1) "ಇಟ್ ಇಸ್ ಜೋಕ್ ಆಫ್ ದ ಇಯರ್ 2026"
ರಾಜ್ಯದ ದೀರ್ಘಾವಧಿ ಸಿಎಂ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರರಾಗಿದ್ದು, ಕಾಂಗ್ರೆಸ್ಸಿಗರೆಲ್ಲಾ ಕೊಂಡಾಡುತ್ತಿದ್ದಾರೆ. ಆದರೆ ವಿಪಕ್ಷಗಳು ಮಾತ್ರ ಅರಸು ಅವರಿಗೆ ಸಿದ್ದರಾಮಯ್ಯ ಸರಿಸಮ ಇಲ್ಲ ಎಂದು ಟೀಕಿಸಿದ್ದಾರೆ. ಇಟ್ ಇಸ್ ಜೋಕ್ ಆಫ್ ದ ಇಯರ್ 2026 ಎಂದು, ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ. ಬಹುಶಃ...
ಪೊಲೀಸ್ ಠಾಣೆಗಳಲ್ಲಿ ಭ್ರಷ್ಟಾಚಾರವನ್ನು ಕೆಲವರು ತಮ್ಮ ಕರ್ತವ್ಯದ ಭಾಗವೆಂದೇ ಭಾವಿಸಿಕೊಂಡಿದ್ದಾರೆ. ದುಡ್ಡು ಪಡೆದು ಕೆಲಸ ಮಾಡುವ ಪೊಲೀಸರ ಸೇವೆ ಜನರಿಗೆ ಬೇಕಿಲ್ಲ ಎಂದು ಲೋಕಾಯುಕ್ತ ವಿಶೇಷ ನ್ಯಾಯಾಲಯ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಲಂಚ ಸ್ವೀಕಾರದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿತರಾಗಿ ಜೈಲು ಸೇರಿರುವ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಜಾಮೀನು ನಿರಾಕರಿಸಿರುವ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ...
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಗಡಿಭಾಗದಲ್ಲಿ ಅಕ್ರಮ ಮರಳು ಗಣಿಗಾರಿಕೆ ತಡೆಯಲು ತೆರಳಿದ್ದ ಕರ್ನಾಟಕ ರಾಜ್ಯ ಪೊಲೀಸರ ಮತ್ತು ತೆಲಂಗಾಣ ಪೊಲೀಸರ ನಡುವೆ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದ ಘಟನೆ ವರದಿಯಾಗಿದೆ.
ಗುರುಮಠಕಲ್ ಸಮೀಪದ ಚೆಲ್ಲೇರಿ ಗ್ರಾಮದ ಬಳಿ ಸೋಮವಾರ ಈ ಘಟನೆ ನಡೆದಿದ್ದು, ಗಡಿಭಾಗದಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ದಂಧೆ ವಿರುದ್ಧ...
ಅಧಿಕಾರ ಹಂಚಿಕೆ ಗೊಂದಲದ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ದಾಖಲೆ ಬರೆಯುವ ಹಂತಕ್ಕೆ ತಲುಪುತ್ತಿದ್ದಾರೆ. ಕರ್ನಾಟಕದಲ್ಲಿ ದೀರ್ಘಾವಧಿ ಮುಖ್ಯಮಂತ್ರಿ ಎಂಬ ಗೌರವವನ್ನು ಪಡೆಯಲು ಅವರು ಇನ್ನೊಂದೇ ವಾರದ ದೂರದಲ್ಲಿದ್ದಾರೆ.
ಇಲ್ಲಿಯವರೆಗೆ 5 ವರ್ಷಕ್ಕಿಂತ ಹೆಚ್ಚು ಕಾಲ ಸಿಎಂ ಸ್ಥಾನ ನಿರ್ವಹಿಸಿರುವವರು ಐವರು ಮಾತ್ರ. ಅವರಲ್ಲಿ ದೇವರಾಜ ಅರಸು ಅತಿ ಹೆಚ್ಚು ಅವಧಿ ಮುಖ್ಯಮಂತ್ರಿ ಆಗಿ...
ಇಡೀ ರಾಜ್ಯದ ಮಹಿಳೆಯರು ಕಾದಿರುವ ಗೃಹಲಕ್ಷ್ಮೀ ಯೋಜನೆ — ತಿಂಗಳಿಗೆ ₹2000 ನೀಡುವ ಈ ಮಹತ್ವದ ಯೋಜನೆಗೆ ಸಂಬಂಧಿಸಿದಂತೆ ಈಗ ಹೊಸ ವಿವಾದ ಸಿಡಿಲಿನಂತೆ ಎದ್ದಿದೆ. ಯೋಜನೆಗೆ ಎಷ್ಟು ಕಂತು ಬಿಡುಗಡೆಯಾಗಿದೆ? ಎಷ್ಟು ಫಲಾನುಭವಿಣಿಯರು ಸೇರಿಸಿದ್ದಾರೆ? ಇದರ ಬಗ್ಗೆ ಸಚಿವೆಯರ ಮಾತು, ಇಲಾಖೆಯ ದಾಖಲೆ — ಎರಡೂ ಸರಿಯಾಗಿಲ್ಲ, ಮಾಹಿತಿಯಲ್ಲಿ ಸ್ಪಷ್ಟತೆ ಇಲ್ಲ ಎಂದು...
ಬಸ್ಸಲ್ಲಿ ಲಗೇಜ್ ಬಿಟ್ಟು ಬೇರೆ ವಸ್ತು ಸಾಗಾಟ ನಿಷಿದ್ದ ಅಂತ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಕರ್ನೂಲು ಬಸ್ ದುರಂತದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿಯೂ ಬಸ್ಸುಗಳಲ್ಲಿ ಪ್ರಯಾಣಿಕರ ವೈಯಕ್ತಿಕ ಲಗೇಜ್ ಹೊರತುಪಡಿಸಿ ಬೇರೆ ವಸ್ತುಗಳನ್ನು ಸಾಗಿಸಲು ಕಟ್ಟುನಿಟ್ಟಿನ ನಿಷೇಧ ಜಾರಿಗೊಳಿಸಲಾಗಿದೆ ಎಂದು ರಾಜ್ಯ ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.
ಚಿತ್ರದುರ್ಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದ...
ಹುಳಿಯಾರು ಪಟ್ಟಣದಲ್ಲಿ ರೈತ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನಡೆಯುತ್ತಿದ್ದ ಅಹೋರಾತ್ರಿ ಧರಣಿಗೆ ಕಿಡಿಗೇಡಿಗಳು ಅಡ್ಡಿಪಡಿಸಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಶಾಂತವಾಗಿ ಧರಣಿ ನಡೆಸುತ್ತಿದ್ದ ರೈತ ಸಂಘದ ಕಾರ್ಯಕರ್ತರ ಬ್ಯಾನರ್ಗಳನ್ನು ಕಿತ್ತು ಹಾಕಿ, ಧರಣಿ ಸ್ಥಳದಲ್ಲಿದ್ದ ಗುಡಾರಕ್ಕೆ ಬೆಂಕಿ ಹಚ್ಚಿರುವುದಾಗಿ ರೈತರು ಆರೋಪಿಸಿದ್ದಾರೆ. ಈ ಘಟನೆಯಿಂದ ಧರಣಿ ಸ್ಥಳದಲ್ಲಿ ಕೆಲಕಾಲ ಗೊಂದಲದ...
ಹಸೆಮಣೆ ಏರಿ ಇನ್ನೂ ತಿಂಗಳು ತುಂಬುವ ಮೊದಲೇ ನವವಿವಾಹಿತೆಯೊಬ್ಬಳು ನೇಣಿಗೆ ಶರಣಾಗಿರುವ ದಾರುಣ ಘಟನೆ, ಬೆಂಗಳೂರು ನಗರದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ಮೂಲದ 24 ವರ್ಷದ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ ನವೆಂಬರ್ 27ರಂದು ಬೆಂಗಳೂರಿನ ಮಲ್ಲಸಂದ್ರ ನಿವಾಸಿ ಲಿಖಿತ್ ಸಿಂಹ ಎಂಬುವವರ ಜೊತೆ, ವಿಜೃಂಭಣೆಯಿಂದ ಮದುವೆ ಮಾಡಿಕೊಡಲಾಗಿತ್ತು....
Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ.
ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು ದೇವರ ಬಸಪ್ಪ ಅಂತಲೇ ಕರೆಯುತ್ತಾರೆ. ಈ ಗ್ರಾಮದಲ್ಲಿ ದೇಗುಲ ನಿರ್ಮಾಣ ಜಾಗದ ಸ್ಥಳಾಂತರ ಸಮಸ್ಯೆ ಉಂಟಾಗಿತ್ತು. ಈ ಸಮಸ್ಯೆ ಬಗೆಹರಿಯದೇ, ದೇಗುಲ ನಿರ್ಮಿಸಲು ಸಾಧ್ಯವಾಗದೇ, ಗ್ರಾಮಸ್ಥರು ಕಂಗಾಲಾಗಿದ್ದರು.
ಹಾಗಾಗಿ...
Mandya: ಮಂಡ್ಯ: ಚಿತ್ರದುರ್ಗದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿತ್ತು. ಪ್ರವಾಸಕ್ಕೆ ಹೋಗುತ್ತಿದ್ದ ಹಲವರು ಆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಗಾಯಗ``ಂಡಿದ್ದಾರೆ.
ಈ ಅಪಘಾತದಲ್ಲಿ ಮಂಡ್ಯ ಮೂಲದ ಯುವತಿ, ಸಜೀವ ದಹನವಾಗಿದ್ದಾಳೆ. ಕೆ.ಆರ್.ಪೇಟೆ ತಾಲೂಕಿನ ಅಂಕನಹಳ್ಳಿ ಗ್ರಾಮದ ಯುವತಿ ನವ್ಯ ಮೃತ ದುರ್ದೈವಿಯಾಗಿದ್ದಾಳೆ. ಈಕೆಯ ಫ್ಯಾಮಿಲಿ ಸದ್ಯ ಚೆನ್ನರಾಯಪಟ್ಟಣದಲ್ಲಿ ವಾಸವಾಗಿದ್ದು, ನವ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಳು.
ಬೆಂಗಳೂರಿನಲ್ಲಿ ಎಂಟೆಕ್ ಮುಗಿಸಿ ಸಾಫ್ಟ್ವೇರ್ ಇಂಜಿನಿಯರ್...
ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...