್ಯಾಯಾಲಯ, ಈ ಪ್ರಕರಣದಲ್ಲಿ ಆರೋಪಿತರಾದ ಸಚಿವ ಶಿವರಾಜ್ ತಂಗಡಗಿಯ ಆಪ್ತ ಹನುಮೇಶ ನಾಯಕ ಸೇರಿದಂತೆ ಒಂಬತ್ತು ಮಂದಿಗೆ ಖುಲಾಸೆ ನೀಡಿದೆ.
2015ರಲ್ಲಿ ಯಲ್ಲಾಲಿಂಗನ ಶವ ಕೊಪ್ಪಳದ...
5.25 ಕೋಟಿ ರೂಪಾಯಿ ವಿಮೆ ಹಣಕ್ಕಾಗಿ ಅನಾರೋಗ್ಯ ಪೀಡಿತ ವ್ಯಕ್ತಿಯ ಬಲಿ ತೆಗೆದುಕೊಂಡಿರುವ ಕ್ರೂರ ಹತ್ಯೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಈ ಮಾಸ್ಟರ್ ಪ್ಲಾನ್ ಹಿಂದೆ ಗಂಗಾವತಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪಪ್ರಾಚಾರ್ಯ ಸಹಿತ ಆರು ಜನರನ್ನು ಹೊಸಪೇಟೆ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಹೌದು 35 ವರ್ಷದ ಗಂಗಾಧರ ಎಂಬುವವರು ಅನಾರೋಗ್ಯದಿಂದ ಬಳಲುತ್ತಿದ್ದ...
ಮೈಸೂರಿನಲ್ಲಿ ದಸರಾ ಮಹೋತ್ಸವದ ಭಾಗವಾಗಿ ನಡೆದ ಬೃಹತ್ ದಸರಾ ಜಂಬೂ ಸವಾರಿ ಹಾಗೂ ತೆರೆದ ವಾಹನದ ಪರೇಡ್ ಭವ್ಯವಾಗಿ ನಡೆದಿದೆ. ಈ ತೆರೆದ ವಾಹನದ ಪರೇಡ್ ನಲ್ಲಿ ಸಂಭವಿಸಿದ ಘಟನೆ ಇದೀಗ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಸರ್ಕಾರಿ ಸಭಾ ಕಾರ್ಯಕ್ರಮವಾಗಿರುವ ಈ ಕಾರ್ಯಕ್ರಮದಲ್ಲಿ ಸಚಿವ ಹೆಚ್.ಸಿ. ಮಹದೇವಪ್ಪ ಅವರ ಮೊಮ್ಮಗ ಭಾಗವಹಿಸಿರುವುದು ಕಾಂಗ್ರೆಸ್ ಹೈಕಮಾಂಡ್...
ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು, ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ್ರು ಮಹತ್ವದ ಕ್ಲಾರಿಟಿ ಕೊಟ್ಟಿದ್ದಾರೆ. ಬೆಂಗಳೂರಿನ ಸುದ್ದಿಗೋಷ್ಠಿಯಲ್ಲಿ, ಹರಿದಾಡ್ತಿದ್ದ ಊಹಾಪೋಹಗಳಿಗೆಲ್ಲಾ ತೆರೆ ಎಳೆದಿದ್ದಾರೆ.
ಯಾವುದೇ ಚುನಾವಣೆಯಾದರೂ ಮೈತ್ರಿ ಮುಂದುವರಿಯುತ್ತದೆ. ಮೈತ್ರಿಕೂಟದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಪಂಚಾಯಿತಿ ಮತ್ತು ವಿಧಾನಸಭಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ ಎಂದು ಹೇಳಿದ್ರು.
ನನಗೆ ಕಾಲಿನ ನೋವು ಬಿಟ್ಟರೆ ಬೇರೆ ಯಾವುದೇ...
ಮದ್ಯಪಾನ ಮತ್ತು ಜೂಜಾಟ ಮುಕ್ತ ಗ್ರಾಮ ಕೊಪ್ಪಳ ಜಿಲ್ಲೆಯ ಬಿನ್ನಾಳ ಗ್ರಾಮದಲ್ಲಿ ಪಾದಯಾತ್ರೆ ಮಾಡುವ ಮೂಲಕ ಗಾಂಧಿ ಜಯಂತಿ ನಿಮಿತ್ಯ ಗಾಂಧಿ ಚಿಂತನ ಸಭಾ ಅದ್ದೂರಿಯಾಗಿ ಜರುಗಿದೆ. ಆದ್ಯಾತ್ಮಿಕ ಬಿನ್ನಾಳ ಗ್ರಾಮ ಶ್ರೀ ಜಯದೇವ ಮುರುಘರಾಜೇಂದ್ರ ಜಗದ್ಗುರುಗಳು ಜನಿಸಿದ ಗ್ರಾಮ ಪ್ರಸ್ತುತ ಮೇಘಾಲಯ ರಾಜ್ಯಪಾಲರು ಸಿ.ಎಚ್. ವಿಜಯಶಂಕರ ಮೂಲ ಊರು ಬಿನ್ನಾಳದಲ್ಲಿ ಗಾಂಧಿ ತತ್ವ...
ರಾಜ್ಯ ರಾಜಕಾರಣದಲ್ಲಿ ಭ್ರಷ್ಟಾಚಾರ ಮತ್ತು ಬೆಲೆ ಏರಿಕೆಯ ಬಗ್ಗೆ ಪರಿಷತ್ ಸದಸ್ಯ ಸಿ.ಟಿ. ರವಿ ಗಂಭೀರ ಟೀಕೆ ಮಾಡಿದ್ದಾರೆ. ಬಹುತೇಕ ಜಿಲ್ಲೆಗಳಲ್ಲಿ ಮಂತ್ರಿಗಳು ಜನರ ಸಂಪರ್ಕ ಕಳೆದುಕೊಂಡಿದ್ದು, ಸಹಕಾರ ಸಂಘಗಳ ಚುನಾವಣೆಯಲ್ಲಿ ಮುಳುಗಿ ಹೋಗಿದ್ದಾರೆ.
ಜನರ ಕಷ್ಟಗಳನ್ನು ಕೇಳುವ ಸಂವೇದನೆ ಮಂತ್ರಿಗಳಲ್ಲಿ ಇರಲಿಲ್ಲ. ಈಗಲಾದರೂ ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕು. ಯಾರು ಸಿಎಂ ಆಗುತ್ತಾರೋ ಮುಖ್ಯವಲ್ಲ, ಜನ...
ರಾಜ್ಯದ ಮಳೆ ಹಾನಿಗೆ ಕೇಂದ್ರ ಸರ್ಕಾರ ಈಗಾಗಲೇ NDRF ಅನುದಾನ ಬಿಡುಗಡೆ ಮಾಡಿದೆ. ಆದರೆ ಆ ಹಣವನ್ನು ರೈತರ ಪರಿಹಾರಕ್ಕೆ ಬಳಸದೆ, ರಾಜ್ಯ ಸರ್ಕಾರ ತನ್ನ ಉಚಿತ ಯೋಜನೆಗಳಿಗೆ ವರ್ಗಾಯಿಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ಬೆಳಗಾವಿ ಜಿಲ್ಲೆ ನಾಗನೂರಿನಲ್ಲಿ ಬೆಳೆ ಹಾನಿಗೊಳಗಾದ ರೈತರೊಂದಿಗೆ ನಡೆದ ಸಭೆಯಲ್ಲಿ ಆರ್. ಅಶೋಕ್...
ರಾಜ್ಯಾದ್ಯಂತ ನಡೆಯುತ್ತಿರುವ ಜಾತಿ ಜನಗಣತಿ ಕೇವಲ 3 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ಮೂರು ಕೋಟಿ ಜನರ ಮಾಹಿತಿ ಹಾಗೂ 80 ಲಕ್ಷ ಮನೆಗಳ ಸರ್ವೇ ಕಾರ್ಯ ಮುಗಿದಿದೆ. ಸಮೀಕ್ಷೆ ಪೂರ್ಣಗೊಳ್ಳದಿದ್ದರೆ ದಿನಾಂಕ ವಿಸ್ತರಣೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಸಮೀಕ್ಷೆಯು ಕೇವಲ ಜಾತಿ ಗಣತಿಗೆ ಸೀಮಿತವಲ್ಲದೆ, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ...
ವೈದ್ಯೋ ನಾರಾಯಣ ಹರಿ.. ಅಂದ್ರೆ ವೈದ್ಯನು ಭಗವಂತ ನಾರಾಯಣನ ಸ್ವರೂಪವಾಗಿದ್ದಾನೆ. ರೋಗಿಯ ರೋಗವನ್ನು ಗುಣಪಡಿಸುವ ದೈವಿಕ ಶಕ್ತಿಯನ್ನು ಹೊಂದಿದ್ದಾನೆ ಅನ್ನೋ ನಂಬಿಕೆ ಇದೆ. ಆದರೆ ನಕಲಿ ವೈದ್ಯರ ಚೆಲ್ಲಾಟ, ಪ್ರಾಣ ಸಂಕಟವೇ ಆಗುತ್ತದೆ. ಕೋಲಾರದಲ್ಲಿ ನಕಲಿ ವೈದ್ಯರ ಸಂಖ್ಯೆ ಹೆಚ್ಚಾಗಿದೆ ಅನ್ನೋ ಮಾತು ಕೇಳಿ ಬಂದಿತ್ತು. ಇದೀಗ ಆ ಮಾತಿಗೆ ಮತ್ತೊಂದು ಅಮಾಯಕ ಬಾಲಕಿ...
ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳು ಸಾವಿಗೀಡಾಗಿದ್ದ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಆ ನಂತರ ಹುಲಿಗಳ ರಕ್ಷಣೆ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಅರಣ್ಯ ಇಲಾಖೆ ತೆಗೆದುಕೊಂಡಿತ್ತು. ಆದರೆ, ಮಾದಪ್ಪನ ಬೆಟ್ಟದ ತಪ್ಪಲಲ್ಲಿ ಮತ್ತೊಂದು ಕಳೇಬರ ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಬೇಟೆಗಾರರು ಸಕ್ರಿಯರಾಗಿರುವ ಅನುಮಾನ ಸೃಷ್ಟಿಯಾಗಿದೆ.
ಹನೂರು ತಾಲ್ಲೂಕಿನಲ್ಲಿ ಮಣ್ಣಿನಲ್ಲಿ ಮರೆಮಾಚಿ ಇಡಲಾಗಿದ್ದ...