Friday, May 8, 2026

ರಾಜ್ಯ

ಬಂಡೆ ಕನಸಿಗೆ ಹೆಬ್ಬಂಡೆ! ಡಿಕೆ ಶಿವಕುಮಾರ್‌ಗೆ ಡೇಂಜರ್ ಅಂದಿದ್ದೇಕೆ HDK?

ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೇಬೇಕು ಅನ್ನೋ ಮಹತ್ವಾಕಾಂಕ್ಷೆಯಲ್ಲಿ ಇದ್ದಾರೆ. ಸಿದ್ದರಾಮಯ್ಯ ಅವರನ್ನ ಸಿಎಂ ಸ್ಥಾನದಿಂದ ಇಳಿಸೋದಕ್ಕೆ ಶತ ಪ್ರಯತ್ನ ನಡೆಸುತ್ತಿರುವ ವಿಚಾರ ಕಾಂಗ್ರೆಸ್ ವಲಯದಲ್ಲಿ ಬಹುದೊಡ್ಡ ಚರ್ಚೆಯನ್ನೇ ಹುಟ್ಟು ಹಾಕಿದೆ. ಇದೇ ನವೆಂಬರ್ ತಿಂಗಳಲ್ಲಿ ಡಿ.ಕೆ ಶಿವಕುಮಾರ್ ಕರ್ನಾಟಕದ 24ನೇ ಮುಖ್ಯಮಂತ್ರಿ ಆಗಲಿದ್ದಾರೆ ಅನ್ನೋ ಗಟ್ಟಿ ವಾದವೂ ಡಿಕೆ ಬಣದ ಕಡೆಯಿಂದ ಕೇಳಿ...

ನಮಗೆ ‘ವಿಶೇಷ ಪ್ಯಾಕೇಜ್’ ಕೊಡಿ ಎಂದು ಕುಮಾರಸ್ವಾಮಿಗೆ ಮನವಿ ಪತ್ರ !

ಅತೀವೃಷ್ಟಿ ಮತ್ತು ಪ್ರವಾಹದಿಂದ ಉತ್ತರ ಕರ್ನಾಟಕ ತತ್ತರಿಸಿ ಹೋಗಿದೆ. ಹಾಗಾಗಿ ಈ ಭಾಗಕ್ಕೆ ತಕ್ಷಣ ನೆರವು ನೀಡಲು ವಿಶೇಷ ಪ್ಯಾಕೇಜ್ ಘೋಷಿಸುವಂತೆ ಯಾದಗಿರಿ ಜಿಲ್ಲಾ ಶಾಸಕ ಶರಣಗೌಡ ಕಂದಕೂರ್ ಆಗ್ರಹಿಸಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಯಾದಗಿರಿ ಜಿಲ್ಲಾ ಶಾಸಕ ಶರಣಗೌಡ ಕಂದಕೂರ್ ಮನವಿ ಪತ್ರವನ್ನ ಸಲ್ಲಿಸಿದ್ದಾರೆ. ಒಮ್ಮೆ ಬರ ಬಂದ್ರೆ , ಮತ್ತೊಮ್ಮೆ...

ಮಹೇಶ್ ಶೆಟ್ಟಿ ತಿಮರೋಡಿಗೆ ಡೆಡ್ ಲೈನ್ – ವಿಚಾರಣೆಗೆ ಗೈರಾದರೆ ಬಂಧನ ಫಿಕ್ಸ್!?

ಮಹೇಶ್ ಶೆಟ್ಟಿ ತಿಮರೋಡಿಗೆ ಎರೆಡೆರೆಡು ಸಂಕಷ್ಟ ಬಂದೊದಗಿದೆ. ಒಂದೆಡೆ ದಕ್ಷಿಣ ಕನ್ನಡದಿಂದ ಗಡಿಪಾರು ನೋಟಿಸ್ ನೀಡಲಾಗಿದೆ. ಇನ್ನೊಂದೆಡೆ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹದ ವಿರುದ್ಧ ವಿಚಾರಣೆಗೆ ಹಾಜರಾಗುವಂತೆ ಕಾನೂನು ಪ್ರಕಾರ ಮೂರು ನೋಟಿಸ್ ಜಾರಿಯಾಗಿದೆ. ಮಹೇಶ್ ಶೆಟ್ಟಿ ತಿಮರೋಡಿಗೆ ಇಂದು ವಿಚಾರಣೆಗೆ ಹಾಜರಾಗುವ ಅಂತಿಮ ಅವಕಾಶ ದೊರೆತಿದೆ. ಪೊಲೀಸರು ನೀಡಿದ್ದ ಮೂರನೇ ನೋಟಿಸ್ ಪ್ರಕಾರ ಸೆಪ್ಟೆಂಬರ್ 29ರಂದು...

ಭೀಮಾ ನದಿ ಪ್ರವಾಹ ಆರ್ಭಟ – ತತ್ತರಿಸಿದ ಉತ್ತರ ಕರ್ನಾಟಕ

ಪ್ರವಾಹದ ಹೊಡೆತಕ್ಕೆ ಉತ್ತರ ಕರ್ನಾಟಕ ತತ್ತರಿಸಿ ಹೋಗಿದೆ. ಉತ್ತರ ಕರ್ನಾಟಕದಲ್ಲಿ ಭೀಮಾ ನದಿ ಸೇರಿದಂತೆ ಹಲವು ನದಿಗಳು ಭೋರ್ಗರೆಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಹಲವಾರು ಗ್ರಾಮಗಳು ಮುಳುಗಡೆಯಾಗಿವೆ. ದೇವಸ್ಥಾನಗಳು ಮತ್ತು ಮನೆಗಳಿಗೂ ಜಲದಿಗ್ಬಂಧನ ಎದುರಾಗಿದೆ. ಕುಡಿಯುವ ನೀರಿಲ್ಲದೇ ಜನ ಪರದಾಡುತ್ತಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಮಂದರವಾಡ ಗ್ರಾಮ ಸಂಪೂರ್ಣವಾಗಿ ಮುಳುಗಡೆಯಾಗಿದೆ. SDRF ಸಿಬ್ಬಂದಿ ಗ್ರಾಮಸ್ಥರನ್ನು ಸುರಕ್ಷಿತ...

ಹುಕ್ಕೇರಿ ಸಹಕಾರ ಸಂಘದ ರಣರಂಗ

ಪ್ರತಿಷ್ಠಿತ ಹುಕ್ಕೇರಿ ಸಹಕಾರ ಸಂಘದ ಚುನಾವಣಾ ಕಣ ರಣರಂಗವಾಗಿದೆ. ಬಿಜೆಪಿಯ ಮಾಜಿ ಸಂಸದ ರಮೇಶ್‌ ಕತ್ತಿ ಬಣ ಚುನಾವಣೆಯಲ್ಲಿ ಕ್ಲೀನ್‌ ಸ್ವೀಪ್‌ ಮಾಡಿದೆ. ಸಚಿವ ಸತೀಶ್‌ ಜಾರಕಿಹೊಳಿ ಬಣ ಸೋಲಿಸಿ, ಎಲ್ಲಾ 15 ಸ್ಥಾನಗಳನ್ನು ಗೆದ್ದುಕೊಳ್ಳುವಲ್ಲಿ ಸಕ್ಸಸ್‌ ಆಗಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಬಾಪೂಜಿ ಕಾಲೇಜಿನಲ್ಲಿ ಮತ ಎಣಿಕೆ ನಡೆಸಲಾಯ್ತು. ಗೆಲುವಿನ ಸಂಭ್ರಮಾಚರಣೆಯಲ್ಲಿದ್ದ ರಮೇಶ್‌ ಕತ್ತಿ...

ದಸರಾದಲ್ಲಿ ಪಂಜಿನ ಕವಾಯತು ಮೋಡಿ

ತುಮಕೂರು ಜಿಲ್ಲೆಯಲ್ಲಿ ದಸರಾ ಸಂಭ್ರಮ ಮೇಳೈಸಿದೆ. ನಗರದ ಎಂ.ಜಿ. ಸ್ಟೇಡಿಯಂನಲ್ಲಿ ಪಂಜಿನ ಕವಾಯತು ಕಾರ್ಯಕ್ರಮ ನಡೆದಿದ್ದು, ನೋಡುಗರ ಕಣ್ಮನ ಸೆಳೆದಿದೆ. ಯೂನಿವರ್ಸಿಟಿ ಕಾಲೇಜು ವಿದ್ಯಾರ್ಥಿಗಳಿಂದ ಪಂಜಿನ ಕವಾಯತು ಪ್ರದರ್ಶನ ‌ನಡೆದಿದ್ದು, 260 ಮಂದಿ ವಿದ್ಯಾರ್ಥಿಗಳು ಭಾಗಿಯಾಗಿದ್ರು. ಪಂಜಿನ ಕವಾಯತು ನೋಡಲು ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ರು. ಸ್ಟೇಡಿಯಂನಲ್ಲಿ 8 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿತ್ತು....

ಸತೀಶ್ ಜಾರಕಿಹೊಳಿ ಸೋಲು.. ಲಕ್ಷ್ಮೀ ಗೆಲುವು

ಹುಕ್ಕೇರಿ ಸಹಕಾರ ಸಂಘದ ಚುನಾವಣೆಯಲ್ಲಿ, ಸಚಿವ ಸತೀಶ್ ಜಾರಕಿಹೊಳಿ‌ ವಿರುದ್ಧ ಮಾಜಿ ಸಂಸದ ರಮೇಶ್‌ ಕತ್ತಿ ಬಣ ಗೆದ್ದು ಬೀಗಿದೆ. ಎಲ್ಲಾ 15 ಸ್ಥಾನಗಳನ್ನು ಕತ್ತಿ ಬಣ ಕ್ಲೀನ್‌ಸ್ವೀಪ್‌ ಮಾಡಿದೆ. ಗೆಲುವು ಸಾಧಿಸುವ ಹಠದಲ್ಲಿದ್ದ ಜಾರಕಿಹೊಳಿ ಸಹೋದರರಿಗೆ ಭಾರೀ‌ ಮುಖಭಂಗವಾಗಿದೆ. ಗೆಲುವಿನ ಸಂಭ್ರಮದಲ್ಲಿ ರಮೇಶ್‌ ಕತ್ತಿ ಬೆಂಬಲಿಗರಿಂದ, ಸತೀಶ್ ಜಾರಕಿಹೊಳಿ‌ ಬೆಂಬಲಿಗರಿದ್ದ ಕಾರಿನ ಮೇಲೆ...

KSRTC ಡಿಕ್ಕಿಯಾಗಿ ಯುವಕರ ದುರಂತ

KSRTC ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಮೂವರು ಯುವಕರು ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಬಳಿ ದುರ್ಘಟನೆ ನಡೆದಿದೆ. 25 ವರ್ಷದ ಇರ್ಫಾನ್, 26 ವರ್ಷದ ತರುಣ್, 27 ವರ್ಷದ ರೇವಂತ್ ಮೃತಪಟ್ಟಿದ್ದಾರೆ. ಮೃತರು ಹೊಳೆನರಸೀಪುರ ಪಟ್ಟಣದ ಹೇಮಾವತಿ ಬಡಾವಣೆಯ ನಿವಾಸಿಗಳು. ಕೆಎಸ್​​​ಆರ್‌ಟಿಸಿ ಬಸ್​​ ಹಾಸನದಿಂದ ಮೈಸೂರು ಕಡೆಗೆ ಹೊರಟಿತ್ತು. ಎದುರಿನಿಂದ...

ಮರುಮೌಲ್ಯಮಾಪನಕ್ಕೆ ಅರ್ಜಿ ಹಾಕ್ತೀರಾ? ಎಚ್ಚರ..

ಫೇಲ್‌ ಆದ ಸಬ್ಜಕ್ಟನ್ನ ವಿದ್ಯಾರ್ಥಿನಿಯೊಬ್ಬರು, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ರು. ಆದ್ರೆ, ಉತ್ತೀರ್ಣವಾದ ಇನ್ನೊಂದು ವಿಷಯವನ್ನೂ ಅನುತ್ತೀರ್ಣ ಎಂದು ಪ್ರಕಟಿಸಲಾಗಿದ್ದು, ವಿದ್ಯಾರ್ಥಿನಿ ಪೇಜಿಗೆ ಸಿಲುಕಿದ್ದಾರೆ. ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ, ಇಂಥದ್ದೊಂದು ಯಡವಟ್ಟು ಮಾಡಿದೆ. ವಿದ್ಯಾರ್ಥಿನಿ ಅಂತಿಮ ವರ್ಷದ ಸೆಮಿಸ್ಟರ್‌ನ ಭೂ ಕಾನೂನು ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ರು. ಆ ವಿಷಯದ ಬಗ್ಗೆ 500 ರೂ. ಶುಲ್ಕ ಕಟ್ಟಿ...

ತಲೆ ಛಿದ್ರವಾಗಿ ಯುವತಿ ಸಾವು : ರಸ್ತೆಗುಂಡಗಳೇ ಕಾರಣವಾಯ್ತ?

ಮೈಸೂರು: ರಾಜಧಾನಿ ಬೆಂಗಳೂರಿನಲ್ಲಿ ಲಾರಿಗಳ ಅತಿವೇಗಕ್ಕೆ ಮತ್ತೆ ಪ್ರಾಣ ಬಲಿಯಾಗಿದೆ. ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬೂದಿಗೆರೆ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಾಲೇಜು ವಿದ್ಯಾರ್ಥಿನಿ ಧನುಶ್ರೀ ದುರ್ಮರಣ ಹೊಂದಿದ್ದಾರೆ. ರಸ್ತೆಯ ಗುಂಡಿಯನ್ನು ತಪ್ಪಿಸಲು ಪ್ರಯತ್ನಿಸಿದ ಲಾರಿ, ಸ್ಕೂಟಿಗೆ ಡಿಕ್ಕಿ ಹೊಡೆದು ಹರಿದ ಪರಿಣಾಮ 22 ವರ್ಷದ ವಿದ್ಯಾರ್ಥಿನಿ ಧನುಶ್ರೀ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ....
- Advertisement -spot_img

Latest News

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗೆ ಮಧ್ಯಂತರ ಆದೇಶ

ಕಲಬುರಗಿಯ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇದೀಗ ಮಹತ್ವದ ಬೆಳವಣಿಗೆ ಕಂಡುಬಂದಿದೆ. ನೇಮಕಾತಿ ಪ್ರಕ್ರಿಯೆಗೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿರುವುದಾಗಿ...
- Advertisement -spot_img