ಲಾಜಿಸ್ಟಿಕ್ಸ್ ಟೆಕ್ ಪ್ಲಾಟ್‌ಫಾರ್ಮ್ ‘ಬ್ಲಾಕ್ ಬಕ್’ ಕಂಪನಿ, ಬೆಂಗಳೂರಿನ ರಸ್ತೆ ಗುಂಡಿ ಮತ್ತು ಧೂಳಿನ ಸಮಸ್ಯೆಯಿಂದ ಸಿಬ್ಬಂದಿಯ ಪ್ರಯಾಣ ಅವಧಿ ಹೆಚ್ಚುತ್ತಿರುವುದನ್ನು ಉಲ್ಲೇಖಿಸಿ, ನಗರ ಬಿಟ್ಟು ಹೊರ ಹೋಗಲು ನಿರ್ಧರಿಸಿರುವುದಾಗಿ ಹೇಳಿಕೆ ನೀಡಿದೆ. ಇದಕ್ಕೆ ಪ್ರತಿಯಾಗಿ ಆಂಧ್ರಪ್ರದೇಶ ಸರ್ಕಾರ ಕಂಪನಿಯನ್ನು ತಮ್ಮ ರಾಜ್ಯಕ್ಕೆ ಆಹ್ವಾನಿಸಿದ್ದು, ವಿಷಯ ತೀವ್ರ ಚರ್ಚೆಗೆ ಕಾರಣವಾಯಿತು. ಬ್ಲಾಕ್ ಬಕ್ ಕಂಪನಿಯ...
ರಾಜ್ಯದಲ್ಲಿ ಲಿಂಗಾಯತ ಧರ್ಮ ಸಂಬಂಧಿಸಿದ ಹೋರಾಟಗಳು ಮತ್ತೆ ಚರ್ಚೆಯ ಕೇಂದ್ರವಾಗಿವೆ. 'ಖಾವಿ ವರ್ಸಸ್ ಖಾವಿ' ಸಂಘರ್ಷ ಹೊಸ ತಿರುವು ಪಡೆಯುತ್ತಿದೆ. ಕಳೆದ ಕೆಲ ತಿಂಗಳುಗಳಿಂದ ಶಾಂತವಾಗಿದ್ದ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟ ಇದೀಗ ಮತ್ತೆ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ.
ಕೆಲ ಸ್ವಾಮೀಜಿಗಳು ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಹೋರಾಟ ನಡೆಸಿದ್ದಾರೆ. ಇನ್ನೊಂದಿಷ್ಟು ಸ್ವಾಮಿಗಳು, ವೀರಶೈವ ಲಿಂಗಾಯತ...
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಖ್ಯಾತಿ, ದಿನೇ ದಿನೇ ಹೆಚ್ಚಾಗ್ತಿದೆ. ಅದ್ರಲ್ಲೂ ಬಡ ಮತ್ತು ಮಧ್ಯಮ ವರ್ಗದ ಮಹಿಳೆಯರ ಪಾಲಿಗೆ, ಗೃಹಲಕ್ಷ್ಮೀ ಯೋಜನೆ ಸಂಜೀವಿನಿಯಾಗಿದೆ. ಯಜಮಾನಿಯರು ಪ್ರತಿ ತಿಂಗಳು ಬರುವ 2 ಸಾವಿರ ರೂ. ಹಣವನ್ನೇ ಕೂಡಿಟ್ಟು, ಗೃಹೋಪಯೋಗಿ ವಸ್ತುಗಳ ಖರೀದಿ ಮಾಡ್ತಿದ್ದಾರೆ.
ಆದ್ರೆ, ಇಲ್ಲೊಬ್ಬ ಮಹಿಳೆ, ತಮ್ಮ ಮನೆಗೆ 35 ಸಾವಿರ ರೂಪಾಯಿಯ, ಮರದ...
ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗ್ತಿದೆ. ಪ್ರತಿಷ್ಠಿತ ಕೆಲ ಕಂಪನಿಗಳನ್ನು, ಬೆಂಗಳೂರಿನಿಂದ ಬೇರೆ ಕಡೆ ಶಿಫ್ಟ್ ಮಾಡೋದಾಗಿ ಉದ್ಯಮಿಗಳು ಹೇಳಿಕೊಂಡಿದ್ದಾರೆ. ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲೂ ಈ ಬಗ್ಗೆ ಪೋಸ್ಟ್ ಮಾಡಲಾಗಿದ್ದು, ಭಾರೀ ವೈರಲ್ ಆಗಿದೆ.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಬೆಂಗಳೂರನ್ನು ಗುಂಡಿಯೂರು ಅಂತಾ ವ್ಯಂಗ್ಯವಾಡಿ ಟ್ವೀಟ್ ಮಾಡಿದ್ದಾರೆ. ನಾಡಪ್ರಭು...
ಮಾಲೂರಿನ ಮರು ಮತಎಣಿಕೆಯಲ್ಲಿ ಬಿಜೆಪಿ ಗೆದ್ರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ, ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಸವಾಲು ಹಾಕಿದ್ದಾರೆ. ಹೈಕೋರ್ಟ್ ಆದೇಶದಂತೆ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆ ನಡೆಯಲಿದೆ. ಒಂದು ವೇಳೆ ಬಿಜೆಪಿ ಅಭ್ಯರ್ಥಿ ಕೆ.ಎಸ್. ಮಂಜುನಾಥಗೌಡ ಗೆಲುವು ಸಾಧಿಸಿದ್ರೆ, ರಾಜಕೀಯ ನಿವೃತ್ತಿ ಸ್ವೀಕರಿಸುತ್ತೇನೆ. ಮರು ಮತ ಎಣಿಕೆಯ ಹೈಕೋರ್ಟ್ ಆದೇಶಕ್ಕೆ,...
ಚುನಾವಣಾ ಆಯೋಗ, ಬಿಜೆಪಿ ವಿರುದ್ಧ ವೋಟ್ ಚೋರಿ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿ ಅವರು ಬಿಗ್ ಸ್ಟೇಟ್‌ಮೆಂಟ್ ಮಾಡಿದ್ದಾರೆ. ಮತಗಳ್ಳತನ ಆರೋಪಕ್ಕೆ ದೆಹಲಿಯಲ್ಲಿ ಹೈಡ್ರೋಜನ್ ಬಾಂಬ್ ಸುದ್ದಿಗೋಷ್ಠಿ ನಡೆಸಿ, ಇಡೀ ದೇಶದ ಗಮನ ಸೆಳೆದರು.
ಕರ್ನಾಟಕದ ಆಳಂದದಲ್ಲಿ ಒಟ್ಟು 6,018 ಮತಗಳನ್ನು ಕಳ್ಳತನ ಮಾಡಲಾಗಿದೆ. ಮುಖ್ಯ ಚುನಾವಣಾ ಆಯುಕ್ತರು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಳು ಮಾಡುತ್ತಿರುವ...
ಫೈರ್ ಬ್ರ್ಯಾಂಡ್ ಬಸನಗೌಡ ಪಾಟೀಲ್ ಯತ್ನಾಳ್‌ಗೂ ವಿವಾದಕ್ಕೂ ಬಿಡಿಸಲಾಗದ ನಂಟಿದೆ. ಮದ್ದೂರು, ತುಮಕೂರು, ಕೊಪ್ಪಳದಲ್ಲಿ ದಾಖಲಾದ ಎಫ್‌ಐಆರ್‌ಗಳಿಗೆ ಕ್ಯಾರೇ ಅನ್ನದ ಯತ್ನಾಳ್ ಅವರು ದಾವಣಗೆರೆಯಲ್ಲಿ ಶಪಥ ಮಾಡಿದ್ದಾರೆ.
ದೇಶದಲ್ಲಿ ಈಗ ಪ್ರಧಾನಿಯಾಗಿ ನರೇಂದ್ರ ಮೋದಿ ಇದ್ದಾರೆ. ಮುಂದೆ ಯೋಗಿ ಆದಿತ್ಯನಾಥ್ ಬರ್ತಾರೆ. ಯೋಗಿಯವರು ಮೋದಿಗಿಂತ ದಿಟ್ಟ ನಿರ್ಧಾರ ಕೈಗೊಳ್ತಾರೆ. ನಾನು ಸಿಎಂ ಆದ್ರೆ ಜೆಸಿಬಿ ಸಹಿತ...
ರಾಜ್ಯಾದ್ಯಂತ ಸೆಪ್ಟೆಂಬರ್ 22ರಿಂದ ಜಾತಿಗಣತಿ ಪ್ರಕ್ರಿಯೆ ಆರಂಭವಾಗಲಿದೆ. ಕ್ರಿಶ್ಚಿಯನ್ ಜೊತೆ ಹಿಂದೂ ಜಾತಿಗಳ ಹೆಸರು ಇರೋದಕ್ಕೆ ಬಿಜೆಪಿ ವಿರೋಧಿಸಿದೆ. ಈ ನಡುವೆ ಲಿಂಗಾಯತ ಸಮುದಾಯದಲ್ಲಿ ಧರ್ಮ ಮತ್ತು ಜಾತಿ ಕಾಲಂನಲ್ಲಿ ಏನು ಬರೆಸಬೇಕು ಎಂಬ ಬಗ್ಗೆ ಗೊಂದಲ ಉಂಟಾಗಿದೆ. ಈ ಹಿನ್ನೆಲೆಯಲ್ಲಿ, ಪಂಚಮಸಾಲಿ ಲಿಂಗಾಯತ ಮುಖಂಡರ ಸಭೆಯಲ್ಲಿ ತೀವ್ರ ಚರ್ಚೆ ಹಾಗೂ ಗದ್ದಲ ಉಂಟಾಗಿದೆ.
ಪಂಚಮಸಾಲಿ...
ಕುಂಟನಿಗೆ 8 ಚೇಷ್ಟೆ ಆದ್ರೆ ಕುರುಡನಿಗೆ ನಾನಾ ಚೇಷ್ಟೆ ಅನ್ನೋದು ಗಾದೆ ಮಾತು. ಬೆಂಗಳೂರಲ್ಲಿ ಯೋಗ ಗುರು ಒಬ್ಬ ತನ್ನ ಚೇಷ್ಟೆಯಿಂದಲೇ 8 ಮಹಿಳೆಯರ ಮೇಲೆ ಅತ್ಯಾಚಾರ ಮಾಡಿರೋ ಆರೋಪ ಕೇಳಿ ಬಂದಿದೆ. ತನ್ನ ಯೋಗ ಸೆಂಟರ್‌ಗೆ ಬರುತ್ತಿದ್ದ ಬಾಲಕಿ, ಯುವತಿಯರನ್ನೇ ಈತ ಬಳಸಿಕೊಂಡಿದ್ದಾನೆ. 8 ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ದೂರು ಈ ಯೋಗ...
ಕೇಂದ್ರ ಚುನಾವಣಾ ಆಯೋಗ, ಬಿಜೆಪಿ ವಿರುದ್ಧ ವೋಟ್ ಚೋರಿ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿ ಅವರು ಬಿಗ್ ಸ್ಟೇಟ್‌ಮೆಂಟ್ ಮಾಡಿದ್ದಾರೆ. ಮತಗಳ್ಳತನ ಆರೋಪಕ್ಕೆ ದೆಹಲಿಯಲ್ಲಿ ಹೈಡ್ರೋಜನ್ ಬಾಂಬ್ ಸುದ್ದಿಗೋಷ್ಠಿ ನಡೆಸಿ, ಇಡೀ ದೇಶದ ಗಮನ ಸೆಳೆದರು.
ಕರ್ನಾಟಕದ ಆಳಂದದಲ್ಲಿ ಒಟ್ಟು 6,018 ಮತಗಳನ್ನು ಕಳ್ಳತನ ಮಾಡಲಾಗಿದೆ. ಮುಖ್ಯ ಚುನಾವಣಾ ಆಯುಕ್ತರು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಳು...
ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...