Saturday, May 9, 2026

ರಾಜ್ಯ

ಹಿಂದೂ ಉಪಜಾತಿಗಳ ಜತೆ ಕ್ರಿಶ್ಚಿಯನ್‌ ಹೆಸರು!

ರಾಜ್ಯದಲ್ಲಿ ಜಾತಿ ಜಟಾಪಟಿ ಶುರುವಾಗಿದ್ದು, ರಾಜ್ಯಪಾಲರ ಅಂಗಳ ತಲುಪಿದೆ. ಮತಾಂತರಗೊಂಡವರ ಜಾತಿ ಉಲ್ಲೇಖ ವಿಚಾರವಾಗಿ, ವಿರೋಧ ಪಕ್ಷಗಳ ಕೆಂಗಣ್ಣಿಗೆ ರಾಜ್ಯ ಸರ್ಕಾರ ಗುರಿಯಾಗಿದೆ. ಮತ್ತೊಂದೆಡೆ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವೂ ಮುನ್ನೆಲೆಗೆ ಬಂದಿದೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ, ರಾಜ್ಯದಲ್ಲಿ 1500ಕ್ಕೂ ಹೆಚ್ಚು ಜಾತಿ, ಉಪ ಜಾತಿಗಳು ಇರುವುದು ಬಹಿರಂಗವಾಗಿದೆ. ರಾಜ್ಯ ಸರ್ಕಾರ ಬಿಡುಗಡೆ...

Hubli News: ಮೋದಿ ಜನ್ಮದಿನದ ಹಿನ್ನೆಲೆ ಕಾಂಗ್ರೆಸ್ ಪ್ರತಿಭಟನೆ: ನಿರುದ್ಯೋಗ ದಿನ ಆಚರಣೆ..!

Hubli News: ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನದ ಪ್ರಯುಕ್ತವಾಗಿ ಬಿಜೆಪಿ ಸಾಕಷ್ಟು ಸಂಭ್ರಮಾಚರಣೆ ಮಾಡುತ್ತಿದೆ. ಆದರೆ ಹುಬ್ಬಳ್ಳಿ ಧಾರವಾಡ ಯುಥ್ ಕಾಂಗ್ರೆಸ್ ಸಮಿತಿಯಿಂದ ವಿನೂತನ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸರ್ಕಾರವನ್ನು ಎಚ್ಚರಿಸುವ ಕಾರ್ಯ ಮಾಡಿದೆ. ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ಬೇಕೆ ಬೇಕು ಜಾಬ್ ಬೇಕು ಎಂದು ಘೋಷಣೆ ಕೂಗುವ ಮೂಲಕ ಮೋದಿಯವರ...

ಧಾರವಾಡ ಕೃಷಿ ಮೇಳಕ್ಕೆ ತೆರೆ – ನಾಲ್ಕೇ ದಿನದಲ್ಲಿ 23.7 ಲಕ್ಷ ಜನರ ಭೇಟಿ

Dharwad: ಧಾರವಾಡ: ಜಿಲ್ಲೆಯಲ್ಲಿರುವ ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೃಷಿ ಮೇಳಕ್ಕೆ ಮಂಗಳವಾರ (ಸೆ.16) ತೆರೆಬಿದ್ದಿದ್ದು, ನಾಲ್ಕೇ ದಿನದಲ್ಲಿ 23.7 ಲಕ್ಷ ಜನರು ಭೇಟಿ ನೀಡಿದ್ದಾರೆ. ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಪ್ರತಿವರ್ಷ ನಡೆಯುವ ಕೃಷಿ ಮೇಳ ಇಡೀ ರಾಜ್ಯದಲ್ಲೇ ಹೆಸರುವಾಸಿ. ಇದನ್ನು ರೈತರ ಜಾತ್ರೆ ಎಂದೇ ಕರೆಯುತ್ತಾರೆ. ಈ ವರ್ಷ ಸೆ.13ರಿಂದ ಸೆ.16ರವರೆಗೆ ಕೃಷಿ ಮೇಳ...

ಮುಡಾ ಕೇಸ್‌ನಲ್ಲಿ ಸಿದ್ದು ಸರ್ಕಾರದ ಮೇಲೆ ಕೋರ್ಟ್ ಅಸಮಾಧಾನ!

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಳೆದ ವರ್ಷದಿಂದ ಅಕ್ರಮ ಸೈಟ್ ಹಂಚಿಕೆ ಪ್ರಕರಣದ ಆರೋಪಗಳಿಂದ ಸುದ್ದಿಯಲ್ಲೇ ಸಿಲುಕಿಕೊಂಡಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನಿಖೆಯನ್ನು ತೀವ್ರಗೊಳಿಸಿದ್ದು, ಮುಡಾದ ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವರನ್ನು ವಶಕ್ಕೆ ಪಡೆದುಕೊಂಡಿದೆ. ಸೆಪ್ಟೆಂಬರ್ 16 ರಂದು ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾದ ದಿನೇಶ್ ಅವರನ್ನು...

ಕಲ್ಯಾಣ ಕರ್ನಾಟಕಕ್ಕೆ ಸಿಎಂ ಸಿದ್ದರಾಮಯ್ಯ ಭರ್ಜರಿ ಗಿಫ್ಟ್ !

ಸಿಎಂ ಸಿದ್ದರಾಮಯ್ಯ ಅವರು, ಕಲ್ಯಾಣ ಕರ್ನಾಟಕಕ್ಕೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಅವರು ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಅವರು, ನೀರಾವರಿ ಯೋಜನೆಗಳಿಗೆ 7,000 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಘೋಷಿಸಿದರು. ಹೈದರಾಬಾದ್‌-ಕರ್ನಾಟಕವನ್ನು ನಿಜಾಮನ ಆಳ್ವಿಕೆಯಿಂದ ವಿಮುಕ್ತಗೊಳಿಸಲು ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಗಳನ್ನು ಸಿಎಂ ಸಿದ್ದರಾಮಯ್ಯ ನೆನಪಿಸಿಕೊಂಡರು. ರಾಜ್ಯದಲ್ಲಿ...

ದಲಿತ ಮಹಿಳೆಗೂ ಉದ್ಘಾಟನೆ ಹಕ್ಕಿದೆ..

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಒಂದಿಲ್ಲೊಂದು ವಿವಾದಗಳಿಂದ ಸದಾ ಸುದ್ದಿಯಲ್ಲಿ ಇರ್ತಾರೆ. ಸದ್ಯ, ಯತ್ನಾಳ್‌ ವಿರುದ್ಧ 72ನೇ ಎಫ್‌ಐಆರ್‌ ದಾಖಲಾಗಿದ್ದು, ದಲಿತ ಮಹಿಳೆಗೆ ಅವಮಾನ ಆರೋಪ ಎದುರಿಸುತ್ತಿದ್ದಾರೆ. ದಲಿತ ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆಂದು, ಕೊಪ್ಪಳ ನಗರದ ದಲಿತ ಸಂಘಟನೆಯ ಯುವ ಮುಖಂಡ, ಮಲ್ಲಿಕಾರ್ಜುನ್‌ ಪೂಜಾರ ದೂರು ದಾಖಲಿಸಿದ್ದಾರೆ. ಯತ್ನಾಳ್‌ ವಿರುದ್ಧ ಕಾನೂನು...

ಜಾತಿ, ಉಪಜಾತಿಗಳನ್ನು ಕಾಂಗ್ರೆಸ್‌ ಒಡೆಯುತ್ತಿದೆ..

ಜಾತಿಗಣತಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವ್ಯಾಪಕ ಟೀಕೆಗಳು ವ್ಯಕ್ತವಾಗ್ತಿವೆ. ಇದು ಕಾಂಗ್ರೆಸ್‌ ವಿರುದ್ಧ ಹೋರಾಡುತ್ತಿರುವ ಬಿಜೆಪಿಗರಿಗೆ ಮತ್ತೊಂದು ಅಸ್ತ್ರ ಕೊಟ್ಟಂತಾಗಿದೆ. ಇದೇ ವಿಚಾರವಾಗಿ ಸಂಸದ ಡಾ. ಕೆ. ಸುಧಾಕರ್‌ ಗುಡುಗಿದ್ದು, ದೇಶವನ್ನು ಇಷ್ಟು ವರ್ಷ ಒಡೆದಿದ್ದು ಸಾಕಾಗಲಿಲ್ವಾ? ಈಗ ಕರ್ನಾಟಕದಲ್ಲಿ ಜಾತಿ, ಉಪಜಾತಿಗಳನ್ನು ಕಾಂಗ್ರೆಸ್‌ ಒಡೆಯುತ್ತಿದೆ ಅಂತಾ ಗಂಭೀರ ಆರೋಪ ಮಾಡಿದ್ದಾರೆ. ಚಿಕ್ಕಬಳ್ಳಾಪುರ...

ಸೋಮಣ್ಣ ವಿರುದ್ಧ ಅಪಸ್ವರ – ತುಮಕೂರು ಬಿಜೆಪಿ ಇಬ್ಭಾಗ?

ತುಮಕೂರು ಜಿಲ್ಲಾ ಬಿಜೆಪಿಯಲ್ಲಿ, ಬಣ ರಾಜಕೀಯ ತೀವ್ರ ಸ್ವರೂಪ ಪಡೆದುಕೊಳ್ತಿದೆ. ನಾಯಕರ ನಡುವೆ, ಒಬ್ಬರ ಮುಖವನ್ನು ಮತ್ತೊಬ್ಬರು ನೋಡಿಕೊಳ್ಳದಷ್ಟು, ಕಂದಕ ಸೃಷ್ಟಿಯಾಗಿದೆ. ನಾಯಕರ ನಡುವಿನ ಪ್ರತಿಷ್ಠೆಯಿಂದಾಗಿ ಕಾರ್ಯಕರ್ತರು ಹತಾಶರಾಗಿದ್ದು, ಯಾವ ಗುಂಪಿನಲ್ಲಿ ಗುರುತಿಸಿಕೊಳ್ಳಬೇಕೆಂಬ, ಗೊಂದಲಕ್ಕೆ ಸಿಲುಕಿದ್ದಾರೆ. ಒಂದು ಗುಂಪಿನಲ್ಲಿ ಗುರುತಿಸಿಕೊಂಡ್ರೆ, ಮತ್ತೊಬ್ಬರಿಗೆ ಸಿಟ್ಟು ಬರುತ್ತದೆ. ಇದೇ ರೀತಿ ಗೊಂದಲದ ಪರಿಸ್ಥಿತಿ ಮುಂದುವರೆದ್ರೆ, ಮುಂದಿನ ದಿನಗಳಲ್ಲಿ...

ಆರಾಮಾಗಿ ಹಾಸನಾಂಬೆ ದರ್ಶನ ಮಾಡಿ..

ಅಕ್ಟೋಬರ್‌ 9ರಿಂದ ಪ್ರಖ್ಯಾತ ಹಾಸನಾಂಬ ಉತ್ಸವ ಶುರುವಾಗ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಆಹ್ವಾನ ನೀಡಲಾಗಿದೆ. ಮೊದಲು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡರಿಗೆ, ಅಧಿಕೃತವಾಗಿ ಜಿಲ್ಲಾಡಳಿತದಿಂದ ಆಹ್ವಾನ ನೀಡಲಾಯ್ತು. ಬಳಿಕ ಸಿಎಂ, ಡಿಸಿಎಂ ಭೇಟಿಯಾಗಿ ಆಹ್ವಾನಿಸಲಾಗಿದೆ. ಈ ವೇಳೆ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ, ಸಂಸದ ಶ್ರೇಯಸ್‌ ಪಟೇಲ್‌, ಡಿಸಿ ಲತಾ...

ಕಲ್ಯಾಣ ಕರ್ನಾಟಕಕ್ಕೆ ಸಿಎಂ ಭರ್ಜರಿ ಗಿಫ್ಟ್!

ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಅನುದಾನ ಸಿಗಲಿದೆ. ಪ್ರತ್ಯೇಕ ಸಚಿವಾಲಯ, ಹಾಗೂ ವೈಶಿಷ್ಟ್ಯಪೂರ್ಣ ಯೋಜನೆಗಳು ದೊರೆಯಲಿದೆ. ಹೀಗಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಕಲಬುರಗಿ DAR ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ....
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img