Friday, May 8, 2026

ರಾಜ್ಯ

ಈ ಸಲ ಅಂಬಾರಿ ಡಿಫರೆಂಟ್ : 3 ಆನೆಗಳಿಗೆ ಒಲಿದ ಅದೃಷ್ಟ!

ಇದೇ ಮೊದಲು ಬಾರಿಗೆ ದಸರಾಗೆ ಆಗಮಿಸಿರುವ ಹೆಣ್ಣಾನೆಗಳಾದ ರೂಪ, ಹೇಮಾವತಿ ಮತ್ತು ಗಂಡಾನೆ ಶ್ರೀಕಂಠನಿಗೆ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿದೆ. ಸಾಮಾನ್ಯವಾಗಿ ದಸರಾಗೆ ಮೊದಲ ಬಾರಿಗೆ ಆಗಮಿಸಿದ ಹೊಸ ಆನೆಗಳನ್ನು ಜಂಬೂ ಸವಾರಿ ಮೆರವಣಿಗೆಗೆ ಬಳಕೆ ಮಾಡುವುದಿಲ್ಲ. ಈ ಆನೆಗಳೇ ಮುಂದಿನ ವರ್ಷದ ದಸರಾಗೆ ಆಗಮಿಸಿದರೆ ಆಗ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಅವಕಾಶ...

ರಾಜ್ಯದ ನೆರೆ ಸಂಕಷ್ಟದಲ್ಲಿ ‘ರಾಜಕೀಯ ಕಾದಾಟ’

ಉತ್ತರ ಕರ್ನಾಟಕದಲ್ಲಿ ಭೀಮಾ ಹಾಗೂ ಕೃಷ್ಣಾ ನದಿ ಭೋರ್ಗರೆತಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು, ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಉತ್ತರ ಕರ್ನಾಟಕಕ್ಕೆ ಭೇಟಿ ನೀಡಿ ಬೀದರ್, ಕಲಬುರಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಯ ಹಾನಿಗ್ರಸ್ತ ಪ್ರದೇಶಗಳನ್ನು ವೀಕ್ಷಿಸಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಖೇಡಗಿ ಗ್ರಾಮ ಸಂಪೂರ್ಣ...

ತಿಮರೋಡಿಗೆ ಬಿಗ್ ರಿಲೀಫ್! ಗಡಿಪಾರಿಗೆ ಮಧ್ಯಂತರ ತಡೆ

ಸೌಜನ್ಯ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ತಲೆ ಮೇಲೆ, ಎರಡೆರಡು ತೂಗುಗತ್ತಿ ನೇತಾಡುತ್ತಿದೆ. ಹಲವು ಪ್ರಕರಣಗಳ ಹಿನ್ನೆಲೆ ತಿಮರೋಡಿ ಅವರನ್ನ ದಕ್ಷಿಣ ಕನ್ನಡದಿಂದಲೇ ಗಡಿಪಾರು ಮಾಡಲಾಗಿತ್ತು. ಅದರೆ, ಇದನ್ನು ಪ್ರಶ್ನಿಸಿ ತಿಮರೋಡಿ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಗಡಿಪಾರು ಆದೇಶ ರದ್ದು ಮಾಡುವಂತೆ ಮನವಿ ಮಾಡಿದ್ದರು. ಇಂದು ಹೈಕೋರ್ಟ್‌ ನಲ್ಲಿ ವಿಚಾರಣೆ ನಡೆದಿದ್ದು, ಗಡಿಪಾರು ವಿಚಾರದಲ್ಲಿ ತಿಮರೋಡಿಗೆ...

ಆನ್‌ಲೈನ್ ಸೇವೆಯ ಭಕ್ತರೇ ಎಚ್ಚರ : ದೇವರ ಹೆಸರಲ್ಲಿ ಮಹಾ ವಂಚನೆ!

ಆನ್‌ಲೈನ್ ಸೇವೆಗೆ ಮೊರೆ ಹೋಗುವ ಭಕ್ತರು ಹುಷಾರಾಗಿರಿ. ಕರ್ನಾಟಕದ ಪ್ರತಿಷ್ಠಿತ ದೇವಾಲಯಗಳ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ತೆರೆದು ಭಕ್ತರಿಂದ ಕೋಟ್ಯಾಂತರ ಹಣ ವಂಚಿಸಿದ ಇಬ್ಬರು ಆರೋಪಿಗಳನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದಾರೆ. ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ, ಶೃಂಗೇರಿ ಮಠ ಸೇರಿದಂತೆ ಪ್ರಮುಖ ದೇವಾಲಯಗಳ ಪ್ರಸಾದ ಮತ್ತು ವಿಶೇಷ ಪೂಜೆ ಹೆಸರಿನಲ್ಲಿ ಹಣ ಸಂಗ್ರಹಿಸಲಾಗುತ್ತಿತ್ತು. ತೆಲಂಗಾಣ ಮೂಲದ ಸುದೀಪ್...

ಅಂಬಾರಿ‌ ಬಸ್ ಆಸನಗಳು ಫುಲ್‌ ಸೋಲ್ಡ್‌ ಔಟ್!!

ಮೈಸೂರು: ನಮ್ಮ ಮೈಸೂರು ದಸರಾ.. ಎಷ್ಟೊಂದು ಸುಂದರ ಎಂಬುವಂತೆ ಜಂಬೂಸವಾರಿಯಲ್ಲಿ ಅಂಬಾರಿ ನೋಡಲು ದೇಶ, ವಿದೇಶಗಳಿಂದ ಪ್ರವಾಸಿಗರು ಆಗಮಿಸುವುದು ಒಂದೆಡೆಯಾದರೆ, ದಸರಾದ ದೀಪಾಲಂಕಾರದಲ್ಲಿ ಪಾರಂಪರಿಕ ನಗರದ ದರ್ಶನ ಪಡೆಯಲು ಬರುವ ಪ್ರವಾಸಿಗರು ಮತ್ತೊಂದೆಡೆ. ಹೀಗಾಗಿ ಸಂಜೆ ವೇಳೆ ದೀಪಾಲಂಕಾರ ದರ್ಶನ ಮಾಡಿಸಲು ಅಂಬಾರಿ ಡಬಲ್ ಡೆಕ್ಕರ್ ಬಸ್​ಗಳ ವ್ಯವಸ್ಥೆಯನ್ನು ರಾಜ್ಯ ಪ್ರವಾಸೋದ್ಯಮ ಇಲಾಖೆ ಮಾಡಿದೆ. ಸದ್ಯ...

ಕಲ್ಯಾಣ ಕರ್ನಾಟಕ ಬೆಳೆಹಾನಿ ಪರಿಹಾರಕ್ಕೆ ಪ್ರಧಾನಿಗೆ ಖರ್ಗೆ ಪತ್ರ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹದಿಂದಾಗಿ ಸಂಭವಿಸಿದ ಭಾರೀ ಬೆಳೆ ಹಾನಿಗೆ ತಕ್ಷಣ ಪರಿಹಾರ ನೀಡುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯಲಾಗುವುದು ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಪ್ರವಾಹ ಪರಿಸ್ಥಿತಿ ವೀಕ್ಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಲವು ಸಚಿವರು ಶೀಘ್ರದಲ್ಲೇ ಕಲ್ಯಾಣ ಕರ್ನಾಟಕ ಭಾಗಕ್ಕೆ ಭೇಟಿ ನೀಡಲಿದ್ದಾರೆ. ಹೆಸರು, ಉದ್ದು,...

ಕೋರ್ಟ್‌ನಲ್ಲಿ ತಿಮರೋಡಿ ಭವಿಷ್ಯ

ಸೌಜನ್ಯ ಪ್ರಕರಣದ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ತಲೆ ಮೇಲೆ, ಎರಡೆರಡು ತೂಗುಗತ್ತಿ ನೇತಾಡುತ್ತಿದೆ. ದಕ್ಷಿಣ ಕನ್ನಡದಿಂದಲೇ ಗಡಿಪಾರು ಮಾಡಲಾಗಿದೆ. ಮತ್ತು ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ. ಸೆಪ್ಟೆಂಬರ್‌ 21, 25ರಂದು ವಿಚಾರಣೆಗೆ ಬರಲು ನೋಟಿಸ್‌ ನೀಡಲಾಗಿತ್ತು. ಆದ್ರೆ ತಿಮರೋಡಿ ಗೈರಾಗಿದ್ರು. ಇದೀಗ 3ನೇ ಬಾರಿ ನೋಟಿಸ್‌ ನೀಡಿದ್ದು ವಿಚಾರಣೆಗೆ...

ಸ್ಫೋಟಕ್ಕೆ ಕಾರಣ ಇನ್ನೂ ನಿಗೂಢ

ಹಾಸನ ಜಿಲ್ಲೆಯ ಆಲೂರಿನ ಮನೆಯೊಂದ್ರಲ್ಲಿ ಸ್ಫೋಟ ಸಂಭವಿಸಿದ್ದು, ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. 40 ವರ್ಷದ ಸುದರ್ಶನ್‌ ಆಚಾರ್, 28 ವರ್ಷದ ಕಾವ್ಯ ಸ್ಥಿತಿ ಗಂಭೀರವಾಗಿದ್ದು, ಅದೃಷ್ಟವಷಾತ್ ಮಕ್ಕಳಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೆಪ್ಟೆಂಬರ್‌ 29ರ ರಾತ್ರಿ 8.15ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸುದರ್ಶನ್‌ ಮರಗೆಲಸ ಮಾಡ್ತಿದ್ದು, ಹಂದಿ ಬೇಟೆಗಾಗಿ ಬಳಸುತ್ತಿದ್ದ ಜಿಲೆಟಿನ್‌ ಕಡ್ಡಿಯನ್ನ ಸರಬರಾಜು ಮಾಡುತ್ತಿದ್ರು ಎನ್ನಲಾಗ್ತಿದೆ....

ಕಾಂಗ್ರೆಸ್‌ ಶಾಸಕನಿಗೆ ಲೋಕಾಯುಕ್ತ ಶಾಕ್‌

ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಮನೆ ಮೇಲೆ, ಲೋಕಾಯುಕ್ತ ದಾಳಿ ಮಾಡಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದಡಿ, ಬೆಳ್ಳಂಬೆಳಗ್ಗೆಯೇ ಶಾಸಕರ ಮನೆಗೆ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ. ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಟಿ.ಡಿ. ರಾಜೇಗೌಡ, 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಶಾಸಕರಾಗಿ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ, ಬಿಜೆಪಿ ಮುಖಂಡ ದಿನೇಶ್‌ ಹೊಸೂರು, ಜನಪ್ರತಿನಿಧಿಗಳ...

ಉ.ಕ. ಪ್ರತ್ಯೇಕ ರಾಜ್ಯದ ಕೂಗು : ಕತ್ತಿ ಬಳಿಕ ರಾಜು ಕಾಗೆ ಸರದಿ!

ಬೆಳಗಾವಿ ಜಿಲ್ಲೆಯ ಹಿರಿಯ ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ದಿವಂಗತ ಉಮೇಶ್‌ ಕತ್ತಿ ಅವರು ಅನೇಕ ಬಾರಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಅಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಹೇಳಿಕೆ ಬಂದಾಗ ಪರ-ವಿರೋಧ ಪ್ರತಿಕ್ರಿಯೆಗಳು ಕೇಳಿಬರುತ್ತಿದ್ದವು. ಇದೀಗ ಅದೇ ಜಿಲ್ಲೆಯಿಂದ ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ಶಾಸಕ ರಾಜು ಕಾಗೆ ಕೂಡ...
- Advertisement -spot_img

Latest News

ಗ್ರಾಮ ಪಂಚಾಯಿತಿ ಆಫೀಸ್ ಇದ್ಯಾ? ಇಲ್ಲಾ ಇದು ಖಾಲಿ ಬಿಲ್ಡಿಂಗಾ?

ರಾಯಚೂರು ಜಿಲ್ಲೆಯ ಕೆಲ ಗ್ರಾಮಗಳಲ್ಲಿ ಜನರ ಸಹನೆ ಮಿತಿ ಮೀರುತ್ತಿದೆ. ಕುಡಿಯುವ ನೀರು ಇಲ್ಲ, ರಸ್ತೆಗಳ ಪರಿಸ್ಥಿತಿ ಹಾಳು, ಚರಂಡಿ ಸಮಸ್ಯೆ ತೀವ್ರ, ಆದರೆ ಗ್ರಾಮ...
- Advertisement -spot_img