Saturday, May 9, 2026

ರಾಜ್ಯ

ಬೀದರ್ ನಲ್ಲಿ ಗಂಟೆಗಟ್ಟಲೇ ಸುರಿದ ಮಳೆಯಿಂದಾಗಿ ಭಾರಿ ಅನಾಹುತ!

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಏಣಕುರ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ 2ರಿಂದ 3 ಗಂಟೆಗಳವರೆಗೆ ಸುರಿದ ಧಾರಾಕಾರ ಮಳೆಯಿಂದ ಭಾರಿ ಅನಾಹುತ ಸಂಭವಿಸಿದೆ.ಗ್ರಾಮದ ವಾರ್ಡ್ ಸಂಖ್ಯೆ 2ರಲ್ಲಿ 5-6 ಮನೆಗಳು ಮಳೆಯಿಂದಾಗಿ ನೀರು ತುಂಬಿ ಮುಳುಗಿವೆ. ನಾಲೆ ಹಾಗೂ ಚರಂಡಿಗಳು ತುಂಬಿ ತುಳುಕಿದ ಪರಿಣಾಮ ಮನೆಗಳಿಗೆ ನೀರು ನುಗ್ಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ರಾಮ ಪಂಚಾಯತ್...

₹200 ರೇಟ್‌ಗೆ ‘ಹೈ’ಬ್ರೇಕ್‌! ಸಿನಿಮಾ ಸಿಕ್ಕಾಪಟ್ಟೆ ಕಾಸ್ಟ್ಲಿ

ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಸರ್ಕಾರ ಸಿನಿ ರಸಿಕರಿಗೆ ಗುಡ್‌ನ್ಯೂಸ್ ಕೊಟ್ಟಿತ್ತು. ಥಿಯೇಟರ್, ಮಲ್ಟಿಫ್ಲೆಕ್ಸ್‌ಗಳಲ್ಲಿ ಗರಿಷ್ಠ ಟಿಕೆಟ್ ದರ 200 ರೂಪಾಯಿಗೆ ನಿಗಧಿ ಮಾಡುವ ಆದೇಶ ನೀಡಿತ್ತು. ಕನ್ನಡ ಸೇರಿದಂತೆ ಎಲ್ಲಾ ಭಾಷೆಯ ಸಿನಿಮಾಗಳಿಗೂ ಇದು ಅನ್ವಯ ಆಗಬೇಕಿತ್ತು. ಆದರೆ, ಸರ್ಕಾರದ ಈ ಆದೇಶಕ್ಕೆ ಮಲ್ಟಿಫ್ಲೆಕ್ಸ್ ಹಾಗೂ ಕೆಲ ನಿರ್ಮಾಪಕರು ಸೆಡ್ಡು ಹೊಡೆದಿದ್ದಾರೆ. ರಾಜ್ಯ ಸರ್ಕಾರ ಕರ್ನಾಟಕದಲ್ಲಿ...

Tumakuru: ತುಮುಲ್‌ನಲ್ಲಿ ಜಾತಿ ತಾರತಮ್ಯ..? ದಲಿತನೆಂಬ ಕಾರಣಕ್ಕೆ ನೆಲದ ಮೇಲೆ ಕೂರಿಸಿ ಅವಮಾನ..?

Tumakuru: ತುಮಕೂರು: ತುಮಕೂರು ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಜಾತಿ ತಾರತಮ್ಯ ಆಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ದಲಿತ ಅಧಿಕಾರಿಗೆ ಕರ್ತವ್ಯ ನಿರ್ವಹಿಸಲು ಚೇರ್ ಟೇಬಲ್ ನೀೠದೇ ಕಿರುಕುಳ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಚೇರ್ ಸಿಗದೇ, ಮೇಲಧಿಕಾರಿಯ ಕಿರುಕುಳಕ್ಕೆ ಬೇಸತ್ತು ನೆಲದ ಮೇಲೆ ಚೀಲ ಹಾಸಿ ಕುಳಿತು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಹಣಕಾಸು ವಿಭಾಗದ ಆಡಳಿತಾಧೀಕ್ಷಕ...

Hubli: ಎರಡೆರಡು ಪ್ರಕರಣ ದಾಖಲಾದರೂ ಮಾಧ್ಯಮದೆದುರು ಬಾರದ ಯೂಟ್ಯೂಬರ್ ಮುಕಳೆಪ್ಪ

Hubli: ಯೂಟ್ಯೂಬ್ ಖ್ವಾಜಾ, ಮುಕುಳೆಪ್ಪ ಮತ್ತು ಗಾಯತ್ರಿ ಮದುವೆ ಪ್ರಕರಣ ದಿನದಿಂದ ದಿನಕ್ಕೆ ತೀವ್ರತೆ ಪಡೆದುಕೊಳ್ಳುತ್ತಿದೆ. ಪೊಲೀಸರು ಎದುರು ಮುಕುಳೆಪ್ಪ ಪತ್ನಿ ಹಾಜರಾಗಿದ್ದಾಳೆ. ಇನ್ನೂ ಮುಕುಳೆಪ್ಪ ವಿರುದ್ಧ ಕಾರವಾರ ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಯೂಟ್ಯೂಬರ್ ಖ್ವಾಜಾ ಅಲಿಯಾಸ್ ಮುಕುಳೆಪ್ಪ ಮದುವೆ ಪ್ರಕರಣ ರೋಚಕ ತಿರುವು ಪಡೆದುಕೊಂಡಿದೆ. ಒಂದು ಕಡೆ ಮುಕುಳೆಪ್ಪ ಪತ್ನಿ ಗಾಯತ್ರಿ ನಾನು...

ಡೆತ್‌ ನೋಟ್‌ ಬರೆದಿಟ್ಟು ನರ್ಸಿಂಗ್‌ ವಿದ್ಯಾರ್ಥಿನಿ ಆತ್ಮ*ಹತ್ಯೆ

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾ ಗ್ರಾಮದ ದುರ್ಘಟನೆ ಮನಕಲಕುವಂತಾಗಿದೆ. ಅಲ್ಲಿ ನರ್ಸಿಂಗ್ ಓದುತ್ತಿದ್ದ 19 ವರ್ಷದ ವಿದ್ಯಾರ್ಥಿನಿ ಸುಮಿತ್ರಾ ಗೋಕಾಕ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸೆಪ್ಟೆಂಬರ್ 22ರಂದು ಬೆಳಿಗ್ಗೆ ಟಿಫನ್ ತೆಗೆದುಕೊಂಡು ಹಾಸ್ಟೆಲ್ ರೂಮ್‌ಗೆ ಹೋದ ಅವಳು ಹೊರಗೆ ಬಂದಿರಲಿಲ್ಲ. ಸಹಪಾಠಿಗಳು ಬಾಗಿಲು ತಟ್ಟಿದರೂ ಪ್ರತಿಕ್ರಿಯೆ ಸಿಗದ ಕಾರಣ ಬಾಗಿಲು ಮುರಿದು ನೋಡಿದಾಗ...

ಜಾತಿಗಣತಿಗೆ ನೂರೆಂಟು ವಿಘ್ನ

ರಾಜ್ಯದ್ಯಂತ ಸೆಪ್ಟೆಂಬರ್‌ 22ರಿಂದ ಜಾತಿಗಣತಿ ಸಮೀಕ್ಷೆ ಆರಂಭವಾಗಿದ್ದು, ಮೊದಲ ದಿನವೇ ಸರ್ವರ್ ಸಮಸ್ಯೆ, ತಾಂತ್ರಿಕ ದೋಷ ಹಾಗೂ ಕಿಟ್‌ಗಳ ಕೊರತೆ ಎದುರಾಗಿದೆ. ಗಣತಿದಾರರು ಅಪ್ಲಿಕೇಶನ್‌ ಡೌನ್‌ಲೋಡ್‌ ಮಾಡುವುದು ಮತ್ತು ವಿವರಗಳನ್ನು ತೆಗೆದುಕೊಳ್ಳುವ ಬಗ್ಗೆ ಗೊಂದಲಕ್ಕೀಡಾಗಿದ್ರು. ಶಿವಮೊಗ್ಗ, ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಕೊಡಗು ಜಿಲ್ಲೆಗಳು ಸೇರಿ ಹಲವು ಜಿಲ್ಲೆಗಳಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಬಿಇಒ ಕಚೇರಿ ಬಳಿ ಬಂದ್ರೂ...

ಹೊಸ ಪೀಠದ ಸುಳಿವು ಕೊಟ್ರಾ ಜಯಮೃತ್ಯುಂಜಯ ಶ್ರೀ?

ಕೂಡಲಸಂಗಮದ ಪಂಚಮಸಾಲಿ ಮಹಾಪೀಠದಲ್ಲಿ ದೊಡ್ಡ ಬದಲಾವಣೆ ನಡೆದಿದೆ. ಬಸವ ಜಯಮೃತ್ಯುಂಜಯ ಸ್ವಾಮೀಜಿಯವರ ಉಚ್ಚಾಟನೆಯ ನಂತರ ಪೀಠಕ್ಕೆ ಬೀಗ ಬಿದ್ದಿದ್ದು, ಅಲ್ಲಿ ಗಾಢ ಮೌನ ಆವರಿಸಿದೆ. ಭಾನುವಾರ ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ ನೇತೃತ್ವದ ಅಖಿಲ ಭಾರತ ಪಂಚಮಸಾಲಿ ಟ್ರಸ್ಟ್ ಸಭೆ ನಡೀತು. ಈ ಸಭೆಯಲ್ಲಿ ಸ್ವಾಮೀಜಿಯನ್ನು ಅಧಿಕಾರದಿಂದ ದೂರ ಮಾಡುವ ನಿರ್ಧಾರ...

ಹೈಕೋರ್ಟ್‌ನಲ್ಲಿ ಜಾತಿಗಣತಿ ಭವಿಷ್ಯ

ಜಾತಿಗಣತಿಗೆ ಹೈಕೋರ್ಟ್‌ ಟೆನ್ಷನ್‌ ಶುರುವಾಗಿದ್ದು, ತಡೆ ಕೋರಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಿದೆ. ರಾಜ್ಯಾದ್ಯಂತ ಆರಂಭವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆಯನ್ನು, ಮುಂದೂಡಲು ಸಾಧ್ಯವೇ ಅಂತಾ ಹಿಂದಿನ ವಿಚಾರಣೆಯಲ್ಲಿ, ರಾಜ್ಯ ಸರ್ಕಾರವನ್ನು ಹೈಕೋರ್ಟ್‌ ಪ್ರಶ್ನಿಸಿತ್ತು. ಜೊತೆಗೆ ತಡೆಯಾಜ್ಞೆ ನೀಡಬೇಕೆಂಬ ಮನವಿ ಬಗ್ಗೆ, ಸೆಪ್ಟೆಂಬರ್‌ 23ರಂದು ಮಂಗಳವಾರ ವಿಚಾರಣೆ ನಡೆಸೋದಾಗಿ ಹೇಳಿತ್ತು. ರಾಜ್ಯ ಒಕ್ಕಲಿಗರ ಸಂಘ,...

ಜಾತಿಸಮೀಕ್ಷೆಯಿಂದ ಬೆಸ್ಕಾಂ ಗ್ರಾಹಕರಿಗೆ ಬರೆ!

ರಾಜ್ಯಾದ್ಯಂತ ಜಾತಿ ಸಮೀಕ್ಷೆ ಕಾರ್ಯ ಚುರುಕಾಗಿ ನಡೆಯುತ್ತಿದೆ. ಇದರ ಜವಾಬ್ದಾರಿಯನ್ನು ಸರ್ಕಾರ ಇದೀಗ ಬೆಸ್ಕಾಂ ಸಿಬ್ಬಂದಿಗೆ ನೀಡಿರುವ ಕಾರಣ ಬೆಂಗಳೂರು ನಗರದಲ್ಲಿ ಜನರಿಗೆ ಅನೇಕ ಸಮಸ್ಯೆಗಳು ಎದುರಾಗುತ್ತಿವೆ. 2025ರ ಆಗಸ್ಟ್ 23ರಿಂದ ರಾಜ್ಯ ಸರ್ಕಾರ, ಬೆಂಗಳೂರಿನಲ್ಲಿ ಮೀಟರ್ ರೀಡರ್ಗಳಿಗೆ ಜಿಯೋ ಟ್ಯಾಗಿಂಗ್ ಕೆಲಸವನ್ನು ನೀಡಿದ್ದು, ಈ ಮೂಲಕ ಜಾತಿ ಸಮೀಕ್ಷೆಯ ಹೊಣೆದಾರರನ್ನಾಗಿ ಮಾಡಲಾಗಿದೆ. ಈ ಹೊಸ...

ಬಸವಕಲ್ಯಾಣದಲ್ಲಿ ಶರನ್ನವರಾತ್ರಿ ಧರ್ಮ ಸಮ್ಮೇಳನ

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ 34ನೇ ಶರನ್ನವರಾತ್ರಿ ಧರ್ಮ ಸಮ್ಮೇಳನ ನಡೀತಿದೆ. ಅಕ್ಕಮಹಾದೇವಿ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದು, ಜ್ಯೋತಿ ಬೆಳಗಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಚಾಲನೆ ನೀಡಿದ್ದಾರೆ. ಹಾರಕೂಡ ಮಠದ ಡಾ.ಚನ್ನವೀರ ಶಿವಾಚಾರ್ಯ ಸ್ವಾಮಿ ನೇತೃತ್ವದ ಸಮ್ಮೇಳನದಲ್ಲಿ, ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳು, ಡಾ. ಪ್ರಭುಸಾರಂಗದೇವ ಶಿವಾಚಾರ್ಯ ಸ್ವಾಮಿಗಳು, ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img