Saturday, May 9, 2026

ರಾಜ್ಯ

Hubli: ಹುಬ್ಬಳ್ಳಿ: ಯೂಟ್ಯೂಬರ್ ಮುಕಳೆಪ್ಪ ವಿರುದ್ಧ ಗಾಯತ್ರಿ ಪೋಷಕರಿಂದ ದೂರು

Hubli: ಹುಬ್ಬಳ್ಳಿ: ಶಾರ್ಟ್ ಮೂವಿ ಮೂಲಕ ಯೂಟ್ಯೂಬ್ ನಲ್ಲಿ ಮನರಂಜನೆ ನೀಡುತ್ತಿದ್ದ ಖಾಜಾ ಶಿರಹಟ್ಟಿ(ಮುಕಳೆಪ್ಪ) ವಿರುದ್ಧ ದೂರು ಸಲ್ಲಿಕೆಯಾಗಿರುವ ಬೆನ್ನಲ್ಲೇ ಗಾಯಿತ್ರಿ ಜಾಲಿಹಾಳ ಪಾಲಕರು ಮುಕಳೆಪ್ಪ ವಿರುದ್ಧ ಕ್ರಮ ಜರುಗಿಸಿ ನಮ್ಮ ಮಗಳಿಗೆ ಹಾಗೂ ನಮಗೆ ನ್ಯಾಯ ಕೊಡಿಸುವಂತೆ ಮನವಿ ಇಟ್ಟಿದ್ದಾರೆ. ಗಾಯಿತ್ರಿ ಯಲ್ಲಪ್ಪ ಜಾಲಿಹಾಳ ಪಾಲಕರು ಈಗ ಖಾಜಾ ಶಿರಹಟ್ಟಿ ವಿರುದ್ಧ ಗಂಭೀರವಾಗಿ ಆರೋಪಿಸಿದ್ದು,...

‘ಅಂಬಾರಿ’ ಏರಿ ನೋಡಬನ್ನಿ ಮೈಸೂರು ದಸರಾ ಸೌಂದರ್ಯ

ಮೈಸೂರಿನ ದಸರಾ ಹಬ್ಬದ ವೇಳೆ ವಿದ್ಯುತ್ ದೀಪಾಲಂಕಾರದ ಝಗಮಗಿಸುವ ಸೌಂದರ್ಯವನ್ನು ಕಣ್ಣಾರೆ ನೋಡುವವರಿಗೆ ‘ಅಂಬಾರಿ’ ಡಬ್ಬಲ್ ಡೆಕ್ಕರ್ ಬಸ್ ಸೇವೆ ಈ ವರ್ಷವೂ ಸಿದ್ಧವಾಗಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು 2020ರಿಂದ ಆರಂಭಿಸಿದ ಈ ವಿಶೇಷ ಸೇವೆ, ಈಗ ಆರು ಬಸ್ಸುಗಳೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಆದರೆ ಈ ಬಾರಿ ತುಮಕೂರು ದಸರಾಕ್ಕೆ ಒಂದು ಬಸ್...

ಆನೆ ತಬ್ಬಿಕೊಂಡು ರೀಲ್ಸ್ ಹುಚ್ಚಾಟ ಯುವತಿ ವಿರುದ್ದ ಬಿತ್ತು ಕೇಸ್ !

ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುತ್ತಿರುವ ಆನೆಗಳ ವಾಸ್ತವ್ಯ ಪ್ರದೇಶಕ್ಕೆ ಅನುಮತಿ ಇಲ್ಲದೆ ಪ್ರವೇಶಿಸಿ, ಆನೆಗಳ ಜೊತೆ ಅಪಾಯಕಾರಿಯಾಗಿ ರೀಲ್ಸ್ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಯುವತಿ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗುವುದು ಎಂದು ಅರಣ್ಯ ಇಲಾಖೆ ತಿಳಿಸಿದೆ. ಅರಮನೆ ಆವರಣದಲ್ಲಿ ಆನೆಗಳು ಹಾಗೂ ಮಾವುತರ ಕುಟುಂಬ ವಾಸ್ತವ್ಯ ಹೂಡಲು ಅರಣ್ಯ ಇಲಾಖೆ ವಿಶೇಷ ವ್ಯವಸ್ಥೆ...

Tumakuru: ದಲಿತ ವ್ಯಕ್ತಿಯ ಭೀಕರ ಹತ್ಯೆ ಪ್ರಕರಣ: ಹತ್ಯೆಗೆ ಕಾರಣರಾದವರ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Tumakuru: ತುಮಕೂರು: ತುಮಕೂರಿನ ಮದುಗಿರಿ ತಾಲ್ಲೂಕಿನ ಪೊಲೇನಹಳ್ಳಿಯಲ್ಲಿ ದಲಿತ ವ್ಯಕ್ತಿಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂದು ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಸಿಐಟಿಯು ಹಾಗೂ ಪ್ರಗತಿಪರ ಸಂಘಟನೆ ಮತ್ತು ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ‌ ನಡೆದಿದ್ದು, ಈ ಹತ್ಯೆಗೆ ಕಾರಣರಾದವರನ್ನು ಇನ್ನೂ ಬಂಧಿಸಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಗಿದ್ದೇನು..? ತುಮಕೂರಿನ ಮದುಗಿರಿ ತಾಲ್ಲೂಕಿನ ಪೊಲೇನಹಳ್ಳಿಯಲ್ಲಿ ಈ...

‘ಕುಂದಾನಗರಿಗೆ ತಿರುಪತಿ’ – ಹೊಸ ದೇವಾಲಯಕ್ಕೆ TTD ಗ್ರೀನ್ ಸಿಗ್ನಲ್!

ಉತ್ತರ ಕರ್ನಾಟಕದ ಭಕ್ತರಿಗೆ ಇಲ್ಲಿದೆ ಗುಡ್ ನ್ಯೂಸ್. ಕುಂದಾನಗರಿ ಬೆಳಗಾವಿಯಲ್ಲಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣವಾಗಲಿದೆ. ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿಯು ಬೆಳಗಾವಿ ಜಿಲ್ಲೆಯ ಕೋಳಿಕೊಪ್ಪ ಗ್ರಾಮದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಗೋಕಾಕ್ ನ ಲಕ್ಷ್ಮಿ ದೇವಿ ಪ್ರಸಿದ್ಧ. ಅದರಂತೆ ಲಕ್ಷ್ಮಿಗೆ ಜೋಡಿಯಾಗಿ ವೆಂಕಟೇಶ್ವರ ಸ್ವಾಮಿಯನ್ನ ಕೂಡಿಸೋಕೆ TTD...

47 ಹಿಂದೂ ಜಾತಿಗಳ ಮುಂದೆ ಕ್ರಿಶ್ಚಿಯನ್ ಎಂದು ನಮೂದು: ಧಾರವಾಡ ಹೈಕೋರ್ಟ್‌ನಲ್ಲಿ ಪಿಐಎಲ್ ದಾಖಲು

Dharwad News: ಧಾರವಾಡ: ರಾಜ್ಯ ಸರ್ಕಾರ ಜಾತಿ ಗಣತಿಯಲ್ಲಿ 47 ಹಿಂದೂ ಜಾತಿಗಳ ಮುಂದೆ ಕ್ರಿಶ್ಚಿಯನ್ ಎಂದು ನಮೂದು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್‌ನಲ್ಲಿ ಪಿಐಎಲ್ ದಾಖಲಾಗಿದೆ. ಶಿವಪ್ಪ ಚಲವಾದಿ, ನಾಗರಾಜ್ ಬೆಡಸೂರ ಮತ್ತು ಸುರೇಶ ನಾಡಿಗೇರ ಎಂಬುವವರು ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಿದ್ದಾರೆ. ಸರ್ಕಾರ ಎಲ್ಲ ಹಿಂದೂ ಜಾತಿಗಳ ಮುಂದೆ ಕ್ರಿಶ್ಚಿಯನ್ ಎಂದು ನಮೂದು...

Hubli News: ಗುತ್ತಿಗೆದಾರನ ಕಿರುಕುಳ ತಾಳಲಾರದೇ ಆತ್ಮಹ*ತ್ಯೆಗೆ ಪ್ರಯತ್ನಿಸಿದ ವ್ಯಕ್ತಿ

Hubli News: ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆ ಪೌರಕಾರ್ಮಿಕನೊರ್ವ ಗುತ್ತಿಗೆದಾರನ ಕಿರುಕುಳ ಹಾಗೂ ನಿಗಧಿತ ಸಂಬಳ ಬಾರದ ಹಿನ್ನೆಲೆಯಲ್ಲಿ ಮನನೊಂದು ಕೆಲಸ ನಿರ್ವಹಿಸುತ್ತಿರುವ ಸ್ಥಳದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ಮುಂಜಾನೆ ಧಾರವಾಡದಲ್ಲಿ ನಡೆದಿದೆ. ಮಾಳಮಡ್ಡಿಯ ನಿವಾಸಿ ಕೃಷ್ಣ ವಜ್ಜನವರ (27) ವಿಷ ಸೇವಿಸಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾನೆ. ಈತ ಎಂದಿನಂತೆ...

Hubli: ಮಾಜಿ ಮುಖ್ಯಮಂತ್ರಿಗಳನ್ನು ಕೆರಳಿಸಿದ ಮಹಾರಾಷ್ಟ್ರ ಮುಖಂಡನ ಭಾಷಣ

Hubli News: ಹುಬ್ಬಳ್ಳಿ ಯಲ್ಲಿ ವೀರಶೈವ - ಲಿಂಗಾಯತ ಶಕ್ತಿ ಪ್ರದರ್ಶನವಾಗಿದೆ. ನೆಹರೂ ಮೈದಾನದಲ್ಲಿ ನಡೆದ ವೀರಶೈವ - ಲಿಂಗಾಯತ ಏಕತಾ ಸಮಾವೇಶದಲ್ಲಿ ಪಂಚ ಪೀಠಧೀಶರು ಸೇರಿ ನೂರಾರು ಮಠಾಧೀಶರಿಂದ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಜಾತಿ ಗಣತಿಯಲ್ಲಿ ವೀರಶೈವ - ಲಿಂಗಾಯತ ಧರ್ಮ ನಮೂದಿಸಲು ಕರೆ ಜೊತೆಗೆ ಮಾಜಿ ಸಿಎಂ ಗಳಿಂದ ಹಿಂದೂತ್ವದ ಜಪ...

11 ವರ್ಷದ ಬಳಿಕ ಭೂಗತ ಆರೋಪಿ ಸಿಕ್ಕಿಬಿದ್ದಿದ್ದೇ ರಣರೋಚಕ!

11 ವರ್ಷಗಳಿಂದ ಭೂಗತವಾಗಿದ್ದ ಆರೋಪಿಯೊಬ್ಬ, ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಹಲ್ಲೆ ಹಾಗೂ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ, ಜಾಮೀನಿನ ಮೇಲೆ ಹೊರಗಡೆ ಬಂದಿದ್ದ. ಕಳೆದ 11 ವರ್ಷಗಳಿಂದ ನ್ಯಾಯಾಲಯಕ್ಕೂ ಹಾಜರಾಗದೇ ಭೂಗತವಾಗಿದ್ದ. ಇದೀಗ ಆರೋಪಿಯನ್ನು ಪತ್ತೆ ಮಾಡುವಲ್ಲಿ, ಹುಬ್ಬಳ್ಳಿ ಗ್ರಾಮೀಣ ಠಾಣೆ ಇನ್ಸ್‌ಪೆಕ್ಟರ್‌ ಮುರಗೇಶ ಚನ್ನಣ್ಣವರ ತಂಡ ಯಶಸ್ವಿಯಾಗಿದೆ. ಆರೋಪಿ ಪ್ರಕಾಶ ಹಂಚಿನಮನಿ, ಹುಬ್ಬಳ್ಳಿ...

ಸಿದ್ದರಾಮಯ್ಯ – ಡಿಕೆಶಿಗೆ ಸುರ್ಜೇವಾಲಾ ವಾರ್ನ್!

ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗಳ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಎಚ್ಚೆತ್ತುಕೊಂಡಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ತಕ್ಷಣ ರಸ್ತೆ ಸುಧಾರಣೆಗೆ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ವಾರ್ನ್ ಮಾಡಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ಮಹತ್ವದ ಸಭೆ ನಡೆದಿದೆ. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img